ದಿನದ ಸುದ್ದಿ

ಹೊನ್ನಾಳಿ | ಉದ್ಯೋಗ ಮೇಳ ಮೂಂದೂಡಿಕೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ಇವರ ವತಿಯಿಂದ ಫೆ.18 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಟಿ.ಬಿ.ಸರ್ಕಲ್ ಹತ್ತಿರ, ಹೊನ್ನಾಳಿ ಇಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕ ನಂತರ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗೆ 08192-259446, 6361550016, 9743636369 7406323294 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್.ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version