ನಿತ್ಯ ಭವಿಷ್ಯ
ಮಂಗಳವಾರ ಭವಿಷ್ಯ ವಾಣಿ ಮತ್ತು ಸಮಸ್ಯೆಗಳಿಗೆ ಪರಿಹಾರ ಮಾರ್ಗದರ್ಶನ : 06/08/2019
ಮಂಗಳವಾರದ ವಿಶೇಷತೆ ಷಷ್ಠೀ ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅನುಗ್ರಹದಿಂದ ದೈವ ಶಕ್ತಿಯಿಂದ ಯಂತ್ರ, ಮಂತ್ರ ತಂತ್ರದಿಂದ ಸಮಸ್ಯೆಗಳಾದ ಆರೋಗ್ಯಭಾದೆ, ಶತ್ರುಗಳ ತೊಂದರೆ, ಪತಿ ಪತ್ನಿ ವಿರಸ, ಉದ್ಯೋಗ, ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಬಹುದು ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ 9900494333.
ನಿತ್ಯ ಭವಿಷ್ಯ
ಮೇಷ ರಾಶಿ
ಉದ್ಯೋಗದಲ್ಲಿ ನಿಮಗೆ ಒಳ್ಳೆಯ ಆಲೋಚನೆಗಳು ಮತ್ತು ಕಾರ್ಯಗಳು ಅಗತ್ಯ ಇರುವ ಸಮಾಧಾನ ಕಾಣಿಸಿಕೊಳ್ಳುತ್ತದೆ. ಕುಟುಂಬದಲ್ಲಿ ಒತ್ತಡಗಳು ಬೇರೆ ಆಗಿ ನಿಮಗೆ ನೆಮ್ಮದಿ ಮತ್ತು ವಿಶ್ರಾಂತಿ ತಂದು ಕೊಡುತ್ತದೆ. ದಾಂಪತ್ಯದಲ್ಲಿ ಮಡದಿಯೊಂದಿಗೆ ಸುಖಕರ ಜೀವನ ಹೊಂದುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣುವುದು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಗುರುಬಲ ಇಲ್ಲದ ಕಾರಣ ಮದುವೆ ಕಾರ್ಯಗಳು ವಿಳಂಬ ಆಗಬಹುದು. ಸ್ತ್ರೀ ಪುರುಷ ವಶೀಕರಣ, ಶತ್ರುಗಳ ತೊಂದರೆ, ಮಾಟಮಂತ್ರ ತಡೆ ( ಪರಿಹಾರಕ್ಕೆ ಕರೆಮಾಡಿ) 9900494333.
ವೃಷಭ ರಾಶಿ
ಉತ್ತಮ ಉದ್ಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೀವು ಸಹೋದ್ಯೋಗಿಗಳ ಗಮನ ಸೆಳೆಯುತ್ತದೆ. ನಿಮ್ಮ ಕೌಟುಂಬಿಕ ವರ್ಗಗದವರಿಂದ ಸಂಭ್ರಮಾಚರಣೆ ಆನಂದದ ಕ್ಷಣಗಳು ಕಾಣಬಹುದು. ಪ್ರೇಮಿಗಳ ಜೀವನ ಮದುವೆ ಕಾರ್ಯಗಳಿಗೆ ಮುಂದುವರಿಯುವುದು. ಧನ ವಿಚಾರದಲ್ಲಿ ಆಕರ್ಷಣೆ ಆಗುತ್ತದೆ. ಆರೋಗ್ಯ ಸಾಮಾನ್ಯವಾಗಿ ಶೀತದಿಂದ ಕೂಡಿರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮಿಥುನ ರಾಶಿ
ಯೋಗ ಮತ್ತು ವ್ಯಾಯಾಮ ದೇಹಾರೋಗ್ಯ ಕಾಪಾಡಲು ಉತ್ತಮ ಎನಿಸುತ್ತದೆ. ಉದ್ಯೋಗಸ್ಥರಲ್ಲಿ ಯಾವುದೋ ವಾದ ವಿವಾದ ಕೆಲಸದಲ್ಲಿ ನಡೆಯುವುದು. ಒಳ್ಳೆಯ ಹಾಸ್ಯ ಮತ್ತು ನಿಮ್ಮ ಜ್ಞಾನದಿಂದ ಕುಟುಂಬದಲ್ಲಿ ಶಾಂತಿ ತುಂಬಾಬಹುದು. ಈ ದಿನ ಜೀವನ ಸಂಗಾತಿಯೊಂದಿಗೆ ಹೆಚ್ಚು ಕಾಳಜಿಯನ್ನು ಕಾಣಿಸಿಕೊಳ್ಳುತ್ತದೆ. ಹಣಕಾಸು ಲಾಭದಾಯಕವಾಗಿರುತ್ತದೆ. ಮಕ್ಕಳು ಓದಿನಲ್ಲಿ ಆಸಕ್ತಿ ತೋರಬೇಕಾಗುತ್ತದೆ. ( ಪರಿಹಾರಕ್ಕೆ ಕರೆಮಾಡಿ) 9900494333.
ಕರ್ಕಾಟಕ ರಾಶಿ
ನಿಮ್ಮ ಮನಸ್ಸಿನಲ್ಲಿ ಮೂಡಿಸುವ ಭಾವನೆಗಳು ಮತ್ತು ಅನುಭವಗಳ ಕುರಿತು ಮನೆಯಲ್ಲಿ ಪ್ರಸ್ತಾಪ ಮಾಡಬಾರದು. ಉದ್ಯೋಗಿಗಳು ಸಹೋದ್ಯೋಗಿಯೊಂದಿಗೆ ಸಹಾಯಕರರಾಗಿ ಅವರಲ್ಲಿ ಸಲಹೆಗಳನ್ನು ಪಡೆದು ಉತ್ತಮವಾಗಿ ನಡೆದುಕೊಳ್ಳಿ. ವಿವಾಹದಲ್ಲಿ ಆನ್ಲೈನ್ ನಲ್ಲಿ ಪ್ರಯತ್ನಿಸದೆ ಬಂಧುಗಳು ಹಾಗೂ ಮಿತ್ರರಲ್ಲಿ ಹೇಳಿಕೊಳ್ಳುವುದು ಉತ್ತಮ. ಆರೋಗ್ಯದಲ್ಲಿ ನಿರಾಳವಾಗಿ ಚೇತರಿಕೆ ಆಗಬಹುದು. (ಪರಿಹಾರಕ್ಕೆ ಕರೆಮಾಡಿ) 9900494333.
ಸಿಂಹ ರಾಶಿ
ಉದ್ಯೋಗದಲ್ಲಿ ಒಂದು ಹೊಸ ಯೋಜನೆಗಳನ್ನು ಪ್ರಾರಂಭಿಸಬಹುದು. ನಿಮ್ಮ ಹಠಮಾರಿ ವರ್ತನೆಯಿಂದ ಕುಟುಂಬದಲ್ಲಿ ಇರುವವರಿಗೆ ನೋವುಂಟು ಆಗಬಹುದು. ಮದುವೆಯ ವಿಳಂಬದ ಚಿಂತನೆ ಕಾಡುತ್ತಿದೆ. ಶತೃಗಳಿಂದ ಮೆಚ್ಚುಗೆ ಪಡೆಯುವುದು. ಪತಿ ಪತ್ನಿ ದೂರವಾಗಿದ್ದರು ಮಾರ್ಗದರ್ಶನ ಪಡೆಯುವುದು ಉತ್ತಮ ಲಾಭವಿದೆ. ( ಪರಿಹಾರಕ್ಕೆ ಕರೆಮಾಡಿ) 9900494333.
ಕನ್ಯಾ ರಾಶಿ
ನಿಮ್ಮ ಉದ್ಯೋಗದಲ್ಲಿ ರಹಸ್ಯವಾಗಿ ನಡೆದುಕೊಂಡು ಯೋಜನೆಗಳನ್ನು ಪ್ರಾರಂಭಿಸಬಹುದು. ನಿಮ್ಮ ಆಕರ್ಷಣೆ ಎಲ್ಲರ ಗಮನ ಸೆಳೆಯುತ್ತದೆ. ದಾಂಪತ್ಯದಲ್ಲಿ ಸಂಗಾತಿಯ ನೋವನ್ನು ಹಂಚಿಕೊಳ್ಳಬೇಕು. ಕೇವಲ ಹಣದ ವಿಷಯವಾಗಿ ಕುಟುಂಬದವರು ನಿಮ್ಮನ್ನು ಕಾಡುತ್ತಾರೆ. ಶತೃಗಳಿಂದ ನಿಮ್ಮ ಕೋಪ ಅತಿರೇಕವಾಗಿ ಇರುತ್ತದೆ. ರಕ್ತದೊತ್ತಡ ಸಮಸ್ಯೆಗಳು ಆರೋಗ್ಯದಲ್ಲಿ ಕಿರಿಕಿರಿ ಉಂಟು ಮಾಡುತ್ತದೆ. ( ಪರಿಹಾರಕ್ಕೆ ಕರೆಮಾಡಿ) 9900494333.
ತುಲಾ ರಾಶಿ
ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ವೆಚ್ಚ ಕಡಿಮೆ ಆಗುವುದಿಲ್ಲ. ನಿಮ್ಮ ಕೆಲಸದಲ್ಲಿ ಇರುವ ಒತ್ತಡ ಹೆಚ್ಚಾಗಿ ನಿದ್ದೆ ಸರಿಯಾಗಿ ಬರುವುದಿಲ್ಲ. ಇದರಿಂದ ಸ್ವಲ್ಪ ಅನಾರೋಗ್ಯದ ಸಮಸ್ಯೆಗಳು ಉದ್ಬವವಾಗುತ್ತವೆ. ಉದ್ಯೋಗದಲ್ಲಿ ನಿಮ್ಮ ಏಕಾಂತದಲ್ಲಿ ಮಾಡುವ ಕೆಲಸ ಕಾರ್ಯಗಳು ಸಫಲತೆ ಪಡೆಯುತ್ತದೆ. ಕುಟುಂಬದ ಸದಸ್ಯರು ನಿಮ್ಮ ಪ್ರಯತ್ನಗಳನ್ನು ಪ್ರಶಂಸಿಸುತ್ತಾರೆ. ಕಂಕಣ ಭಾಗ್ಯ ಕೂಡಿ ಬಂದಿದೆ. ಸ್ತ್ರೀ ಪುರುಷ ವಶೀಕರಣ, ಶತ್ರುಗಳ ತೊಂದರೆ, ಮಾಟಮಂತ್ರ ತಡೆ (ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ಆರ್ಥಿಕ ಸಮಸ್ಯೆ ಪರಿಹಾರ ಆಗಲು ರಚನಾತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯ ಶತ್ರುಗಳಿಂದ ಹಾಳು ಆಗುತ್ತದೆ. ಮನೆಯಲ್ಲಿ ಧರ್ಮ ಕಾರ್ಯಗಳು ನಡೆಸಲಾಗುವುದು. ಉದ್ಯೋಗಿಗಳಿಗೆ ಜವಾಬ್ದಾರಿಯುತ ಕೆಲಸಗಳು ಹುಟ್ಟುತ್ತವೆ. ನಿಮ್ಮ ಸಂಗಾತಿ ವಿಷಯದಲ್ಲಿ ಮನಸ್ತಾಪ ಮಾಡಿಕೊಳ್ಳಬೇಡಿ. ನಿಮ್ಮ ವ್ಯಯಕ್ತೀಕ ಜೀವನದಲ್ಲಿ ಯೋಚನೆ ಕಂಡುಬರುತ್ತದೆ. ಆರೋಗ್ಯದಲ್ಲಿ ತಲೆ ನೋವು ಕೀಲುನೋವು ಕಾಣಿಸಿಕೊಳ್ಳುತ್ತದೆ. ( ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸು ರಾಶಿ
ನೀವು ಸಂದಿಗ್ಧ ಪರಿಸ್ಥಿತಿಯನ್ನು ಈ ದಿನ ಎದುರಿಸಬೇಕಾಗುತ್ತದೆ. ನಿಮಗೆ ವಶೀಕರಣದಂತಹ ಸಮಸ್ಯೆಗಳು ಕಾಡಿಸುತ್ತದೆ. ನಿಮ್ಮನ್ನು ನೀವೇ ದೂಷಿಸ ಕೊಳ್ಳುವುದು ಆಗುತ್ತದೆ. ನಿಮಗೆ ಕಾಡುವಂತಹ ರೋಗಗಳು ಕೂಡ ಬಹಳ ರಹಸ್ಯಮಯ ವಾಗಿರುತ್ತದೆ. ನೀವು ಪ್ರೀತಿಸಿದ ವ್ಯಕ್ತಿಯನ್ನು ಕಳೆದು ಕೊಳ್ಳುವುದು ಆಗುತ್ತದೆ. ಹಣಕಾಸಿನಲ್ಲಿ ಉತ್ತಮ ಲಾಭವಿದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ಕುಟುಂಬದಲ್ಲಿ ಸದಸ್ಯರ
ಖುಷಿಯ ಸ್ವಭಾವ ಮನೆಯಲ್ಲಿನ ವಾತವರಣ ಹಗುರಗೊಳಿಸುತ್ತದೆ. ನೀವು ಭವಿಷ್ಯಕ್ಕಾಗಿ ಹೊಸ ಹೊಸ ಕೆಲಸಗಳ ಬಗ್ಗೆ ಕೂಡ ಗಮನ ನೀಡಬೇಕು. ನೀವು ವಿಶ್ರಾಂತಿ ಪಡೆಯಲು ಸಹಾಯವಾಗುತ್ತದೆ. ನಿಮ್ಮ ಸ್ನಾಯುಗಳ ಸೆಳೆತದಿಂದ ನೋವನ್ನು ಅನುಭವಿಸುತ್ತಾರೆ. ಹಣಕಾಸಿನಲ್ಲಿ ಖರ್ಚು ಯಥೇಚ್ಛವಾಗಿ ಕಾಣಿಸಿಕೊಳ್ಳುತ್ತದೆ. ಮದುವೆ ವಿಚಾರ ಮನೆಯಲ್ಲಿ ಕಂಡುಬರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ಒತ್ತಡಗಳನ್ನು ತೊಡೆದು ಹಾಕಲು ನಿಮ್ಮ ಮಕ್ಕಳ ಜೊತೆಗೆ ಸಮಯವನ್ನು ಕಳೆಯುವುದು ಉತ್ತಮ ಎನಿಸುತ್ತದೆ. ಬಂಧುಗಳ ಆಗಮನ ಮನೆಯಲ್ಲಿ ಕಿರಿಕಿರಿ ಉಂಟು ಮಾಡಬಹುದು. ಪ್ರೀತಿಯಲ್ಲಿ ಮೋಸ ಹೋಗಬಹುದು. ಜನರು ನಿಮಗೆ ಇಲ್ಲದ ಸಲ್ಲದ ಅಪವಾದ ನೀಡುತ್ತಾರೆ. ಹೊಸ ಹಣದ ಚಿಂತನೆ ನಡೆಯುವುದು. ಆರೋಗ್ಯದಲ್ಲಿ ತೊಂದರೆಗೆ ಒಳಪಡುತ್ತಾರೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮೀನಾ ರಾಶಿ
ನಿಮ್ಮ ಪ್ರೇಮ ಜೀವನ ರೋಮಾಂಚನಕರ ಆಗಿರುತ್ತದೆ. ವಿವಾದಗಳಲ್ಲಿ ಎಚ್ಚರದಿಂದ ಇರಬೇಕು. ಆತುರದಲ್ಲಿ ನಿರ್ಧಾರ ತೆಗೆದು ಕೊಳ್ಳಲು ಸಾಧ್ಯವಾಗುವುದಿಲ್ಲ. ಮನೆಯಲ್ಲಿ ಶುಭ ಕಾರ್ಯಗಳನ್ನು ಮಾಡುವ ಬಗ್ಗೆ ಮಾತನಾಡಬೇಕು. ಹಣಕಾಸಿನಲ್ಲಿ ಮುಗ್ಗಟ್ಟು ಕಾಣಿಸಿಕೊಳ್ಳುತ್ತದೆ. ಆರೋಗ್ಯ ಗಮನದಲ್ಲಿಟ್ಟುಕೊಂಡು ಪ್ರಯಾಣ ನಡೆಸಬೇಕು. ಉದ್ಯೋಗದಲ್ಲಿ ಅವಕಾಶಗಳು ಬರುತ್ತವೆ. ಸ್ತ್ರೀ ಪುರುಷ ವಶೀಕರಣ, ಶತ್ರುಗಳ ತೊಂದರೆ, ಮಾಟಮಂತ್ರ ತಡೆ (ಪರಿಹಾರಕ್ಕೆ ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


