ನಿತ್ಯ ಭವಿಷ್ಯ
ಈ ರಾಶಿಯವರು ಹೆಂಡತಿಗೆ ನೋವು ನೀಡಿದರೆ ಎಂದು ಹೇಳಿ ಕಾಣಲು ಸಾಧ್ಯವಿಲ್ಲ! ಈ ರಾಶಿಯವರಿಗೆ ನೂತನ ವ್ಯಾಪಾರಗಳ ಮೂಲಕ ಹೆಚ್ಚಿನ ಧನಲಾಭ! ಈ ರಾಶಿಗೆ ಅನಿರೀಕ್ಷಿತ ಉದ್ಯೋಗದ ಶುಭ ಸುದ್ದಿ! ಭಾನುವಾರ ರಾಶಿ ಭವಿಷ್ಯ-ಏಪ್ರಿಲ್-10,2022
ಈ ರಾಶಿಯವರು ಹೆಂಡತಿಗೆ ನೋವು ನೀಡಿದರೆ ಎಂದು ಹೇಳಿ ಕಾಣಲು ಸಾಧ್ಯವಿಲ್ಲ!
ಈ ರಾಶಿಯವರಿಗೆ ನೂತನ ವ್ಯಾಪಾರಗಳ ಮೂಲಕ ಹೆಚ್ಚಿನ ಧನಲಾಭ!
ಈ ರಾಶಿಗೆ ಅನಿರೀಕ್ಷಿತ ಉದ್ಯೋಗದ ಶುಭ ಸುದ್ದಿ!
ಭಾನುವಾರ ರಾಶಿ ಭವಿಷ್ಯ-ಏಪ್ರಿಲ್-10,2022
ಶ್ರೀ ರಾಮ ನವಮಿ
ಸ್ವಾಮಿನಾರಾಯಣ ಜಯಂತಿ
ಸೂರ್ಯೋದಯ: 06:04am, ಸೂರ್ಯಸ್ತ: 06:31pm
ಶಾಲಿವಾಹನ ಶಕೆ1944,
ಶುಭಕೃತ ನಾಮ ಸಂವತ್ಸರ, ಸಂವತ್2078,
ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ನವಮೀ 03:15am
ನಕ್ಷತ್ರ: ಪುಷ್ಯ ಪೂರ್ಣ ರಾತ್ರಿ
ಯೋಗ: ಸುಕರ್ಮ 12:04pm ವರೆಗೂ , ಧೃತಿ
ಕರಣ: ಬಾಲವ 02:23pm ವರೆಗೂ , ಕೌಲವ 03:15am ,
ರಾಹು ಕಾಲ: 04:30 ನಿಂದ 06:00 ವರೆಗೂ
ಯಮಗಂಡ:12:00 ನಿಂದ 01:30 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ
ಅಮೃತಕಾಲ: 11:50pm ನಿಂದ 01:35am, ಏಪ್ರಿಲ್ 11 ವರೆಗೂ
ಅಭಿಜಿತ್ ಮುಹುರ್ತ: 11:53am ನಿಂದ 12:42pm ವರೆಗೂ
ಮೇಷ ರಾಶಿ
ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ವಾಹನ ಚಾಲನೆ ಜಾಗೃತಿ ವಹಿಸಿ,ಮೊದಲನೇ ಬಾರಿ ಗರ್ಭಿಣಿಯಾದ ಹೆಣ್ಣುಮಕ್ಕಳು ಎಚ್ಚರದಿಂದಿರಬೇಕು, ಇವರಿಗೆ ಕುಟುಂಬ ವರ್ಗದಿಂದ ಕಾಳಜಿ ಮಾಡುವುದು ಉತ್ತಮ, ವಿಶ್ರಾಂತಿ ಅವಶ್ಯಕವಾಗಿದೆ, ವಿಚ್ಛೇದನ ಪಡೆದ ಮತ್ತು ವಿಧವಾ ಎರಡನೇ ಮದುವೆ ಚರ್ಚೆ ನಡೆಯಲಿದೆ, ಕೆಲವರಿಗೆ ಅತ್ತೆ ಮತ್ತು ಸೊಸೆ ಮಧ್ಯೆ ಇಲ್ಲಸಲ್ಲದ ಆರೋಪಗಳು ಬರುವವು,
ಸಾಲ ಮರುಪಾವತಿಗೆ ತುಂಬಾ ಕಷ್ಟ ಆಗಬಹುದು, ನಿಮ್ಮ ಮಾತು ಮತ್ತು ಆರೋಗ್ಯದ ಬಗ್ಗೆ ಎಚ್ಚರಿಕೆ, ವಿದೇಶಿ ವ್ಯವಹರಗಳು ಅಡತಡೆ ಸಂಭವ, ವ್ಯಾಪಾರ ಕ್ಷೇತ್ರದಲ್ಲಿ ಸಾಕಷ್ಟು ಪ್ರಯತ್ನ ಮಾಡಿ ಲಾಭ ಗಳಿಸುವಿರಿ, ಪ್ರೇಮಿಗಳ ಸಂಬಂಧ ಸುಧಾರಣೆ, ಸಹೋದರಿ ಆಸ್ತಿ ಬೇಡಿಕೆ ಸಂಭವ,
ಹಿರಿಯರ ಮಾತುಗಳನ್ನು ಅಲಕ್ಷಿಸುವುದು ಒಳಿತಲ್ಲ. ಮನಸ್ಸಿನ ದುಗುಡವನ್ನು ಆದಷ್ಟು ಸರಿಪಡಿಸಿಕೊಳ್ಳಿ. ಪ್ರವಾಸದ ಕ್ಷಣಗಳು ನಿಮ್ಮಲ್ಲಿ ಚೈತನ್ಯ ವೃದ್ಧಿಸುತ್ತದೆ. ಮನೆಯಲ್ಲಿ ಶುಭ ಕಾರ್ಯದ ಬಗ್ಗೆ ಚಿಂತನೆ ನಡೆಯುವ ಸಾಧ್ಯತೆ ಕಾಣಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ವಿದೇಶಗಳಲ್ಲಿ ವಾಸ ಇರುವವರು ಉದ್ಯೋಗ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯತೆ, ಹೊಸ ಉದ್ಯಮ ಪ್ರಾರಂಭದದಿಂದ ದೊಡ್ಡ ಪ್ರಮಾಣದ ಲಾಭ ಗಳಿಸುವ ಸಾಧ್ಯತೆಗಳಿವೆ, ಹಣ ಹೂಡಿಕೆಯಲ್ಲಿ ಪ್ರಗತಿ, ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವ ಸಲುವಾಗಿ ದೀರ್ಘ ಪ್ರಯಾಣ ಮಾಡಬೇಕಾಗುತ್ತದೆ, ತಂತ್ರಜ್ಞಾನಿ ಉದ್ಯೋಗಿಗಳಿಗೆ ಅದೃಷ್ಟ ಒದಗಿಬರಲಿದೆ,
ಆತ್ಮೀಯರು ನಿಮ್ಮ ಯೋಜನೆಗಳಿಗೆ ವಿಶೇಷ ಸೌಲತ್ತುಗಳನ್ನು ದಯಪಾಲಿಸಿದರು. ಕೆಲಸವನ್ನು ನಿರ್ಲಕ್ಷಿಸದೆ ಜವಾಬ್ದಾರಿಯುತವಾಗಿ ಪೂರೈಸಿ. ಕೆಲವರ ಪ್ರಚೋದನೆಗೆ ಒಳಗಾಗಿ ಇಲ್ಲಸಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳಬಹುದು. ದಾಂಪತ್ಯದಲ್ಲಿ ಆದಷ್ಟು ಹೊಂದಾಣಿಕೆ ಅಗತ್ಯವಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಸಮಾಜಸೇವಕರು ರಾಜಕಾರಣಿಗಳು ದಾನ-ಧರ್ಮ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ ಇದರಿಂದ ನಿಮ್ಮ ಪ್ರತಿಷ್ಠೆ ವೃದ್ಧಿ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ, ಉದ್ಯೋಗ ಕ್ಷೇತ್ರ ಬದಲಾವಣೆ ಸದ್ಯಕ್ಕೆ ಬೇಡ, ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ಅತ್ತೆ ಮನೆ ಕಡೆಯಿಂದ ಆಸ್ತಿ ದೊರೆಯುವ ಅವಕಾಶಗಳಿವೆ, ಪ್ರೇಮಿಗಳಿಬ್ಬರ ಕುಟುಂಬ ಸಂಬಂಧ ಸುಧಾರಣೆ,ವೃತ್ತಿರಂಗದಲ್ಲಿ ಕೆಲವು ಸಮಸ್ಯೆಗಳು ಎದುರಿಸಬೇಕಾದ ಅನಿವಾರ್ಯತೆಯಿದೆ. ಸ್ಥಗಿತಗೊಂಡಿರುವ ಕಾರ್ಯಗಳಿಗೆ ಚಾಲನೆ ನೀಡುವುದು ಅವಶ್ಯಕ. ಜವಾಬ್ದಾರಿಯುತ ಕಾರ್ಯಗಳಿಂದ ನಿಮ್ಮ ಸಾಧನೆ ಎತ್ತರದ ಸ್ಥಾನಕ್ಕೆ ಏರುವುದು. ಶೈಕ್ಷಣಿಕ ಅಧ್ಯಯನದಲ್ಲಿ ಆದಷ್ಟು ಏಕಾಗ್ರತೆ ರೂಡಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಉದ್ಯೋಗಕ್ಕಾಗಿ ನೀಡಿರುವ ಸಂದರ್ಶನಗಳು ಯಶಸ್ವಿಯಾಗಲಿವೆ, ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆ, ದುಬಾರಿ ಬೆಲೆಬಾಳುವ ಆಭರಣ ಖರೀದಿ, ಮಕ್ಕಳ ಆದಾಯ ನೋಡಿ ತಂದೆ-ತಾಯಿ ಸಂತೋಷ,
ಜಂಟಿ ವ್ಯವಹಾರಗಳಲ್ಲಿ ಅನುಮಾನ ಹೆಚ್ಚಾಗಬಹುದು. ಆರ್ಥಿಕ ವ್ಯವಹಾರಗಳನ್ನು ಆದಷ್ಟು ಜಾಗೃತಿಯಿಂದ ಮಾಡಿ. ವೈವಾಹಿಕ ಜೀವನಕ್ಕೆ ಸಿದ್ಧತೆ ನಡೆಸುವ ಸಮಯವಿದು. ಶತ್ರುಗಳಿಂದ ವೃತ್ತಿರಂಗದಲ್ಲಿ ಸಮಸ್ಯೆಗಳು ಹೆಚ್ಚಳವಾಗುತ್ತದೆ. ನಿಮ್ಮ ಅನುಭವದ ಕಾರ್ಯಗಳಿಂದ ಜನಮನ್ನಣೆ ಗಳಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಸೋದರಿ ಸೋದರ ಮಧ್ಯೆ ಭಿನ್ನಾಭಿಪ್ರಾಯಗಳು, ಸಂಗಾತಿಯೊಂದಿಗಿನ ಮನಸ್ತಾಪಗಳು ಮರೆಯುತ್ತಿರಿ, ವೃತ್ತಿ ಕ್ಷೇತ್ರದಲ್ಲಿ ಟಾರ್ಗೆಟ್ ಸಾಧಿಸುವಲ್ಲಿ ಸಫಲರಾಗಿ,
ಕುಟುಂಬದೊಂದಿಗೆ ಕಲಹಗಳು ಏರ್ಪಡುವ ಸಾಧ್ಯತೆ ಕಾಣಬಹುದು. ಆಸ್ತಿ ವ್ಯವಹಾರಗಳು ವ್ಯಾಜ್ಯಗಳಿಂದ ಕೂಡಿರುತ್ತದೆ. ಬಾಕಿ ಹಣಕಾಸು ಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಕೆಲವು ಅಹಿತಕರ ಘಟನೆಗಳು ಮನಸ್ಸಿಗೆ ಕಿರಿಕಿರಿ ತಂದುಕೊಡುತ್ತದೆ. ಅಗತ್ಯ ಕಾರ್ಯಗಳಿಗೆ ಬಂಧುಗಳಿಂದ ಅಡ್ಡಿಗಳು ಎದುರಾಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ವ್ಯಾಪಾರ ಕ್ಷೇತ್ರದಲ್ಲಿ ಆರ್ಥಿಕ ಮುನ್ನಡೆ, ಸೇವಾವಲಯದಲ್ಲಿ ಇರುವವರಿಗೆ ಅದ್ಭುತವಾದ ಯಶಸ್ಸು ದೊರೆಯಲಿದೆ, ಆರ್ಥಿಕದ ಮೂಲ ಹುಡುಕುವಿರಿ, ಪ್ರೀತಿಪಾತ್ರರ ಕುಟುಂಬ ಪರಸ್ಪರ ಉತ್ತಮ ಸಂಬಂಧ ಹಾಗೂ ಬಾಂಧವ್ಯ ವೃದ್ಧಿ, ಮದುವೆ ಯೋಗ ಕೂಡಿ ಬರಲಿದೆ, ಹೋಟೆಲ್ ಉದ್ಯಮ ಪ್ರಾರಂಭ ಮಾಡುವ ಚಿಂತನೆ, ಸಾಲದ ಅಡತಡೆಗಳು ದೂರ ಆಗಲಿವೆ,
ಆರ್ಥಿಕ ವ್ಯವಹಾರಗಳು ತುಸು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಹೊಸ ವ್ಯವಹಾರಗಳನ್ನು ಮಾಡುವ ನಿಮ್ಮ ಕಾರ್ಯಗಳಿಗೆ ಅವಕಾಶಗಳು ಕಂಡುಬರುತ್ತದೆ. ಕೌಟುಂಬಿಕ ವ್ಯಾಜ್ಯಗಳು ಬಗೆಹರಿಯುವ ನಿರೀಕ್ಷೆ ಕಾಣಬಹುದು. ಉದ್ಯೋಗದಲ್ಲಿ ಏಳಿಗೆ ಸಾಧಿಸಲು ಹೆಚ್ಚಿನ ಪರಿಶ್ರಮ ಅಗತ್ಯವಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಸಹೋದ್ಯೋಗಿಗಳ ಜೊತೆ ಸಂಬಂಧ ಸಂಭಾಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ಮಾಡಿ, ಕೆಲವರಿಗೆ ಉದ್ಯೋಗದ ವಿಷಯಕ್ಕಾಗಿ ದೂರ ಪ್ರಯಾಣ ಮಾಡಬೇಕಾದ ಸನ್ನಿವೇಶ ಬರಲಿದೆ, ಆರೋಗ್ಯ ಸ್ಥಿತಿಯು ಕ್ಷೀಣಿಸಲಿದೆ, ಸಂಗಾತಿ ಜೊತೆ ಸಮತೋಲನ ಕಾಯ್ದುಕೊಳ್ಳಿ, ಹೊಸತರ ಉದ್ಯಮ ಪ್ರಾರಂಭ ಮಾಡಲು ಅನುಕೂಲ,
ಶತ್ರು ಬಾಧೆಗಳಿಂದ ನಿಮ್ಮ ಕಾರ್ಯಗಳಲ್ಲಿ ಹೆಚ್ಚಿನ ಆತಂಕ ಸೃಷ್ಟಿಯಾಗುತ್ತದೆ. ನಿಮ್ಮ ಆತ್ಮಾಭಿಮಾನಕ್ಕೆ ಆಘಾತ ತರುವ ಪ್ರಸಂಗಗಳು ನಡೆಯಬಹುದು. ದೈವ ಕೃಪೆಯ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಜಮೀನು ಖರೀದಿಯ ಬಗ್ಗೆ ಹೆಚ್ಚಿನ ಆಲೋಚನೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಒಡಹುಟ್ಟಿದ ಸೋದರ-ಸೋದರಿಯರ ಬಾಂಧವ್ಯ ಉತ್ತಮಗೊಳ್ಳಲಿದೆ, ಹಳೆಯ ಮನಸ್ತಾಪ ವೈಷಮ್ಯ ನಿವಾರಣೆಯಾಗಲಿವೆ, ವಿದೇಶಿ ವ್ಯವಹಾರಗಳು ಹಾಗೂ ಹೂಡಿಕೆಯಲ್ಲಿ ಬೆಳವಣಿಗೆ ಸಾಧ್ಯತೆ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು, ಊಟದ ವಿಚಾರದಲ್ಲಿ ಕಟ್ಟುನಿಟ್ಟಾಗಿ ಆಹಾರ ಸೇವನೆ ಅನುಸರಿಸುವುದು ಬಹಳ ಮುಖ್ಯ,ತಾಳ್ಮೆಯಿಂದ ವ್ಯವಹಾರಗಳಲ್ಲಿ ಪಾಲ್ಗೊಳ್ಳಿ ಇದು ನಿಮಗೆ ಉತ್ತಮ ಆದಾಯ ತಂದು ಕೊಡುತ್ತದೆ. ಹೆಚ್ಚಿನ ಕೆಲಸದ ಒತ್ತಡದಿಂದ ಆರೋಗ್ಯದಲ್ಲಿ ಹಾನಿಯಾಗಬಹುದು ಜಾಗ್ರತೆ ಇರಲಿ. ಆದಾಯ ವೃದ್ಧಿಗಾಗಿ ವಿಶೇಷ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದೊಂದಿಗೆ ಪ್ರವಾಸ ಕ್ಷಣಗಳನ್ನು ಆಸ್ವಾದಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಮನೆಗೆ ಪೀಠೋಪಕರಣ ಖರೀದಿಸುವ ಸಾಧ್ಯತೆ, ಇಂದು ಹಸನ್ಮುಖಿಯಾಗಿ ಕೆಲಸ ಪ್ರಾರಂಭ ಮಾಡುವಿರಿ, ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಪ್ರಯತ್ನಿಸುವವರಿಗೆ ಅವಕಾಶಗಳು ಬರಲಿವೆ, ಇದರಲ್ಲಿ ಯಶಸ್ಸು ಕಾಣುವ ದಿನ ಹತ್ತಿರವಾಗಿದೆ, ಪ್ರೇಮಿಗಳ ಸಂಬಂಧ ಗಟ್ಟಿ ಆಗಲಿವೆ, ಇಬ್ಬರ ಕುಟುಂಬದಿಂದ ಅಂತಃಕರಣ ಹೆಚ್ಚಾಗಲಿದೆ,
ಕೆಲಸಕಾರ್ಯಗಳಲ್ಲಿ ಉತ್ತಮ ಪ್ರಮಾಣದ ಆದಾಯ ವೃದ್ಧಿಯಾಗುತ್ತದೆ. ನಿಮ್ಮ ಶ್ರಮದಾಯಕ ಕಾರ್ಯಗಳಿಂದ ಪ್ರಸಿದ್ಧರಾಗುವಿರಿ. ದುಂದು ವೆಚ್ಚಗಳಿಂದ ನಿಮ್ಮ ವ್ಯವಸ್ಥೆಗೆ ಹಾನಿಯಾಗಬಹುದು. ಶೈಕ್ಷಣಿಕ ವಿಷಯದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಸಂಗಾತಿ ಜತೆಗೆ ಮಧುರವಾದ ಕ್ಷಣ ಅನುಭವಿಸುವಿರಿ, ನಿಮ್ಮಿಬ್ಬರ ಸಂಬಂಧ ಶಕ್ತಿಶಾಲಿ ಯಾಗಲಿದೆ, ಮದುವೆಗೆ ಹಿರಿಯರ ಅನುಮೋದನೆ ಸಿಗಲಿದೆ, ನಿಮ್ಮ ಪತ್ನಿಯ ಬಾಹ್ಯ ಸೌಂದರ್ಯ ವೃದ್ಧಿಯಾಗಲಿದೆ, ವಾರದ ಅಂತ್ಯಕ್ಕೆ ವೈಯಕ್ತಿಕ ಸಾಲ ನಿವಾರಣೆಯಾಗಲಿದೆ, ಆಸ್ತಿ ವಿಚಾರಕ್ಕಾಗಿ ಅಹಿತಕರ ಬೆಳವಣಿಗೆಗಳು ಎದುರಿಸುವಿರಿ, ಶತ್ರುಗಳು ನಿಮಗೆ ತೊಂದರೆ ನೀಡುವ ಸಾಧ್ಯತೆಗಳಿವೆ ಜಾಗೃತಿ ವಹಿಸಿ, ಸರಕಾರಿ ಸೌಮ್ಯದ ಆರ್ಥಿಕ ಹೂಡಿಕೆಯಲ್ಲಿ ಮಹತ್ತರವಾದ ಬೆಳವಣಿಗೆ ಸಾಧಿಸುತ್ತೀರಿ,
ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಕಾಣಬಹುದು. ಸಾಧನೆ ಹಾಗೂ ಸಂತೃಪ್ತಿ ವಿಶೇಷವಾಗಿ ಕಂಡುಬರುತ್ತದೆ. ಹಳೆಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅನಗತ್ಯವಾದ ವ್ಯಾಪಾರ ವ್ಯವಹಾರಗಳು ಖರ್ಚುಗಳ ಹೊರೆ ಹೆಚ್ಚಿಸಬಹುದು. ತೋರಿಕೆಯ ಜೀವನವನ್ನು ಆದಷ್ಟು ಕಡಿಮೆ ಮಾಡಿಕೊಳ್ಳುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಕಿರಾಣಿ, ಬೇಕರಿ, ಸ್ವೀಟ್ ಮಾರ್ಟ್, ಸಿದ್ಧ ಉಡುಪು, ಸ್ಟೇಷನರಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರ ಆರ್ಥಿಕಸ್ಥಿತಿ ಉತ್ತಮವಾಗುತ್ತದೆ, ಪ್ರೀತಿ ಪ್ರೇಮ ಸಂಬಂಧದಲ್ಲಿ ಉತ್ತಮ ಬಾಂಧವ್ಯ ವೃದ್ಧಿ, ಪರಸ್ಪರ ಕುಟುಂಬದ ಬೆಂಬಲ ಇರುತ್ತದೆ, ಕ್ರೀಡಾಪಟು ಸಾಧನೆ ಮಾಡುವವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಾಣುವಿರಿ, ಬಹುದಿನದ ಸಾಲ ಬಂದು ನಿಮ್ಮ ಬಳಿ ಸೇರಲಿದೆ,
ಕುಟುಂಬದ ಹಿರಿಯರೊಡನೆ ವಾಗ್ವಾದ ಮಾಡುವುದು ಸರಿಯಲ್ಲ. ವ್ಯವಹಾರಗಳಲ್ಲಿ ತುಸು ಹಿನ್ನಡೆ ಕಂಡುಬರಲಿದೆ. ಹಿರಿಯರ ಆರೋಗ್ಯದಲ್ಲಿ ಹೆಚ್ಚಿನ ಗಮನ ವಹಿಸಬೇಕು. ಯೋಜನೆಯ ನಿಮಿತ್ತ ಪರಸ್ಥಳ ವಾಸ ಕಂಡುಬರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಭೂಮಿ ಹಾಗೂ ಆಸ್ತಿ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ, ಈಸಾರಿ ನಿವೇಶನ ಖರೀದಿಸುವ ಪ್ರಯತ್ನ ಯಶಸ್ಸು ಆಗಲಿದೆ, ಕೆಲವರು ಕೃಷಿಭೂಮಿ ಖರೀದಿಸುವಿರಿ, ಒಳ್ಳೆಯ ಕರ್ಮಕ್ಕೆ ಉತ್ತಮ ಫಲ ಇದರಿಂದ ಮನೆಯಲ್ಲಿ ಶುಭಮಂಗಲ ಕಾರ್ಯ ನೆರವೇರುವುದು, ಕೆಲವರಿಗೆ ಕೆಟ್ಟ ಕರ್ಮಕ್ಕೆ ಕೆಟ್ಟಫಲ ಇದರಿಂದ ಹಣಕಾಸಿನ ಸಮಸ್ಯೆ ಮದುವೆ ವಿಳಂಬ ಸಾಧ್ಯತೆ, ದಂಪತಿಗಳು ಸಂತಾನಕ್ಕಾಗಿ ಮೊರೆ, ಮೊದಲನೇ ಬಾರಿ ಗರ್ಭಧರಿಸಿರುವ ಗರ್ಭಿಣಿಯರು ಜಾಗ್ರತೆಯಿಂದಿರಬೇಕು,
ಲೇವಾದೇವಿಗಾರರರಿಗೆ ಸಾಲ ಮರುಪಾವತಿ ಕಷ್ಟಗಳು ಎದುರಾಗಬಹುದು, ಈ ಹಿಂದೆ ಮಾಡಿರುವ ಶ್ರಮಕ್ಕೆ ಇಂದು ನಿಮಗೆ ಫಲಿತಾಂಶ ಸಿಗಲಿದೆ, ದಾಂಪತ್ಯ ಜೀವನದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುವ ಸಾಧ್ಯತೆ ,
ಕೆಲಸಕಾರ್ಯಗಳಲ್ಲಿ ಏಕಾಗ್ರತೆ ರೂಢಿಸಿಕೊಳ್ಳಿ. ನಿಮ್ಮ ಒತ್ತಡವನ್ನು ನಿವಾರಿಸಿಕೊಳ್ಳಲು ಆದಷ್ಟು ಜನರೊಂದಿಗೆ ಬೆರೆತುಕೊಳ್ಳುವುದು ಒಳಿತು. ಕೆಲಸದ ವಿಷಯವಾಗಿ ಕೆಲವೊಂದು ಅಪಮಾನಕರ ಪ್ರಸಂಗಗಳನ್ನು ಎದುರಿಸುವಿರಿ. ನಿಮ್ಮ ಚತುರತೆಗೆ ಈ ದಿನ ಮಹತ್ವ ನೀಡಬಹುದಾಗಿದೆ. ಆರ್ಥಿಕವಾಗಿ ಉತ್ತಮ ಸ್ವರೂಪ ಕಂಡುಬರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ1 day agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್