ನಿತ್ಯ ಭವಿಷ್ಯ
ಬುಧವಾರ ಭವಿಷ್ಯ ವಾಣಿ ಶ್ರೀ ದುರ್ಗಾ ಪರಮೇಶ್ವರಿ ಅನುಗ್ರಹ ಸಮಸ್ಯೆಗಳ ಪರಿಹಾರ ಮಾರ್ಗದರ್ಶನ : 07/08/2019
ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅನುಗ್ರಹ ಶಕ್ತಿಯಿಂದ ಯಂತ್ರ ಮಂತ್ರ ತಂತ್ರದಿಂದ ನಿಮ್ಮ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಮಾಡಿಕೊಡಲಾಗುತ್ತದೆ. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.
ನಿತ್ಯ ಭವಿಷ್ಯ
ಮೇಷ ರಾಶಿ
ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಕಿರಿಕಿರಿ ನಿಮ್ಮ ಏಕಾಗ್ರತೆಗೆ ತೊಂದರೆ ಆಗಬಹುದು. ನಿಮ್ಮ ವಿದ್ಯೆಯಲ್ಲಿ ಅಸಭ್ಯ ವರ್ತನೆ ಪೋಷಕರಿಗೆ ನೋವುಂಟುಮಾಡುತ್ತದೆ. ಶತ್ರುಗಳು ನಿಮ್ಮನ್ನು ಸಂಪರ್ಕಿಸಬಹುದು. ನಿಮ್ಮ ಸಂಗಾತಿಯೊಂದಿಗೆ ಸಂತೋಷದ ಕ್ಷಣವನ್ನು ಕಳೆಯುವಿರಿ. ಮದುವೆಗೆ ಕೆಲವುಸಂಬಂಧಗಳುತೊಂದರೆಯನ್ನುಂಟುಮಾಡುತ್ತದೆಆರೋಗ್ಯದಲ್ಲಿ ಏರುಪೇರು ಕಂಡುಬರುತ್ತದೆ. ಧನಲಾಭ ಕಡಿಮೆ ಇದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ವೃಷಭ ರಾಶಿ
ಉದ್ಯೋಗದಲ್ಲಿ ನೀವು ಮಾಡುವ ಕೆಲಸಗಳಿಗೆ ಬೇರೆಯವರು ಗೌರವ ಮತ್ತು ಲಾಭಗಳನ್ನು ಪಡೆಯಲು ಮುಂದಾಗುತ್ತಾರೆ. ವೈವಾಹಿಕ ಜೀವನದಲ್ಲಿ ಕಠಿಣ ವಿಷಯಗಳು ಕಂಡುಬರುತ್ತದೆ. ನಿಮ್ಮ ಧರ್ಮಕಾರ್ಯಗಳಿಗೆ ಅತ್ಯುತ್ತಮ ದಿನವಾಗಿದೆ. ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣವನ್ನು ಸಂಗ್ರಹಿಸಿ ಇಡುವುದು ಉತ್ತಮ. ವಿವಾಹದ ವಿಚಾರಗಳು ಕಂಡುಬರುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ (ಪರಿಹಾರಕ್ಕೆ ಕರೆಮಾಡಿ) 9900494333.
ಮಿಥುನ ರಾಶಿ
ನೀವು ಹೆಚ್ಚಾಗಿ ಔಷಧಿ ಅಂಗಡಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ವೈದ್ಯರ ಸಲಹೆ ಪಡೆಯುವುದು ಉತ್ತಮ. ನಿಮ್ಮ ಜೀವನ ಸಂಗಾತಿಯನ್ನು ಭೇಟಿ ಮಾಡಲು ಉತ್ತಮ ಅವಕಾಶವಿದೆ. ಉದ್ಯೋಗಕ್ಕಾಗಿ ಹೊಸ ಅವಕಾಶಗಳನ್ನು ಹೊಂದುವಿರಿ. ಕುಟುಂಬದ ಜೀವನದಲ್ಲಿ ಲಕ್ಷ್ಮಿ ಭಾಗ್ಯವು ತುಂಬಾ ಮುಖ್ಯವಾಗಿದೆ ಇದರಿಂದ ನಿಮ್ಮ ಮನೆಯನ್ನು ಶುಚಿಯಾಗಿ ಇಡಬೇಕು. ಶತ್ರುಗಳು ನಿಮ್ಮ ಬಗ್ಗೆ ಯೋಚನೆ ಮಾಡುತ್ತಾ ಇರುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕರ್ಕಾಟಕ ರಾಶಿ
ಉದ್ಯೋಗಸ್ಥರಿಗೆ ಕೆಲಸದ ನಡುವೆ ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಲು ಪ್ರಯತ್ನಿಸಬೇಕು. ಆರೋಗ್ಯದಲ್ಲಿ ಶೀತದ ತೊಂದರೆಗಳು ಇರುತ್ತವೆ. ಮನೆಯಲ್ಲಿ ಕೂಡಿಟ್ಟ ಹಣವು ಈ ದಿನ ನಿಮಗೆ ಲಾಭವಾಗಿ ಉಪಯೋಗ ಆಗುತ್ತದೆ. ಪ್ರೀತಿಯಲ್ಲಿ ಹೆಚ್ಚುವರಿ ಕಾಳಜಿಯನ್ನು ತೋರಿಸಬೇಕಾಗುತ್ತದೆ. ಮನೆಯಲ್ಲಿ ಹಬ್ಬದ ವಾತಾವರಣಕ್ಕೆ ಮುಂದಾಗುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಸಿಂಹ ರಾಶಿ
ಉದ್ಯೋಗದಲ್ಲಿ ನಿಮ್ಮ ದಿನನಿತ್ಯ ಕೆಲಸಕ್ಕಿಂತ ಹೆಚ್ಚುವರಿ ಕೆಲಸಗಳು ಒದಗಿಬರುತ್ತದೆ. ಅದನ್ನು ಒಪ್ಪಿಕೊಳ್ಳಲು ಯೋಚನೆಗಳು ಮಾಡಬೇಕಾಗುತ್ತದೆ. ನಿಮ್ಮನ್ನು ತನ್ನ ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವ ಸಂಗಾತಿಯ ಬಗ್ಗೆ ಗಮನ ನೀಡಬೇಕು. ಕುಟುಂಬದವರ ಮೇಲೆ ಹೆಚ್ಚಾಗಿ ಹಣಕಾಸಿನ ಒತ್ತಡ ಹಾಕಬೇಡಿ. ವೈದ್ಯರಿಂದ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಚೇತರಿಕೆ ಕಾಣಬಹುದು. ವೈರಿಗಳ ಬಗ್ಗೆ ಚಿಂತಿಸುವ ಅವಶ್ಯಕತೆ ಇರುವುದಿಲ್ಲ.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕನ್ಯಾ ರಾಶಿ
ಸಹೋದ್ಯೋಗಿಗಳ ಸಹಾಯಕ್ಕೆ ಮುಂದಾಗುತ್ತಿರಿ. ಒಳ್ಳೆಯ ಬಾಂಧವ್ಯವನ್ನು ಬೆಳೆಸಿಕೊಳ್ಳಬಹುದು. ಕುಟುಂಬದ ಕಾರ್ಯಗಳಲ್ಲಿ ಹೊಸ ಸಮಸ್ಯೆಗಳು ಉದ್ಭವವಾಗಿ ಕಾಣಿಸಿಕೊಳ್ಳುತ್ತವೆ. ದೂರದ ಪ್ರಯಾಣವನ್ನು ಮಾಡುವಿರಿ. ನಿರೀಕ್ಷೆಯಂತೆ ಹಣದ ಲಾಭ ನಿಮಗೆ ಬರುವುದಿಲ್ಲ. ಆಹಾರದಲ್ಲಿನ ವ್ಯತ್ಯಾಸದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ದಂಪತಿಯಲ್ಲಿ ಸುಖ ಬಾಂಧವ್ಯ ಇರುತ್ತದೆ.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ತುಲಾ ರಾಶಿ
ಬಹಳ ದಿನಗಳಿಂದ ಕಾಯುತ್ತಿದ್ದ ನಿಮ್ಮ ಕೆಲಸವು ಈ ದಿನ ಈಡೇರುವುದು ನಿಮಗೆ ಖುಷಿಯನ್ನು ತರುತ್ತದೆ. ಸ್ನೇಹಿತರ ಮಧ್ಯದಲ್ಲಿ ಹಣದ ವಿಷಯವಾಗಿ ಮಧ್ಯಸ್ಥಿಕೆಯನ್ನು ಮಾಡುವುದು ಉತ್ತಮವಾಗಿರುವುದಿಲ್ಲ. ಕುಟುಂಬದ ಸದಸ್ಯರೊಂದಿಗಿನ ಸಂತೋಷದ ಪ್ರಯಾಣ ನಿಮಗೆ ಸಮಾಧಾನ ನೀಡುತ್ತದೆ. ಅಕ್ಕಪಕ್ಕದವರ ಜಗಳ ನಿಮ್ಮ ಮನಸ್ಸು ಕೆಡಿಸುತ್ತದೆ. ಮದುವೆ ವಿಷಯದಲ್ಲಿ ಹುಡುಕಾಟ ಉತ್ತಮ ಲಾಭವಿದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ವಿದ್ಯಾಭ್ಯಾಸದಲ್ಲಿ ನಿಮ್ಮ ಮಕ್ಕಳು ನಿಮ್ಮ ಇಚ್ಛೆಯಂತೆ ನಡೆದುಕೊಳ್ಳುವುದಿಲ್ಲ. ಇದು ನಿಮಗೆ ಕೋಪ ಬರುತ್ತದೆ. ನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದು. ಚೆನ್ನಾಗಿ ಅರ್ಥಮಾಡಿಕೊಳ್ಳದೆ ಕುಟುಂಬದಲ್ಲಿ ಹೆಚ್ಚು ಮಾತನಾಡಬೇಡಿ. ಉದ್ಯೋಗದಲ್ಲಿ ಕೆಲಸದ ಗಡಿಬಿಡಿ ಕಂಡುಬರುತ್ತದೆ. ಅನಾರೋಗ್ಯವು ನಿಮ್ಮ ಮನಸ್ಸನ್ನು ಕೆಡಿಸುತ್ತದೆ. ಧನಲಾಭ ಕಡಿಮೆ ಇದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸು ರಾಶಿ
ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣವನ್ನು ತರುವುದು. ಉದ್ಯೋಗದಲ್ಲಿ ಮಂಕು ಕವಿದ ವಾತಾವರಣ ನಿಮ್ಮದಾಗುತ್ತದೆ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಪ್ರಗತಿಗೆ ಅಡ್ಡಿಪಡಿಸುತ್ತದೆ. ನಿಮ್ಮ ಸಂಗಾತಿ ನಿಮ್ಮ ಒಂದು ಯೋಜನೆಯನ್ನು ಹಾಳು ಮಾಡಬಹುದು ತಾಳ್ಮೆಯನ್ನು ಕಳೆದುಕೊಳ್ಳಬೇಡಿ. ಆರೋಗ್ಯದಲ್ಲಿ ಕಸಿವಿಸಿ ಇರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ನಿಮ್ಮ ಮನಸ್ಸಿನಲ್ಲಿ ಸಕರಾತ್ಮಕ ಆಲೋಚನೆಗಳನ್ನು ಮಾಡುವುದು ಒಳ್ಳೆಯದು. ನೀವು ನಿಮ್ಮ ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆಗಳನ್ನು ಹೊಂದಿದ್ದರೂ ಇದು ನಿಮ್ಮ ಮನಃಶಾಂತಿಯನ್ನು ಹಾಳುಮಾಡಲು ಬಿಡಬೇಡಿ. ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ. ಶ್ರಮದಿಂದ ಹಣಕಾಸಿನ ಬಲವಿದೆ. ಉದ್ಯೋಗದಲ್ಲಿ ಉತ್ತಮ ಚೈತನ್ಯವನ್ನು ಹೊಂದುವಿರಿ. ಆರೋಗ್ಯಕ್ಕಾಗಿ ಮಾಡಿದ ಧ್ಯಾನ ಯೋಗ ನಿಮ್ಮ ಸಹಾಯಕ್ಕೆ ಬರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ಮನೆಯ ವಿಷಯಗಳಲ್ಲಿ ಅವಶ್ಯಕತೆ ಪೂರೈಸಲು ಸಹಾಯ ಮಾಡಬೇಕು. ವೈವಾಹಿಕ ಜೀವನದಲ್ಲಿ ಶಾಂತಿ ಕಡಿಮೆ ಇರುತ್ತದೆ. ಹೊಸ ಪಾಲುದಾರಿಕೆ ವ್ಯಾಪಾರ ವ್ಯವಹಾರದಲ್ಲಿ ಅಡೆ ತಡೆ ಗಳು ಬರಬಹುದು. ಉದ್ಯೋಗದಲ್ಲಿ ನಿಮಗೆ ಕೆಟ್ಟ ಸಮಯಗಳು ಕಂಡುಬರುತ್ತದೆ. ಆರೋಗ್ಯ ಕ್ಷೀಣಿಸುತ್ತದೆ. ಕೋಪವನ್ನು ನಿಯಂತ್ರಣದಲ್ಲಿ ಇಡಬೇಕು. ಮದುವೆ ಕಾರ್ಯಗಳು ಮುಂದೂಡಲ್ಪಡುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಮೀನಾ ರಾಶಿ
ನಿಮ್ಮ ಅಭಿಪ್ರಾಯಗಳನ್ನು ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೇಳಬೇಕು. ದಾಂಪತ್ಯದಲ್ಲಿ ಪ್ರೇಮ ತೋರಬೇಕಾಗುತ್ತದೆ. ಕಠಿಣ ಸಮಸ್ಯೆಗಳು ಎದುರಾಗಬಹುದು. ವ್ಯಾಯಾಮ ಮಾಡುವುದು ಆರೋಗ್ಯ ಕಾಪಾಡಬಹುದು. ಒಂದು ಸುಂದರವಾದ ಅದ್ಬುತ ದಿನವಾಗಿದೆ. ಬೇರೆಯವರಿಗೆ ನೀಡಿರುವಂತಹ ಹಣಕಾಸು ನಿಧಾನವಾಗಿ ನಿಮ್ಮ ಕೈ ಸೇರುತ್ತದೆ. ವಿವಾಹ ವಿಚಾರಗಳು ದೀರ್ಘವಾಗಿ ಕಾಣಬಹುದು.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243