ದಿನದ ಸುದ್ದಿ
ಬೆಂಗಳೂರು ಭಾರೀ ಮಳೆ ; ಮೂವರು ಸಾವು
ಸುದ್ದಿದಿನಡೆಸ್ಕ್:ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ವೈಟ್‌ಫೀಲ್ಡ್‌ನಲ್ಲಿ ಕಾಂಪೌಂಡ್ ಕುಸಿದು ಖಾಸಗಿ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243