ನಿತ್ಯ ಭವಿಷ್ಯ
ಈ ದಿನದ ನಿಮ್ಮ ಸಂಪೂರ್ಣ ರಾಶಿ ಭವಿಷ್ಯ ಹೇಗಿದೆ? ಅದರ ಸಮಸ್ಯೆಗಳಿಗೆ ಪರಿಹಾರ ಏನು? ಜ್ಯೋತಿಷ್ಯ ಮಾರ್ಗದರ್ಶನ : ಬುಧವಾರ 14/08/2019
ಅಷ್ಠದಶಾಪೀಠ ದೇವತೆಗಳ ಅನುಗ್ರಹದ ಯಂತ್ರ ಮಂತ್ರ ತಂತ್ರದ ಮೂಲ ಶಕ್ತಿಯಿಂದ ನಿಮ್ಮ ಸರ್ವ ರೀತಿಯ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾಗಿ ಪರಿಹಾರವನ್ನು ಕೇವಲ 5 ದಿನದಲ್ಲಿ ಪರಿಹಾರ ಕಂಡುಕೊಡಲಾಗುತ್ತದೆ. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು : 9900494333.
ನಿತ್ಯ ಭವಿಷ್ಯ
ಮೇಷ ರಾಶಿ
ನಿಮಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮ ಮತ್ತು ಆನಂದದ ಕ್ಷಣಗಳು ಈ ದಿನ ಕಾಣುತ್ತದೆ. ಉದ್ಯೋಗದಲ್ಲಿ ಸರಿಯಾಗಿ ಗಮನ ನೀಡಿದರೆ ನೀವು ದುಪ್ಪಟ್ಟು ಕೆಲಸ ಮಾಡಬಹುದು. ಪ್ರೀತಿಯಲ್ಲಿ ವಿಷಯಗಳು ನಿಮ್ಮ ಪರವಾಗಿ ಇರುವಂತೆ ಉತ್ಸಾಹ ಇರುತ್ತದೆ. ನಿಮ್ಮ ಸಂಗಾತಿಯ ತೋಳುಗಳಲ್ಲಿ ನೀವು ಸಮಾಧಾನ ಪಡೆಯುವಿರಿ. ನಿಮ್ಮ ಆರೋಗ್ಯ ಸರಿಯಾಗಿರಲು ಸ್ನಾಯುಗಳಿಗೆ ತೈಲದಿಂದ ಮಸಾಜ್ ಅನ್ನು ಮಾಡಿಕೊಳ್ಳಬೇಕು. ಮದುವೆ ವಿಚಾರ ಸಂಬಂಧಿಕರಲ್ಲಿ ತಲುಪುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಷಭ ರಾಶಿ
ಉದ್ಯೋಗದ ಕೆಲಸಗಳು ಒಂದಕ್ಕಿಂತ ಒಂದು ಹೆಚ್ಚು ರೀತಿಯಲ್ಲಿ ಫಲಗಳು ಈ ದಿನ ನೀಡುತ್ತವೆ. ಹಣದ ಪರಿಸ್ಥಿತಿಯು ದಿನದ ಅಂತ್ಯದಲ್ಲಿ ಸುಧಾರಿಸಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಒಳ್ಳೆಯ ಅನಿಸಿಕೆ ಮತ್ತು ವಿಶ್ವಾಸ ಮೂಡುತ್ತದೆ. ಈ ದಿನ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ಕಂಕಣ ಬಲವಿದ್ದರೂ ಮದುವೆಯಾಗದಿದ್ದರೆ ಈ ದಿನ ಕರೆ ಮಾಡಿ. ಆರೋಗ್ಯವಾಗಿರಲು ಒಳ್ಳೆ ಸ್ಥಳಗಳಲ್ಲಿ ಮಲಗಬೇಕು. ಧನ ನಷ್ಟ ಮಾಡುವ ಕೆಲಸವನ್ನು ಮಾಡುತ್ತೀರಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮಿಥುನ ರಾಶಿ
ಕೆಲಸದ ಸ್ಥಳಗಳಲ್ಲಿ ಹಿರಿಯರ ಮತ್ತು ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ. ಉತ್ತಮ ಆರೋಗ್ಯದ ಸಲುವಾಗಿ ದೀರ್ಘ ನಡಿಗೆಯ ವ್ಯಾಯಾಮವನ್ನು ಮಾಡಬೇಕು. ಇಂದು ನೀವು ಭೂಮಿ ವಸತಿ ಕಟ್ಟಡ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಗಮನ ನೀಡಬೇಕು. ದಾಂಪತ್ಯದಲ್ಲಿ ಆಶಾವಾದಿಯಾಗಿ ಆದರೆ ಫಲ ಸಿಗುವುದಿಲ್ಲ. ವ್ಯಾಪಾರದ ಉದ್ದೇಶ ಹೊಂದಿರುವುದರಿಂದ ಕುಟುಂಬದಲ್ಲಿ ಮಾತಾಡಲು ಸಮಯ ಇಲ್ಲದಂತೆ ಮಾಡುತ್ತದೆ. ನಿಮ್ಮ ಕಷ್ಟಗಳನ್ನು ತೀರಿಸಲು ವಿವಾಹ ಒಂದು ಸಹಾಯವಾಗುವುದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕರ್ಕಾಟಕ ರಾಶಿ
ದಂಪತಿಗಳು ಈ ದಿನ ಒಳ್ಳೆಯ ಅದ್ಭುತವಾದ ಸಂಜೆಯನ್ನು ಕಳೆಯಬಹುದು. ದೀರ್ಘವಾಗಿ ಬಾಕಿ ಇದ್ದ ಹಣಕಾಸು ಲಭ್ಯವಾಗುತ್ತದೆ. ಕುಟುಂಬದವರಿಗೆ ಯಾವುದೇ ಕೆಲಸ ಮಾಡಲು ಈ ದಿನ ಆಸಕ್ತಿ ಕಡಿಮೆ ಇರುತ್ತದೆ. ಇದರಿಂದ ವೈಮನಸ್ಸು ಉಂಟಾಗಬಹುದು. ಅನಾರೋಗ್ಯ ಇದ್ದು ಭಾರೀ ನಿರ್ಲಕ್ಷ್ಯ ಮಾಡಿದರೆ ದುಬಾರಿ ಖರ್ಚು ಒದಗಿ ಬರುವುದು. ಮನೆಯಲ್ಲಿ ವಿವಾಹ ಶುಭಕಾರ್ಯ ಮಾಡುವುದರಿಂದ ಎಲ್ಲರಲ್ಲೂ ಶಾಂತಿ ನೆಲೆಸುತ್ತದೆ. ಈ ದಿನ ವಿದ್ಯಾಭ್ಯಾಸದಿಂದ ಅರಿತುಕೊಳ್ಳಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಸಿಂಹ ರಾಶಿ
ಉದ್ಯೋಗಸ್ಥರು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು ಮತ್ತು ಕೆಲಸದಲ್ಲಿ ಇರುವ ಭಯವನ್ನು ಸಾಧ್ಯವಾದಷ್ಟು ಬೇಗನೆ ತೊಡೆದುಹಾಕಬೇಕು. ಇಲ್ಲವಾದರೆ ಇದು ಕೂಡ ನಿಮ್ಮ ಆರೋಗ್ಯವನ್ನು ನಶಿಸಬಹುದು. ಹೊಸ ಕೆಲಸ ಲಾಭದಾಯಕವಾಗಿ ಕಂಡರೂ ಬಯಸಿದ ಲಾಭವನ್ನು ಬೇಗನೆ ತರುವುದಿಲ್ಲ. ಮಡದಿಗೆ ಆದಷ್ಟು ಉಡುಗೊರೆಗಳನ್ನು ನೀಡಿದರೆ ಕುಟುಂಬದಲ್ಲಿ ಸಂತೋಷದಿಂದ ಇರಬಹುದು. ವಿವಾಹಕ್ಕೆ ನಿಮ್ಮ ನಿರ್ಧಾರ ಮೇಲ್ನೋಟಕ್ಕೆ ಒಳ್ಳೆಯದಾಗಿ ಕಂಡರುತೊಂದರೆಯಾಗಬಹುದು. ಹಣಕಾಸಿನಲ್ಲಿ ಏರುಪೇರಾಗಬಹುದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333
ಕನ್ಯಾ ರಾಶಿ
ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಅಭಿಪ್ರಾಯ ಇರಿಸಿಕೊಳ್ಳಲು ನಿಮ್ಮ ಕೆಲಸವನ್ನು ಚೆನ್ನಾಗಿ ಮಾಡಬೇಕು. ಈ ದಿನ ಹೊರಗಡೆ ಹೋಗಬೇಕಾದರೆ ಮನೆದೇವರನ್ನು ನೆನೆಸಿಕೊಂಡು ಪ್ರಯಾಣ ಮಾಡಿ. ಕುಟುಂಬದವರಿಗೆ ನಿಮ್ಮ ಬಗ್ಗೆ ಆಸಕ್ತಿ ಇಲ್ಲ ಎಂಬುದನ್ನು ಅವರ ನಡುವಳಿಕೆ ತೋರಿಸುತ್ತದೆ. ನಿಮ್ಮ ಆರೋಗ್ಯ ಕಾಪಾಡಲು ಹೆಚ್ಚು ಸಮಯ ನಿಮ್ಮ ಬಳಿ ಇರುತ್ತದೆ. ಮದುವೆ ಮಾಡುವಾಗ ಜಾತಕ ಫಲ ನೋಡಿ ಗಣಗಳನ್ನು ಕೂಡು ಬರುತ್ತದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ. ಧನಲಾಭ ಇರುತ್ತದೆ. ಹಣಕಾಸಿನ ಕೆಲಸ ಇದ್ದರೆ ಪ್ರಯತ್ನಿಸಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333
ತುಲಾ ರಾಶಿ
ನೆರೆಹೊರೆಯವರು ಮತ್ತು ಸಂಬಂಧಿಗಳನ್ನು ಕಂಡರೆ ನಿಮಗೆ ಹೆಚ್ಚು ಮುಂಗೋಪ ಕಾಣಿಸಬಹುದು. ನಿಮಗೆ ಆಸಕ್ತಿ ತೋರುವ ಯಾವುದೇ ಕೆಲಸವಾದರೂ ಈದಿನ ಪೂರೈಸಬೇಕು. ನಿಮ್ಮ ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಳ್ಳಬಹುದು. ನಿಮ್ಮ ಸಂಗಾತಿಯು ಇಂದು ಕೆಲವು ಕಷ್ಟಕರ ಸಂಬಂಧಗಳಲ್ಲಿ ನಿಮಗೆ ಬೆಂಬಲ ನೀಡಲು ಆಸಕ್ತಿ ತೋರಬಹುದು. ನಿಮಗೆ ಇಷ್ಟವಾದರೆ ಮಾತ್ರ ವಿವಾಹದಲ್ಲಿ ಮುಂದುವರೆಯಬೇಕು. ಮಧುಮೇಹ ಕಾಯಿಲೆಯಿಂದ ನರಳುತ್ತಿದ್ದರೆ ಈ ದಿನ ಆಸ್ಪತ್ರೆಗೆ ಭೇಟಿ ಕೊಡುವುದು ಉತ್ತಮವಾಗಿದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಶ್ಚಿಕ ರಾಶಿ
ಉದ್ಯೋಗದಲ್ಲಿ ಕಷ್ಟವಾಗುತ್ತಿದ್ದರೆ ಅತ್ಯಂತ ಪ್ರಭಾವಿ ಜನರ ಬೆಂಬಲ ದೊರಕಿ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆ ಆಗಬಹುದು. ಕುಟುಂಬದಲ್ಲಿ ಕೆಲವು ಕಲ್ಯಾಣ ಕಾರ್ಯಗಳನ್ನು ಬೇಗನೆ ಮುಗಿಸುವುದು ರಿಂದ ಅನಾಹುತ ತಪ್ಪಿ ಹೋಗುತ್ತದೆ. ದಾಂಪತ್ಯದಲ್ಲಿ ನೀವು ಆಸೆಗಳನ್ನು ಈಡೇರಿಸುವಲ್ಲಿ ಕೆಲವು ನಿರಾಸೆಯನ್ನು ಅನುಭವಿಸಬಹುದು. ಶತ್ರುಗಳನ್ನು ಗೆಲ್ಲಲು ಯಾರ ಸಹಾಯವೂ ಕಾಣದೆ ಮುಂದುವರಿಯಬೇಕು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಧನಸ್ಸು ರಾಶಿ
ಐಟಿ ಉದ್ಯೋಗದಲ್ಲಿ ಇರುವವರು ತಮ್ಮ ಯೋಗ್ಯತೆಯನ್ನು ಸಾಬೀತುಪಡಿಸಲು ಅವಕಾಶ ಈದಿನ ಕಾಣುತ್ತದೆ. ನಿಮ್ಮ ಏಕಾಗ್ರತೆಯನ್ನು ಕಾಯ್ದುಕೊಳ್ಳುವುದು ಬಹು ಮುಖ್ಯವಾಗಿರುತ್ತದೆ. ಹಣಕಾಸನ್ನು ಹೆಚ್ಚುಮಾಡಲು ಪಟ್ಟುಬಿಡದೆ ಶ್ರಮವಹಿಸಿ ಕೆಲಸ ಮಾಡಬೇಕು. ನೀವು ಈ ದಿನ ಮಾಡದೇ ಇರುವ ತಪ್ಪುಗಳಿಗೆ ಶಿಕ್ಷೆಯನ್ನು ಅನುಭವಿಸುತ್ತೀರಿ. ಇದರಿಂದ ಗೌರವಕ್ಕೆ ಧಕ್ಕೆಯಾಗುತ್ತದೆ. ಆರೋಗ್ಯದಲ್ಲಿ ಮಾನಸಿಕತೆ ಕಂಡುಬರುತ್ತದೆ. ನಿಮ್ಮ ಸಂಬಂಧಿಗಳು ವೈವಾಹಿಕ ಜೀವನಕ್ಕೆ ತೊಂದರೆ ಕೊಡಲು ಪರಸ್ಪರ ಹೇಳಿಕೊಡುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮಕರ ರಾಶಿ
ಈ ದಿನ ನೀವು ನಿಮ್ಮ ಮನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ನೋಡಬಹುದು. ಅತ್ತೆ ಸೊಸೆ ಜಗಳ ನಿಮ್ಮ ಮನಸ್ಸನ್ನು ನೋಯಿಸುತ್ತದೆ. ನಿಮ್ಮ ಕೈಕೆಳಗಿನವರು ಉದ್ಯೋಗದಲ್ಲಿ ನಿಮಗೆ ತೊಂದರೆ ಉಂಟುಮಾಡಬಹುದು. ಧಾರ್ಮಿಕ ಕಾರ್ಯಗಳನ್ನು ಈ ದಿನ ನೀವು ಪೂರೈಸಬಹುದು. ಯೋಗ ಮತ್ತು ವ್ಯಾಯಾಮಗಳು ಉತ್ತಮ ಆರೋಗ್ಯಕ್ಕೆ ಸಹಾಯವಾಗುತ್ತದೆ ಎಂದು ಮನವರಿಕೆ ಮಾಡಿಕೊಳ್ಳುತ್ತೀರಿ. ನಿಮ್ಮ ಸಂಗಾತಿಯೊಡನೆ ಪ್ರೀತಿಯಲ್ಲಿ ಬೀಳಬಹುದು. ವಿಭಿನ್ನ ರೀತಿಯ ಪ್ರಯಾಣಗಳನ್ನು ಮಾಡಲು ಮುಂದಾಗುತ್ತಿರಿ. ಸಂಬಂಧಿಗಳು ಈ ದಿನ ನಿಮಗೆ ಕೆಟ್ಟದ್ದನ್ನು ಮಾಡುತ್ತಾರೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕುಂಭ ರಾಶಿ
ಉದ್ಯೋಗದಲ್ಲಿ ಇದ್ದವರಿಗೆ ಬೇರೆಯವರ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ನಿಮ್ಮ ಸಂಗಾತಿಯು ದಿನ ನಿಮ್ಮ ಹೃದಯ ಒಡೆಯುವ ವಿಷಯಗಳನ್ನು ತಿಳಿಸುತ್ತಾರೆ. ಅತ್ತೆ ಮಾವ ಕಿರುಕುಳದಿಂದ ದಾಂಪತ್ಯದಲ್ಲಿ ಬಿರುಕು ಉಂಟಾಗಬಹುದು. ಇಡೀ ದಿನ ಆಯಾಸದಿಂದ ಎಲ್ಲಾ ಕೆಲಸಗಳನ್ನು ಮಾಡಿ ಮುಗಿಸುವುದು ಇದರಿಂದ ಶೀತದ ತೊಂದರೆ ಆರೋಗ್ಯದಲ್ಲಿ ಉಂಟಾಗುತ್ತದೆ. ಇಂದು ಮದುವೆಯ ವಿಚಾರಗಳನ್ನು ಮಾತನಾಡಲು ಜನರೊಡನೆ ಕುತೂಹಲದಿಂದ ಕಾಣುತ್ತೀರಿ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮೀನಾ ರಾಶಿ
ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡು ಉದ್ಯೋಗಕ್ಕೆ ತೆರಳಬೇಕು. ಇದರಿಂದ ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ಚೆನ್ನಾಗಿ ನಡೆಯುತ್ತವೆ. ಕಾನೂನು ತೊಂದರೆಗಳು ಇದ್ದರೆ ಈ ದಿನ ಅದು ಬೇಗನೆ ಪರಿಹರಿಸಬಹುದು. ಇತ್ತೀಚೆಗೆ ಆರೋಗ್ಯದಲ್ಲಿ ಕೀಲುನೋವು ಕಾಣಿಸುತ್ತಿದ್ದರೆ ಕೂಡಲೇ ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕು. ಯಾಕೆಂದರೆ ಸಂಬಂಧಗಳಲ್ಲಿ ಹೆಚ್ಚು ಜನರು ನಿಮ್ಮ ಮೇಲೆ ಶತ್ರುತ್ವವನ್ನು ಪ್ರಯೋಗಿಸುತ್ತಿದ್ದಾರೆ. ದಾಂಪತ್ಯದಲ್ಲಿ ಅನುಮಾನದಿಂದ ಈದಿನ ಬೇಸರ ತರುತ್ತದೆ. ಹಣಕಾಸಿನ ಸುಧಾರಣೆ ಕಾಣಬಹುದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


