Connect with us

ನಿತ್ಯ ಭವಿಷ್ಯ

ರಾಶಿ ಮಂಡಲ ರವಿವಾರದ ಭವಿಷ್ಯ ಮತ್ತು ಜ್ಯೋತಿಷ್ಯ ಮಾರ್ಗದರ್ಶನ : 21/07/2019

Published

on

ವಿಗ್ರಹದ ಕ್ರೂರ ದೃಷ್ಟಿ ಕ್ರೂರ ಫಲ ಗೋಚರ ತೊಂದರೆಯಿಂದ ಪರಿಹಾರ. ಉತ್ತಮ ಭವಿಷ್ಯಕ್ಕಾಗಿ ಕರೆಮಾಡಿ. ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.

ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಂ 
ತಮೋಧಿರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಂ 

ಬೀಜಾಕ್ಷರ ಮಂತ್ರ –  ಓ ಹ್ರಾಂ ಹ್ರೀಂ  ಹ್ರೌಂ ನಮಃ ಶ್ರೀ ಸೂರ್ಯಾಯ ನಮಃ

ರವಿ ಗ್ರಹ : ರವಿಯ ದೃಷ್ಟಿಯಿಂದ ಅನೇಕ ತೊಂದರೆಗೆ ಒಳಪಡುತ್ತಾರೆ.  ಇದಕ್ಕೆ ಪರಿಹಾರ ಪಡೆಯಲು ಪ್ರತಿ ಭಾನುವಾರ ಶುಕ್ಲ ಪಕ್ಷದ ಮೊದಲ ಭಾನುವಾರದಿಂದ 12 ರಿಂದ 30 ವಾರ ಬೆಳಿಗ್ಗೆ ಸ್ನಾನದ ನಂತರ ಕೆಂಪು ವಸ್ತ್ರ ಧರಿಸಿ, ಕೆಂಪು ಚಂದನ ಹಣೆಯಲ್ಲಿ ಧರಿಸಿ ಮೇಲಿನ ಮಂತ್ರ ಅಥವಾ ಬೀಜಾಕ್ಷಾರಿ ಮಂತ್ರವನ್ನು ಕನಿಷ್ಠ 108 ಸಲ ಪೂರ್ವಭಿಮುಖವಾಗಿ ಕುಳಿತು ಪಠಿಸಿ. ಸೂರ್ಯ ಗ್ರಹ ಅಥವಾ ಶಿವನಿ ಗೆ 2 ಪ್ರದಕ್ಷಿಣೆ ಮಾಡಿ. ಬ್ರಾಹ್ಮಣರಿಗೆ ಅಥವಾ ಪೂಜಾರಿಯವರಿಗೆ  ಗೋಧಿಯನ್ನು ದಕ್ಷಿಣೆ  ಸಹಿತ ದಾನ ಮಾಡಿ ಆಶೀರ್ವಾದ ಪಡೆಯಿರಿ.

ಮೇಷ ರಾಶಿ

ನಿಮ್ಮ ಬಯಕೆಗಳು ಈಡೇರುತ್ತವೆ. ದಾಂಪತ್ಯದಲ್ಲಿ ಸುಖ-ಸಂತೋಷದಿಂದ ಇರಬಹುದು. ಶತೃಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಉತ್ತಮ ಬಾಂಧವ್ಯ ಉಂಟಾಗುತ್ತದೆ. ತಲೆ ಹಿಂಭಾಗದಲ್ಲಿ ಒತ್ತಡ ಮತ್ತು ಮಾನಸಿಕ ಖಿನ್ನತೆ ಕಂಡುಬರುತ್ತದೆ. ವಿವಾಹದಲ್ಲಿ ಅವಕಾಶಗಳು ಹುಡುಕುತ್ತಾ ಬರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.

ವೃಷಭ ರಾಶಿ

ನೀವು ಪ್ರಯತ್ನಿಸುವ ಕಾರ್ಯಗಳು ಕೈ ಗೂಡುವ  ಸಂಭವವಿದೆ. ಗುರುಬಲದಿಂದ ಅವಿವಾಹಿತರಿಗೆ ವಿವಾಹ ಯೋಗ ಸಿಗುತ್ತದೆ. ಆರೋಗ್ಯದ ಚಿಂತೆ ನಿಮ್ಮನ್ನು ಕಾಡುತ್ತದೆ. ಹಣಕಾಸಿನ ಬಲ ನಿಮ್ಮಲ್ಲಿ ಇರುತ್ತದೆ. ಶತ್ರುಗಳ ಮೇಲೆ ಜಯ ಸಾಧಿಸಬಹುದು. ಗೃಹದಲ್ಲಿ ಕಲಹಗಳು ನಡೆಯುವುದು. ದಂತ ರೋಗದಿಂದ ನರಳಬಹುದು.

ಮಿಥುನ ರಾಶಿ

ಉದ್ಯೋಗದಲ್ಲಿ ಅಧಿಕಾರಿಗಳಿಂದ ಗೌರವ ಹಾಗೂ ಸನ್ಮಾನ ಪ್ರಾಪ್ತೀ ನಿಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿ ತೃಪ್ತಿ ಪಡೆಯುವಿರಿ. ವಿದ್ಯಾರ್ಥಿಗಳು ಓದಿನಲ್ಲಿ ನಿರಾಸಕ್ತಿ ತಂದೆ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ಆಗಾಗ ಎದೆಯಲ್ಲಿ ಉರಿ ಕೀಲುನೋವುಗಳಿಂದ ನರಳುತ್ತಿರಿ.  ಹೊರಗಿನಿಂದ ವಿವಾಹ ಯೋಗ ಕಾಣಬಹುದು. (ಪರಿಹಾರಕ್ಕೆ ಕರೆಮಾಡಿ) 9900494333.

ಕರ್ಕಾಟಕ ರಾಶಿ

ಬೇರೆಯವರ ಮಾತು ಕೇಳಿ ಧನ  ಹಾನಿಯಾಗುತ್ತದೆ. ಬಂದು ಮಿತ್ರರಿಂದ ದೃಷ್ಟೀದೋಷ ಪೂಜೆಗಳಿಂದ ತೊಂದರೆ ಆಗಬಹುದು. ಯಾವುದೇ ಹೊಸ ಕಾರ್ಯಗಳಿಗೆ ಕೈ ಹಾಕಬೇಡಿ. ಸಂಸಾರ ಜೀವನ ಚೆನ್ನಾಗಿರುತ್ತದೆ. ಹೃದಯದ ಖಾಯಿಲೆ ಬಲತೊಡೆ ಬಲಪಕ್ಕೆ ನೋವು ಕಾಣಿಸಿಕೊಳ್ಳುತ್ತದೆ. ಪ್ರಯಾಣದಲ್ಲಿ ಎಚ್ಚರದಿಂದ ಇರಬೇಕು. (ಪರಿಹಾರಕ್ಕೆ ಕರೆಮಾಡಿ) 9900494333.

ಸಿಂಹ ರಾಶಿ

ನಿರುದ್ಯೋಗಿಗಳಿಗೆಉತ್ತಮ ಅವಕಾಶಗಳು. ಸಜ್ಜನರ ಸಂಗದಿಂದ ನಿಮ್ಮ ಕೆಲಸದಲ್ಲಿ ಜಯ. ಆಸ್ತಿಯಲ್ಲಿ ನಷ್ಟ ಎದುರಾಗಬಹುದು. ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಇಂಜಿನಿಯರಿಂಗ್ ಉಪಕರಣಗಳ ವ್ಯಾಪಾರಿಗಳಿಗೆ ಲಾಭವಿದೆ. ಶತ್ರುಗಳು ದೂರವಾಗುತ್ತಾರೆ. ಮೇಲಿನ ಭಾಗದಲ್ಲಿ ಹೇಳಿರುವ ಮಂತ್ರವನ್ನು ಓದಿ ಅದರಂತೆ ನಡೆಯಿರಿ ಒಳ್ಳೆಯದಾಗುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.

ಕನ್ಯಾ ರಾಶಿ

ಉದ್ಯೋಗದಲ್ಲಿ ಬದಲಾವಣೆ ಕಂಡುಬರುತ್ತದೆ. ಬರಹಗಾರರು ವಿದ್ಯಾರ್ಥಿಗಳು ವಿದ್ಯೆಯಲ್ಲಿ ಜಯಗಳಿಸಬಹುದು.  ಅಜೀರ್ಣ ವ್ಯಾಧಿಯಿಂದ ಜ್ವರಬಾಧೆ ಉಂಟಾಗುತ್ತದೆ. ಅನವಶ್ಯಕ ಪ್ರಯಾಣ ಮಾಡುವಿರಿ. ಪ್ರಯತ್ನಿಸಿದ ಕಾರ್ಯದಲ್ಲಿ ಜಯ ಕಾಣುವಿರಿ.  ವಾಹನ ಲಾಭವಿದೆ. ಮನೆಯ ವಿಷಯಗಳಲ್ಲಿ ಸುಮ್ಮನೆ ಕೂಗಾಟ ಮಾಡಬೇಡಿ. ಮನಸ್ತಾಪ ಹುಟ್ಟುತ್ತದೆ. ಮದುವೆಗಾಗಿ ಹುಡುಕಾಟ ಇರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.

ತುಲಾ ರಾಶಿ

ವಿದ್ಯಾಭ್ಯಾಸದಲ್ಲಿ ಸ್ನೇಹಿತರೊಂದಿಗೆ ಹೊರಗಡೆ ಹೋಗಬೇಡಿ. ಸಮಯ ಹಾಳಗುತ್ತದೆ. ಪರಸ್ರ್ತೀಯಿಂದ ಧನಹಾನಿಯಾಗುತ್ತದೆ. ವಾಹನಗಳಿಂದ ಅಪಘಾತವಿದೆ  ಉದ್ಯೋಗದಲ್ಲಿ ಬಡ್ತಿ ಪದವಿ ಪ್ರಾಪ್ತಿಯಾಗಬಹುದು. ಹೊರಗಡೆ ಊಟ ಮಾಡುವವರಿಗೆ ಆರೋಗ್ಯದಲ್ಲಿ ಬಾಯಿ ಹುಣ್ಣು ಅಜೀರ್ಣತೆ ಕಾಣಿಸಿಕೊಳ್ಳುತ್ತದೆ. ಸಂತಾನಹೀನರಿಗೆ ಸಂತಾನ ಲಾಭವಿದೆ. (ಪರಿಹಾರಕ್ಕೆ ಕರೆಮಾಡಿ) 9900494333.

ವೃಶ್ಚಿಕ ರಾಶಿ

ರಾಜಕಾರಣಿಗಳಿಗೆ  ಗಣ್ಯವ್ಯಕ್ತಿಗಳಿಗೆ ಕಲಾವಿದರಿಗೆ ಉತ್ತಮ ದಿನವಾಗಿದೆ. ವೃದ್ಧರಿಗೆ ಆರೋಗ್ಯದಲ್ಲಿ ಏರು ಪೇರು ಆಗುತ್ತದೆ. ಮಕ್ಕಳಿಂದ ತೊಂದರೆ ಆಗಬಹುದು. ವಿವಾಹದಲ್ಲಿ ಕುಟುಂಬದ ಜನರನ್ನು ಎದುರಿಸಬೇಕಾಗುತ್ತದೆ. ಯಾರಿಗೂ ಸಾಲವನ್ನು ನೀಡಬೇಡಿ. ಅಣ್ಣ ಅಕ್ಕನ ಸಹಾಯದಿಂದ ಹಣಕಾಸು ಕಾಣಬಹುದು. ವಿದ್ಯಾರ್ಥಿಗಳು ಓದಿನಲ್ಲಿ ಹಿಂದೆ ಬೀಳುತ್ತಾರೆ. (ಪರಿಹಾರಕ್ಕೆ ಕರೆಮಾಡಿ) 9900494333.

ಧನಸ್ಸು ರಾಶಿ

ಆರೋಗ್ಯದಲ್ಲಿ ಸುಧಾರಣೆ ಆಗಬಹುದು ಕುಟುಂಬದಲ್ಲಿ ಸಂತೋಷ ನೆಮ್ಮದಿ ಕಾಣುತ್ತೀರಿ. ಉದ್ಯೋಗಕ್ಕಾಗಿ ಹುಡುಕಾಟ ನಡೆಯುವುದು. ಪ್ರೇಮ ವೈಫಲ್ಯಗಳನ್ನು ಎದುರಿಸಬೇಕಾಗುತ್ತದೆ. ಮಾನಹಾನಿಯಾಗುತ್ತದೆ.  ನೆರೆ ಹೊರೆಯವರಲ್ಲಿ ವೈರತ್ವ ಕಂಡುಬರಬಹುದು. ಮನೆಯಿಂದ ಅಶುಭ ವಾರ್ತೆಗಳು ಕೇಳುತ್ತಾರೆ.ವೃದ್ಧರು ಶುಭ ಫಲ ಕಾಣಬಹುದು. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬಹುದು.  (ಪರಿಹಾರಕ್ಕೆ ಕರೆಮಾಡಿ) 9900494333.

ಮಕರ ರಾಶಿ

ವಿವಾಹದ ಪ್ರೇಮಿಗಳಿಗೆ ಉತ್ತಮ ದಿನವಾಗಿದೆ. ವಿದೇಶದಲ್ಲಿ ಇರುವ ಮಕ್ಕಳು ವಾಪಸ್ಸು ಬಂದು ತಂದೆ ತಾಯಿಗಳೊಂದಿಗೆ ಸೇರುತ್ತಾರೆ. ಸಾಲಗಾರರಿಂದ ಕಿರುಕುಳ ಆಗುತ್ತದೆ. ಕೆಟ್ಟ ಕೆಲಸದಿಂದ ಸ್ಥಾನ ಮಾನಕ್ಕೆ ಧಕ್ಕೆ ಅಂಗವೈಕಲ್ಯ ಉಂಟಾಗುತ್ತದೆ. ನಿವೃತ್ತ ಅಧಿಕಾರಿಗಳಿಗೆ ವಾಹನ ಆಘಾತ ಉಂಟು. ವಿವಾಹ ವಿಚ್ಛೇದನ ಆದವರಿಗೆ ಮದುವೆ ಆಗುವ ಸಂದರ್ಭ ಬರುವುದು. ಗುರುಗಳ ಸಹವಾಸದಿಂದ ಆಧ್ಯಾತ್ಮಿಕ ವಿಷಯದಲ್ಲಿ ಆಸಕ್ತಿ ಹೆಚ್ಚುತ್ತದೆ. (ಪರಿಹಾರಕ್ಕೆಕರೆಮಾಡಿ) 9900494333.

ಕುಂಭ ರಾಶಿ

ವಿದ್ಯಾಭ್ಯಾಸ ಮಾಡಲು ಹೆಚ್ಚಾಗಿ ಶ್ರದ್ಧೆಯಿಂದ ಶ್ರಮವಹಿಸೇಕು.  ಪತ್ನಿಯಿಂದ ಸಹಕಾರ ಮತ್ತು ಲಾಭ ದೊರೆಯುತ್ತದೆ. ಸೊಂಟ ಮತ್ತು ಮೂಳೆ ಮಾಂಸ ಖಂಡಗಳಿಗೆ ಸಂಬಂಧ ಪಟ್ಟ ಖಾಯಿಲೆಯಿಂದ ನರಳಬಹುದು. ಮನೆಗೆ ಬಂದುಗಳ ಆಗಮನವಾಗುತ್ತದೆ.  ಭೋಗವಸ್ತುಗಳನ್ನು ಖರೀದಿಸುವ ಬಗ್ಗೆ ವಾದವಿರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.

ಮೀನಾ ರಾಶಿ

ಕುಟುಂಬದಲ್ಲಿ ನೆಮ್ಮದಿಯ ವಾತವರಣವಿರುತ್ತದೆ.  ನಿಮ್ಮ ನಿಂತು ಹೋದ ಕೆಲಸ ಕಾರ್ಯಗಳು ಸಂಪೂರ್ಣವಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿದೆ. ಗುಪ್ತ ಶತೃಗಳಿಂದ ತೊಂದರೆ ಇದೆ. ಕಣ್ಣು ನೋವು ಮತ್ತು ಚರ್ಮವ್ಯಾಧಿ ಕಾಣಬಹುದು. ವಿವಾಹ ಕಾರ್ಯಗಳು ನಡೆಯಬಹುದು. (ಪರಿಹಾರಕ್ಕೆ ಕರೆಮಾಡಿ) 9900494333.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ನಿತ್ಯ ಭವಿಷ್ಯ

ಇಂದಿನ ರಾಶಿಫಲ: 12 ರಾಶಿಗಳ ಭವಿಷ್ಯ ಹೇಗಿದೆ? ಉದ್ಯೋಗ, ಹಣಕಾಸು, ಪ್ರೀತಿ–ಆರೋಗ್ಯದ ಸಂಪೂರ್ಣ ಫಲ

Published

on

august-29-2026-daily-horoscope-kannada-rashi-bhavishya
ಇಂದು ಯಾರಿಗೆ ಶುಭ? ಯಾವ ರಾಶಿಯವರು ಎಚ್ಚರಿಕೆ ವಹಿಸಬೇಕು? ಇಲ್ಲಿದೆ ಆ.29ರ ದಿನ ಭವಿಷ್ಯ

ಸುದ್ದಿದಿನ,ರಾಶಿಫಲ: ಶನಿವಾರ, ಆಗಸ್ಟ್ 29, 2026. ಇಂದಿನ ದಿನವು 12 ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ತರಲಿದೆ. ಕೆಲವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದ್ದರೆ, ಇನ್ನೂ ಕೆಲವರು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತದೆ. ಕುಟುಂಬದ ವಿಚಾರಗಳು, ಸಂಬಂಧಗಳು, ಆರೋಗ್ಯ ಮತ್ತು ವೈಯಕ್ತಿಕ ನಿರ್ಧಾರಗಳಲ್ಲಿಯೂ ದಿನದ ಗ್ರಹಗತಿಗಳ ಪ್ರಭಾವ ಕಂಡುಬರಬಹುದು. ನಿಮ್ಮ ರಾಶಿಗೆ ಇಂದು ಏನು ಫಲ? ಇಲ್ಲಿದೆ ಮೇಷದಿಂದ ಮೀನದವರೆಗೆ ಇಂದಿನ ಕನ್ನಡ ರಾಶಿಫಲ.

http://Visit : www.suddidina.com

ಮೇಷ ರಾಶಿ

ಇಂದು ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಸಂತಸದ ಸಮಯ ಕಳೆಯುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯುವುದು ಉತ್ತಮ. ಅನಿರೀಕ್ಷಿತ ಖರ್ಚು ಎದುರಾಗುವ ಸಾಧ್ಯತೆ ಇದೆ. ಸಂಗಾತಿ ಅಥವಾ ಆಪ್ತರೊಂದಿಗೆ ಮನಬಿಚ್ಚಿ ಮಾತನಾಡುವುದರಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ.

ಮಿಥುನ ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಪ್ರಗತಿ ಕಾಣಬಹುದು. ಬಹುದಿನಗಳಿಂದ ಬಾಕಿ ಉಳಿದಿದ್ದ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಪ್ರಯಾಣ ಮಾಡುವವರಿಗೆ ಅನುಕೂಲಕರ ದಿನ.

ಕಟಕ ರಾಶಿ

ಕುಟುಂಬದ ವಿಚಾರಗಳು ಇಂದು ಪ್ರಮುಖವಾಗಬಹುದು. ಕೆಲಸದಲ್ಲಿ ತಾಳ್ಮೆಯಿಂದ ಮುಂದುವರಿಯಿರಿ. ಹಣಕಾಸಿನ ವ್ಯವಹಾರಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿ. ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಸಿಂಹ ರಾಶಿ

ನಿಮ್ಮ ನಾಯಕತ್ವ ಗುಣ ಇಂದು ಗಮನ ಸೆಳೆಯಲಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳನ್ನು ತಪ್ಪಿಸಿ.

ಕನ್ಯಾ ರಾಶಿ

ಇಂದು ಯೋಜಿತ ಕಾರ್ಯಗಳು ಯಶಸ್ಸಿನತ್ತ ಸಾಗಲಿವೆ. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೆಲಸದ ನಡುವೆ ವಿಶ್ರಾಂತಿಗೂ ಸಮಯ ನೀಡಿ. ಸ್ನೇಹಿತರೊಂದಿಗೆ ನಡೆಯುವ ಚರ್ಚೆ ಹೊಸ ಆಲೋಚನೆಗೆ ಕಾರಣವಾಗಬಹುದು.

ತುಲಾ ರಾಶಿ

ಸಂಬಂಧಗಳಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗಲಿದೆ. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ವ್ಯವಹಾರಸ್ಥರಿಗೆ ಲಾಭದಾಯಕ ದಿನವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ.

ವೃಶ್ಚಿಕ ರಾಶಿ

ಇಂದು ಕೆಲವು ಸವಾಲುಗಳು ಎದುರಾಗಬಹುದು. ಆದರೆ ನಿಮ್ಮ ಪರಿಶ್ರಮದಿಂದ ಅವುಗಳನ್ನು ಎದುರಿಸಲು ಸಾಧ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ಯಾರಿಗೂ ಆತುರವಾಗಿ ಭರವಸೆ ನೀಡಬೇಡಿ. ಆರೋಗ್ಯದ ಕಡೆ ಗಮನ ಹರಿಸಿ.

ಧನು ರಾಶಿ

ಹೊಸ ಯೋಜನೆಗಳನ್ನು ಆರಂಭಿಸಲು ಅನುಕೂಲಕರ ದಿನ. ಉದ್ಯೋಗದಲ್ಲಿ ಪ್ರಗತಿಯ ಸೂಚನೆಗಳಿವೆ. ದೂರದ ಪ್ರಯಾಣದ ಯೋಗವಿದೆ. ಕುಟುಂಬದವರ ಬೆಂಬಲ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದೆ.

ಮಕರ ರಾಶಿ

ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿ ಬರಬಹುದು. ನಿಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಸುಧಾರಿಸಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ.

ಕುಂಭ ರಾಶಿ

ಇಂದು ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಉದ್ಯೋಗದಲ್ಲಿ ಬದಲಾವಣೆ ಕುರಿತು ಯೋಚಿಸುತ್ತಿದ್ದರೆ ಎಚ್ಚರಿಕೆಯಿಂದ ನಿರ್ಧರಿಸಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ.

ಮೀನ ರಾಶಿ

ಮನಸ್ಸಿನಲ್ಲಿ ಹೊಸ ಉತ್ಸಾಹ ಮೂಡಲಿದೆ. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಸಿಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ಪ್ರೀತಿ ಮತ್ತು ಕುಟುಂಬದ ವಿಚಾರಗಳಲ್ಲಿ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ.

Continue Reading

ನಿತ್ಯ ಭವಿಷ್ಯ

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

Published

on

august-29-2026-daily-horoscope-kannada-rashi-bhavishya

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?

ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.

ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.

http://Visit : www.suddidina.com

ಮೇಷ ರಾಶಿ

ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.

ಮಿಥುನ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕಟಕ ರಾಶಿ

ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.

ಕನ್ಯಾ ರಾಶಿ

ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.

ತುಲಾ ರಾಶಿ

ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.

ವೃಶ್ಚಿಕ ರಾಶಿ

ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.

ಮಕರ ರಾಶಿ

ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.

ಕುಂಭ ರಾಶಿ

ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.

ಮೀನ ರಾಶಿ

ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.

ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ12 hours ago

ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!

ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ...

bengaluru-koodlugate-snn-raj-eternia-18-floor-building-demolition bengaluru-koodlugate-snn-raj-eternia-18-floor-building-demolition
ದಿನದ ಸುದ್ದಿ12 hours ago

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ...

kalaburagi-municipal-corporation-mayor-deputy-mayor-election-congress-win kalaburagi-municipal-corporation-mayor-deputy-mayor-election-congress-win
ದಿನದ ಸುದ್ದಿ12 hours ago

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್...

ravichandran-political-entry-dk-shivakumar-mlc-nomination ravichandran-political-entry-dk-shivakumar-mlc-nomination
ದಿನದ ಸುದ್ದಿ12 hours ago

ರಾಜಕೀಯಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ? ಡಿಕೆಶಿ ಭೇಟಿಯ ಹಿಂದೆ ಇದೆ ‘ಕೈ’ ಲೆಕ್ಕ!

ಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಹೆಚ್ಚಿದ ಕುತೂಹಲ; ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ ಸುದ್ದಿದಿನ,ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕ್ರೇಜಿಸ್ಟಾರ್ ರವಿಚಂದ್ರನ್...

ದಿನದ ಸುದ್ದಿ12 hours ago

ರಸ್ತೆ ನಿಯಮ ಉಲ್ಲಂಘನೆಗೆ ಬ್ರೇಕ್ ಯಾವಾಗ? 4 ವರ್ಷದಲ್ಲಿ 5.67 ಕೋಟಿ ಪ್ರಕರಣ, ₹2,361 ಕೋಟಿ ದಂಡ ಸಂಗ್ರಹ!

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ದಾಖಲಾಗುತ್ತಿವೆ. ರಸ್ತೆ ಸುರಕ್ಷತೆ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೂ, ನಿಯಮ ಉಲ್ಲಂಘನೆಗೆ...

janardhana-reddy-attacks-b-nagendra-valmiki-scam-ballari-political-war janardhana-reddy-attacks-b-nagendra-valmiki-scam-ballari-political-war
ದಿನದ ಸುದ್ದಿ12 hours ago

ವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್‌ಗೆ ರಾಜೀನಾಮೆ ಸವಾಲು!

ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ...

bengaluru-strr-ring-road-traffic-relief-40-percent-reduction bengaluru-strr-ring-road-traffic-relief-40-percent-reduction
ದಿನದ ಸುದ್ದಿ16 hours ago

ಬೆಂಗಳೂರಿನ ಟ್ರಾಫಿಕ್‌ಗೆ ಬಿಗ್ ರಿಲೀಫ್‌! ವರ್ಷಾಂತ್ಯಕ್ಕೆ STRR ಸಂಚಾರ ಮುಕ್ತ: ನಗರ ದಟ್ಟಣೆ ಶೇ.40ರಷ್ಟು ಇಳಿಕೆ ನಿರೀಕ್ಷೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ನಗರ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವಂತೆ ವಾಹನ ದಟ್ಟಣೆಯ ಸಮಸ್ಯೆಯೂ ಹೆಚ್ಚುತ್ತಿದೆ. ಅದರಲ್ಲೂ ಹೊರರಾಜ್ಯಗಳಿಂದ ನಗರವನ್ನು ದಾಟಿ ಸಾಗುವ ಭಾರಿ ವಾಹನಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದ...

toxic-movie-kichcha-sudeepa-supports-yash-negative-reviews toxic-movie-kichcha-sudeepa-supports-yash-negative-reviews
ದಿನದ ಸುದ್ದಿ16 hours ago

ವಿಭಿನ್ನ ಪ್ರಯೋಗಕ್ಕೆ ಸುದೀಪ್‌ ಫಿದಾ; ‘ಟಾಕ್ಸಿಕ್’ ವಿರುದ್ಧದ ಟೀಕೆಗಳ ನಡುವೆ ಯಶ್‌ಗೆ ಭರ್ಜರಿ ಬೆಂಬಲ

ಸುದ್ದಿದಿನ,ಸಿನಿಮಾ: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಯಾದ ಬಳಿಕ ನಿರೀಕ್ಷೆಗಿಂತ ಹೆಚ್ಚಾಗಿ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು...

ದಿನದ ಸುದ್ದಿ16 hours ago

ಶನಿವಾರ ಕಲಬುರಗಿ ಪಾಲಿಕೆಯ ಹೊಸ ಮೇಯರ್‌, ಉಪ ಮೇಯರ್‌ ಆಯ್ಕೆ: ಯಾರಿಗೆ ಒಲಿಯಲಿದೆ ಅಧಿಕಾರದ ಪಟ್ಟ?

ಸುದ್ದಿದಿನ, ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಶನಿವಾರ ನಡೆಯಲಿರುವ ಚುನಾವಣೆಯಲ್ಲಿ ಮೇಯರ್‌ ಸ್ಥಾನವನ್ನು ಬಿಸಿಎ ವರ್ಗಕ್ಕೆ...

ದಿನದ ಸುದ್ದಿ17 hours ago

ಹೆದ್ದಾರಿಯಲ್ಲಿ ಹಾಲಿನ ಹೊಳೆ! ಪಲ್ಟಿಯಾದ ನಂದಿನಿ ಟ್ಯಾಂಕರ್‌ನಿಂದ 21 ಸಾವಿರ ಲೀಟರ್ ಹಾಲು ರಸ್ತೆಗೆ

ತುಮಕೂರು: ಸಾಮಾನ್ಯವಾಗಿ ಮಳೆ ಬಂದಾಗ ರಸ್ತೆಯಲ್ಲಿ ನೀರು ಹರಿಯುವುದನ್ನು ನೋಡುತ್ತೇವೆ. ಆದರೆ ತುಮಕೂರಿನ ಶಿರಾ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದ ಘಟನೆ ಮಾತ್ರ ವಿಭಿನ್ನ. ಇಲ್ಲಿ ನೀರಿನ ಬದಲು...

Trending