ನಿತ್ಯ ಭವಿಷ್ಯ
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ | 23-02-2020 ಭಾನುವಾರ
ಶತ್ರುಬಾಧೆ ಯಂತಹ ಸಮಸ್ಯೆ ನೀವು ಅನುಭವಿಸುತ್ತಿದ್ದರೆ ಪ್ರತಿನಿತ್ಯ ಇಪ್ಪತ್ತೊಂದು ಬಾರಿ ಕಾಳಿಮಾತೆಯ ಸರ್ವ ರಕ್ಷಾಮಂತ್ರವನ್ನು ಜಪಿಸುವುದು ಒಳಿತು.ಓಂ ಕ್ರೀಂ ಘೋರಕಾಳಿ ಸರ್ವ ಶತ್ರು ಸ್ತಂಭನಂಮಮ ರಕ್ಷಣಂ ಕುರುಕುರು ಸ್ವಾಹ॥ಈ ಮಂತ್ರದಿಂದ ಶತ್ರುಗಳು ಮೆತ್ತಗಾಗಿ ಮೂಲೆ ಸೇರುವರು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ 9964584883
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883
ಮೇಷ ರಾಶಿ
ಸಮಯ ಪ್ರಜ್ಞೆ ಇಲ್ಲದೆ ಊಟೋಪಚಾರ ಸೇವನೆಯಿಂದ ಉದರ ದೋಷ ಬಳಲುವ ಸಾಧ್ಯತೆ. ಪ್ರಯತ್ನದಲ್ಲಿ ಹಿನ್ನಡೆ. ಕುಟುಂಬದಲ್ಲಿ ಮನಸ್ತಾಪ ಹಾಗೂ ಕಲಹ ವೈಮನಸ್ಸು ತಲೆದೋರಬಹುದು. ಶಾಂತಚಿತ್ತದಿಂದ ಎಲ್ಲವೂ ಆಲಿಸುವುದು ಉತ್ತಮ. ವಿಪರೀತ ಕೆಲಸಗಳಿಂದಾಗಿ ಒತ್ತಡ,ಕೆಲಸಕಾರ್ಯಗಳಲ್ಲಿ ತಪ್ಪಾಗುವ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗಬಹುದು. ಹಿರಿಯರ ಸಕಾಲಿಕ ನೆರವಿನ ಭರವಸೆ ಯಿಂದಾಗಿ ತೃಪ್ತಿ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಷಭ ರಾಶಿ
ತಮ್ಮ ಪ್ರಾಮಾಣಿಕ ಪ್ರಯತ್ನದಲ್ಲಿ ಯಶಸ್ಸು ಕಾಣುವಿರಿ. ಮಕ್ಕಳ ಮದುವೆ ಕಾರ್ಯಗಳು ನಿಗದಿ ಮಾಡುವ ಸಮಯ ಬಂದಿದೆ. ಆತ್ಮೀಯ ಸದಸ್ಯರು ಕುಟುಂಬ ಸೇರಲಿದ್ದಾರೆ. ಯಂತ್ರೋಪಕರಣಗಳ ಉದ್ಯಮ ಮಾಡುವವರಿಗೆ ಯಶಸ್ಸು. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ. ಗ್ರಾಮ ಪಂಚಾಯತಿಯಲ್ಲಿ ನಿಮಗೆ ನ್ಯಾಯ ಸಿಗಲಿದೆ. ಕೆಲಸಕಾರ್ಯಗಳು ತೀವ್ರತೆ ಕಾಣಲಿದೆ. ಸಂಗಾತಿ ಮುದ ನೀಡುವ ಸಮಯ ಬಂದಿದೆ. ಮರದ ವ್ಯಾಪಾರಿಗಳಿಗೆ ಕಿರಿಕಿರಿ. ಪ್ರೇಮಿಗಳಿಗೆ ಸರಸ-ಸಲ್ಲಾಪ ಗಳಿಂದ ಮನೋವೇದನೆ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಿಥುನ ರಾಶಿ
ಉದ್ಯೋಗ ಹುಡುಕಾಟ ಮಾಡುವವರಿಗೆ ಯಶಸ್ಸು ಕಾಣಲಿದೆ. ಹಿರಿಯರೊಂದಿಗೆ ಮನಸ್ತಾಪ ದೂರಸರಿಯುವುದು.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. ಮಕ್ಕಳ ಸ್ವಭಾವದಿಂದ ಮನಸ್ತಾಪ. ಪತಿ-ಪತ್ನಿ ಸದಾ ಕಿರಿಕಿರಿ. ಕುಟುಂಬ ಸದಸ್ಯರ ವಿರೋಧದ ನಡುವೆಯೂ ಕೆಲಸ ಮಾಡುವಿರಿ. ಅನಗತ್ಯ ಖರ್ಚಿನಿಂದ ಮನಸ್ತಾಪ. ಆತ್ಮೀಯ ಸ್ನೇಹಿತರಿಂದ ಕೊಂಚ ನೆಮ್ಮದಿ. ಮಕ್ಕಳ ಸಂತಾನದ ಸಮಸ್ಯೆ ತಮಗೆ ಕಾಡಲಿದೆ. ಸಂಗಾತಿಯೊಂದಿಗಿನ ಮಧುರ ಸಂಬಂಧ ಅನುಭವಿಸಿ ಪಚ್ಚಾತಾಪ ಪಡುವಿರಿ. ಸಹ ಕುಟುಂಬದೊಂದಿಗೆ ಪ್ರವಾಸ. ಕೃಷಿಕರಿಗೆ ಉತ್ತಮ ಧನಲಾಭ ವಾಗಲಿದೆ. ದಿನಸಿ ವ್ಯಾಪಾರಸ್ಥರಿಗೆ ಪ್ರಗತಿ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕಟಕ ರಾಶಿ
ಮಕ್ಕಳ ವಿಷಯದಲ್ಲಿ ಅಸಮಾಧಾನ ಉಂಟಾಗುವ ಸಾಧ್ಯತೆ. ಆತ್ಮಬಲದ ಕೊರತೆಯಿಂದಾಗಿ ಉದ್ಯೋಗದಲ್ಲಿ ನಿರಾಸಕ್ತಿ. ವಿರೋಧಿಗಳ ಹಿಮ್ಮೆಟ್ಟಿಸುವಲ್ಲಿ ವಿಫಲ. ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ. ಆರೋಗ್ಯದಲ್ಲಿ ಸುಧಾರಣೆ. ಅಕಾಲ ಭೋಜನದಿಂದ ಅಲಸ್ಯ. ದೇವತಾಕಾರ್ಯದಲ್ಲಿ ಭಾಗವಹಿಸುವ ಸಾಧ್ಯತೆ. ಕೆಲಸಕಾರ್ಯಗಳಲ್ಲಿ ಸಣ್ಣಪುಟ್ಟ ಎಡರುಗಳು ಬರುವವು. ಹಣಕಾಸಿನ ವ್ಯವಹಾರಗಳಲ್ಲಿ ನಷ್ಟ ಸಂಭವಿಸಬಹುದು. ಹಿರಿಯರೊಂದಿಗೆ ಸಮಾಲೋಚನೆಯಿಂದ ತೃಪ್ತಿ. ವಿಚ್ಛೇದನದ ಮಕ್ಕಳ ಮರು ಮದುವೆ ಬಗ್ಗೆ ಚಿಂತನೆ ಮಾಡುವಿರಿ. ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆಯಲ್ಲಿ ಉತ್ತಮ ಲಾಭ. ಪ್ರೇಮಿಗಳಲ್ಲಿ ಒಡನಾಟದ ಮನಸ್ತಾಪ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸಿಂಹ ರಾಶಿ
ಕೆಲಸಕಾರ್ಯಗಳು ಸರಳವಾಗಿ ಜರುಗುವವು. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಸಿಹಿ ಸುದ್ದಿ ಕೇಳಲಿದ್ದೀರಿ. ತುಂಬಾ ದಿನದಿಂದ ಪೆಂಡಿಂಗ್ ಇರುವ ವ್ಯವಹಾರ ಇಂದು ಯಶಸ್ಸು ಕಾಣುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ. ಮಕ್ಕಳ ವಿಷಯದಲ್ಲಿ ಬೇಸರ ಉಂಟು ಮಾಡಬಹುದು. ಅಳಿಯನ ಭವಿಷ್ಯದ ಬಗ್ಗೆ ಚಿಂತನೆ ಕಾಡಲಿದೆ. ಮಕ್ಕಳ ಸಂತಾನದ ಫಲ ನಿರೀಕ್ಷಣೆ ಮಾಡುವಿರಿ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವ ಚಿಂತನೆ ಮತ್ತು ಯಶಸ್ಸು ಕಾಣುವಿರಿ. ಪತಿ-ಪತ್ನಿ ಸೇರಿ ಮನೆ ಕಟ್ಟುವ ಚಿಂತನೆ. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕನ್ಯಾ ರಾಶಿ
ಪ್ರೇಮಿಗಳಲ್ಲಿ ಸಣ್ಣಪುಟ್ಟ ವಿಷಯಗಳಲ್ಲಿ ಮನಸ್ತಾಪ ಅತಿದೊಡ್ಡ ಆಗುವುದು. ಪ್ರಯತ್ನ ಮಾಡುವವರಿಗೆ ಕೆಲಸಕಾರ್ಯಗಳು ಸುಗಮ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ. ಉದ್ಯೋಗದಲ್ಲಿ ಪ್ರಗತಿ. ಮನೆಯವರ ಆರೋಗ್ಯದಲ್ಲಿ ವ್ಯತ್ಯಯ.ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಒಲವು. ವಜ್ರಾಭರಣ ವ್ಯವಹಾರದಲ್ಲಿ ಉತ್ತಮ ಲಾಭ. ಸಾಮಾಜಿಕ ಕೆಲಸಗಳು ಕೀರ್ತಿ ತರುತ್ತವೆ. ದೂರದಿಂದ ಆತ್ಮೀಯರು ಮನೆಗೆ ಬರುವರು. ಲೇವಾದೇವಿಗಾರರ ಉತ್ತಮ ಲಾಭ ಸಿಗಲಿದೆ. ಸಾಲಗಾರರು ತಮ್ಮ ಸಾಲವನ್ನು ತೀರಿಸಲು ಒಂದು ಹಂತಕ್ಕೆ ಬಂದಿರುವಿರಿ, ಇನ್ನು ಮುಂದೆ ತಮಗೆ ಶುಭವಾಗಲಿದೆ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ತುಲಾ ರಾಶಿ
ಮಾತಾಪಿತೃ ಮತ್ತು ಸೂತರ ನಡುವೆ ಮನಸ್ತಾಪ. ಸೊಸೆಗೆ ಅತ್ತೆಯಿಂದ ಮನಸ್ತಾಪ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಮಧ್ಯಸ್ಥಿಕೆ ಜನರಿಂದ ಅಶಾಂತಿ. ಹಣಕಾಸಿನ ವ್ಯವಹಾರದಲ್ಲಿ ಏರುಪೇರು. ಆಸ್ತಿ ಖರೀದಿಯ ವಿಚಾರ ಯಶಸ್ಸು. ಹೊಸ ಮನೆ ಕಟ್ಟುವ ವಿಚಾರ ಯಶಸ್ಸು ಕಾಣುವಿರಿ. ಪ್ರೀತಿಸಿ ಮದುವೆಯಾದ ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಯಾಗುವುದು.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವೃಶ್ಚಿಕ ರಾಶಿ
ಹೊಸ ವಾಹನ ಖರೀದಿ ಚಿಂತನೆ. ಹಳೆಯ ನಿವೇಶನ ನವೀಕರಣ ಮಾಡುವ ಯೋಜನೆ ಯಶಸ್ಸು. ಆಧುನೀಕರಣ ವ್ಯವಸಾಯಕ್ಕೆ ಒಲವು ತೋರಿಸಿ. ಕೃಷಿ ಯಂತ್ರೋಪಕರಣಗಳ ಖರೀದಿಗೆ ಚಿಂತನೆ. ಸಾಲದಿಂದ ಹಾಗೂ ಜಾಮೀನ್ದಿಂದ ಮನಸ್ತಾಪ. ನಿಮ್ಮ ಮನೆಯಲ್ಲಿ ಶುಭ ಕಾರ್ಯ ನೆರವೇರುವುದು. ಮಕ್ಕಳ ಆರೋಗ್ಯದ ಸಮಸ್ಯೆ ಕಾಡಲಿದೆ.ಪತಿ-ಪತ್ನಿ ಮಧ್ಯೆ ಅನುಮಾನ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಧನಸ್ಸು ರಾಶಿ
ದೂರದ ಪ್ರಯಾಣ ಬೇಡ. ಮನೆಯಲ್ಲಿನ ವಾಸ್ತು ದೋಷದಿಂದ ಕಿರಿಕಿರಿ. ಖರೀದಿಸಿರುವ ನಿವೇಶನದಲ್ಲಿ ಗೊಂದಲ. ವ್ಯಾಪಾರಸ್ಥರಿಗೆ ಲಾಭ ಮತ್ತು ಅಧಿಕ ಅವಕಾಶಗಳು ಪ್ರಾಪ್ತಿ. ಆರೋಗ್ಯದಲ್ಲಿ ಶ್ವಾಸ ಸಂಬಂಧಿತ ಕಾಯಿಲೆಗಳು. ಶತ್ರುಗಳ ಭಯ. ಹಿರಿಯರಿಗೆ ಹಣವ್ಯಯ.ವ್ಯಾಪಾರಿಗಳಿಗೆ ಅನುಕೂಲ. ಪ್ರೇಮಿಗಳ ಮಧ್ಯೆ ಚಂಚಲ ಮನಸ್ಸು.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮಕರ ರಾಶಿ
ಸಮಾಜದಲ್ಲಿ ಗಣ್ಯ ವ್ಯಕ್ತಿಗಳ ಭೇಟಿಯಿಂದ ಸಂತಸ. ಪ್ರಯಾಣದಲ್ಲಿ ಅಪಘಾತದ ಭಯ. ಮಕ್ಕಳ ಅಪರಾಧಗಳಿಂದ ಸಮಾಜದಲ್ಲಿ ಅಪಮಾನ. ಅಕ್ಕ ಪಕ್ಕದವರಿಂದ ಕಿರಿಕಿರಿ. ಉದ್ಯೋಗದಲ್ಲಿ ಒತ್ತಡ. ಅಧಿಕ ಶ್ರಮದಿಂದ ಕೆಲಸ ಕಾರ್ಯ ಪೂರ್ಣ ಮನಸ್ಸಿಗೆ ಬೇಸರ. ಪತ್ನಿಯ ವೈರಾಗ್ಯ ಮನೋಭಾವ. ಕೆಲವರಿಗೆ ಸ್ತ್ರೀ ವರ್ಗದಿಂದ ಆಕಸ್ಮಿಕ ಧನಲಾಭ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕುಂಭ ರಾಶಿ
ಆರ್ಥಿಕ ಪರಿಸ್ಥಿತಿಯಿಂದ ಸ್ವಲ್ಪ ಚೇತರಿಕೆ ಸಮಯ. ಉದ್ಯೋಗಿಗಳಿಗೆ ಅಧಿಕಾರಿಗಳ ಸಹಾಯದಿಂದ ಮನಸ್ಸಿಗೆ ಮುದ. ಉದ್ಯೋಗ ಹುಡುಕಾಟ ಮಾಡುವರಿಗೆ ಒಳ್ಳೆಯ ದಿನ ಬಂದಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನ ಹಾಗೂ ಶ್ರಮಕ್ಕೆ ಇಂದು ಶುಭದಾಯಕ. ಸಾಲದಿಂದ ಮುಕ್ತಿ ಹೊಂದುವಿರಿ. ಕೃಷಿಕರಿಗೆ ಧನಲಾಭ. ಪರಸ್ತ್ರೀ ಮೋಜು ಮಸ್ತಿಯಿಂದ ಅವಮಾನ ಹಾಗೂ ಮನಸ್ತಾಪ. ಮಕ್ಕಳ ಮದುವೆ ಚಿಂತನೆ ಸಮಸ್ಯೆ ಕಾಡಲಿದೆ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆ. ಪ್ರೇಮಿಗಳ ಕನಸು ನನಸಾಗಲು ಹರಸಾಹಸ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಮೀನ ರಾಶಿ
ಹಣ ಇದ್ದರೂ ಮನಸ್ಸಿಗೆ ನೆಮ್ಮದಿ ಇಲ್ಲ. ತಪ್ಪು ನಿರ್ಧಾರಗಳು ಅಧಿಕವಾಗುತ್ತವೆ. ಅನಾವಶ್ಯಕವಾಗಿ ಮನಸ್ತಾಪ. ಜೀವನ ಮತ್ತು ಕುಟುಂಬದ ಬಗ್ಗೆ ತೀವ್ರ ಬೇಸರ. ಕಾರ್ಯವಿಳಂಬ. ವಿವಾಹದಲ್ಲಿ ವಿಳಂಬ . ಸರಕಾರಿ ಸಂದರ್ಶನದಲ್ಲಿ ಅಪಯಶ. ಉದ್ಯೋಗಸ್ಥರಿಗೆ ಹಿಂಬಡ್ತಿ. ಸಹೋದ್ಯೋಗಿಗಳ ಕಿರಿಕಿರಿ. ವ್ಯಾಪಾರಸ್ಥರಿಗೆ ಸಾಲಬಾಧೆ.
ಜ್ಯೋತಿಷ್ಯರ ಲಕ್ಷ್ಮಿಕಾಂತ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9964584883

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


