Connect with us

ನಿತ್ಯ ಭವಿಷ್ಯ

ಈ ರಾಶಿಯ ದಂಪತಿಗಳಿಗೆ ಮಕ್ಕಳ ಮದುವೆ ಚಿಂತೆ ಕಾಡಲಿದೆ! ಈ ರಾಶಿಯ ಗಂಡ ಹೆಂಡತಿಗೆ ಹೊಂದಾಣಿಕೆ ಚಿಂತೆ!

Published

on

ಈ ರಾಶಿಯ ದಂಪತಿಗಳಿಗೆ ಮಕ್ಕಳ ಮದುವೆ ಚಿಂತೆ ಕಾಡಲಿದೆ!
ಈ ರಾಶಿಯ ಗಂಡ ಹೆಂಡತಿಗೆ ಹೊಂದಾಣಿಕೆ ಚಿಂತೆ!

ಶುಕ್ರವಾರ- ರಾಶಿ ಭವಿಷ್ಯ ನವೆಂಬರ್-18,2022

ಸೂರ್ಯೋದಯ: 06:23 ಏ ಎಂ, ಸೂರ್ಯಾಸ್ತ : 05:40 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತಿಕ ಮಾಸ, ಶರತ ಋತು , ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ನವಮೀ 09:33 ಏ ಎಂ ವರೆಗೂ, ನಂತರ ದಶಮೀ
ನಕ್ಷತ್ರ: ಪುಬ್ಬಾ 11:08 ಪಿ ಎಂ ವರೆಗೂ , ಉತ್ತರ ಫಾಲ್ಗುಣಿ
ಯೋಗ: ವೈದೃತಿ 01:12 ಏ ಎಂ , ನವೆಂಬರ್ 19 ವರೆಗೂ , ವಿಷ್ಕುಂಭ
ಕರಣ: ಬವ 09:33 ಏ ಎಂ ವರೆಗೂ , ವಣಿಜ 10:06 ಪಿ ಎಂ ವರೆಗೂ , ವಿಷ್ಟಿ

ರಾಹು ಕಾಲ: 10:30ನಿಂದ 12:00 ವರೆಗೂ
ಯಮಗಂಡ: 03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ

ಅಮೃತಕಾಲ: 04:16 ಪಿ ಎಂ ನಿಂದ 05:59 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:39 ಏ ಎಂ ನಿಂದ 12:24 ಪಿ ಎಂ ವರೆಗೂ

ಮೇಷ ರಾಶಿ: ದಂಪತಿಗಳಿಗೆ ಸಂತಾನದ ಯೋಚನೆ,ಮದುವೆ ಕಾರ್ಯಗಳಲ್ಲಿ ಅಡತಡೆ ಸಂಭವ, ವಿದೇಶಕ್ಕೆ ಹೋಗುವ ಕನಸು ನನಸಾಗುವ ದಿನ, ಲಾಭದ ನಿರೀಕ್ಷೆ, ವಿದೇಶಿ ವ್ಯವಹಾರಗಳನ್ನು ಮಾಡುವವರಿಗೆ ಲಾಭ, ಕುಟುಂಬದ ಮಹಿಳಾ ಸದಸ್ಯರೊಂದಿಗೆ ಮನಸ್ತಾಪ, ಸ್ವೀಟ್ ಮಾರ್ಟ್, ಕಾಂಡಿಮೆಂಟ್ಸ್ ,ಬೇಕರಿ ವ್ಯಾಪಾರಸ್ಥರಿಗೆ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಸಾಲ ತಿಳಿಸುವುದರ ಬಗ್ಗೆ ಚಿಂತನೆ, ಕಂಕಣಬಲ ಸಾಧ್ಯತೆ, ಪ್ರೇಮಿಗಳ ಮನಸ್ತಾಪ ಬಗೆಹರಿಯುವ ಸಾಧ್ಯತೆ, ಸಿದ್ದ ಉಡುಪು ವ್ಯಾಪಾರಸ್ಥರಿಗೆ ಲಾಭ, ಬ್ರೋಕರ್ ಕೆಲಸವನ್ನು ಮಾಡುವವರು ಆರ್ಥಿಕ ನಷ್ಟ, ಮಣ್ಣಿನ ಅಲಂಕಾರಿಕ ಗೊಂಬೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಾಗಲಿದೆ, ಕಲಾವಿದರಿಗೆ ಪ್ರೋತ್ಸಾಹ ಮತ್ತು ಆರ್ಥಿಕ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಿಥುನ ರಾಶಿ: ಸ್ಥಿರಾಸ್ತಿ ಖರೀದಿಸಿ ಕೊಳ್ಳೋರಿಗೆ ಲಾಭ, ಉಪನ್ಯಾಸಕರಿಗೆ ಉತ್ತಮ ಸ್ಥಾನ, ಸಂಶೋಧನಾ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಗೋಚರಿಸುತ್ತದೆ, ಕುಟುಂಬದಲ್ಲಿ ಆಸ್ತಿ ವಿಚಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯಬಹುದು, ಮದುವೆ ವಿಳಂಬ ಸಾಧ್ಯತೆ, ಗಂಡ ಹೆಂಡತಿ ಒಂದಾಗುವ ಸಾಧ್ಯತೆ, ಪರಸ್ತ್ರೀಯ ರಿಂದ ತೊಂದರೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕರ್ಕಾಟಕ ರಾಶಿ: ಪುರಾತನ ವಸ್ತುಗಳ ಮಾರಾಟ ಮಾಡುವವರ ಆದಾಯ ಹೆಚ್ಚುತ್ತದೆ,ವಾಹನಗಳ ಬಿಡಿಭಾಗ ಮಾರಾಟ ಮಾಡುವವರ ವ್ಯವಹಾರದಲ್ಲಿ ಅಧಿಕ ಲಾಭ, ಶೇರುಮಾರುಕಟ್ಟೆಯ ಮಧ್ಯವರ್ತಿಗಳಿಗೆ ಆದಾಯ ಹೆಚ್ಚಾಗಲಿದೆ, ಮಾಧ್ಯಮ ಮಿತ್ರರಿಗೆ ಕೆಲವು ಮೂಲಗಳಿಂದ ಧನ ಲಾಭ, ಕೃಷಿಕರ ಆದಾಯದಲ್ಲಿ ಗಣನೀಯ ವ್ಯತ್ಯಾಸ ಸಂಭವ, ಸಂತಾನದ ಸಮಸ್ಯೆ ಕಾಡಲಿವೆ, ಕೆಲವರಿಗೆ ಮದುವೆ ವಿಳಂಬದಿಂದ ಬೇಸರ, ಪ್ರೇಮಿಗಳ ಮಧ್ಯೆ ಬಿರುಕು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ ರಾಶಿ: ಮಂಡಿನೋವು ಎದುರಿಸಬೇಕಾದೀತು, ರಂಗಭೂಮಿ ಕಲಾವಿದರಿಗೆ ಕೆಲವು ಸಂಸ್ಥೆಗಳಿಂದ ಗೌರವ ಮನ್ನಣೆ, ವ್ಯಾಪಾರಸ್ಥರಿಗೆ ಮಂದಗತಿಯ ಆರ್ಥಿಕ ಸ್ಥಿತಿ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಹಿಂಜರಿಕೆ ಇರುವುದಿಲ್ಲ, ಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಮುನ್ನಡೆ ಇರುತ್ತದೆ, ಮದುವೆ ಚರ್ಚೆ ನಡೆಯಲಿದೆ, ಪ್ರೇಮಿಗಳ ಕುಟುಂಬ ಸದಸ್ಯರಿಂದ ಮದುವೆ ಗ್ರೀನ್ ಸಿಗ್ನಲ್ ದೊರೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕನ್ಯಾ ರಾಶಿ: ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಗಂಡ ಹೆಂಡತಿ ಮನಸ್ತಾಪದಿಂದ ಕುಟುಂಬ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ಮಕ್ಕಳಿಂದ ಮನಸ್ತಾಪ, ಮಗಳ ಕುಟುಂಬದ ಬಗ್ಗೆ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ತುಲಾ ರಾಶಿ: ಪತಿ-ಪತ್ನಿ ಏಕೋ ಮನೋಭಾವನೆಯಿಂದ ಸಂಸಾರ ಪ್ರಾರಂಭ, ಕೆಲವು ಅಧಿಕಾರಿ ವರ್ಗಗಳಿಗೆ ವ್ಯಕ್ತಿಗಳಿಂದ ಕಿರುಕುಳ ಬರಬಹುದು, ಆಪ್ತ ಸ್ನೇಹಿತನ ದ್ವಂದ್ವ ನಿಲುವಿನಿಂದ ವ್ಯವಹಾರದಲ್ಲಿ ನಷ್ಟ, ಸಂಗಾತಿಗಾಗಿ ಶೃಂಗಾರ ಆಭರಣಗಳ ಖರೀದಿ, ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿ ಸಾಮಾನ್ಯ, ಖರ್ಚು ಅಧಿಕ ಸಂಭವ, ಸ್ಥಿರಾಸ್ತಿ ಮಾರಾಟ ಮಾಡುವಾಗ ದ್ವಂದ್ವ ನಿಲುವು,
ಮದುವೆಯೇಕೆ ವಿಳಂಬವಾಗುತ್ತಿದೆ ಎಂಬ ಪ್ರಶ್ನೆ ಕಾಡುತ್ತಿದೆ, ಕೆಲವರು ಸಂತಾನ ಸಮಸ್ಯೆ ಕಾಡಲಿದೆ, ಕುಟುಂಬದಲ್ಲಿ ಕಿರುಕುಳ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಪರಿಚಯ ಮೂಲಗಳಿಂದ ಮದುವೆ ಸಿಹಿಸುದ್ದಿ ಭಾಗ್ಯ, ಆಸ್ತಿಯ ಗೊಂದಲ ನಿವಾರಣೆ, ಉದ್ಯೋಗದಲ್ಲಿ ಅತಿಯಾದ ಟೆನ್ಶನ್,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಧನಸು ರಾಶಿ: ಕಮಿಷನ್ ಏಜೆಂಟ್ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕ ಸಾಮಾನ್ಯವಾಗಿದೆ, ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮಕ್ಕಳು ಮಾಡಿರುವ ಕೆಟ್ಟ ಕೆಲಸಕ್ಕೆ ಕಾನೂನು ಮೆಟ್ಟಲು ಎದುರಿಸಬೇಕಾದೀತು, ಆಸ್ತಿಯ ವಿಚಾರದ ಕೋರ್ಟ್ ಕೆಸ್ ಜಯ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ ರಾಶಿ: ಗೌರವಾನ್ವಿತ ವ್ಯಕ್ತಿಗಳ ಜನಸಂಪರ್ಕ, ಅಪರಿಚಿತ ಮಹಿಳೆರೊಂದಿಗೆ ವ್ಯವಹಾರ ಬೇಡ, ಚೀಟಿ ವ್ಯವಹಾರದಲ್ಲಿ ಮೋಸ ಸಾಧ್ಯತೆ,ಆಸ್ತಿ ವಿಚಾರಕ್ಕಾಗಿ ಬಾಂಧವರ ನಡುವೆ ಉತ್ತಮ ಸಂಪರ್ಕ ಹೆಚ್ಚಾಗುತ್ತದೆ, ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ಮತ್ತು ಕಿರುಕುಳ, ಭೂ ವ್ಯವಹಾರ ಉದ್ಯಮದಲ್ಲಿ ಲಾಭದ ನಿರೀಕ್ಷೆ, ಆರೋಗ್ಯದಲ್ಲಿ ಏರುಪೇರು ಸಂಭವ,
ಪ್ರೇಮದ ವಿರಹ ಕಾಡಲಿದೆ, ಸೋದರ ಮಾವನಿಂದ ಹಣಕಾಸಿನ ಸಹಾಯ ಹಸ್ತ, ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ ಗೌರವ ಸಿಗುವ ಸಾಧ್ಯತೆ, ಮದುವೆ ತಯಾರಿ ಮಾಡಿಕೊಳ್ಳುವುದು ಉತ್ತಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕುಂಭ ರಾಶಿ: ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ, ಉತ್ತಮ ಲಾಭ ಗಳಿಸುವಿರಿ, ವಿದೇಶ ಪ್ರವಾಸ ಅತಂತ್ರ, ಹಿತಶತ್ರುಗಳ ಕಿರುಕುಳ ಸಂಭವ, ಮಾತಾ ಪಿತೃ ಅನಾರೋಗ್ಯ ದಿಂದ ಮನಸ್ತಾಪ, ಸಾಲಗಾರರಿಂದ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ ರಾಶಿ: ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ, ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ, ಸಂಬಂಧಿಕರ ಮೂಲಗಳಿಂದ ಆಸ್ತಿ ಸಿಗುವ ಸಾಧ್ಯತೆ, ಶುಭಮಂಗಳ ಕಾರ್ಯಗಳಲ್ಲಿ ಅನುಕೂಲ, ಬ್ಯೂಟಿ ಪಾರ್ಲರ್, ಹಾರ್ಡ್ವೇರ್, ಸಲೂನ್, ಸ್ಪ, ಸ್ಟೇಷನರಿ, ಕಾಂಡಿಮೆಂಟ್ಸ್, ನಡೆಸುವವರಿಗೆ ಉತ್ತಮ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending