ನಿತ್ಯ ಭವಿಷ್ಯ
ಈ ರಾಶಿಯವರು ಐಷಾರಾಮಿ ಬಂಗಲೆ ಮತ್ತು ವಾಹನ ಖರೀದಿಸುವರು! ಭಾನುವಾರ- ರಾಶಿ ಭವಿಷ್ಯ ಮಾರ್ಚ್ -28,2021 ಹೋಳಿ ಹುಣ್ಣಿಮೆ ,ಕಾಮನಹಬ್ಬ
ಸೂರ್ಯೋದಯ: 06:17 AM, ಸೂರ್ಯಸ್ತ: 06:29 PM
ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಹುಣ್ಣಿಮೆ ( 24:17 )
ನಕ್ಷತ್ರ: ಉತ್ತರ ( 17:35 )
ಯೋಗ: ವೃದ್ಧಿ ( 21:48 )
ಕರಣ: ವಿಷ್ಟಿ ( 13:55 )
ಬವ ( 24:17 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ.
ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯತೆ, ಪಿತ್ರಾಜಿತ ಆಸ್ತಿ ಕೈಸೇರಲಿದೆ, ಕೋರ್ಟ್ ಕೇಸ್ ಜಯ ಲಭಿಸಲಿದೆ, ಮನೆ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಮುಂಜಾಗ್ರತೆ ವಹಿಸಿ, ಮಾತಾ ಪಿತೃ ಜೊತೆ ಮನಸ್ತಾಪ ಸರಿಹೋಗಲಿದೆ, ಕಚೇರಿ ಕೆಲಸದ ನಿಮಿತ್ಯ ವಿದೇಶ ಪ್ರಯಾಣ ಸಾಧ್ಯತೆ, ನಿಮಗೆ ವ್ಯಾಪಾರದಿಂದ ಲಾಭ ಹೆಚ್ಚಾಗಲಿದೆ, ಒಂದಕ್ಕಿಂತ ಹೆಚ್ಚಿನ ಆದಾಯ ಮೂಲ ಹುಡುಕುವಿರಿ, ಆಸ್ತಿ ಮಾರಾಟ ಮತ್ತು ಖರೀದಿ ಗೊಂದಲ ನಿವಾರಣೆ.
ಮನೆ ಕಟ್ಟಡ ಅರ್ಧಕ್ಕೆ ನಿಂತಿದ್ದಲ್ಲಿ ಸಲೀಸಾಗಿ ಮುಗಿಯುತ್ತದೆ, ಸಾಲ ನೀಡುವವರು ಮುಂದೆ ಬರಲಿದ್ದಾರೆ, ಅತ್ತೆ-ಮಾವನ ಆಸ್ತಿ ಬರುವ ಯೋಗ ಇದೆ, ಪಡೆದಿರುವ ವರದಕ್ಷಿಣೆ ಸರಿಯಾಗಿ ಬಳಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಿ, ನಾಲ್ಕು ಚಕ್ರದ ವಾಹನ ಖರೀದಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ, ಶುಭಮಂಗಳ ಕಾರ್ಯದ ಚರ್ಚೆ, ಅಣ್ಣ-ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ ಅರಿವು ಮೂಡಿ ಏಕೋ ಮನೋಭಾವನೆಯಿಂದ ನಡೆಯುವರು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಆದಾಯದಲ್ಲಿ ಹೆಚ್ಚಳ, ಆದಾಯದ ಮೂಲ ಹುಡುಕುವಿರಿ, ಉದ್ಯೋಗದಲ್ಲಿ ಬಡ್ತಿ ವೇತನ ಹೆಚ್ಚಳ ಯೋಗ ಇದೆ, ದೀರ್ಘಕಾಲದ ಕಾಯಿಲೆ ಕಿರಿಕಿರಿ, ಸೂಕ್ತ ಔಷಧೋಪಚಾರನಿಂದ ಮುಕ್ತಿ, ಅನಗತ್ಯ ಚಿಂತನೆ, ಋಣಾತ್ಮಕ, ಜಿಗುಪ್ಸೆಯಿಂದ ಚಿಂತನೆ ಮಾಡುವಿರಿ, ಅತಿ ಸಂಚಾರದಿಂದ ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಸಿಗುವುದರ ಮೂಲಕ ತೃಪ್ತಿದಾಯಕ , ಖರೀದಿಯಲ್ಲಿ ಜಾಗೃತರಾಗಿರಬೇಕು, ವ್ಯವಹಾರ ಕಾರ್ಯಗಳಲ್ಲಿ ಪ್ರಗತಿ ಮತ್ತೆ ಹೊಸ ವ್ಯವಹಾರಗಳು ಪ್ರಾರಂಭ.
ಉದ್ಯೋಗಿಗಳಿಗೆ ಬಯಸಿದ ಸ್ಥಳಕ್ಕೆ ಬದಲಾವಣೆ ವಿಳಂಬ ಸಾಧ್ಯತೆ, ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ವಾಹನ ಎಡಗಡೆ ಡ್ರೈವ್ ಮಾಡುವಾಗ ನಿಧಾನ ಓಡಿಸಿ, ಬ್ಯಾಂಕ್ ಲೋನ್ ಸರಿಯಾಗಿ ಪಾವತಿಸಿ, ಸರಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆದಿದ್ದಾರೆ ಮೊದಲೇ ಮೆರಿಟ್ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವ ಸಾಧ್ಯತೆ, ಚಲನಚಿತ್ರ ಕಲಾವಿದರಿಗೆ ಕಲಾತ್ಮಕ ಕ್ಷೇತ್ರದಲ್ಲಿ ಒಳ್ಳೆಯ ಅವಕಾಶ ಮತ್ತು ಲಾಭ ಗಳಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ನೆಗಡಿ, ಕೆಮ್ಮು, ಗ್ಯಾಸ್ಟಿಕ್ ಸಮಸ್ಯೆ ಕಾಡಬಹುದು, ದಿನಸಿ ,ಸಿದ್ಧ ಉಡುಪು, ಬ್ಯೂಟಿ ಪಾರ್ಲರ್, ಹಾರ್ಡ್ವೇರ್ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ತೊಂದರೆ ಉಂಟಾಗಬಹುದು, ಕೂಡಿಟ್ಟ ಹಣ ನಿವೇಶನ ಖರೀದಿಸುವ ಸಾಧ್ಯತೆ ಇದೆ, ನಿಮ್ಮ ಸಂಗಾತಿಯ ಮನಸ್ಸನ್ನು ಸರಿದೂಗಿಸಿಕೊಂಡು ಹೋಗಲು ಪ್ರಯತ್ನಿಸಿ, ಕಾಯಿಲೆ ಚೇತರಿಕೆ ಕಂಡುಬರುವುದು, ನವ ದಂಪತಿಗಳ ಜೀವನ ತುಂಬ ಮಧುರ.
ದಿನಗೂಲಿ ನೌಕರರಿಗೆ ಕೆಲಸದಲ್ಲಿ ಪರಮೆಂಟ್ ಆಗುವ ಸಿಹಿಸುದ್ದಿ, ವಿದೇಶದಲ್ಲಿ ನೆಲೆಸಿರುವ ನೀವು ನಿಮ್ಮ ಗುರಿ ಸಾಧಿಸಲು ಪ್ರಯತ್ನಿಸಿ, ಹೃದಯದ ಕಾಯಿಲೆಯುಳ್ಳವರು ಆರೋಗ್ಯ ನಿರ್ಲಕ್ಷ್ಯಮಾಡಬೇಡಿ, ನಿಂತಿದ್ದ ಮದುವೆ ಚರ್ಚೆ ಮರು ಚರ್ಚೆ ಮಾಡಿ ಮದುವೆ ದಿನಾಂಕ ನಿರ್ವಹಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಮದುವೆ ಕಾರ್ಯ ನಿರಾಶ ಮನೋಭಾವ ಕಾಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ, ವರ್ಗಾವಣೆ ಅಡಚಣೆ ಸಂಭವ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ.
ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ, ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ, ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ, ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ.
ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ, ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು, ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ.
ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ.
ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ, ಕೆಲವರು ಆರ್ಥಿಕ ಸಂಕಷ್ಟದಿಂದ ಚಿಂತೆ ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಮನೆ ಕಟ್ಟಡ ಪ್ರಾರಂಭ, ಉದ್ಯೋಗದಲ್ಲಿ ಪ್ರಮೋಷನ್, ಕೆಲವರಿಗೆ ಗಂಟಲಿನ ಸಂಬಂಧಿಸಿದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ, ವ್ಯಾಪಾರದ ನಷ್ಟದಿಂದ ಆರ್ಥಿಕ ತೊಂದರೆ ಉಂಟಾಗಬಹುದು.
ಕೂಡಿಟ್ಟ ಹಣ ನಷ್ಟ ಸಂಭವ, ಚೀಟಿ ವ್ಯವಹಾರದಲ್ಲಿ ಮೋಸ, ಸಾಲದ ಹೊರೆ ಸಾಧ್ಯತೆ, ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ, ಮಹಿಳಾ ಉದ್ಯೋಗಿಗಳಿಗೆ ತೊಂದರೆ, ರಿಯಲ್ ಎಸ್ಟೇಟ್ ಉದ್ಯಮದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿರಬಹುದು, ಪರಿಸ್ಥಿತಿ ಮುಂದೆ ಸುಧಾರಣೆ, ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ತರಕಾರಿ ಕೆಲಸ ಸಂದರ್ಶನಕ್ಕಾಗಿ ಹರಸಾಹಸ, ಸಾಫ್ಟ್ ವೇರ್ ಇಂಜಿನಿಯರ್ ಕೆಲಸ ಕಳೆದುಕೊಳ್ಳುವ ಭೀತಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು ರಾಶಿ
ಉದ್ಯೋಗದಲ್ಲಿ ಅನಾನುಕೂಲ, ಉದ್ಯೋಗಸ್ಥ ಮಹಿಳೆಯರಿಗೆ ಮ್ಯಾನೇಜರ್ ಇಂದ ಕಿರುಕುಳ, ಪ್ರಮೋಷನ್ ಪಡೆಯುವುದಕ್ಕಾಗಿ ಹಣ ನೀಡುವ ಸಾಧ್ಯತೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಕೃಷಿಕರು ಬೆಳೆದ ವಾಣಿಜ್ಯ ಬೆಳೆಗೆ ಉತ್ತಮ ಬೆಲೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂಗಾತಿಗೆ ಮಾನಸಿಕ ಅಸಮಾಧಾನ, ಉದ್ಯೋಗ ಕ್ಷೇತ್ರದಲ್ಲಿ ಭಯ, ಕುಟುಂಬದವರ ಜೊತೆ ಭಿನ್ನಾಭಿಪ್ರಾಯ, ಆರೋಗ್ಯದಲ್ಲಿ ಏರುಪೇರು.
ಮನಸ್ಸು ಚಂಚಲ, ತಲೆ ಸಿಡಿತ, ಹಣಕಾಸಿನ ತೊಂದರೆಯಿಂದ ಗೋಳಾಟ, ವ್ಯಾಪಾರದಲ್ಲಿ ನಷ್ಟ, ನಂಬಿದ ಮಹಿಳೆಯಿಂದ ಮನಸ್ತಾಪ, ದಿನಗೂಲಿ ನೌಕರರು ಆತಂಕ ಬೇಡ, ಶುಭವಾಗಲಿದೆ, ಕೆಲವರಿಗೆ ಉದ್ಯೋಗದಿಂದ ಉಚ್ಛಾಟನೆ, ಪ್ರೇಮಿಗಳಿಬ್ಬರು ಭಿನ್ನಾಭಿಪ್ರಾಯ, ಉದ್ಯಮದ ಮಾಲಕರ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿ ಮುಂದೆ ನಿಮಗೆ ಒಳ್ಳೆದಾಗಲಿದೆ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ದಂಪತಿಗಳಿಗೆ ಸಂತಾನಭಾಗ್ಯ, ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ವ್ಯಾಪಾರ ಸಂಬಂಧಗಳಲ್ಲಿ ಅಭಿವೃದ್ಧಿ, ನಿಮ್ಮ ಅಜಾಗರೂಕತೆಯಿಂದ ಹಣ ಕಳೆದುಕೊಳ್ಳುವಿರಿ, ಯೋಗ ಅಧ್ಯಾತ್ಮಿಕ ಶಾಲೆ ಪ್ರಾರಂಭಿಸುವ ಚಿಂತನೆ ಮಾಡುವಿರಿ, ಪ್ಲೇವುಡ್ ವ್ಯಾಪಾರಸ್ಥರಿಗೆ ಅಧಿಕ ಲಾಭ, ಮಕ್ಕಳ ನಡವಳಿಕೆ ಆತಂಕ ತರಲಿದೆ, ಸಂಪೂರ್ಣ ಮಾಹಿತಿ ಪಡೆಯದೇ ವ್ಯಾಪಾರ ಪ್ರಾರಂಭಿಸಿ ನಷ್ಟ ಅನುಭವಿಸುವಿರಿ, ಸಂಗಾತಿಗಳಲ್ಲಿ ಕಾಮಾಸಕ್ತಿ ಹೆಚ್ಚಾಗುವುದು, ಸಾಹಿತಿಗಳಿಗೆ, ರಂಗಭೂಮಿ ಕಲಾವಿದರಿಗೆ, ಧಾರವಾಹಿ ಕಲಾವಿದರಿಗೆ.
ಚಲನಚಿತ್ರ ಕಲಾವಿದರಿಗೆ, ಹಿನ್ನಲೆ ಗಾಯಕ, ಎಲ್ಲರಿಗೂ ಬೇಡಿಕೆ ಹೆಚ್ಚಾಗಿ ಧನಲಾಭವಿದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ನೌಕರರ ತೊಂದರೆ ಕಾಡಲಿದೆ, ಪ್ರೇಯಸಿ ಆರೋಗ್ಯದಲ್ಲಿ ತೊಂದರೆ ಕಾಡಬಹುದು, ಸಹೋದರರಿಂದ ಹಲ್ಲೆ ಸಂಭವ, ಮೇಲಾಧಿಕಾರಿಗಳ ಎದುರಿಗೆ ವಿವೇಚನೆ ಇಲ್ಲದೆ ವರ್ತಿಸಬಾರದು, ಹೊಸ ಸಂಬಂಧ ಸೌಹಾರ್ದಯುತವಾಗಿ ಇರುತ್ತದೆ.
ಭೂ ವ್ಯವಹಾರದಲ್ಲಿ ಹೂಡಿಕೆ ಲಾಭ ಪಡೆಯುತ್ತಿವೆ, ಜೂಜಾಟ ಅನಿರೀಕ್ಷಿತ ಲಾಭ ಗಳಿಸುವ ಸಾಧ್ಯತೆ ಇದೆ, ಉದ್ಯೋಗ ಬದಲಾವಣೆ ಅಥವಾ ಬಡ್ತಿ ಸಿಗುವ ಸಾಧ್ಯತೆ ಇರುತ್ತದೆ, ಮಹಿಳಾ ಉದ್ಯೋಗಿಗಳಿಗೆ ನಿಮ್ಮ ಬಾಸ್ ನ ಅಸಭ್ಯವರ್ತನೆ ಆಶ್ಚರ್ಯವನ್ನುಂಟುಮಾಡುತ್ತದೆ, ಸಂಗಾತಿಯಿಂದ ಜೀವನಾಂಶ ಅಂದರೆ ಪರಿಹಾರ ಕೇಳುವ ಸಾಧ್ಯತೆ, ಬೇರೆಯವರ ತಪ್ಪು ಸಾಬೀತುಪಡಿಸಲು ಹೋಗಿ ನೀವೇ ಕಷ್ಟ ಅನುಭವಿಸುವ ಸಾಧ್ಯತೆ, ಪಾಲುದಾರಿಕೆ ವ್ಯವಹಾರದಲ್ಲಿ ಆರ್ಥಿಕ ಹಿಂಜರಿಕೆ ನೋವುಂಟು ಮಾಡುತ್ತದೆ.
ಸ್ನೇಹಿತನಿಂದ ಸುಳ್ಳು ಭರವಸೆ, ಶೇರು ಮಾರುಕಟ್ಟೆಯಲ್ಲಿ ಅಲ್ಪ ಚೇತರಿಕೆ ಕಾಣುವಿರಿ, ಕುಟುಂಬದ ಹೆಣ್ಣು ಮಕ್ಕಳಲ್ಲಿ ಭಿನ್ನಾಭಿಪ್ರಾಯ ಜಗಳ ಸಂಭವ, ಬೆಟ್ಟಿಂಗ್ ನಿಂದ ತುಂಬಾ ನಷ್ಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ.
ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ.
ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ4 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ13 hours agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ