ದಿನದ ಸುದ್ದಿ

ಕೇರಳದಲ್ಲಿ ಮುಂದುವರಿದ ಮಳೆ: ರೆಡ್ ಅಲರ್ಟ್ !

Published

on

ಸುದ್ದಿದಿನ ಡೆಸ್ಕ್: ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ನಿನ್ನೆ ಕೊಂಚ ವಿರಾಮ ನೀಡಿದೆ. ಆದರೂ ರಾಜ್ಯದಲ್ಲಿ ರೆಡ್ ಅಲರ್ಟ್ ಮುಂದುವರಿಸಲಾಗಿದೆ ಎಂದು ರಾಷ್ಟ್ರೀಯ ದುರಂತ ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಕೇರಳ ರಾಜ್ಯದಲ್ಲಿ ಮಳೆ ಅವಾಂತರದಿಂದ ಈವರೆಗೂ 34 ಮಂದಿ ಸಾವನ್ನಪ್ಪಿದ್ದಾರೆ, ಸಾವಿರಾರು ಜನರು ನಿರ್ಗತಿಕರಾಗಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಗೆ ಸೇನಾ ಪಡೆಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ.

Leave a Reply

Your email address will not be published. Required fields are marked *

Trending

Exit mobile version