ನಿತ್ಯ ಭವಿಷ್ಯ
ರಾಹು-ಕೇತುಗ್ರಹ, ಪ್ರಭಾವ ರಾಶಿ ಭವಿಷ್ಯ ಹಾಗೂ ಸಮಸ್ಯೆಗಳಿಗೆ ಪರಿಹಾರ : 28/07/2019 ಭಾನುವಾರ
ರಾಹು -ಕೇತು ಗ್ರಹಗಳ ಪ್ರಭಾವ ದೃಷ್ಟಿ, ದೋಷಗಳು, ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ಇಂದೇ ಕರೆ ಮಾಡಿ. ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು.ಮೊಬೈಲ್ :9900494333.
ರಾಹು ಗ್ರಹ
ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ಧನಂ |
ಸಿಂಹಿಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಾಮಾಮ್ಯಹಂ ||
ಬೀಜಾಕ್ಷರ ಮಂತ್ರ – ಓಂ ಹ್ರಾಂ ಹ್ರೀಂ ಹ್ರೌಂ ಸಮಃ ಶ್ರೀ ರಾಹುವೇ ನಮಃ
ರಾಹುವಿನ ಕ್ರೂರ ಫಲ, ಅಪಘಾತಗಳು, ಮರಣ ಸೂಚಕಗಳು, ದುಷ್ಟಶಕ್ತಿಗಳ ತೊಂದರೆಗಳಿಗೆ ಪರಿಹಾರವಾಗಿ ಪ್ರತಿ ಶನಿವಾರ ಕಪ್ಪು ವಸ್ತ್ರ ಧರಿಸಿ ಒಂದು ಪಾತ್ರೆಯಲ್ಲಿ ನೀರು ಸ್ವಲ್ಪ ದರ್ಭೆ ಗರಿಕೆ ಹಾಕಿಕೊಂಡು ಅರಳಿಮರಕ್ಕೆ 9 ಪ್ರದಕ್ಷಿಣೆ ಮಾಡಿ. ಪೂರ್ವದ ಕಡೆ ಮುಖ ಮಾಡಿಕೊಂಡು ಎಲ್ಲವನ್ನೂ ಮರದ ಬುಡಕ್ಕೆ ಹಾಕಿ ಅನಂತರ 9 ಪ್ರದಕ್ಷಿಣೆಯನ್ನು ನವಗ್ರಹಗಳಿಗೆ ಮಾಡಿ ಉದ್ದು ದಾನ ಮಾಡಿ. ಮೇಲಿನ ಮಂತ್ರವನ್ನು 108 ಸಲ ಪಠಿಸಿ. ಶ್ರೀ ದುರ್ಗಾ ಕವಚಂ ಪಠಿಸಬಹುದು ಆ ದಿನ ಉದ್ದಿನಿಂದ ಮಾಡಿದ ಆಹಾರ ಸೇವಿಸಿ.
ಕೇತುಗ್ರಹ
ಫಲಾಶಪುಷ್ಪ ಸಂಕಾಶಂ ತಾರಕಾಗ್ರಹ ಮಸ್ತಕಂ |
ರೌದ್ರಂ ರುದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಂ ||
ಬೀಜಾಕ್ಷರ ಮಂತ್ರ– ಓಂ ಪ್ರಾಂ ಪ್ರೀಂ ಪ್ರೌಂ ಸಃ ಶ್ರೀ ಕೇತುವೇ ನಮಃ
ಕೇತುವಿನ ಕ್ರೂರ ವ್ಯಾಧಿಗಳಿಗೆ, ಕೇತುವಿನ ಕ್ರೂರ ದೃಷ್ಟಿಗಳಿಗೆ ಪರಿಹಾರವಾಗಿ ರಾಹುವಿನಂತೆ ಅರಳಿ ಮರಕ್ಕೆ ನೀರು ದರ್ಭೆ ಗರಿಕೆಯಿಂದ ಪರಿಹಾರ ಮಾಡಿಕೊಳ್ಳಿ. ಅನಂತರ ಹುರುಳಿ ದಾನ ಮಾಡಿ. ಶ್ರೀ ಗಣಪತಿಯನ್ನು ಸ್ತುತಿಸಿ ಪೂಜಿಸಿ.
ಮಿಥುನ ರಾಶಿ
ಪ್ರಥಮದಲ್ಲಿ ರಾಹುವಿರುವುದರಿಂದ
ವಿಪರೀತ ಸಿಟ್ಟು ದ್ವೇಷ ಅಸೂಯೆ ಸುಳ್ಳು ಹೇಳಿ ಗೌರವಕ್ಕೆ ದಕ್ಕೆ ಉಂಟಾಗುತ್ತದೆ. ಸಪ್ತಮದಲ್ಲಿ ಕೇತು, ಕುಟುಂಬದಲ್ಲಿ ಕಲಹ, ಧನಹಾನಿ ಅಪಮಾನ, ಅವಮಾನದಿಂದ ಸ್ಥಾನ ಮಾನಕ್ಕೆ ಧಕ್ಕೆ, ಕೆಟ್ಟ ಕೆಲಸದಿಂದ ಜೈಲುವಾಸ ಆಗಬಹುದು. (ಪರಿಹಾರಕ್ಕೆ ಕರೆಮಾಡಿ) 9900494333.
ಕರ್ಕಾಟಕ ರಾಶಿ
ರಾಹು ದ್ವಾದಶದಲ್ಲಿ ರಾಹು ಆರೋಗ್ಯದಲ್ಲಿ ಏರುಪೇರು ಸಾಲಭಾದೆ ಹಾಗೂ ಮಾತಿನಿಂದ ನಿಷ್ಟುರ ಮತ್ತು ಮೋಸ ಹೋಗುವುದು. ಕೇತು ಷಷ್ಟಮ ದಲ್ಲಿ ಕೇತು ಎಲ್ಲಾ ಕಾರ್ಯ ಕೆಲಸದಲ್ಲಿ ಜಯ ಶತ್ರು ಬಾಧೆಯಿಂದ ಬಿಡುಗಡೆ ಸಹನೆ ಶಾಂತಿಯಿಂದ ಉತ್ತಮ ಗುಣ ಗೌರವ ಪ್ರಾಪ್ತಿ (ಪರಿಹಾರಕ್ಕೆ ಕರೆಮಾಡಿ) 9900494333.
ಸಿಂಹ ರಾಶಿ
ರಾಹು ಏಕಾದಶದಲ್ಲಿ ರಾಹು ವಿರುವುದರಿಂದ ವಾಹನ ಮನೆ ಭೂಮಿ ಖರೀದಿ ವರ್ಷವಿಡಿ ಸಂತೋಷ ಪ್ರಾಪ್ತಿ. ಕೇತು ಪಂಚಮದಲ್ಲಿ ಕೇತು ಕೆಟ್ಟ ಕೆಲಸ ಮಾಡಿ ಕೋರ್ಟ್ ಕೇಸು ತಿರುಗಾಟ ವಿದ್ಯಾರ್ಥಿಗಳಿಗೆ ವಿದ್ಯೆಯಲ್ಲಿ ಕುಂತಿ ಪುತ್ರ ಸಂತಾನ ನಾಶ ಹೊಟ್ಟೆ ತೊಡೆಗಳಿಗೆ ಸಂಬಂಧಪಟ್ಟ ಕಾಯಿಲೆ ಶುರುವಾಗುತ್ತದೆ ಮನೆಯಲ್ಲಿ ಮಕ್ಕಳಲ್ಲಿ ಕಿರಿಕಿರಿ (ಪರಿಹಾರಕ್ಕೆ ಕರೆಮಾಡಿ) 9900494333.
ಕನ್ಯಾ ರಾಶಿ
ರಾಹು ದಶಮದಲ್ಲಿ ರಾಹು ಇರುವುದರಿಂದ ಸಮಾಜ ಲೋಕಸೇವೆ ಮಾಡಿ ಗೌರವ ವೃದ್ಧಿಯಾಗುತ್ತದೆ ಒಳ್ಳೆಯ ಸೇವೆ ಮಾಡಿ ಜನರಿಂದ ಸ್ಥಾನ ಗೌರವ ಪ್ರಾಪ್ತಿ. ಕೇತು ಚತುರ್ಥದಲ್ಲಿ ಕೇತು ವಿರುವುದರಿಂದ ಸ್ಥಳ ಬದಲಾವಣೆ ಆಸ್ತಿ ವಾಹನ ಮನೆ ಒಡವೆ ವಸ್ತುಗಳನ್ನು ಕಳೆದುಕೊಳ್ಳುವ ಸನ್ನಿವೇಶ (ಪರಿಹಾರಕ್ಕೆ ಕರೆಮಾಡಿ) 9900494333.
ತುಲಾ ರಾಶಿ
ರಾಹು ನವಮದಲ್ಲಿ ರಾಹು ಇರುವುದರಿಂದ ಕೆಟ್ಟ ಭಾವನೆ ಮತ್ತು ಕೆಟ್ಟ ಮಾತುಗಳಿಂದ ಸ್ಥಾನಮಾನಕ್ಕೆ ಅಧಿಕಾರ-ಪ್ರಾಪ್ತಿ. ಕೇತು ತೃತೀಯದಲ್ಲಿ ಕೇತುವಿನಿಂದ ಧನ ವಿಜಯ ಜಯ ಪ್ರಾಪ್ತಿ ಪತ್ನಿಯಿಂದ ತೊಂದರೆ ಅಣ್ಣ- ತಮ್ಮಂದಿರಲ್ಲಿ ಕಲಹ ಮತ್ತು ಧನಹಾನಿ. (ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ರಾಹು ಅಷ್ಟಮದಲ್ಲಿ ರಾಹು ಕೆಟ್ಟ ಕೆಲಸದಿಂದ ಸ್ಥಾನ ಮಾನಕ್ಕೆ ದಕ್ಕೆ ಅಂಗವೈಕಲ್ಯ ಉಂಟಾಗುತ್ತದೆ ವಾತ ಪಿತ್ತಕ್ಕೆ ಸಂಬಂಧಪಟ್ಟ ಕಾಯಿಲೆಯಿಂದ ನರಳಾಟ.ಕೇತು ದ್ವಿತೀಯದಲ್ಲಿ ಕೇತು ವಿದ್ಯಾಭ್ಯಾಸ ಕುಂಠಿತ ಧನಹಾನಿ ತಿಂಡಿ ಊಟಗಳಲ್ಲಿ ಆಸಕ್ತಿ (ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸು ರಾಶಿ
ರಾಹು ಸಪ್ತಮದಲ್ಲಿ ರಾಹು ಧನ ಸಂಗ್ರಹಣೆ ಶತ್ರು ಬಾಧೆ ನಿವಾರಣೆ ಪ್ರೀತಿ-ಪ್ರೇಮದಿಂದ ಧನಹಾನಿ. ಕೇತು ಪ್ರಥಮದಲ್ಲಿ ಕೇತು ಶರೀರದಲ್ಲಿ ರೋಗಬಾಧೆ ಕೆಟ್ಟವರ ಸಹವಾಸದಿಂದ ಸ್ಥಾನಮಾನ ಧನಹಾನಿ ( ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ರಾಹು ಅಷ್ಟಮದಲ್ಲಿ ರಾಹು ದೇಣಿಗೆ ಹಣ ಸಂಗ್ರಹದಲ್ಲಿ ಉತ್ತಮ ಪ್ರಗತಿ ಎಲ್ಲಾ ಕೆಲಸ ಕಾರ್ಯದಲ್ಲಿ ಜಯ ದಾಂಪತ್ಯ ಸುಖ ಅನುಭವಿಸುವಿರಿ. ಕೇತು ದ್ವಾದಶದಲ್ಲಿ ಕೇತು ಕೆಟ್ಟವರ ಸಹವಾಸದಿಂದ ಸ್ಥಾನಮಾನಕ್ಕೆ ಧಕ್ಕೆ ಕಾನೂನು ಹೋರಾಟ ಅಪಮೃತ್ಯು ಭಯ ಬೇರೆಯವರಿಂದ ಮೋಸಹೋಗಿ ಧನಹಾನಿ.( ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ರಾಹು ಪಂಚಮದಲ್ಲಿ ರಾಹು ಇರುವುದರಿಂದ ವಿಪರೀತ ಕೋಪ ಆಲಸ್ಯ ಹೊಟ್ಟೆ ಮತ್ತು ಎಲಬು ರೋಗದಿಂದ ನರಳುವಿರಿ. ಕೇತು ಏಕಾದಶ ಸ್ಥಾನದಲ್ಲಿ ಕೇತು ವಿರುವುದರಿಂದ ನೀವು ಸಂಕಲ್ಪಿಸಿದ ಪ್ರಾರ್ಥನೆ ನೆರವೇರುತ್ತದೆ ಹಲವಾರು ಕಡೆಯಿಂದ ಹಣ ಬರುವ ಸಾಧ್ಯತೆ ಇದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮೀನಾ ರಾಶಿ
ಚತುರ್ಥದಲ್ಲಿ ರಾಹು ಇರುವುದರಿಂದ ಮಂದಬುದ್ಧಿ ಜಡತ್ವ ಸೋಮಾರಿತನದಿಂದ ಸುಖ ದುಃಖದಿಂದ ಸಮಾನವಾಗಿ ಲಭಿಸುತ್ತದೆ.ಕೇತು ದಶಮದಲ್ಲಿ ಕೇತು ವಿರುವುದರಿಂದ ದುಷ್ಟ ಚಟಗಳಿಗೆ ಸಿಲುಕಿ ಹೀನ ಕಾರ್ಯಗಳನ್ನು ಮಾಡುವ ಸಾಧ್ಯತೆ ಇದರಿಂದ ಮನೆಯಲ್ಲಿ ಶುಭಕಾರ್ಯಗಳಿಗೆ ವಿಘ್ನ ಉಂಟಾಗುತ್ತದೆ (ಪರಿಹಾರಕ್ಕೆ ಕರೆಮಾಡಿ) 9900494333.
ಮೇಷ ರಾಶಿ
ರಾಹು ತೃತೀಯ ಸ್ಥಾನದಲ್ಲಿರುವುದರಿಂದ ಕಠಿಣವಾದ ಮನಸ್ಸು ಮೊಂಡತನ ಧನಲಾಭ ಗೌರವ ಸ್ಥಾನ ವೃದ್ಧಿ ಆದರೆ ಸಹೋದರರಲ್ಲಿ ವೈರತ್ವ ಬೆಳೆಯುತ್ತದೆ. ಕೇತು ಕೇತು ನವಮದಲ್ಲಿ ಇರುವುದರಿಂದ ತಾಯಿ ತಂದೆಗೆ ಸುಖದಲ್ಲಿ ದುಷ್ಟ ಚಟ ಗಳಿಗೆ ಬಲಿಯಾಗಿ ಕೆಟ್ಟ ಕೆಲಸ ಮಾಡುವರು ( ಪರಿಹಾರಕ್ಕೆ ಕರೆಮಾಡಿ) 9900494333.
ವೃಷಭ ರಾಶಿ
ರಾಹು ದ್ವಿತೀಯದಲ್ಲಿ ರಾಹು ವಿರುವುದರಿಂದ ದೈಹಿಕ ತೊಂದರೆ ಕುಟುಂಬದಲ್ಲಿ ಕಲಹ ಮಾನಸಿಕ ಚಿಂತನೆಯಿಂದ ಸುಖ ಕಳೆದುಕೊಳ್ಳುತ್ತಾರೆ. ಕೇತು ಅಷ್ಟಮದಲ್ಲಿ ಕೇತು ಇರುವುದರಿಂದ ವಾತ ಪಿತ್ತ ಕಪ ದಿಂದ ರೋಗಬಾಧೆ ಹಾಗೂ ಕುಟುಂಬದ ಸದಸ್ಯರ ಹಾಗೂ ಮಿತ್ರರಲ್ಲಿ ವಾದ ವಿವಾದಗಳಿಂದ ಮಾನಹಾನಿ ಧನಹಾನಿ (ಪರಿಹಾರಕ್ಕೆ ಕರೆಮಾಡಿ) 9900494333.

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.



