ದಿನದ ಸುದ್ದಿ

ಪಿಎಂ ಆವಾಸ್ ಯೋಜನೆಯಡಿ ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಕಡುಬಡವರಿಗೆ ಸೂರು : ಸಿಎಂ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಂದಿನ 2 ವರ್ಷಗಳ ಅವಧಿಯಲ್ಲಿ ರಾಜ್ಯದ ಎಲ್ಲಾ ಕಡುಬಡವರಿಗೆ ಸೂರು ಒದಗಿಸಲು ಕೇಂದ್ರ ಸರ್ಕಾರ ಈಗಾಗಲೇ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಕೊಳಗೇರಿ ಅಭಿವೃದ್ಧಿ ಮಂಡಳಿ ಲಗ್ಗೆರೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು, ಮಾತನಾಡಿದರು. ದೇಶದ ಎಲ್ಲಾ ಬಡವರಿಗೆ ಮುಂದಿನ 2 ವರ್ಷಗಳಲ್ಲಿ ಮನೆ ಕಟ್ಟಿಕೊಡಿವ ಪಿಎಂ ಆವಾಸ್ ಯೋಜನೆಯ ಆಶಯಕ್ಕೆ ಪೂರಕವಾಗಿ ರಾಜ್ಯ ಕೆಲಸ ಮಾಡಲಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version