ನಿತ್ಯ ಭವಿಷ್ಯ
ಈ ದಿನದ ಭವಿಷ್ಯ ವಾಣಿ ರಾಶಿಯ ಸಮಸ್ಯೆಗಳು ಮತ್ತು ಪರಿಹಾರ ಮಾರ್ಗದರ್ಶನ : ಸೋಮವಾರ 12/08/2019
ಈ ದಿನ ಎಲ್ಲಾ 12 ರಾಶಿಯವರೂ ಪ್ರವಾಹ ಪೀಡಿತ ಜನರಿಗೆ ನಿಮ್ಮ ಕೈಯಲ್ಲಿ ಸಾಧ್ಯವಾದಷ್ಟು ಪೂರ್ಣ ಸಹಾಯವನ್ನು ಮಾಡಬೇಕು. ಹೀಗೆ ಸಹಾಯ ಮಾಡುವುದರಿಂದ ನಿಮ್ಮ ಎಷ್ಟೋ ಸಮಸ್ಯೆಗಳಿಗೆ ಬೇಗನೆ ಪರಿಹಾರ ಕಂಡುಕೊಳ್ಳಬಹುದು. ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.
ಮೇಷ ರಾಶಿ
ಉದ್ಯೋಗದಲ್ಲಿ ನಿಮಗೆ ಪ್ರತಿಸ್ಪರ್ಧಿಗಳು ಇಂದು ನಿಮ್ಮನ್ನು ಕಾಡುತ್ತಾರೆ. ಕೆಲವು ಕೆಲಸ ಕಾರ್ಯದಲ್ಲಿ ಜಯ ನಿಮ್ಮದಾಗುತ್ತದೆ. ದಾಂಪತ್ಯದಲ್ಲಿ ಅದ್ಭುತವಾದ ಕಲ್ಪನೆಗಳ ಸಂತೋಷವನ್ನು ಅನುಭವಿಸುವಿರಿ. ಹಣಕಾಸಿನ ಲಾಭ ತರುವ ದಿನವಾಗಿದೆ. ಕೆಟ್ಟ ಕರ್ಮಗಳನ್ನು ಮಾಡುವುದರಿಂದ ಆರೋಗ್ಯ ನಾಶವಾಗುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಷಭ ರಾಶಿ
ಇಂದು ನಿಮಗೆ ಸುಲಭದ ಕೆಲಸ ಮತ್ತು ವಿಶ್ರಾಂತಿಗೆ ಸಾಕಷ್ಟು ಸಮಯ ಉದ್ಯೋಗದಲ್ಲಿ ಕಾಣಿಸುತ್ತದೆ. ನಿಮ್ಮ ಸ್ನೇಹಿತರು ನಿಮ್ಮನ್ನು ಭೇಟಿ ಮಾಡಲು ದೂರದಿಂದ ಈ ದಿನ ಬರುವರು. ವಿವಾಹ ಕಾರ್ಯಕ್ರಮಗಳ ಬಗ್ಗೆ ಮನೆಯಲ್ಲಿ ಪ್ರಸ್ತಾಪ ಆಗುತ್ತದೆ. ಗೃಹಬಳಕೆಯ ಸಾಧನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಆರೋಗ್ಯದಲ್ಲಿ ಆಗುವ ಏರುಪೇರುಗಳು ನಿಮಗೆ ಮಾನಸಿಕತೆ ಹಾಗೆ ಕಾಡುತ್ತದೆ. ಹೆಚ್ಚಿನ ಹಣಕಾಸು ಖರ್ಚು ಉಂಟಾಗಬಹುದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಮಿಥುನ ರಾಶಿ
ಉದ್ಯೋಗದಲ್ಲಿ ನಿಮ್ಮ ಬಯಕೆಯಂತೆ ಸಹೋದ್ಯೋಗಿಗಳು ಕೆಲಸದಲ್ಲಿ ಭಾಗವಹಿಸುವರು. ಈ ಸಂಜೆಯ ಹೊತ್ತು ನಿಮಗೆ ಹೆಚ್ಚು ಹಿತಕರ ಅನಿಸುತ್ತದೆ. ಕುಟುಂಬದಲ್ಲಿ ನೀವು ಹೆಚ್ಚು ಅತೃಪ್ತರು ಅಂದುಕೊಂಡು ನಡೆಯುತ್ತೀರಿ. ಸಂಬಂಧಿಗಳಲ್ಲಿ ನೀಡಿರುವಂತಹ ಹಣಕಾಸು ವಾಪಸಾಗುತ್ತದೆ. ಆರೋಗ್ಯದಲ್ಲಿ ನೀವು ಚೇತರಿಕೆ ಹೊಂದಬಹುದು. ಗುರು ಬಲವಿದ್ದರೂ ಮದುವೆಗೆ ತಡವಾಗುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಕರ್ಕಾಟಕ ರಾಶಿ
ಉದ್ಯೋಗ ಮಾಡುವವರಿಗೆ ಈ ದಿನ ಹೆಚ್ಚು ಶ್ರಮ ಹೆಚ್ಚು ಕೆಲಸ ತಲೆನೋವು ಉಂಟುಮಾಡುತ್ತದೆ. ಈ ದಿನ ಮಡದಿಯೊಂದಿಗೆ ನಿಮ್ಮ ನಿಜವಾದ ಪ್ರೀತಿಯನ್ನು ತೋರಿಸಬೇಕು. ಕುಟುಂಬದಲ್ಲಿ ನೀವಿಲ್ಲದಾಗ ನಿಮ್ಮ ಬಗ್ಗೆ ಅಪನಿಂದನೆಗಳು ಬರಬಹುದು. ಅನಿರೀಕ್ಷಿತ ಮೂಲಗಳಿಂದ ಹಣಕಾಸು ಒದಗಿ ಬರಬಹುದು. ನೀವು ಹೆಚ್ಚು ಭಯವನ್ನು ಹೊಂದಿರುವಿರಿ ಇದರಿಂದ ಆರೋಗ್ಯ ಶಕ್ತಿ ಕಡಿಮೆಯಾಗುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಸಿಂಹ ರಾಶಿ
ಈ ದಿನದ ಖುಷಿಗಾಗಿ ಹೆಚ್ಚು ಖರ್ಚನ್ನು ಮಾಡುವಿರಿ. ದಾಂಪತ್ಯ ಜೀವನದಲ್ಲಿ ಇಂದು ಪರಿಸ್ಥಿತಿಗಳು ನಿಮ್ಮ ಪರವಾಗಿ ಕಂಡುಬರುವುದು. ಉದ್ಯೋಗಸ್ಥರು ಅನೇಕ ಕೆಲಸಗಳನ್ನು ಬಾಕಿ ಇಟ್ಟುಕೊಂಡು ಬೇರೆಯವರ ಬಗ್ಗೆ ನಿಂದನೆ ಮಾಡಬಾರದು. ಆರೋಗ್ಯ ಪರಿಸ್ಥಿತಿಯಲ್ಲಿ ದುಃಖಿತರಾಗಬಹುದು. ವಿವಾಹ ಅತಿಬೇಗನೆ ನೆರವೇರುವುದು ತಾಳ್ಮೆ ಕಳೆದುಕೊಳ್ಳಬೇಡಿ. ಕುಟುಂಬದಲ್ಲಿ ಅತಿ ಆಪ್ತರು ನಿಮಗೆ ತೊಂದರೆ ಉಂಟು ಮಾಡುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಕನ್ಯಾ ರಾಶಿ
ವಿವಾಹಕ್ಕೆ ಸಂಬಂಧಪಟ್ಟ ವ್ಯಕ್ತಿಗಳು ನಿಮ್ಮನ್ನು ಭೇಟಿ ಮಾಡಬಹುದು. ಆತುರದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಯೋಗ ಮತ್ತು ಧ್ಯಾನ ನಿಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಹತ್ತಿರದ ಸಹೋದ್ಯೋಗಿಗಳು ನಿಮ್ಮ ಬಗ್ಗೆ ನಿಂದನೆ ಮಾಡುತ್ತಾರೆ. ಶತ್ರುಗಳನ್ನು ಯಾವಾಗಲೂ ನಿಧಾನವಾಗಿ ಬೇಟೆಯಾಡಿ. ದಾಂಪತ್ಯದಲ್ಲಿ ಪ್ರೀತಿಯ ಒಪ್ಪಂದವನ್ನು ಮಾಡಿಕೊಳ್ಳಬೇಕು. ಹಣಕಾಸು ಆಕರ್ಷಣೆಯಾಗುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ತುಲಾ ರಾಶಿ
ನೀವು ಹೆಚ್ಚು ಸಮಯವನ್ನು ಹೊರಗಡೆ ಸ್ನೇಹಿತರೊಂದಿಗೆ ಕಳೆಯಲು ಇಷ್ಟಪಡು ವಿರಿ. ಆದರೆ ಗುಣಮಟ್ಟದ ಸಮಯವನ್ನು ಕಳೆಯಿರಿ. ದಾಂಪತ್ಯದಲ್ಲಿ ಒಂಟಿ ಎಂದುಕೊಂಡು ನಿಮ್ಮ ಸಂಗಾತಿಯನ್ನು ದೂರ ಮಾಡುವುದರಿಂದ ಅನಾಹುತಗಳು ಉಂಟಾಗುತ್ತವೆ. ಬಹಳ ದಿನಗಳಿಂದ ಕಾಯುತ್ತಿದ್ದ ಮದುವೆ ಸಮಾರಂಭಗಳು ಶೀಘ್ರದಲ್ಲೇ ನಡೆಯುತ್ತವೆ. ಒಳ್ಳೆಯ ಆರೋಗ್ಯ ಪಡೆಯಲು ದೇವರಲ್ಲಿ ಪ್ರಾರ್ಥನೆ ಮಾಡಿ. ಪ್ರವಾಹ ಪೀಡಿತರಿಗೆ ಧನ ಸಹಾಯ ಮಾಡಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಶ್ಚಿಕ ರಾಶಿ
ಕುಟುಂಬದಲ್ಲಿ ದೊಡ್ಡ ವ್ಯಕ್ತಿತ್ವವನ್ನು ನೀವು ಹೊಂದಬಹುದು. ಸ್ನೇಹಿತರೊಂದಿಗೆ ನಾಯಕನಾಗಿ ನಿಲ್ಲುವ ಚಾಣಕ್ಯ ವನ್ನು ಪಡೆದುಕೊಂಡಿದೆ. ನೀವು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಜೀವನದ ಸಮಯವನ್ನು ಕಳೆಯಬಹುದು. ಒಳ್ಳೆಯ ಆರೋಗ್ಯ ನಿಮಗೆ ತೃಪ್ತಿ ನೀಡುತ್ತದೆ. ಉದ್ಯೋಗದಲ್ಲಿ ಒಳ್ಳೆಯ ವ್ಯಕ್ತಿತ್ವ ಹೊಂದಿರಬಹುದು. ಆದರೆ ನಿಮಗೆ ಉತ್ತಮ ಸ್ಥಾನಮಾನ ದೊರೆಯುವುದಿಲ್ಲ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಧನಸ್ಸು ರಾಶಿ
ಉದ್ಯೋಗದಲ್ಲಿ ನೀವು ಹೊಸ ಯೋಜನೆಗಳು ಮತ್ತು ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಒಳ್ಳೆಯ ದಿನ ಆಗಿದೆ. ಕೆಲವು ಹಣಕಾಸನ್ನು ರಿಯಲ್ ಎಸ್ಟೇಟ್ ಭೂಮಿ ವಿಚಾರದಲ್ಲಿ ತೊಡಗಿಸಬೇಕು. ಇದರಿಂದ ಲಾಭದಾಯಕ ವಾಗುವುದು. ದಾಂಪತ್ಯ ಜೀವನದಲ್ಲಿ ನಿಮ್ಮ ಮಡದಿಯು ನಿಮ್ಮನ್ನು ಅನುಮಾನದಿಂದ ಕಾಣುತ್ತಾರೆ. ಅದರಿಂದ ನಿಧಾನವಾಗಿ ಮನೆಗೆ ಹೋಗಬಾರದು. ಆರೋಗ್ಯದಲ್ಲಿ ಕಷ್ಟವಾಗುತ್ತದೆ. ಆಸಕ್ತಿ ವಹಿಸಿ ಮದುವೆಗೆ ಹುಡುಕಾಟವನ್ನು ನಡೆಸಬೇಕು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಮಕರ ರಾಶಿ
ಕುಟುಂಬದ ವತಿಯಿಂದ ಮದುವೆ ವಿಚಾರಕ್ಕೆ ಒಳ್ಳೆಯ ಸುದ್ದಿ ಇರುತ್ತದೆ. ಇದರಿಂದ ಮನೆಯಲ್ಲಿ ಸಂತೋಷದ ಕ್ಷಣ ಕಾಣಬಹುದು. ಪ್ರೀತಿಯಲ್ಲಿ ನೀವು ಈ ದಿನ ಅದ್ಭುತ ಕ್ಷಣವನ್ನು ಕಾಣುವಿರಿ. ವೈವಾಹಿಕ ಸಂತೋಷವನ್ನು ಕಾಣಬಹುದು. ಶತ್ರುಗಳು ನಿಮ್ಮನ್ನು ತುಳಿಯಲು ಕಾಯುತ್ತಿದ್ದಾರೆ ಅದಕ್ಕಾಗಿ ಇವರ ಮೇಲೆ ಒಂದು ಗಮನ ಇಡಿ. ಹಣಕಾಸು ಲಾಭವನ್ನು ಸಫಲತೆಯನ್ನು ಹೊಂದುತ್ತೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಕಾಳಜಿಯನ್ನು ವಹಿಸಬೇಕು.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಕುಂಭ ರಾಶಿ
ನಿಮಗೆ ದೀರ್ಘಕಾಲಿಕವಾಗಿ ಕಾಡುತ್ತಿದ್ದ ಅನಾರೋಗ್ಯ ಈಗಿನ ಬದಲಾವಣೆ ಕಾಣಬಹುದು. ಮಡದಿಯೊಂದಿಗೆ ಪ್ರಣಯದ ಕಚಗುಳಿಯನ್ನು ಅನುಭವಿಸುತ್ತೀರಿ. ಉದ್ಯೋಗದಲ್ಲಿ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ನೀವು ಮಾಡುತ್ತಿರುವ ಯಾವುದಾದರೂ ಕೆಟ್ಟ ಕೆಲಸವು ಕುಟುಂಬದಲ್ಲಿ ಗೊತ್ತಾಗಿ ಅಪಮಾನ ಹೊಂದುವಿರಿ. ವಿವಾಹದಲ್ಲಿ ಇಷ್ಟ ಪಟ್ಟಂತೆ ಕಾರ್ಯಗಳು ನಡೆಸಬಹುದು. ದುಃಖದ ವಿಷಯಗಳು ನಿಮ್ಮೊಂದಿಗೆ ಇರುತ್ತವೆ ಸ್ನೇಹಿತರಲ್ಲಿ ಹಂಚಿಕೊಳ್ಳಬಾರದು.ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಮೀನಾ ರಾಶಿ
ನೀವು ನಂಬಿಕೆಯಿಂದ ಮಾಡುವ ಉದ್ಯೋಗದಲ್ಲಿ ನಿಮ್ಮ ಸ್ಥಾನಮಾನಕ್ಕೆ ಧಕ್ಕೆ ಬರಬಹುದು. ನಿಮ್ಮ ಒಳ್ಳೆಯ ಮನೋಭಾವ ಮಡದಿಯು ಇನ್ನಷ್ಟು ಅರ್ಥ ಮಾಡಿಕೊಳ್ಳುವುದು ಒಳ್ಳೆಯದು. ನರದೌರ್ಬಲ್ಯದಿಂದ ಆರೋಗ್ಯ ನಶಿಸುತ್ತದೆ. ಕುಟುಂಬದಲ್ಲಿ ಗಮನಾರ್ಹ ಬದಲಾವಣೆ ಕಾಣಬಹುದು. ಹೆಚ್ಚು ಪ್ರಯಾಣಗಳನ್ನು ಮಾಡಬಾರದು. ಜನ ದೃಷ್ಟಿ ನಿಮ್ಮನ್ನು ಸದಾಕಾಲ ಕಾಡುತ್ತಿರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ( ಪರಿಹಾರ ಮಾಡಲು ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


