ನಿತ್ಯ ಭವಿಷ್ಯ
ಶ್ರೀ ಮಹಾಲಕ್ಷ್ಮೀಯ ನುಡಿ ಭವಿಷ್ಯ ವಾಣಿ ಸಮಸ್ಯೆಗಳಿಗೆ ಪರಿಹಾರ ಮಾರ್ಗದರ್ಶನ : 09/08/2019 ಶುಕ್ರವಾರ
ಶುಭ ಶುಕ್ರವಾರ ಶ್ರೀ ಮಹಾಲಕ್ಷ್ಮೀ ಹಬ್ಬ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾದ ಪರಿಹಾರ ದೊರಕಲಿ ಎಂದು ಹೇಳಿ ಹಾರೈಸುತ್ತೇವೆ. ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.
ಶ್ರೀಲಕ್ಷ್ಮೀಧ್ಯಾನಂ
ಲಕ್ಷ್ಮೀಂ ಕ್ಷೀರ ಸಮುದ್ರ ರಾಜ ತನಯಾಂ ಶ್ರೀ ರಂಗಧಾಮೇಶ್ವರೀ | ದಾಸೀಭೂತ ಸಮಸ್ತದೇವ ವನಿತಾಂ ಲೋಕೈಕ ದೀಪಾಂಕುರಾಂ | ಶ್ರೀ ಮನ್ಮಂದ ಕಟಾಕ್ಷಲಬ್ಧವಿಭವಾಂ ಬ್ರಹ್ಮೇಂದ್ರ ಗಂಗಾಧರಾಂ | ತ್ವಾಂ ತ್ರೈಲೋಕ್ಯ ಕುಟುಬಿನೀಂ ಸರಸಿಜಾಂ ವಂದೇ ಮುಕುಂದ ಪ್ರಿಯಾಂ
ಸರ್ವ ಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೆಂ | ಶರಣ್ಯತ್ರಯಂಬೀಕೆ ಗೌರಿ ನಾರಾಯಣೀ ನಮೋಸ್ತುತೇ ||
ನಮಸ್ಕಾರ
ಎಲ್ಲಾ ಸಮಸ್ತ ಜನರಿಗೆ ಶ್ರೀ ಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು ನಿಮಗೆ ಹಾಗು ನಿಮ್ಮ ಕುಟುಂಬದವರಿಗೆ ಶ್ರೀ ಮಹಾಲಕ್ಷ್ಮೀ ಕೃಪಾಕಟಾಕ್ಷ ಸದಾಕಾಲ ದೊರೆಯಲಿ ಎಂದು ಹಾರೈಸುವ ಶ್ರೀ ಪಂಡಿತ್ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು. 9900494333.
ಎಲ್ಲಾ 12 ರಾಶಿಯವರಿಗೂ ಅವರಲ್ಲಿ ಇರುವಂತಹ ಸಮಸ್ಯೆಗಳು ಕಳೆದು ಶ್ರೀ ಮಹಾಲಕ್ಷ್ಮೀ ಕೃಪಾಕಟಾಕ್ಷ ಸಿಗಲಿ ಎಂದು ಆ ತಾಯಿಯಲ್ಲಿ ಪೂಜೆ ಆರಾಧನೆ ಮಾಡಿಕೊಳ್ಳುತ್ತಿದ್ದೇವೆ.
ಈ ಮಹಾಲಕ್ಷ್ಮೀ ಹಬ್ಬದ ದಿನ 4 ರಾಶಿಯವರಿಗೆ ಬೃಹತ್ ಲಾಭ ದೊರೆಯುತ್ತದೆ ಮತ್ತು ನಿಮ್ಮ ಸಮಸ್ಯೆಗಳು ಈ ದಿನದಿಂದಲೇ ಪರಿಹಾರವಾಗುವುದು. ಇದನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.
ಐಶ್ವರ್ಯ, ಸಂಪತ್ತು, ಸಮೃದ್ಧಿ ಸುಖ ಶಾಂತಿ ನೆಮ್ಮದಿ ಹೊಂದಲು ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಈ ಮೇಲಿನ ಶ್ರೀ ಮಹಾಲಕ್ಷ್ಮಿ ಮಂತ್ರವನ್ನು ನಿತ್ಯವೂ ಪಠಿಸುತ್ತಿದ್ದರೆ ಹಣ ಮತ್ತು ಸಂಪತ್ತು ಹೆಚ್ಚಾಗುತ್ತದೆ. ವಿಶೇಷವಾಗಿ ಶ್ರೀ ಲಕ್ಷ್ಮೀ ದಿಗ್ಭಂಧನ ಮಾಡಿಕೊಡಲಾಗುತ್ತದೆ. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.
ಸಂಪತ್ತಿನ ಅದಿಧೇವತೆ ಲಕ್ಷ್ಮೀ ಮಾತೆಯನ್ನು ಪೂಜಿಸುವುದರಿಂದ ಮನೆಯಲ್ಲಿ ಅಷ್ಟ ಐಶ್ವರ್ಯ ನೆಲೆಯಾಗುತ್ತದೆ.
ಧನ ಕನಕವನ್ನು ನೀಡುವ ಲಕ್ಷ್ಮೀ ಮಾತೆಯು ಮನೆಯಲ್ಲಿ ಸಕಲ ಐಶ್ವರ್ಯವನ್ನು ನೀಡುವಾಕೆಯಾಗಿದ್ದು ಸರಳ ಪೂಜೆಗೆ ಒಲಿದು ಬೇಡಿದ್ದನ್ನು ನೀಡುವ ಆಭಯಾಕೆ.
ಯಥೇಚ್ಛವಾದ ಹಣ ಮತ್ತು ಸಂಪತ್ತನ್ನು ಸಂಪಾದಿಸುವ ಆಲೋಚನೆ ಯಾರಿಗೆ ತಾನೇ ಹಿಡಿಸುವುದಿಲ್ಲ. ಬಹುತೇಕ ನಾವೆಲ್ಲರು ಅದನ್ನೆ ನಿತ್ಯ ಜಪ ಮಾಡುತ್ತಿರುತ್ತೇವೆ. ದಿನ ನಿತ್ಯ ಈ ಗುರಿಯನ್ನು ಈಡೇರಿಸಿಕೊಳ್ಳಲು ನಾವು ನಾನಾ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೇವೆ. ನಮ್ಮ ಬದುಕಿಗೆ ಅಗತ್ಯವಾದ ಹಣವನ್ನು ಸಂಪಾದಿಸಲು ಸಿಕ್ಕಾ ಪಟ್ಟೆ ಕಷ್ಟವನ್ನು ಪಡುತ್ತೇವೆ. ಹಣ ಸಂಪಾದಿಸುವುದು ಕಷ್ಟದ ಕೆಲಸ ಆದರೆ ಸಂಪಾದಿಸಿದ ಹಣವನ್ನು ಉಳಿಸಿಕೊಳ್ಳುವುದು ಕಷ್ಟವಾಗುತ್ತಿದೆ. ನಿಮ್ಮ ಭವಿಷ್ಯದ ಎಲ್ಲಾ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಳ್ಳಲು ಶ್ರೀ ಮಹಾಲಕ್ಷ್ಮೀ ಯಂತ್ರ ವನ್ನು ನೀವು ಧರಿಸಿ ಮತ್ತು ನಿಮ್ಮ ಮನೆಯಲ್ಲಿ ಇಟ್ಟುಕೊಂಡು ಪೂಜೆ ಮಾಡಬೇಕು. ವಿಶೇಷವಾಗಿ ಶ್ರೀ ಲಕ್ಷ್ಮೀ ದಿಗ್ಭಂಧನ ಮಾಡಿಕೊಡಲಾಗುತ್ತದೆ. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243