ದಿನದ ಸುದ್ದಿ

ಹಿಂದಿ ಹೇರಿಕೆ ವಿರೋಧಿಸಿ ದಾವಣಗೆರೆಯಲ್ಲಿ ಕರವೇ ಪ್ರತಿಭಟನೆ

Published

on

ಸುದ್ದಿದಿನ,ದಾವಣಗೆರೆಯ : ಸೆ.14 ರಂದು ಹಿಂದಿ ದಿವಸ್ ಆಚರಣೆ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ನಗರದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯು‌ಜಯದೇವ ವೃತ್ತದ ಬಳಿ ಪ್ರತಿಭಟನೆ ನಡೆಸಿತು.

ಹಿಂದಿ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕರವೇ ಕೈಗೆ ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಘೋಷಣೆ ಕೋಗಿದರು.‌ ಇಬ್ಬಗೆಯ ನೀತಿ ಅನುಸರಿಸುತ್ತಿರುವ ರಾಜ್ಯಸರ್ಕಾರಕ್ಕೂ ಧಿಕ್ಕಾರ ಕೂಗಿದರು.ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ‌ ಕೂಡ ಪ್ರತಿಭಟನೆ‌ ನಡೆಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version