ನಿತ್ಯ ಭವಿಷ್ಯ
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ | 25-02-2020 ಮಂಗಳವಾರ
ನಿಮ್ಮ ಕೆಲಸದಲ್ಲಿ ಕೆಲವರು ಹೆಚ್ಚಾಗಿ ಉಪದ್ರವ ನೀಡುತ್ತಿದ್ದರೆ ಅಥವಾ ನಿಮ್ಮನ್ನು ಕಡೆಗಣಿಸುತ್ತಿದ್ದರೆ ಚಿಂತಿಸಬೇಡಿ, ಮಂಗಳವಾರ ದಿನದಂದು ಅಂತಹ ವ್ಯಕ್ತಿಗಳ ಹೆಸರನ್ನು ಬಿಳಿ ಕಾಗದದ ಮೇಲೆ ಇದ್ದಿಲಿನಿಂದ ಬರೆದು ನಿಮ್ಮ ಹಳೆಯ ಬಟ್ಟೆಯಲ್ಲಿ ಸುತ್ತಿ ಅರಳಿ ಮರದ ಹತ್ತಿರ ಇಟ್ಟು ಬರಬೇಕು. ಇದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9964584883
ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883
ಮೇಷ ರಾಶಿ
ವಿದ್ಯಾರ್ಥಿಗಳಲ್ಲಿ ಆಲಸ್ಯ
ಹೆಚ್ಚಾಗಬಹುದು, ಏಕಾಗ್ರತೆ ರೂಢಿಸಿಕೊಳ್ಳುವುದು ಅವಶ್ಯಕ. ಸಂಗಾತಿಯೊಂದಿಗೆ ಮನಸ್ತಾಪ ಆಗಬಹುದಾದ ದಿನಶ ತಾಳ್ಮೆವಹಿಸಿ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ. ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ. ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕ್ರಿಯಾಶೀಲತೆಯಿಂದ ಈ ದಿನ ಕೆಲಸಗಳನ್ನು ಆರಂಭಿಸಲಿದ್ದೀರಿ. ಹಳೆಯ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವ ಸಾಧ್ಯತೆ ಇದೆ. ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ. ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಉತ್ಸಾಹಭರಿತರಾಗಿ ಕಾರ್ಯಗಳಲ್ಲಿ ಪಾಲ್ಗೊಂಡು ಯಶಸ್ವಿಯಾಗುವಿರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಮುಖ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ಹಂಚುವರು.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಬಹುದಿನಗಳಿಂದ ಕಾಯುತ್ತಿದ್ದ ಅವಕಾಶ ಇಂದು ನಿಮ್ಮ ಕೈಸೇರಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ. ಹೊಸ ಯೋಜನೆಗಳು ನಿರೀಕ್ಷಿತ ಲಾಭ ತಂದುಕೊಡುತ್ತದೆ. ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆ ಉತ್ತಮ ಹೆಸರು ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡಬೇಡಿ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಪಡೆಯಲಿದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಅತಿ ಹೆಚ್ಚು ಹಣ ಗಳಿಕೆ ಗಳಿಸಬೇಕೆಂಬ ನಿಮ್ಮ ಬಯಕೆ ಇದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗುತ್ತದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಘಟನೆಗಳು ಜರಗುತ್ತದೆ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು. 9964584883

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


