ದಿನದ ಸುದ್ದಿ
ಹೊನ್ನಾಳಿ | ಬೈಕ್ ಅಪಘಾತದಲ್ಲಿ ಪಿಡಿಒ ಸಾವು
ಸುದ್ದಿದಿನ, ಹೊನ್ನಾಳಿ : ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಹೊನ್ನಾಳಿ ತಾಲೂಕು ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಎಸ್ .ಕರಿಸಿದ್ದಪ್ಪ (58) ಗುರುವಾರ ಸಾವನ್ನಪ್ಪಿದ್ದಾರೆ.
ಬುಧವಾರ ಸಂಜೆ ಹೊನ್ನಾಳಿಯ ಎಸ್‌ಬಿಎಂ ಬ್ಯಾಂಕ್ ಬಳಿ ಅಪಘಾತ ಸಂಭವಿಸಿತ್ತು. ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದ ಪಿಡಿಒ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು
ಸುದ್ದಿದಿನ.ಕಾಂ|ವಾಟ್ಸಾಪ್|9980346243