ದಿನದ ಸುದ್ದಿ

ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿ ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version