ಸುದ್ದಿದಿನ ಡೆಸ್ಕ್ : ಮೇ ತಿಂಗಳ ಮೊದಲ ದಿನವೇ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ನೀಡಿವೆ. ಇಂದಿನಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 172ರೂಪಾಯಿ ತಗ್ಗಿಸಲಾಗಿದೆ. ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಜೆಟ್ ಇಂಧನ ಬೆಲೆಯು ಕಡಿತವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243