Connect with us

ನಿತ್ಯ ಭವಿಷ್ಯ

ಬುಧವಾರ ಭವಿಷ್ಯ ವಾಣಿ ಶ್ರೀ ದುರ್ಗಾ ಪರಮೇಶ್ವರಿ ಅನುಗ್ರಹ ಸಮಸ್ಯೆಗಳ ಪರಿಹಾರ ಮಾರ್ಗದರ್ಶನ : 07/08/2019

Published

on

ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅನುಗ್ರಹ ಶಕ್ತಿಯಿಂದ ಯಂತ್ರ ಮಂತ್ರ ತಂತ್ರದಿಂದ ನಿಮ್ಮ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಮಾಡಿಕೊಡಲಾಗುತ್ತದೆ. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.

ನಿತ್ಯ ಭವಿಷ್ಯ 

ಮೇಷ ರಾಶಿ

ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಕಿರಿಕಿರಿ ನಿಮ್ಮ ಏಕಾಗ್ರತೆಗೆ ತೊಂದರೆ ಆಗಬಹುದು. ನಿಮ್ಮ ವಿದ್ಯೆಯಲ್ಲಿ ಅಸಭ್ಯ ವರ್ತನೆ ಪೋಷಕರಿಗೆ ನೋವುಂಟುಮಾಡುತ್ತದೆ. ಶತ್ರುಗಳು ನಿಮ್ಮನ್ನು ಸಂಪರ್ಕಿಸಬಹುದು. ನಿಮ್ಮ ಸಂಗಾತಿಯೊಂದಿಗೆ ಸಂತೋಷದ ಕ್ಷಣವನ್ನು ಕಳೆಯುವಿರಿ. ಮದುವೆಗೆ ಕೆಲವುಸಂಬಂಧಗಳುತೊಂದರೆಯನ್ನುಂಟುಮಾಡುತ್ತದೆಆರೋಗ್ಯದಲ್ಲಿ ಏರುಪೇರು ಕಂಡುಬರುತ್ತದೆ. ಧನಲಾಭ ಕಡಿಮೆ ಇದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ವೃಷಭ ರಾಶಿ

ಉದ್ಯೋಗದಲ್ಲಿ ನೀವು ಮಾಡುವ ಕೆಲಸಗಳಿಗೆ ಬೇರೆಯವರು ಗೌರವ ಮತ್ತು ಲಾಭಗಳನ್ನು ಪಡೆಯಲು ಮುಂದಾಗುತ್ತಾರೆ. ವೈವಾಹಿಕ ಜೀವನದಲ್ಲಿ ಕಠಿಣ ವಿಷಯಗಳು ಕಂಡುಬರುತ್ತದೆ. ನಿಮ್ಮ ಧರ್ಮಕಾರ್ಯಗಳಿಗೆ ಅತ್ಯುತ್ತಮ ದಿನವಾಗಿದೆ. ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣವನ್ನು ಸಂಗ್ರಹಿಸಿ ಇಡುವುದು ಉತ್ತಮ. ವಿವಾಹದ ವಿಚಾರಗಳು ಕಂಡುಬರುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ (ಪರಿಹಾರಕ್ಕೆ ಕರೆಮಾಡಿ) 9900494333.

ಮಿಥುನ ರಾಶಿ

ನೀವು ಹೆಚ್ಚಾಗಿ ಔಷಧಿ ಅಂಗಡಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ವೈದ್ಯರ ಸಲಹೆ ಪಡೆಯುವುದು ಉತ್ತಮ. ನಿಮ್ಮ ಜೀವನ ಸಂಗಾತಿಯನ್ನು ಭೇಟಿ ಮಾಡಲು ಉತ್ತಮ ಅವಕಾಶವಿದೆ. ಉದ್ಯೋಗಕ್ಕಾಗಿ ಹೊಸ ಅವಕಾಶಗಳನ್ನು ಹೊಂದುವಿರಿ. ಕುಟುಂಬದ ಜೀವನದಲ್ಲಿ ಲಕ್ಷ್ಮಿ ಭಾಗ್ಯವು ತುಂಬಾ ಮುಖ್ಯವಾಗಿದೆ ಇದರಿಂದ ನಿಮ್ಮ ಮನೆಯನ್ನು ಶುಚಿಯಾಗಿ ಇಡಬೇಕು. ಶತ್ರುಗಳು ನಿಮ್ಮ ಬಗ್ಗೆ ಯೋಚನೆ ಮಾಡುತ್ತಾ ಇರುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಕರ್ಕಾಟಕ ರಾಶಿ

ಉದ್ಯೋಗಸ್ಥರಿಗೆ   ಕೆಲಸದ ನಡುವೆ ಸಾಧ್ಯವಾದಷ್ಟು ವಿಶ್ರಾಂತಿ  ಪಡೆಯಲು ಪ್ರಯತ್ನಿಸಬೇಕು. ಆರೋಗ್ಯದಲ್ಲಿ ಶೀತದ ತೊಂದರೆಗಳು ಇರುತ್ತವೆ. ಮನೆಯಲ್ಲಿ ಕೂಡಿಟ್ಟ ಹಣವು ಈ ದಿನ ನಿಮಗೆ ಲಾಭವಾಗಿ ಉಪಯೋಗ ಆಗುತ್ತದೆ. ಪ್ರೀತಿಯಲ್ಲಿ ಹೆಚ್ಚುವರಿ ಕಾಳಜಿಯನ್ನು ತೋರಿಸಬೇಕಾಗುತ್ತದೆ. ಮನೆಯಲ್ಲಿ ಹಬ್ಬದ ವಾತಾವರಣಕ್ಕೆ ಮುಂದಾಗುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ              ( ಪರಿಹಾರಕ್ಕೆ ಕರೆಮಾಡಿ) 9900494333.

ಸಿಂಹ ರಾಶಿ

ಉದ್ಯೋಗದಲ್ಲಿ ನಿಮ್ಮ ದಿನನಿತ್ಯ ಕೆಲಸಕ್ಕಿಂತ ಹೆಚ್ಚುವರಿ ಕೆಲಸಗಳು ಒದಗಿಬರುತ್ತದೆ. ಅದನ್ನು ಒಪ್ಪಿಕೊಳ್ಳಲು ಯೋಚನೆಗಳು ಮಾಡಬೇಕಾಗುತ್ತದೆ. ನಿಮ್ಮನ್ನು ತನ್ನ ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವ ಸಂಗಾತಿಯ ಬಗ್ಗೆ ಗಮನ ನೀಡಬೇಕು. ಕುಟುಂಬದವರ ಮೇಲೆ ಹೆಚ್ಚಾಗಿ ಹಣಕಾಸಿನ ಒತ್ತಡ ಹಾಕಬೇಡಿ. ವೈದ್ಯರಿಂದ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಚೇತರಿಕೆ ಕಾಣಬಹುದು. ವೈರಿಗಳ ಬಗ್ಗೆ ಚಿಂತಿಸುವ ಅವಶ್ಯಕತೆ ಇರುವುದಿಲ್ಲ.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಕನ್ಯಾ ರಾಶಿ

ಸಹೋದ್ಯೋಗಿಗಳ ಸಹಾಯಕ್ಕೆ ಮುಂದಾಗುತ್ತಿರಿ. ಒಳ್ಳೆಯ ಬಾಂಧವ್ಯವನ್ನು ಬೆಳೆಸಿಕೊಳ್ಳಬಹುದು. ಕುಟುಂಬದ ಕಾರ್ಯಗಳಲ್ಲಿ ಹೊಸ ಸಮಸ್ಯೆಗಳು ಉದ್ಭವವಾಗಿ ಕಾಣಿಸಿಕೊಳ್ಳುತ್ತವೆ. ದೂರದ ಪ್ರಯಾಣವನ್ನು ಮಾಡುವಿರಿ. ನಿರೀಕ್ಷೆಯಂತೆ ಹಣದ ಲಾಭ ನಿಮಗೆ ಬರುವುದಿಲ್ಲ. ಆಹಾರದಲ್ಲಿನ ವ್ಯತ್ಯಾಸದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ದಂಪತಿಯಲ್ಲಿ ಸುಖ ಬಾಂಧವ್ಯ ಇರುತ್ತದೆ.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ತುಲಾ ರಾಶಿ

ಬಹಳ ದಿನಗಳಿಂದ ಕಾಯುತ್ತಿದ್ದ ನಿಮ್ಮ ಕೆಲಸವು ಈ ದಿನ ಈಡೇರುವುದು ನಿಮಗೆ ಖುಷಿಯನ್ನು ತರುತ್ತದೆ. ಸ್ನೇಹಿತರ ಮಧ್ಯದಲ್ಲಿ ಹಣದ ವಿಷಯವಾಗಿ ಮಧ್ಯಸ್ಥಿಕೆಯನ್ನು ಮಾಡುವುದು ಉತ್ತಮವಾಗಿರುವುದಿಲ್ಲ. ಕುಟುಂಬದ ಸದಸ್ಯರೊಂದಿಗಿನ ಸಂತೋಷದ ಪ್ರಯಾಣ ನಿಮಗೆ ಸಮಾಧಾನ ನೀಡುತ್ತದೆ. ಅಕ್ಕಪಕ್ಕದವರ  ಜಗಳ ನಿಮ್ಮ ಮನಸ್ಸು ಕೆಡಿಸುತ್ತದೆ. ಮದುವೆ ವಿಷಯದಲ್ಲಿ ಹುಡುಕಾಟ ಉತ್ತಮ ಲಾಭವಿದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ            ( ಪರಿಹಾರಕ್ಕೆ ಕರೆಮಾಡಿ) 9900494333.

ವೃಶ್ಚಿಕ ರಾಶಿ

ವಿದ್ಯಾಭ್ಯಾಸದಲ್ಲಿ ನಿಮ್ಮ ಮಕ್ಕಳು ನಿಮ್ಮ ಇಚ್ಛೆಯಂತೆ ನಡೆದುಕೊಳ್ಳುವುದಿಲ್ಲ. ಇದು ನಿಮಗೆ ಕೋಪ ಬರುತ್ತದೆ. ನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದು. ಚೆನ್ನಾಗಿ ಅರ್ಥಮಾಡಿಕೊಳ್ಳದೆ ಕುಟುಂಬದಲ್ಲಿ ಹೆಚ್ಚು ಮಾತನಾಡಬೇಡಿ. ಉದ್ಯೋಗದಲ್ಲಿ ಕೆಲಸದ ಗಡಿಬಿಡಿ ಕಂಡುಬರುತ್ತದೆ. ಅನಾರೋಗ್ಯವು ನಿಮ್ಮ ಮನಸ್ಸನ್ನು ಕೆಡಿಸುತ್ತದೆ. ಧನಲಾಭ ಕಡಿಮೆ ಇದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಧನಸ್ಸು ರಾಶಿ

ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣವನ್ನು ತರುವುದು. ಉದ್ಯೋಗದಲ್ಲಿ ಮಂಕು ಕವಿದ ವಾತಾವರಣ ನಿಮ್ಮದಾಗುತ್ತದೆ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಪ್ರಗತಿಗೆ ಅಡ್ಡಿಪಡಿಸುತ್ತದೆ. ನಿಮ್ಮ ಸಂಗಾತಿ ನಿಮ್ಮ ಒಂದು ಯೋಜನೆಯನ್ನು ಹಾಳು ಮಾಡಬಹುದು ತಾಳ್ಮೆಯನ್ನು ಕಳೆದುಕೊಳ್ಳಬೇಡಿ. ಆರೋಗ್ಯದಲ್ಲಿ ಕಸಿವಿಸಿ ಇರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಮಕರ ರಾಶಿ

ನಿಮ್ಮ ಮನಸ್ಸಿನಲ್ಲಿ ಸಕರಾತ್ಮಕ ಆಲೋಚನೆಗಳನ್ನು ಮಾಡುವುದು ಒಳ್ಳೆಯದು. ನೀವು ನಿಮ್ಮ ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆಗಳನ್ನು ಹೊಂದಿದ್ದರೂ ಇದು ನಿಮ್ಮ ಮನಃಶಾಂತಿಯನ್ನು ಹಾಳುಮಾಡಲು ಬಿಡಬೇಡಿ. ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ. ಶ್ರಮದಿಂದ ಹಣಕಾಸಿನ ಬಲವಿದೆ. ಉದ್ಯೋಗದಲ್ಲಿ ಉತ್ತಮ ಚೈತನ್ಯವನ್ನು ಹೊಂದುವಿರಿ. ಆರೋಗ್ಯಕ್ಕಾಗಿ ಮಾಡಿದ ಧ್ಯಾನ ಯೋಗ ನಿಮ್ಮ ಸಹಾಯಕ್ಕೆ ಬರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಕುಂಭ ರಾಶಿ

ಮನೆಯ ವಿಷಯಗಳಲ್ಲಿ ಅವಶ್ಯಕತೆ ಪೂರೈಸಲು ಸಹಾಯ ಮಾಡಬೇಕು. ವೈವಾಹಿಕ ಜೀವನದಲ್ಲಿ ಶಾಂತಿ ಕಡಿಮೆ ಇರುತ್ತದೆ. ಹೊಸ ಪಾಲುದಾರಿಕೆ ವ್ಯಾಪಾರ ವ್ಯವಹಾರದಲ್ಲಿ ಅಡೆ ತಡೆ ಗಳು ಬರಬಹುದು. ಉದ್ಯೋಗದಲ್ಲಿ ನಿಮಗೆ ಕೆಟ್ಟ ಸಮಯಗಳು  ಕಂಡುಬರುತ್ತದೆ.  ಆರೋಗ್ಯ ಕ್ಷೀಣಿಸುತ್ತದೆ. ಕೋಪವನ್ನು ನಿಯಂತ್ರಣದಲ್ಲಿ ಇಡಬೇಕು.   ಮದುವೆ ಕಾರ್ಯಗಳು ಮುಂದೂಡಲ್ಪಡುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಮೀನಾ ರಾಶಿ

ನಿಮ್ಮ ಅಭಿಪ್ರಾಯಗಳನ್ನು ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೇಳಬೇಕು. ದಾಂಪತ್ಯದಲ್ಲಿ  ಪ್ರೇಮ ತೋರಬೇಕಾಗುತ್ತದೆ. ಕಠಿಣ ಸಮಸ್ಯೆಗಳು ಎದುರಾಗಬಹುದು. ವ್ಯಾಯಾಮ ಮಾಡುವುದು ಆರೋಗ್ಯ ಕಾಪಾಡಬಹುದು. ಒಂದು ಸುಂದರವಾದ ಅದ್ಬುತ  ದಿನವಾಗಿದೆ. ಬೇರೆಯವರಿಗೆ ನೀಡಿರುವಂತಹ ಹಣಕಾಸು ನಿಧಾನವಾಗಿ ನಿಮ್ಮ ಕೈ ಸೇರುತ್ತದೆ.  ವಿವಾಹ ವಿಚಾರಗಳು  ದೀರ್ಘವಾಗಿ ಕಾಣಬಹುದು.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending