ದಿನದ ಸುದ್ದಿ
HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ
ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ.
ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೇಜ್ ಹಾಗೂ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243