ದಿನದ ಸುದ್ದಿ

ಹೊನ್ನಾಳಿ ; ಮಳೆಹಾನಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಭೇಟಿ

Published

on

ಹೊನ್ನಾಳಿ,ದಾವಣಗೆರೆ : ಹೊನ್ನಾಳಿ ತಾಲ್ಲೂಕಿನ ಕೋಣನತಲೆ ಗ್ರಾಮದಲ್ಲಿ ಹಾನಿಗೊಳಗಾದ ಸೇವಂತಿಗೆ ಹೂವಿನ ಬೆಳೆ ಹಾಗೂ ಮಹಾಂತೇಶ ತಂದೆ ಬಸಪ್ಪ ಇವರಿಗೆ ಸೇರಿದ ಹಾನಿಗೊಳಗಾದ ಮನೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಹಾಗೂ ತಹಶೀಲ್ದಾರರು ಪರಿಶೀಲನೆ ನಡೆಸಿದರು.

ಇದೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖಾ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version