ನಿತ್ಯ ಭವಿಷ್ಯ
ಈ ದಿನದ ಭವಿಷ್ಯವಾಣಿ ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನೆಯಿಂದ ಸಮಸ್ಯೆಗಳಿಗೆ ಪರಿಹಾರ : 15/08/2019 ಗುರುವಾರ
ಶ್ರೀ ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹ ಶಕ್ತಿಯನ್ನು ವಶದಲ್ಲಿ ಇಟ್ಟುಕೊಂಡಿರುವ ಏಕೈಕ ಪ್ರಸಿದ್ಧ ಜ್ಯೋತಿಷ್ಯರು ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್. 9900494333. ನಿಮ್ಮ ಜೀವನದ ಅನೇಕ ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಶಾಶ್ವತವಾಗಿ ಸೂಕ್ತವಾದ ಪರಿಹಾರ ಮಾಡಿಕೊಡಲಾಗುತ್ತದೆ. ಇಂದೇ ಕರೆಮಾಡಿ.
ನಿತ್ಯ ಭವಿಷ್ಯ
ಮೇಷ ರಾಶಿ
ಈ ದಿನ ಉದ್ಯೋಗದಲ್ಲಿ ಸಭ್ಯತೆಯಿಂದ ತುಂಬಾ ನಾಜೂಕಾಗಿ ವರ್ತನೆಯನ್ನು ಮಾಡುತ್ತೀರಿ. ನಿಮ್ಮ ಪ್ರಿಯತಮ ಜೊತೆ ಆಚೆಕಡೆ ಹೋಗುವುದು ನಿಮ್ಮ ಹವ್ಯಾಸವಾಗಿದೆ. ನಿಮ್ಮ ಪ್ರಯಾಣ ಅನುಕೂಲಕರವಾಗಿರುತ್ತದೆ. ಆದರೆ ಸಂಗಾತಿಯಲ್ಲಿ ಒರಟುತನ ಅಸಮಾಧಾನಗೊಳಿಸುತ್ತದೆ. ಹಣವನ್ನು ಹೆಚ್ಚು ಖರ್ಚು ಮಾಡುವ ಮನಸ್ಥಿತಿಯಲ್ಲಿ ಇರುತ್ತೀರಿ. ಹಾಗೆ ಖರ್ಚು ಮಾಡಿ ನಂತರ ವಿಷಾದಿಸುತ್ತೀರಿ. ಆರೋಗ್ಯದಲ್ಲಿ ಉತ್ತಮ ಏಳಿಗೆಯನ್ನು ಕಾಣುವಿರಿ. ಕುಟುಂಬದಲ್ಲಿ ವಿಷಾದ ಮನಸ್ಥಿತಿಯಿಂದ ಇರುವುದು ಕಾಣುತ್ತದೆ. ಮದುವೆ ವಿಷಯಗಳು ಇದ್ದರೆ ಅವು ನಿಮಗೆ ತೃಪ್ತಿಕರ ವಾಗಿರುವುದಿಲ್ಲ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಷಭ ರಾಶಿ
ನಿಮ್ಮಲ್ಲಿ ಈ ದಿನ ಹೆಚ್ಚು ಚಿಂತನೆ ಮತ್ತು ರಕ್ತದೊತ್ತಡವು ಕಂಡು ಅನಾರೋಗ್ಯ ಉಂಟುಮಾಡಬಹುದು. ನೀವು ಆಕರ್ಷಕ ಪ್ರಕೃತಿಯ ಕಡೆ ಪ್ರಯಾಣವನ್ನು ಈದಿನ ಬೆಳೆಸುವಿರಿ. ಸಹೋದ್ಯೋಗಿಗಳು ಕೆಲಸದಲ್ಲಿ ನಿಮ್ಮ ಜೊತೆ ಅತ್ಯಂತ ಕಡಿಮೆಯಲ್ಲಿ ಹೊಂದಿಕೊಳ್ಳುವುದು. ಇಂದು ಸಂಗಾತಿಯು ನಿಮ್ಮ ಜೊತೆ ಚೆನ್ನಾಗಿ ಮಾತನಾಡುತ್ತಾರೆ. ಕುಟುಂಬದವರನ್ನು ಮದುವೆ ವಿಚಾರದಲ್ಲಿ ಸಂಪರ್ಕಿಸಲು ಸಾಧ್ಯ ಆಗುತ್ತಿರುವುದಿಲ್ಲ. ಹಣಕಾಸು ಗಳಿಸಲು ಸ್ನೇಹಿತರ ಅತ್ಯುತ್ತಮ ಸಹಕಾರ ದೊರೆಯುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮಿಥುನ ರಾಶಿ
ಉದ್ಯೋಗದಲ್ಲಿ ನೀವು ಆಶವಾದಿ ಗಳಾಗಿದ್ದು ನಿಮ್ಮನ್ನು ನೀವೇ ಪ್ರೇರೇಪಿಸಿ ಕೊಳ್ಳುತ್ತೀರಿ. ಈ ದಿನ ನಿಮ್ಮ ಮನಸ್ಸಿನಲ್ಲಿ ಸೇಡು ಅಸೂಯೆ ನಕಾರಾತ್ಮಕ ಭಾವನೆಗಳು ಉಂಟಾಗಿ ಮನಸ್ಸನ್ನು ಕೆಡಿಸುತ್ತದೆ. ಹಣಕಾಸು ಯೋಜನೆಯನ್ನು ಸ್ನೇಹಿತರೊಂದಿಗೆ ಮಾಡುವುದು ಒಳ್ಳೆಯದಲ್ಲ. ದಾಂಪತ್ಯದಲ್ಲಿ ಸಂಗಾತಿಯ ಅನುಪಸ್ಥಿತಿ ಕಾಡುವ ಸಾಧ್ಯತೆ ಇರುತ್ತದೆ. ವಿವಾಹದ ವಿಷಯದಲ್ಲಿ ಒಳ್ಳೆಯ ಮೆಚ್ಚುಗೆ ಸಿಗುತ್ತದೆ. ಕುಟುಂಬದಲ್ಲಿ ಯಾವಾಗಲೂ ನಿಮ್ಮನ್ನು ಕಡೆಗಣಿಸಿ ಮಾತನಾಡುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕರ್ಕಾಟಕ ರಾಶಿ
ಉದ್ಯೋಗದ ಒತ್ತಡ ಹೆಚ್ಚು ಕಾಣದೇ ಇದ್ದರೂ ಮನಸ್ಸಿಗೆ ಆಗಿರುವಂತಹ ಆಘಾತದಿಂದ ನೋವನ್ನು ಅನುಭವಿಸುತ್ತೀರಿ. ಕುಟುಂಬದಲ್ಲಿ ನಿಮಗೆ ಅನೇಕ ಸಮಸ್ಯೆಗಳನ್ನು ಉಂಟು ಮಾಡುತ್ತಾ ಇರುತ್ತಾರೆ. ಇದರಿಂದ ಹಣಕಾಸು ಕೂಡ ಬಹಳಷ್ಟು ವ್ಯಥೆ ಖರ್ಚು ಆಗುತ್ತದೆ. ವೈವಾಹಿಕ ಸಂಬಂಧವು ಒಂದು ಸಣ್ಣ ವಿಷಯದಿಂದ ದೂರ ಆಗುವ ಸಂಭವ ಈ ದಿನ ಕಾಣುತ್ತದೆ ಹುಷಾರಾಗಿರಿ. ಹಣಕಾಸಿನಲ್ಲಿ ಪದೇಪದೇ ಹೆಚ್ಚು ಖರ್ಚು ಬಂದು ಆರೋಗ್ಯದಲ್ಲಿ ಏರುಪೇರು ಕಂಡು ಮನಸ್ಸಿಗೆ ಆಗುತ್ತಾ ಇರುತ್ತದೆ. ಮದುವೆಗೆ ಒಳ್ಳೆಯ ಸಮಯ ಇದ್ದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಹಿರಿಯರು ಹಿಂದೇಟು ಹಾಕುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಸಿಂಹ ರಾಶಿ
ನೀವು ಮನೆ ಕಟ್ಟುತ್ತಾ ಇದ್ದರೆ ನಿಮಗೆ ಆಗಾಗ ತೊಂದರೆಗಳು ಹಣಕಾಸಿನಲ್ಲಿ ಅಡಚಣೆ ಆರೋಗ್ಯ ವಿಫಲತೆ ಆಗುತ್ತಿರುತ್ತದೆ. ಯಾಕೆಂದರೆ ನಿಮ್ಮ ಮೇಲೆ ಅನೇಕ ರೀತಿಯ ಪ್ರಯೋಗ ದೃಷ್ಟಿಗಳು ನಡೆದಿರಬಹುದು. ಉದ್ಯೋಗದಲ್ಲಿ ಸಂತೋಷದ ನೆನಪುಗಳು ಕಂಡು ಮನಸ್ಸಿಗೆ ಹಿತವೆನಿಸುವುದು. ನಿಮ್ಮ ಸಂಗಾತಿಯಲ್ಲಿ ಕಾಡುವ ಅನಾರೋಗ್ಯ ನಿಮ್ಮ ಮನಸ್ಸಿಗೆ ಆಘಾತ ಉಂಟು ಮಾಡುತ್ತದೆ. ಹಣಕಾಸಿನಲ್ಲಿ ಹೊಸ ಯೋಜನೆಯನ್ನು ಮುಂದುವರಿಸಿ. ಬಾಕಿ ಇರುವ ಮದುವೆ ಕೆಲಸಗಳು ಬೇಗನೆ ಮುಗಿಸುವುದು ಒಳ್ಳೆಯದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕನ್ಯಾ ರಾಶಿ
ಉದ್ಯೋಗಗಳಲ್ಲಿ ಬಿಡುವಿರದ ಕಾರ್ಯಕ್ರಮಗಳು ನಡೆಯುತ್ತವೆ. ನಿಮ್ಮ ಮನೆ ದೇವರ ಪೂಜೆಯನ್ನು ನೆರವೇರಿಸುವುದು ಶಾಂತಿ ಉಂಟುಮಾಡುತ್ತದೆ. ವ್ಯಾಪಾರದ ಉದ್ದೇಶವಾಗಿ ಕೈಗೊಂಡ ಪ್ರಯಾಣಗಳು ನಿಧಾನ ಆಗುವ ಲಕ್ಷಣ ಇರುತ್ತದೆ. ಬೇರೆಯವರಿಗೆ ನೀಡಿರುವಂತಹ ಹಣಕಾಸು ತುಸು ನಿಧಾನವಾಗಿ ಕೈಸೇರುತ್ತದೆ. ದಾಂಪತ್ಯದಲ್ಲಿ ನಿಮ್ಮ ಸಂಗಾತಿಯು ವಿಶೇಷತೆ ಇರುವ ಕಾಣಿಕೆಯನ್ನು ನೀಡಿ ನಿಮಗೆ ಸಮಾಧಾನ ಪಡಿಸುತ್ತಾರೆ. ವಿವಾಹದಲ್ಲಿ ನೀವು ಎಣಿಸಿದಂತೆ ತೃಪ್ತಿ ಸಿಗುವುದಿಲ್ಲ. ಕುಟುಂಬದ ವಿಷಯಗಳಲ್ಲಿ ಅಸಮಾಧಾನ ಕಾಣುತ್ತಿರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ತುಲಾ ರಾಶಿ
ಮನುಷ್ಯನು ದಿನಾಲು ಹಣಕಾಸಿನ ಸಂಪಾದನೆ ಮಾಡಬೇಕೆಂದು ಉದ್ಯೋಗವನ್ನು ಮಾಡುತ್ತಾನೆ. ಆದರೆ ದುಡಿಮೆಗಿಂತ ಹಣಕಾಸಿನ ಖರ್ಚು ಯಥೇಚ್ಛವಾಗಿ ಕಂಡರೆ ಬಹಳಷ್ಟು ಯೋಚನೆಯಲ್ಲಿ ಬೀಳುತ್ತಾನೆ. ಕುಟುಂಬದಲ್ಲಿ ಇರುವ ದೀರ್ಘಕಾಲಿಕ ತೊಂದರೆಗಳು ಹೆಚ್ಚಾಗುತ್ತವೆ. ಹೊರತು ಕಡಿಮೆಯಾಗುವುದಿಲ್ಲ. ನಿಮ್ಮನ್ನು ಹೆಚ್ಚು ಸಮಾಧಾನ ಸಂತೋಷ ಗೊಳಿಸಲು ಸಂಗಾತಿಯ ಪ್ರಯತ್ನ ಹೆಚ್ಚಿರುತ್ತದೆ. ಏನು ಮಾಡಬೇಕು ಎಂಬುದನ್ನು ತಿಳಿಯದೆ ಮಾನಸಿಕ ಅನಾರೋಗ್ಯ ಉಂಟಾಗುತ್ತದೆ. ಯಾವುದೇ ಸಂಬಂಧಗಳು ಹುಡುಕಿಕೊಂಡು ಬಂದರು ಮದುವೆ ಕಾರ್ಯಗಳು ಕೈಗೂಡುವುದಿಲ್ಲ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಶ್ಚಿಕರಾಶಿ
ಇಂದು ನಿಮಗೆ ಅನೇಕ ಹೊಸ ಆರ್ಥಿಕ ಸ್ಥಿತಿಯನ್ನು ಉದ್ಯೋಗದಲ್ಲಿ ಉಂಟುಮಾಡುತ್ತದೆ. ಈ ದಿನ ಹೆಚ್ಚು ಪ್ರಯಾಣವನ್ನು ಮಾಡಬಾರದು. ಕುಟುಂಬದಲ್ಲಿ ಸಮಸ್ಯೆಗಳಿದ್ದರೆ ಅದರ ಪರಿಹಾರವಾಗಿ ಹುಡುಕಾಟ ನಡೆಸಬೇಕು. ಕೇವಲ ಸಕಾರಾತ್ಮಕ ಆಲೋಚನೆ ಹೊಂದಿರುವ ನಿಮ್ಮ ಮನಸ್ಸಿಗೆ ಶತ್ರುಗಳು ತೊಂದರೆ ಉಂಟು ಮಾಡುತ್ತಾರೆ. ನಿಮ್ಮ ಬಗ್ಗೆ ಸಲ್ಲದ ಅಪವಾದಗಳು ಬರುತ್ತವೆ. ಮದುವೆಯೆಂಬುದು ಪ್ರೀತಿಯಲ್ಲಿ ತೇಲಿ ಬರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಧನಸ್ಸು ರಾಶಿ
ಉದ್ಯೋಗದ ವಿಷಯಗಳು ಲಘುವಾಗಿ ತೆಗೆದುಕೊಂಡು ಆಘಾತ ಮಾಡಿಕೊಳ್ಳಬೇಡಿ. ಅದೃಷ್ಟ ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ. ಸಂಬಂಧಿಗಳು ಹಾಗೂ ನೆರೆಹೊರೆಯರು ವಿವಾಹದ ವಿಷಯಗಳಿಗೆ ನಿಮ್ಮನ್ನು ಸಂಪರ್ಕಿಸಬಹುದು. ಇಂದು ನೀವು ನಿಮ್ಮ ಅರ್ಧಾಂಗಿ ಗಿಂತ ಬೇರೆಯವರನ್ನು ನೆನಪು ಮಾಡಿಕೊಳ್ಳುತ್ತೀರಿ. ಕುಟುಂಬದಲ್ಲಿ ರಕ್ಷಣೆಯನ್ನು ಮಾಡುವ ಕೆಲಸವನ್ನು ನಡೆಸುತ್ತೀರಿ. ಅಧಿಕ ಶ್ರಮ ಫಲವನ್ನು ನೀಡುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮಕರ ರಾಶಿ
ನಿಮ್ಮ ಅನಾರೋಗ್ಯ ನಿಮಗೆ ಹೆಚ್ಚು ಖರ್ಚು ಉಂಟು ಮಾಡಿಸುತ್ತದೆ. ಹೆಚ್ಚು ಒತ್ತು ಉದ್ಯೋಗದಲ್ಲಿ ಕಾಲಕಳೆದು ನಂತರ ಮನೆಗೆ ಪ್ರಯಾಣ ಮಾಡಿ. ಹಣಕಾಸಿನಲ್ಲಿ ಬೇರೆಯವರನ್ನೂ ನಂಬುವುದರಿಂದ ನಿಮಗೆ ಹೆಚ್ಚು ತೊಂದರೆ ಆಗುತ್ತದೆ. ನೀವು ಪ್ರೀತಿಸಿದವರನ್ನು ಮದುವೆಯಾಗಲು ಯೋಗ್ಯರಾಗಿ ಕಾಣುತ್ತೀರಿ. ಕೆಲವರು ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ. ಎಚ್ಚರದಿಂದ ನಡೆಯಬೇಕು ಕುಟುಂಬದಲ್ಲಿ ನಿಮಗೆ ದೂರ ತಳ್ಳುವ ಹಾಗೆ ಕಾಣಿಸುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕುಂಭ ರಾಶಿ
ಆರೋಗ್ಯದಲ್ಲಿ ನಿಮ್ಮ ವಿಶ್ವಾಸ ಮತ್ತು ಚೈತನ್ಯ ಇಂದು ಅಧಿಕವಾಗಿ ಕಂಡುಬರುತ್ತದೆ. ನೀವು ದಿನಾಲು ಕನಸು ಕಾಣುವಂತಹ ಸಂಗಾತಿಯು ನಿಮ್ಮ ಎದುರುಗಡೆ ಕಾಣಿಸಿಕೊಳ್ಳುತ್ತಾರೆ. ಕುಟುಂಬದಲ್ಲಿ ಧರ್ಮಕಾರ್ಯಗಳು ಮಂಗಳಕರ ಸಮಾರಂಭಗಳು ಮನೆಯಲ್ಲಿ ಕೈಗೊಳ್ಳಲಾಗುವುದು. ಇಂದು ನಿಮಗೆ ಆರ್ಥಿಕ ಲಾಭವನ್ನು ತಂದು ಕೊಡುತ್ತದೆ. ಸ್ನೇಹಿತರ ಜೊತೆ ಮತ್ತು ಸಂಬಂಧಿಗಳ ಜೊತೆ ಹೆಚ್ಚು ಹೊತ್ತು ಮಾತನಾಡಲು ನಿಮ್ಮ ಮನಸ್ಸು ಒಪ್ಪುವುದಿಲ್ಲ. ದಾಂಪತ್ಯದಲ್ಲಿ ರೋಮಾಂಚನಕಾರಿಯಾಗಿ ಇಂದು ಅನುಭವ ಉಂಟಾಗುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮೀನಾ ರಾಶಿ
ನಿಮ್ಮ ಮನೆಯಲ್ಲಿ ಹಣವಿದ್ದರೆ ತಾತ್ಕಾಲಿಕವಾಗಿ ಸಾಲ ಕೇಳುವ ಜನರನ್ನು ನಿರ್ಲಕ್ಷಿಸಬೇಕು. ನಿಮ್ಮ ಬಗ್ಗೆ ದೂರು ನೀಡಲು ಜನರು ನಿಮ್ಮ ಹೆಸರು ಕೆಡಿಸಲು ಪ್ರಯತ್ನ ಮಾಡುತ್ತಾ ಇರುತ್ತಾರೆ. ಕುಟುಂಬದಲ್ಲಿ ಈ ದಿನ ನಿಮಗೆ ಕಾಳಜಿ ಕಾಣುವುದಿಲ್ಲ. ಎಲ್ಲರನ್ನೂ ಮರೆತ ಹಾಗೆ ಸಂಗಾತಿಯ ಜೊತೆ ವಿಶ್ರಾಂತಿಗೆ ತೆರಳುತ್ತಾರೆ. ಆರೋಗ್ಯದಲ್ಲಿ ಗುಣಮಟ್ಟದ ಮಾತ್ರೆಗಳನ್ನು ಈದಿನ ಸೇವಿಸಬೇಕು. ಉತ್ತಮ ಚಟುವಟಿಕೆಗಳಿಂದ ಕಾರ್ಯವನ್ನು ನಿರ್ವಹಿಸುತ್ತಿದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


