Connect with us

ನಿತ್ಯ ಭವಿಷ್ಯ

ಶ್ರೀ ಧನಲಕ್ಷ್ಮೀ ಭವಿಷ್ಯ ವಾಣಿ ಶ್ರಾವಣ ಶನಿವಾರ ಮತ್ತು ಪರಿಹಾರ ಮಾರ್ಗದರ್ಶನ : 10/08/2019

Published

on

ಉತ್ತಮ ಭವಿಷ್ಯಕ್ಕಾಗಿ ಕರೆಮಾಡಿ. ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು PH: 9900494333

ಮೇಷ ರಾಶಿ

ಉದ್ಯೋಗದಲ್ಲಿ  ನಿಮ್ಮ ಬಯಕೆಗಳು ಈಡೇರುತ್ತವೆ. ದಾಂಪತ್ಯದಲ್ಲಿ ಸುಖ-ಸಂತೋಷದಿಂದ ಇರಬಹುದು.      ನಿಮ್ಮ ಭಯವನ್ನು     ಬೇಗನೆ ತೊಡೆದು ಹಾಕಬೇಕು.   ಸಹೋದ್ಯೋಗಿಗಳಿಂದ ಉತ್ತಮ ಬಾಂಧವ್ಯ ಉಂಟಾಗುತ್ತದೆ. ಹೆಂಗಸರಿಗೆ ಆಯಾಸ ತೊಂದರೆ     ಕೀಲುನೋವು   ಕಂಡುಬರುತ್ತದೆ. ವಿವಾಹದಲ್ಲಿ ಅವಕಾಶಗಳು ಹುಡುಕುತ್ತಾ ಬರುತ್ತದೆ. ಶತ್ರುನಾಶ, ಜನವಶ, ವಶೀಕರಣ, ಮಾಟಮಂತ್ರ ತಡೆ, ಸಮಸ್ಯೆಗಳು   (ಪರಿಹಾರ ಮಾಡಲು ಕರೆಮಾಡಿ) 9900494333.

ವೃಷಭ ರಾಶಿ

ನೀವು ಪ್ರಯತ್ನಿಸುವ ಕಾರ್ಯಗಳು ಕೈ ಗೂಡುವ  ಸಂಭವವಿದೆ. ಗುರುಬಲದಿಂದ ಅವಿವಾಹಿತರಿಗೆ ವಿವಾಹ ಯೋಗ ಸಿಗುತ್ತದೆ. ಆರೋಗ್ಯದ ಚಿಂತೆ ನಿಮ್ಮ ಏಳಿಗೆಗೆ ಅಡ್ಡ ಬರುತ್ತದೆ.  ಹಣಕಾಸಿನ ಲಾಭ ಈಗಿನಿಂದ  ಬರುತ್ತದೆ.  ಉದ್ಯೋಗದಲ್ಲಿ  ಜಯ ಸಾಧಿಸಬಹುದು. ಗೃಹದಲ್ಲಿ ಕಲಹಗಳು ನಡೆಯುವುದು. ಮಾನಸಿಕ ರೋಗದಿಂದ ನರಳಬಹುದು. ಶತ್ರುನಾಶ, ವಶೀಕರಣ, ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.

ಮಿಥುನ ರಾಶಿ

ಉದ್ಯೋಗದಲ್ಲಿ ಅಧಿಕಾರಿಗಳಿಂದ ಗೌರವ ಹಾಗೂ ಧನಲಾಭ ಉಂಟಾಗುತ್ತದೆ.  ನಿಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿ ತೃಪ್ತಿ ಪಡೆಯುವಿರಿ. ಗೆಳತಿಯೊಂದಿಗೆ ಪ್ರೀತಿಯಿಂದ ಸಮಯ ಕಳೆಯುವುದು.   ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ    ತೋರಬೇಕಾಗುತ್ತದೆ. ತಂದೆ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ಆಗಾಗ ಎದೆಯಲ್ಲಿ ಉರಿ ಕೀಲುನೋವುಗಳಿಂದ ನರಳುತ್ತಿರಿ.   ವಿವಾಹ ಯೋಗ ಕಾಣಬಹುದು. ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಜನವಶ,  (ಪರಿಹಾರ ಮಾಡಲು  ಕರೆಮಾಡಿ) 9900494333.

ಕರ್ಕಾಟಕ ರಾಶಿ

ಉದ್ಯೋಗಸ್ಥರು ಬೇರೆಯವರ ಮಾತು ಕೇಳಬಾರದು  ಧನ  ಹಾನಿಯಾಗುತ್ತದೆ. ಬಂದು ಮಿತ್ರರಿಂದ ದೃಷ್ಟೀದೋಷ ಪೂಜೆಗಳಿಂದ ತೊಂದರೆ ಆಗಬಹುದು. ಯಾವುದೇ ಹೊಸ ಕಾರ್ಯಗಳಿಗೆ ಕೈ ಹಾಕಬೇಡಿ. ಗೌಪ್ಯ ವಿಷಯಗಳನ್ನು ನಿಮ್ಮ ಸಂಗಾತಿಯೊಂದಿಗೆ ಹಂಚಿಕೊಳ್ಳಿ  ಸಂಸಾರ ಜೀವನ ಚೆನ್ನಾಗಿರುತ್ತದೆ. ಸ್ತ್ರೀಯರು ಓಡಾಟದಿಂದ ಸುಸ್ತಾಗಿ ಆಯಾಸ  ಕಾಣಿಸಿಕೊಳ್ಳುತ್ತದೆ. ಪ್ರಯಾಣದಲ್ಲಿ ಎಚ್ಚರದಿಂದ ಇರಬೇಕು.ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಜನವಶ, ಸಮಸ್ಯೆಗಳು  (ಪರಿಹಾರ ಮಾಡಲು  ಕರೆಮಾಡಿ) 9900494333.

ಸಿಂಹ ರಾಶಿ

ಮಾನಸಿಕ ಒತ್ತಡ ತರುವ   ಸುಪ್ತ  ಸಮಸ್ಯೆಗಳು ಎದುರಾಗಬಹುದು.   ಉದ್ಯೋಗಿಗಳಿಗೆ ಉತ್ತಮ ಅವಕಾಶಗಳು. ಸಜ್ಜನರ ಸಂಗದಿಂದ ನಿಮ್ಮ ಕೆಲಸದಲ್ಲಿ ಜಯ. ಆಸ್ತಿಯಲ್ಲಿ ನಷ್ಟ ಎದುರಾಗಬಹುದು. ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಇಂಜಿನಿಯರಿಂಗ್ ಉಪಕರಣಗಳ ವ್ಯಾಪಾರಿಗಳಿಗೆ ಲಾಭವಿದೆ. ಸ್ನೇಹಿತರೊಂದಿಗೆ ವಾಗ್ವಾದವನ್ನು    ಮಾಡುವುದರಿಂದ  ದೂರವಾಗುತ್ತಾರೆ. ದಿನ ನಿತ್ಯ ಲಕ್ಷ್ಮೀ ಪೂಜೆ  ನಿಮಗೆ ಒಳ್ಳೆದಾಗುತ್ತದೆ. ಜನವಶ, ಮಾಟಮಂತ್ರ ತಡೆ, ವಶೀಕರಣ, ಶತ್ರುನಾಶ, ಸಮಸ್ಯೆಗಳು (ಪರಿಹಾರ ಮಾಡಲು  ಕರೆಮಾಡಿ) 9900494333.

ಕನ್ಯಾ ರಾಶಿ

ಉದ್ಯೋಗದಲ್ಲಿ ಮಹತ್ವದ   ಬದಲಾವಣೆ ಕಂಡುಬರುತ್ತದೆ. ಬರಹಗಾರರು ವಿದ್ಯಾರ್ಥಿಗಳು ವಿದ್ಯೆಯಲ್ಲಿ ಜಯಗಳಿಸಬಹುದು.  ಪೂಜೆಯನ್ನು ಮಾಡಿ ಆಯಾಸದಿಂದ  ಅಜೀರ್ಣ ವ್ಯಾಧಿಯಿಂದ ಜ್ವರಬಾಧೆ ಉಂಟಾಗುತ್ತದೆ. ಅನವಶ್ಯಕ ಖರ್ಚು  ಮಾಡುವಿರಿ. ಪ್ರಯತ್ನಿಸಿದ ಕಾರ್ಯದಲ್ಲಿ ಜಯ ಕಾಣುವಿರಿ.  ವಾಹನ ಲಾಭವಿದೆ. ಕುಟುಂಬದ  ವಿಷಯಗಳಲ್ಲಿ ಸುಮ್ಮನೆ ಕೂಗಾಟ ಮಾಡಬೇಡಿ. ಮನಸ್ತಾಪ ಹುಟ್ಟುತ್ತದೆ. ವಿವಾಹದಲ್ಲಿ  ಹುಡುಕಾಟ ಇರುತ್ತದೆ. ಜನವಶ, ಮಾಟಮಂತ್ರ ತಡೆ, ವಶೀಕರಣ, ಶತ್ರುನಾಶ, ಸಮಸ್ಯೆಗಳು   (ಪರಿಹಾರ ಮಾಡಲು  ಕರೆಮಾಡಿ) 9900494333.

ತುಲಾ ರಾಶಿ

ವಿದ್ಯಾಭ್ಯಾಸದಲ್ಲಿ ಸ್ನೇಹಿತರೊಂದಿಗೆ ಕೂಗಾಟ ಮಾಡಬೇಡಿ.  ಸಮಯ ಹಾಳಗುತ್ತದೆ. ನಂಬಿದ ಸ್ರ್ತೀಯಿಂದ ಧನಹಾನಿಯಾಗುತ್ತದೆ. ವಾಹನಗಳಿಂದ ಅಪಘಾತವಿದೆ.   ಉದ್ಯೋಗದಲ್ಲಿ ಬಡ್ತಿ ಪದವಿ ಪ್ರಾಪ್ತಿಯಾಗಬಹುದು. ರಹಸ್ಯ ಪ್ರಣಯಗಳು ನಿಮ್ಮ ಖ್ಯಾತಿಯನ್ನೂ ಹಾಳು ಮಾಡುತ್ತದೆ.    ಹೆಚ್ಚಾಗಿ ಸಿಹಿತಿನಿಸುಗಳು  ಊಟ ಮಾಡುವವರಿಗೆ ಆರೋಗ್ಯದಲ್ಲಿ  ಏರುಪೇರು  ಕಾಣಿಸಿಕೊಳ್ಳುತ್ತದೆ. ಸಂತಾನಹೀನರಿಗೆ ಸಂತಾನ ಲಾಭವಿದೆ. ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ,  (ಪರಿಹಾರ ಮಾಡಲು  ಕರೆಮಾಡಿ) 9900494333.

ವೃಶ್ಚಿಕ ರಾಶಿ

ರಾಜಕಾರಣಿಗಳಿಗೆ  ಗಣ್ಯವ್ಯಕ್ತಿಗಳಿಗೆ ಕಲಾವಿದರಿಗೆ ಉತ್ತಮ ದಿನವಾಗಿದೆ. ಸ್ತ್ರೀಯರಲ್ಲಿ ಆರೋಗ್ಯದಲ್ಲಿ ಏರು ಪೇರು ಆಗುತ್ತದೆ. ಮಕ್ಕಳಿಂದ ತೊಂದರೆ ಆಗಬಹುದು. ವಿವಾಹದಲ್ಲಿ ಅಡೆ ತಡೆಗಳು ಕುಟುಂಬದ ಹಿರಿಯರನ್ನು  ಎದುರಿಸಬೇಕಾಗುತ್ತದೆ. ಯಾರಿಗೂ ಸಾಲವನ್ನು ನೀಡಬೇಡಿ.     ಗ್ರಹಗಳು ಇಂದು ನೀವು ಸಂತೋಷದಿಂದ ಇರಲು ಕಾರಣವಾಗಿದೆ.ಸಹೋದ್ಯೋಗಿಗಳಿಂದ  ಸಹಾಯದಿಂದ ಹಣಕಾಸು ಕಾಣಬಹುದು. ವಿದ್ಯಾರ್ಥಿಗಳು ಓದಿನಲ್ಲಿ ಹಿಂದೆ ಬೀಳುತ್ತಾರೆ. ಜನವಶ, ವಶೀಕರಣ,ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು (ಪರಿಹಾರ ಮಾಡಲು  ಕರೆಮಾಡಿ) 9900494333.

ಧನಸ್ಸು ರಾಶಿ

ಆರೋಗ್ಯದಲ್ಲಿ ಸುಧಾರಣೆ ಆಗಬಹುದು.  ಕುಟುಂಬದಲ್ಲಿ ಸಂತೋಷ ನೆಮ್ಮದಿ ಕಾಣುತ್ತೀರಿ. ಉದ್ಯೋಗಕ್ಕಾಗಿ ಹುಡುಕಾಟ ನಡೆಯುವುದು. ಪ್ರೇಮ ವೈಫಲ್ಯಗಳನ್ನು ಎದುರಿಸಬೇಕಾಗುತ್ತದೆ. ಬಂಧುಗಳಲ್ಲಿ ಚುಚ್ಚು    ಮಾತು ಕೇಳಿ ಮಾನಸಿಕವಾಗುತ್ತದೆ.    ನೆರೆ ಹೊರೆಯವರಲ್ಲಿ ವೈರತ್ವ ಕಂಡುಬರಬಹುದು. ಮನೆಯಲ್ಲಿ ಹಲವಾರು ಅನುಕೂಲ  ಕೇಳುತ್ತಾರೆ. ವೃದ್ಧರು ಶುಭ ಫಲ ಕಾಣಬಹುದು. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬಹುದು. ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು,  (ಪರಿಹಾರ ಮಾಡಲು  ಕರೆಮಾಡಿ) 9900494333.

ಮಕರ ರಾಶಿ

ಪ್ರೇಮಿಗಳಿಗೆ ಉತ್ತಮ ದಿನವಾಗಿದೆ. ವಿದೇಶದಲ್ಲಿ ಇರುವ   ಮಗ  ವಾಪಸ್ಸು ಬಂದು ತಂದೆ ತಾಯಿಗಳೊಂದಿಗೆ  ಜಗಳ ಆಡುತ್ತಾರೆ.   ಸಾಲಗಾರರಿಂದ ಕಿರುಕುಳ ಆಗುತ್ತದೆ. ಕೆಟ್ಟ ಕೆಲಸದಿಂದ ಸ್ಥಾನ ಮಾನಕ್ಕೆ ಧಕ್ಕೆ ಅಂಗವೈಕಲ್ಯ ಉಂಟಾಗುತ್ತದೆ. ನಿವೃತ್ತ ಅಧಿಕಾರಿಗಳಿಗೆ ವಾಹನ ಆಘಾತ ಉಂಟು. ವಿವಾಹ ವಿಚ್ಛೇದನ ಆದವರಿಗೆ ಮದುವೆ ಆಗುವ ಸಂದರ್ಭ ಬರುವುದು. ಗುರುಗಳ ಸಹವಾಸದಿಂದ ಆಧ್ಯಾತ್ಮಿಕ ವಿಷಯದಲ್ಲಿ ಆಸಕ್ತಿ ಹೆಚ್ಚುತ್ತದೆ.       ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು   ( ಪರಿಹಾರ ಮಾಡಲು ಕರೆಮಾಡಿ ) 9900494333.

ಕುಂಭ ರಾಶಿ

ವಿದ್ಯಾಭ್ಯಾಸ ಮಾಡಲು ಹೆಚ್ಚಾಗಿ ಶ್ರದ್ಧೆಯಿಂದ ಶ್ರಮವಹಿಸೇಕು. ಉದ್ಯೊಗಕ್ಕಾ ಗಿ  ಪತ್ನಿಯಿಂದ ಸಹಕಾರ ಮತ್ತು ಲಾಭ ದೊರೆಯುತ್ತದೆ. ಸ್ತ್ರೀಯರು  ಸೊಂಟ ಮತ್ತು ಮೂಳೆ ಮಾಂಸ ಖಂಡಗಳ ತೊಂದರೆಯಿಂದ  ನರಳಬಹುದು. ಮನೆಗೆ ಬಂದುಗಳ ಆಗಮನವಾಗುತ್ತದೆ. ಸುಖ ಭೋಗವಸ್ತುಗಳನ್ನು ಖರೀದಿಸಬಹುದು.  ಗೃಹ ಜೀವನ ಶಾಂತಿಯುತವಾಗಿ    ಕಾಾಣಿಸಿಕೊಳ್ಳುತ್ತದೆ.ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು  (ಪರಿಹಾರ ಮಾಡಲು  ಕರೆಮಾಡಿ) 9900494333.

ಮೀನಾ ರಾಶಿ

ನಿಮ್ಮ ವೈವಾಹಿಕ ಜೀವನದ  ಅತ್ಯುತ್ತಮ ದಿನ ಬರುತ್ತದೆ.  ಕುಟುಂಬದಲ್ಲಿ ನೆಮ್ಮದಿಯ ವಾತವರಣವಿರುತ್ತದೆ.  ನಿಮ್ಮ ಆರ್ಥಿಕ ಸ್ಥಿತಿ ಹಾಗೂ ನಿಂತ ಕೆಲಸ ಕಾರ್ಯಗಳು ಸಂಪೂರ್ಣವಾಗುತ್ತದೆ.  ಉದ್ಯೋಗದಲ್ಲಿ    ಸಹೋದ್ಯೋಗಿಗಳಿಂದ   ಲಾಭವಿದೆ.  ಶತೃಗಳಿಂದ ಅನಾಹುತ ಕಾಣಿಸಿಕೊಳ್ಳುತ್ತದೆ. ಸ್ತ್ರೀಯರು  ಸುಖಕರ ಜೀವನ  ಕಾಣಬಹುದು. ಕಳೆದ ಬೆಲೆ ಬಾಳುವ  ವಸ್ತುಗಳು ಹುಡುಕಬಹುದು. ವಿವಾಹ ಕಾರ್ಯಗಳು ನಡೆಯಬಹುದು.  ಜನವಶ, ವಶೀಕರಣ, ಮಾಟಮಂತ್ರ ತಡೆ, ಶತ್ರುನಾಶ, ಸಮಸ್ಯೆಗಳು  (ಪರಿಹಾರ ಮಾಡಲು  ಕರೆಮಾಡಿ) 9900494333.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending