ನಿತ್ಯ ಭವಿಷ್ಯ
ಮಾಂಗಲ್ಯ ದೋಷಕ್ಕೆ ಭಗವತಿ ದೇವಿಯ ಪೂಜಾ ಶಕ್ತಿಯಿಂದ ವಿಶೇಷ ಪರಿಹಾರ : ಕರೆಮಾಡಿ | 17-02-2020 ಸೋಮವಾರ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9964584883
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883
ಮೇಷ ರಾಶಿ
ವೃತ್ತಿರಂಗದಲ್ಲಿ ವಿಚಾರಗಳನ್ನು ಅವಲೋಕಿಸಿಯೇ ಮುಂದಿನ ಹೆಜ್ಜೆಯನ್ನು ಇಡಬೇಕಾದೀತು. ಆರ್ಥಿಕ ವಿಚಾರದಲ್ಲಿ ಧನಾಗಮನದಿಂದ ಕಾರ್ಯಾನುಕೂಲಕ್ಕೆ ಬಲ ತಂದೀತು. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದು ಒಳ್ಳೆಯ ವಾತಾವರಣ ನಿಮ್ಮನ್ನು ಶಾಂತಚಿತ್ತರನ್ನಾಗಿಸುತ್ತದೆ. ವಿದ್ಯಾರ್ಥಿಗಳಿಗೆ ಹೊರಗಿನ ವಾತಾವರಣ ವಿದ್ಯಾಭ್ಯಾಸದಲ್ಲಿ ಹಿನ್ನಡೆ ತಂದುಕೊಡಲಿದೆ. ಅವಿವಾಹಿತರಿಗೆ ನಿರೀಕ್ಷಿತ ಸಂಬಂಧಗಳು ಗಟ್ಟಿಯಾಗಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ವ್ಯವಸ್ಥೆ ಭದ್ರತೆಯನ್ನು ತಂದೀತು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಷಭ ರಾಶಿ
ಕಾರ್ಯರಂಗದಲ್ಲಿ ನಿರೀಕ್ಷಿತ ಅಭಿವೃದ್ಧಿ ಇಲ್ಲವಾದರೂ ನಿಭಾಯಿಸಿಕೊಂಡು ಹೋಗಬಹುದಾಗಿದೆ. ಆದರೂ ಸ್ಪಷ್ಟ ನಿರ್ಧಾರದ ಮೂಲಕ ಮುಂದುವರಿದಲ್ಲಿ ಅಡಚಣೆಗಳು ಕಡಿಮೆಯಾಗುತ್ತವೆ. ನಿಮ್ಮ ಕುಟುಂಬ ಹಾಗೂ ನಿಮ್ಮ ನಡುವಿನ ಸಂಬಂಧವನ್ನು ಗಟ್ಟಿಯಾಗಿರಿಸಿರಿ. ಸಾಂಸಾರಿಕವಾಗಿ ಹಿರಿಯರ ಸಲಹೆ ಅಗತ್ಯವಿರುತ್ತದೆ. ಮದುವೆಯಾಗ ಬಯಸುವವರು ಹೆಚ್ಚಿನ ಪ್ರಯತ್ನಕ್ಕೆ ಒತ್ತು ನೀಡಿದಲ್ಲಿ ಕಂಕಣ ಬಲದ ಸಾಧ್ಯತೆ ತಂದೀತು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಿಥುನ ರಾಶಿ
ಅನಗತ್ಯ ವಿಚಾರಗಳಿಂದ ದೂರವಿದ್ದಷ್ಟು ಉತ್ತಮ. ವ್ಯಾಪಾರ, ವ್ಯವಹಾರಗಳಲ್ಲಿ ನಿಮ್ಮ ಲೆಕ್ಕಾಚಾರ ಸರಿಯಾಗಲಿದೆ. ಒತ್ತಡಗಳೇ ನಿಮ್ಮನ್ನು ಚುರುಕಾಗಿಸಲಿವೆ. ನಿಮ್ಮ ಮನೋಕಾಮನೆಗಳು ಸದ್ಯದಲ್ಲೇ ಒಂದೊಂದಾಗಿ ನೆರವೇರಲಿವೆ. ಕಾರ್ಯ ಒತ್ತಡದಿಂದ ಸಂಗಾತಿಯ ಕಡೆ ಗಮನಹರಿಸಲು ಅವಕಾಶ ಇಲ್ಲವೇನೋ ಎಂಬಂತಾದೀತು. ಹೂಡಿಕೆಗಳು ಲಾಭದಾಯಕವಾಗಿ ಆರ್ಥಿಕ ಉನ್ನತಿಯನ್ನು ನೀಡಲಿವೆ. ವಾರಾಂತ್ಯದಲ್ಲಿ ಆತ್ಮೀಯರ ಆಗಮನ ನಿಮ್ಮ ಕಾರ್ಯಾನುಕೂಲಕ್ಕೆ ಇಂಬು ಕೊಡಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕರ್ಕಾಟಕ ರಾಶಿ
ವೃತ್ತಿರಂಗದಲ್ಲಿ ಎಷ್ಟೋ ಬಾರಿ ಅನುಭವಕ್ಕೆ ನಿಲುಕದ ಸಂಗತಿಗಳು ಎದುರಾಗಲಿವೆ. ಇದು ನಿಮ್ಮ ಸ್ವಂತ ಅಸ್ತಿತ್ವವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಪೂರಕವಾದೀತು. ಸಾಂಸಾರಿಕವಾಗಿ ನಿಮ್ಮವರ ಪ್ರೀತಿ, ವಿಶ್ವಾಸ, ಸಹಕಾರಗಳು ಮುನ್ನಡೆಗೆ ಸಾಧಕವಾಗಲಿವೆ. ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರದ ಗಟ್ಟಿತನ ಧೈರ್ಯ ಕೊಡಲಿದೆ. ಹಾಗೇ ಆರ್ಥಿಕವಾಗಿ ಋಣ ಪರಿಹಾರ ನಿಮ್ಮ ಸ್ವಾಭಿಮಾನವನ್ನು ಉಳಿಸಲಿದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿವೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸಿಂಹ ರಾಶಿ
ನಿರೀಕ್ಷಿಸಿದಂತೆ ಆರ್ಥಿಕ ಸ್ಥಿತಿಯು ಉತ್ತಮಗೊಂಡು ಸಂಸಾರ ರಥ ಸರಿದೂಗಿಸಬಹುದಾಗಿದೆ. ವೃತ್ತಿರಂಗದಲ್ಲಿ ಇತರರ ದೃಷ್ಟಿಕೋನವನ್ನು ಬದಲಾಯಿಸಲು ಸಾಧ್ಯವಾಗದು. ಕೆಲವೊಂದು ಸಮಸ್ಯೆಗಳನ್ನು ನೀವೇ ನಿಭಾಯಿಸಬೇಕಾದೀತು ಹಾಗೂ ಆತ್ಮವಿಮರ್ಶೆಗೂ ಇದು ಸಕಾಲ. ಕೌಟುಂಬಿಕವಾಗಿ ಹೆಚ್ಚಿನ ಸಹಕಾರವಿಲ್ಲವಾದರೂ ಉತ್ಸಾಹದ ಪ್ರತಿಕ್ರಿಯೆ ಕೂಡ ಸಿಗಲಾರದು. ಅವಿವಾಹಿತರಿಗೆ ವೈವಾಹಿಕ ಸಂಬಂಧಗಳು ಕುದುರಿ ಮಾಂಗಲ್ಯ ಕಾರ್ಯಕ್ಕೆ ನಾಂದಿ ಹಾಡಲಿವೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕನ್ಯಾ ರಾಶಿ
ಸ್ಪಷ್ಟ ನಿರ್ಧಾರಗಳು ವೃತ್ತಿರಂಗದಲ್ಲಿ ಹೆಚ್ಚಿನ ಭದ್ರತೆಯನ್ನು ತಂದುಕೊಡಲಿವೆ. ಮುಖ್ಯವಾಗಿ ವೈಯಕ್ತಿಕ ಜೀವನದತ್ತ ಮನಸ್ಸನ್ನು ತಿರುಗಿಸುವುದು ಒಳಿತು. ಅವಿವಾಹಿತರು ವೈವಾಹಿಕ ಸಂಬಂಧಗಳ ಬಗ್ಗೆ ಹೊಂದಾಣಿಕೆ ತೋರಿಸಿದಲ್ಲಿ ಕಂಕಣಬಲದ ಭಾಗ್ಯ ಲಭಿಸಲಿದೆ. ದುಃಖ-ಸುಖಾನುಪಾತದಲ್ಲಿ ಸುಖಾಂಶ ಅಧಿಕವಾದೀತು. ವಿದ್ಯಾರ್ಥಿಗಳು ಶ್ರದ್ಧೆ ತೋರಿಸಬೇಕಾದೀತು. ಕೆಲವೊಮ್ಮೆ ಒತ್ತಡಗಳೇ ನಿಮ್ಮನ್ನು ಚುರುಕಾಗಿಸಲಿವೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ತುಲಾ ರಾಶಿ
ನಿರ್ಧಾರಗಳು ಅಚಲವಾಗಿರದೆ ಋಣಾತ್ಮಕ ಚಿಂತೆಗಳು ನಿಮ್ಮನ್ನು ಕಾಡಲಿವೆ. ಇದಕ್ಕಾಗಿ ಸ್ಪಷ್ಟ ನಿರ್ಧಾರವನ್ನು ಕೈ ಗೊಳ್ಳಲು ಮನಸ್ಸು ಮಾಡಬೇಕಾದೀತು. ಭವಿಷ್ಯ ನಿಮ್ಮನ್ನು ಕಾಯಲಿದೆ. ಸದುಪಯೋಗಿಸಿಕೊಳ್ಳಿ. ಸಾಮಾಜಿಕವಾಗಿ ಪ್ರತಿಷ್ಠಿತರ ಒಡನಾಟ ಕಾರ್ಯಾನುಕೂಲಕ್ಕೆ ಸಾಧಕವಾದೀತು. ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಆಗಾಗ ಸಂಚಾರ ದೇಹಾಯಾಸಕ್ಕೆ ಕಾರಣವಾಗಿ ಪ್ರತಿಕೂಲತೆಯನ್ನು ತೋರಿಸಲಿದೆ. ಕಾಳಜಿ ವಹಿಸಿರಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಶ್ಚಿಕ ರಾಶಿ
ವೃತ್ತಿರಂಗದಲ್ಲಿ ಆಗಾಗ ಏರುಪೇರುಗಳು ತೋರಿಬಂದರೂ ನಿಮ್ಮ ಮನಸ್ಸಿನಾಳದ ಸುಪ್ತ ಬಯಕೆಗಳು ಸದ್ಯದಲ್ಲೇ ಪ್ರಕಟವಾಗಲಿವೆ. ಯಾವುದೇ ವಾದ-ವಿವಾದಗಳಿಗೆ ಸಿಲುಕದೆ ಮಂದುವರಿಯಿರಿ. ಅಸಾಧ್ಯವಾದದ್ದು ಸಾಧ್ಯವಾಗಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಯೋಚಿಸಿ ಚಿಂತಿಸಿ ಮುಂದುವರಿಯಿರಿ. ಸಾಂಸಾರಿಕವಾಗಿ ಆಗಾಗ ಒಣಜಗಳ, ಅವಮಾನ, ಮುಜುಗರವನ್ನು ಅನುಭವಿಸುವಂತಾದೀತು. ಆರೋಗ್ಯ ಭಾಗ್ಯಕ್ಕಾಗಿ ಹೆಚ್ಚಿನ ಕಾಳಜಿ ವಹಿಸಿದಲ್ಲಿ ಆಸ್ಪತ್ರೆಯ ಅಲೆದಾಟ ತಪ್ಪಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಧನುಸ್ಸು ರಾಶಿ
ನಿವೃತ್ತರು ಪ್ರವೃತ್ತಿಯಲ್ಲಿ ತೊಡಗುವುದು ಉತ್ತಮವೆನಿಸಲಿದೆ. ರಾಜಕೀಯ ವರ್ಗದಲ್ಲಿ ಚಾಣಾಕ್ಷತನ ಇರುವವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಬಹುದು. ಸಾಮಾಜಿಕವಾಗಿ ವಿವಿಧ ಚಟುವಟಿಕೆಗಳಲ್ಲಿ ಆಸಕ್ತಿ ತೋರಿಬರಲಿದೆ. ಬೇಸಾಯ, ಕೃಷಿ ಅಭಿರುಚಿ ಮೈಗೂಡಿಸಿಕೊಂಡು ಮುಂದುವರಿದಲ್ಲಿ ಬೇಸಾಯಗಾರರಿಗೆ ಹೆಚ್ಚಿನ ಲಾಭದಾಯಕ ಆದಾಯವು ತೋರಿಬರುವುದು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಸಮರ್ಪಣಾಭಾವ ಸಾರ್ಥಕ್ಯ ತಂದುಕೊಡಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಕರ ರಾಶಿ
ವೃತ್ತಿರಂಗದಲ್ಲಿ ಜವಾಬ್ದಾರಿಯಿಂದ ದುಡಿಯುವ ನಿಮಗೆ ತಡವಾಗಿಯಾದರೂ ಪ್ರತಿಫಲವು ನಿಶ್ಚಿತ. ನಿರ್ವಹಿಸುವ ಕೆಲಸಕಾರ್ಯಗಳು ಹಂತಹಂತವಾಗಿ ಚಾಲ್ತಿಗೆ ಭದ್ರತೆಯನ್ನು ನೀಡಲಿವೆ. ಕೆಲವೊಮ್ಮೆ ಯಾಂತ್ರಿಕ ಕ್ರಿಯೆಗಳಿಂದಾಗಿ ಉತ್ಸಾಹ ಕುಗ್ಗಲಿದೆ. ಅವಿವಾಹಿತರು ಯೋಗ್ಯ ವೈವಾಹಿಕ ಸಂಬಂಧಗಳ ಕುದುರುವಿಕೆ ವಿಚಾರದಲ್ಲಿ ಹೊಂದಾಣಿಕೆಯಿಂದ ಮುಂದುವರಿದಲ್ಲಿ ಕಾರ್ಯಸಾಧನೆಯಾಗಲಿದೆ. ನಿರುದ್ಯೋಗಿಗಳು ಪ್ರಯತ್ನ ಬಲವನ್ನು ಮುಂದುವರಿಸಿದಲ್ಲಿ ಯಶಸ್ಸು ಸಿಗಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕುಂಭ ರಾಶಿ
ವೃತ್ತಿರಂಗದಲ್ಲಿ ಅಭಿವೃದ್ಧಿಯು ತೋರಿಬಂದರೂ ತುಸು ಬದಲಾವಣೆಗೆ ನೀವು ಸಿದ್ಧರಾಗಬೇಕಾದೀತು. ಹೊಸತನ ಕಾರ್ಯಸಾಧನೆಗೆ ಪೂರಕವಾಗಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಲಾಭದಾಯಕವಾದರೂ ಕಳಂಕಿತರೊಡನೆ ವ್ಯವಹರಿಸಬೇಕಾದ ಸಂದಿಗ್ಧತೆ, ಆತಂಕ ಉಂಟಾದೀತು. ಸಾಂಸಾರಿಕವಾಗಿ ಹೆಚ್ಚಿನ ಹೊಂದಾಣಿಕೆ ಮಾನಸಿಕ ನೆಮ್ಮದಿಗೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಫಲ ಮುನ್ನಡೆಗೆ ಪೂರಕವಾದೀತು. ನಿರುದ್ಯೋಗಿಗಳಿಗೆ ಅನುಕೂಲವಾದ ಅವಕಾಶಗಳು ಒದಗಿಬಂದು ಇಷ್ಟಾರ್ಥ ಸಿದ್ಧಿಸಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮೀನ ರಾಶಿ
ವೃತ್ತಿರಂಗದಲ್ಲಿ ಬದಲಾವಣೆಗೆ ಸಿದ್ಧರಾಗಿರಿ. ಇದು ಕಾರ್ಯ ಸಾಧನೆಗೆ ಸಾಧಕವಾದೀತು. ಹಾಗೇ ಸಮಸ್ಯೆಗಳು, ವಿವಾದಗಳು ತಮ್ಮಿಂದ ತಾವೇ ಉಪಶಮನವಾಗಲಿವೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಭಾವೋದ್ವೇಗಕ್ಕೆ ಈಡಾಗದಂತೆ ಕಾಳಜಿ ವಹಿಸುವುದು ಉತ್ತಮ. ಆರ್ಥಿಕವಾಗಿ ಚೇತರಿಕೆ ತೋರಿಬಂದರೂ ಖರ್ಚುವೆಚ್ಚಗಳ ಲೆಕ್ಕಾಚಾರ ತಪ್ಪಾದೀತು. ಹಾಗೇ ಹೂಡಿಕೆಯಲ್ಲಿ ಯೋಚಿಸಿ ಮುನ್ನಡೆಯಿರಿ. ವೈವಾಹಿಕ ಅನ್ವೇಷಣಾ ಕಾರ್ಯಗಳು ಹಿನ್ನಡೆಯನ್ನು ಅನುಭವಿಸಿ, ಅವಿವಾಹಿತರಿಗೆ ಉತ್ಸಾಹ ಕುಗ್ಗಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9964584883

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


