ನಿತ್ಯ ಭವಿಷ್ಯ
ಶುಕ್ರವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ
ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:
9945410150
ಮೇಷ ರಾಶಿ
ಕ್ಷುಲ್ಲಕ ವಿಚಾರಗಳಿಗಾಗಿ ಬಂಧುಗಳು ನಿಮ್ಮನ್ನು ದ್ವೇಷಿಸಬಹುದು. ಹಿರಿಯರು ತಾವು ಈ ಹಿಂದೆ ಮಾಡಿದ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಿ. ಕೃಷಿ ವಿಚಾರದ ಸಂಕೀರ್ಣದಲ್ಲಿ ನೀವು ಮಂಡಿಸಿದ ವಿಚಾರಗಳಿಗೆ ಪ್ರಶಂಸೆ .ಕೃಷಿಭೂಮಿ ಅಥವಾ ಸ್ಥಿರಾಸ್ತಿಗಳನ್ನು ಖರೀದಿಸಲು ಈಗ ಸರಿಯಾದ ಸಮಯವಲ್ಲ. ಆಪ್ತರನ್ನು ಅವರು ತಪ್ಪು ಮಾಡಿದಾಗಲೂ ಸಮರ್ಥಿಸ ಬೇಡಿ. ಅನಾವಶ್ಯಕವಾಗಿ ಯಾರನ್ನು ನಿಂದಿಸಬೇಡಿ ಮತ್ತು ಅವಮಾನ ಮಾಡಬೇಡಿ. ಬೇರೆ ಕೆಲಸ ಸಿಗುವವರೆಗೂ ಅಲ್ಲಿಯೇ ಮುಂದುವರೆಯಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಎದುರಾಳಿಗಳ ಬಗ್ಗೆ ಗಮನವಿರಲಿ ಮತ್ತು ಎಚ್ಚರಿಕೆ ವಹಿಸಿ. ಸ್ಥಿರಾಸ್ತಿ ಬಗ್ಗೆ ಗೊಂದಲ ಸೃಷ್ಟಿಯಾಗಿ ಮಾನಸಿಕ ಮನಸ್ತಾಪ. ಉದ್ಯೋಗ ಹುಡುಕಾಟದಲ್ಲಿ ವಿಳಂಬ. ತಮ್ಮ ಮಕ್ಕಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಗನ ನಡವಳಿಕೆ ತಮಗೆ ಬೇಸರವಾಗಲಿದೆ. ನವದಂಪತಿಗಳಿಗೆ ಒಬ್ಬರಿಗೊಬ್ಬರು ಅರ್ಥೈಸಿಕೊಳ್ಳುವುದುರಲ್ಲಿ ಕಾಲ ಕಳೆಯುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬ ಸದಸ್ಯರ ಅನಾರೋಗ್ಯ ಸಮಸ್ಯೆ ಕಾಡಲಿದೆ. ವಿಚ್ಛೇದನದ ಹೆಣ್ಣುಮಕ್ಕಳಿಗೆ ಮರುವಿವಾಹ ಸಂಭವ. ಬೇರೆಯವರ ಕುಟುಂಬದ ಬಗ್ಗೆ ಚಿಂತನೆ ಮಾಡಬೇಡಿ ಇದರಿಂದ ನೀವು ಅಪವಾದಕ್ಕೆ ಗುರಿಯಾಗುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ವೇದನೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಕೃಷಿಕರಿಗೆ ಹೆಚ್ಚಿನ ಧನಾಗಮನ ನಿರೀಕ್ಷೆ. ಜಮೀನಿಗಾಗಿ ಹೊಸ ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವುದುಕ್ಕಾಗಿ ಚಿಂತಿಸುವಿರಿ. ಮಕ್ಕಳು ಅಡ್ಡದಾರಿ ಹೋಗುವುದರ ಬಗ್ಗೆ ಚಿಂತನೆ ಮಾಡುವಿರಿ. ಮಹಿಳಾ ರಾಜಕಾರಣಿಗಳಿಗೆ ಸಿಹಿಸುದ್ದಿ ಲಭಿಸಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಭಾಗ್ಯ. ನೌಕರಸ್ಥರು ಸಹೋದ್ಯೋಗಿಗಳಿಂದ ಮನಸ್ತಾಪ. ಬಂಧು ಮತ್ತು ಸ್ನೇಹಿತರಿಂದ ಅತಿಥಿಸತ್ಕಾರ ಭಾಗ್ಯ ಸಿಗಲಿದೆ. ಇರುವ ಕೆಲಸ ಕಾರ್ಯಗಳು ಯಶಸ್ವಿನ ಹಂತಕ್ಕೆ ಬಂದಿರುತ್ತದೆ. ಮಕ್ಕಳ ಕಂಕಣಬಲ ಕೂಡಿ ಬರುವ ಸಾಧ್ಯತೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮಿಂದ ದೇವರ ಪ್ರತಿಷ್ಠಾಪನಾ ಮಾಡುವುದರ ಬಗ್ಗೆ ಚಿಂತನೆ. ಜಮೀನಲ್ಲಿ ತಕರಾರು ನ್ಯಾಯ ಶುರುವಾಗುವುದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆಯ ಬಗ್ಗೆ ಚಿಂತನೆ ಮಾಡುವಿರಿ. ಪ್ರೇಮಿಗಳು ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಿಂದ ಮನಸ್ತಾಪವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ ಸಂಬಂಧಿತ ವ್ಯಾಜ್ಯಗಳನ್ನು ಪರಿಹಾರದ ನಿಟ್ಟಿನಲ್ಲಿ ಯೋಚಿಸಬೇಕಾದ ಅನಿವಾರ್ಯತೆ ಇದೆ. ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ. ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ. ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ. ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು ಮರೆತುಹೋಗುವ ಅಥವಾ ಕಳೆದು ಹೋಗುವ ಸಾಧ್ಯತೆ ಇದೆ ಆದಷ್ಟು ಸಮಾಧಾನದಿಂದ ವರ್ತಿಸಿ. ಹಣಗಳಿಕೆಯಲ್ಲಿ ಉತ್ತಮ ಸ್ವರೂಪ ಪಡೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ದೂರದ ಪ್ರಯಾಣ ಬರಬಹುದು. ಈ ದಿನ ಲಾಭಾಂಶ ಸಹ ಹೆಚ್ಚಾಗಲಿದೆ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಅಂಶಗಳು ಕಂಡುಬರಲಿದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗುವುದು ನಿಶ್ಟಿತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150