Connect with us

ನಿತ್ಯ ಭವಿಷ್ಯ

ಈ ದಿನದ ನಿಮ್ಮ ಸಂಪೂರ್ಣ ರಾಶಿ ಭವಿಷ್ಯ ಹೇಗಿದೆ? ಅದರ ಸಮಸ್ಯೆಗಳಿಗೆ ಪರಿಹಾರ ಏನು? ಜ್ಯೋತಿಷ್ಯ ಮಾರ್ಗದರ್ಶನ : ಬುಧವಾರ 14/08/2019

Published

on

ಅಷ್ಠದಶಾಪೀಠ ದೇವತೆಗಳ ಅನುಗ್ರಹದ ಯಂತ್ರ ಮಂತ್ರ ತಂತ್ರದ ಮೂಲ ಶಕ್ತಿಯಿಂದ ನಿಮ್ಮ ಸರ್ವ ರೀತಿಯ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾಗಿ ಪರಿಹಾರವನ್ನು ಕೇವಲ 5 ದಿನದಲ್ಲಿ ಪರಿಹಾರ ಕಂಡುಕೊಡಲಾಗುತ್ತದೆ. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು : 9900494333.

ನಿತ್ಯ ಭವಿಷ್ಯ

ಮೇಷ ರಾಶಿ

ನಿಮಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮ ಮತ್ತು ಆನಂದದ ಕ್ಷಣಗಳು ಈ ದಿನ ಕಾಣುತ್ತದೆ. ಉದ್ಯೋಗದಲ್ಲಿ ಸರಿಯಾಗಿ ಗಮನ ನೀಡಿದರೆ ನೀವು ದುಪ್ಪಟ್ಟು ಕೆಲಸ ಮಾಡಬಹುದು. ಪ್ರೀತಿಯಲ್ಲಿ ವಿಷಯಗಳು ನಿಮ್ಮ ಪರವಾಗಿ ಇರುವಂತೆ ಉತ್ಸಾಹ ಇರುತ್ತದೆ. ನಿಮ್ಮ ಸಂಗಾತಿಯ ತೋಳುಗಳಲ್ಲಿ ನೀವು ಸಮಾಧಾನ ಪಡೆಯುವಿರಿ. ನಿಮ್ಮ ಆರೋಗ್ಯ ಸರಿಯಾಗಿರಲು ಸ್ನಾಯುಗಳಿಗೆ ತೈಲದಿಂದ ಮಸಾಜ್ ಅನ್ನು ಮಾಡಿಕೊಳ್ಳಬೇಕು. ಮದುವೆ ವಿಚಾರ ಸಂಬಂಧಿಕರಲ್ಲಿ ತಲುಪುತ್ತದೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ವೃಷಭ ರಾಶಿ

ಉದ್ಯೋಗದ ಕೆಲಸಗಳು ಒಂದಕ್ಕಿಂತ ಒಂದು ಹೆಚ್ಚು ರೀತಿಯಲ್ಲಿ ಫಲಗಳು ಈ ದಿನ ನೀಡುತ್ತವೆ. ಹಣದ ಪರಿಸ್ಥಿತಿಯು ದಿನದ ಅಂತ್ಯದಲ್ಲಿ ಸುಧಾರಿಸಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಒಳ್ಳೆಯ ಅನಿಸಿಕೆ ಮತ್ತು ವಿಶ್ವಾಸ ಮೂಡುತ್ತದೆ. ಈ ದಿನ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ಕಂಕಣ ಬಲವಿದ್ದರೂ ಮದುವೆಯಾಗದಿದ್ದರೆ ಈ ದಿನ ಕರೆ ಮಾಡಿ. ಆರೋಗ್ಯವಾಗಿರಲು ಒಳ್ಳೆ ಸ್ಥಳಗಳಲ್ಲಿ ಮಲಗಬೇಕು. ಧನ ನಷ್ಟ ಮಾಡುವ ಕೆಲಸವನ್ನು ಮಾಡುತ್ತೀರಿ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಮಿಥುನ ರಾಶಿ

ಕೆಲಸದ ಸ್ಥಳಗಳಲ್ಲಿ ಹಿರಿಯರ ಮತ್ತು ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ. ಉತ್ತಮ ಆರೋಗ್ಯದ ಸಲುವಾಗಿ ದೀರ್ಘ ನಡಿಗೆಯ ವ್ಯಾಯಾಮವನ್ನು ಮಾಡಬೇಕು. ಇಂದು ನೀವು ಭೂಮಿ ವಸತಿ ಕಟ್ಟಡ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಗಮನ ನೀಡಬೇಕು. ದಾಂಪತ್ಯದಲ್ಲಿ ಆಶಾವಾದಿಯಾಗಿ ಆದರೆ ಫಲ ಸಿಗುವುದಿಲ್ಲ. ವ್ಯಾಪಾರದ ಉದ್ದೇಶ ಹೊಂದಿರುವುದರಿಂದ ಕುಟುಂಬದಲ್ಲಿ ಮಾತಾಡಲು ಸಮಯ ಇಲ್ಲದಂತೆ ಮಾಡುತ್ತದೆ. ನಿಮ್ಮ ಕಷ್ಟಗಳನ್ನು ತೀರಿಸಲು ವಿವಾಹ ಒಂದು ಸಹಾಯವಾಗುವುದು.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಕರ್ಕಾಟಕ ರಾಶಿ

ದಂಪತಿಗಳು ಈ ದಿನ ಒಳ್ಳೆಯ ಅದ್ಭುತವಾದ ಸಂಜೆಯನ್ನು ಕಳೆಯಬಹುದು. ದೀರ್ಘವಾಗಿ ಬಾಕಿ ಇದ್ದ ಹಣಕಾಸು ಲಭ್ಯವಾಗುತ್ತದೆ. ಕುಟುಂಬದವರಿಗೆ ಯಾವುದೇ ಕೆಲಸ ಮಾಡಲು ಈ ದಿನ ಆಸಕ್ತಿ ಕಡಿಮೆ ಇರುತ್ತದೆ. ಇದರಿಂದ ವೈಮನಸ್ಸು ಉಂಟಾಗಬಹುದು. ಅನಾರೋಗ್ಯ ಇದ್ದು ಭಾರೀ ನಿರ್ಲಕ್ಷ್ಯ ಮಾಡಿದರೆ ದುಬಾರಿ ಖರ್ಚು ಒದಗಿ ಬರುವುದು. ಮನೆಯಲ್ಲಿ ವಿವಾಹ ಶುಭಕಾರ್ಯ ಮಾಡುವುದರಿಂದ ಎಲ್ಲರಲ್ಲೂ ಶಾಂತಿ ನೆಲೆಸುತ್ತದೆ. ಈ ದಿನ ವಿದ್ಯಾಭ್ಯಾಸದಿಂದ ಅರಿತುಕೊಳ್ಳಿ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಸಿಂಹ ರಾಶಿ

ಉದ್ಯೋಗಸ್ಥರು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು ಮತ್ತು ಕೆಲಸದಲ್ಲಿ ಇರುವ ಭಯವನ್ನು ಸಾಧ್ಯವಾದಷ್ಟು ಬೇಗನೆ ತೊಡೆದುಹಾಕಬೇಕು. ಇಲ್ಲವಾದರೆ ಇದು ಕೂಡ ನಿಮ್ಮ ಆರೋಗ್ಯವನ್ನು ನಶಿಸಬಹುದು. ಹೊಸ ಕೆಲಸ ಲಾಭದಾಯಕವಾಗಿ ಕಂಡರೂ ಬಯಸಿದ ಲಾಭವನ್ನು ಬೇಗನೆ ತರುವುದಿಲ್ಲ. ಮಡದಿಗೆ ಆದಷ್ಟು  ಉಡುಗೊರೆಗಳನ್ನು ನೀಡಿದರೆ ಕುಟುಂಬದಲ್ಲಿ ಸಂತೋಷದಿಂದ ಇರಬಹುದು. ವಿವಾಹಕ್ಕೆ ನಿಮ್ಮ ನಿರ್ಧಾರ ಮೇಲ್ನೋಟಕ್ಕೆ ಒಳ್ಳೆಯದಾಗಿ ಕಂಡರುತೊಂದರೆಯಾಗಬಹುದು. ಹಣಕಾಸಿನಲ್ಲಿ ಏರುಪೇರಾಗಬಹುದು.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333

ಕನ್ಯಾ ರಾಶಿ

ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಅಭಿಪ್ರಾಯ ಇರಿಸಿಕೊಳ್ಳಲು ನಿಮ್ಮ ಕೆಲಸವನ್ನು ಚೆನ್ನಾಗಿ ಮಾಡಬೇಕು. ಈ ದಿನ ಹೊರಗಡೆ ಹೋಗಬೇಕಾದರೆ ಮನೆದೇವರನ್ನು ನೆನೆಸಿಕೊಂಡು ಪ್ರಯಾಣ ಮಾಡಿ. ಕುಟುಂಬದವರಿಗೆ ನಿಮ್ಮ ಬಗ್ಗೆ ಆಸಕ್ತಿ ಇಲ್ಲ ಎಂಬುದನ್ನು ಅವರ ನಡುವಳಿಕೆ ತೋರಿಸುತ್ತದೆ. ನಿಮ್ಮ ಆರೋಗ್ಯ ಕಾಪಾಡಲು ಹೆಚ್ಚು ಸಮಯ ನಿಮ್ಮ ಬಳಿ ಇರುತ್ತದೆ. ಮದುವೆ ಮಾಡುವಾಗ ಜಾತಕ ಫಲ ನೋಡಿ ಗಣಗಳನ್ನು ಕೂಡು ಬರುತ್ತದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ. ಧನಲಾಭ ಇರುತ್ತದೆ. ಹಣಕಾಸಿನ ಕೆಲಸ ಇದ್ದರೆ ಪ್ರಯತ್ನಿಸಿ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333

ತುಲಾ ರಾಶಿ

ನೆರೆಹೊರೆಯವರು ಮತ್ತು ಸಂಬಂಧಿಗಳನ್ನು ಕಂಡರೆ ನಿಮಗೆ ಹೆಚ್ಚು ಮುಂಗೋಪ ಕಾಣಿಸಬಹುದು. ನಿಮಗೆ ಆಸಕ್ತಿ ತೋರುವ ಯಾವುದೇ ಕೆಲಸವಾದರೂ ಈದಿನ ಪೂರೈಸಬೇಕು. ನಿಮ್ಮ ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಳ್ಳಬಹುದು. ನಿಮ್ಮ ಸಂಗಾತಿಯು ಇಂದು ಕೆಲವು ಕಷ್ಟಕರ ಸಂಬಂಧಗಳಲ್ಲಿ ನಿಮಗೆ ಬೆಂಬಲ ನೀಡಲು ಆಸಕ್ತಿ ತೋರಬಹುದು. ನಿಮಗೆ ಇಷ್ಟವಾದರೆ ಮಾತ್ರ ವಿವಾಹದಲ್ಲಿ ಮುಂದುವರೆಯಬೇಕು. ಮಧುಮೇಹ ಕಾಯಿಲೆಯಿಂದ ನರಳುತ್ತಿದ್ದರೆ  ಈ ದಿನ ಆಸ್ಪತ್ರೆಗೆ ಭೇಟಿ ಕೊಡುವುದು ಉತ್ತಮವಾಗಿದೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ವೃಶ್ಚಿಕ ರಾಶಿ

ಉದ್ಯೋಗದಲ್ಲಿ ಕಷ್ಟವಾಗುತ್ತಿದ್ದರೆ ಅತ್ಯಂತ ಪ್ರಭಾವಿ ಜನರ ಬೆಂಬಲ ದೊರಕಿ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆ ಆಗಬಹುದು. ಕುಟುಂಬದಲ್ಲಿ ಕೆಲವು ಕಲ್ಯಾಣ ಕಾರ್ಯಗಳನ್ನು ಬೇಗನೆ ಮುಗಿಸುವುದು ರಿಂದ ಅನಾಹುತ ತಪ್ಪಿ ಹೋಗುತ್ತದೆ. ದಾಂಪತ್ಯದಲ್ಲಿ ನೀವು ಆಸೆಗಳನ್ನು ಈಡೇರಿಸುವಲ್ಲಿ ಕೆಲವು ನಿರಾಸೆಯನ್ನು ಅನುಭವಿಸಬಹುದು. ಶತ್ರುಗಳನ್ನು ಗೆಲ್ಲಲು ಯಾರ ಸಹಾಯವೂ ಕಾಣದೆ ಮುಂದುವರಿಯಬೇಕು.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಧನಸ್ಸು ರಾಶಿ

ಐಟಿ ಉದ್ಯೋಗದಲ್ಲಿ ಇರುವವರು ತಮ್ಮ ಯೋಗ್ಯತೆಯನ್ನು ಸಾಬೀತುಪಡಿಸಲು ಅವಕಾಶ ಈದಿನ ಕಾಣುತ್ತದೆ. ನಿಮ್ಮ ಏಕಾಗ್ರತೆಯನ್ನು ಕಾಯ್ದುಕೊಳ್ಳುವುದು ಬಹು ಮುಖ್ಯವಾಗಿರುತ್ತದೆ. ಹಣಕಾಸನ್ನು ಹೆಚ್ಚುಮಾಡಲು ಪಟ್ಟುಬಿಡದೆ ಶ್ರಮವಹಿಸಿ ಕೆಲಸ ಮಾಡಬೇಕು. ನೀವು ಈ ದಿನ ಮಾಡದೇ ಇರುವ ತಪ್ಪುಗಳಿಗೆ ಶಿಕ್ಷೆಯನ್ನು ಅನುಭವಿಸುತ್ತೀರಿ. ಇದರಿಂದ ಗೌರವಕ್ಕೆ ಧಕ್ಕೆಯಾಗುತ್ತದೆ. ಆರೋಗ್ಯದಲ್ಲಿ ಮಾನಸಿಕತೆ ಕಂಡುಬರುತ್ತದೆ. ನಿಮ್ಮ ಸಂಬಂಧಿಗಳು ವೈವಾಹಿಕ ಜೀವನಕ್ಕೆ ತೊಂದರೆ ಕೊಡಲು ಪರಸ್ಪರ ಹೇಳಿಕೊಡುತ್ತಾರೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಮಕರ ರಾಶಿ

ಈ ದಿನ ನೀವು ನಿಮ್ಮ ಮನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ನೋಡಬಹುದು. ಅತ್ತೆ ಸೊಸೆ ಜಗಳ ನಿಮ್ಮ ಮನಸ್ಸನ್ನು ನೋಯಿಸುತ್ತದೆ. ನಿಮ್ಮ ಕೈಕೆಳಗಿನವರು ಉದ್ಯೋಗದಲ್ಲಿ ನಿಮಗೆ ತೊಂದರೆ ಉಂಟುಮಾಡಬಹುದು. ಧಾರ್ಮಿಕ ಕಾರ್ಯಗಳನ್ನು ಈ ದಿನ ನೀವು ಪೂರೈಸಬಹುದು. ಯೋಗ ಮತ್ತು ವ್ಯಾಯಾಮಗಳು ಉತ್ತಮ ಆರೋಗ್ಯಕ್ಕೆ ಸಹಾಯವಾಗುತ್ತದೆ ಎಂದು ಮನವರಿಕೆ ಮಾಡಿಕೊಳ್ಳುತ್ತೀರಿ. ನಿಮ್ಮ ಸಂಗಾತಿಯೊಡನೆ ಪ್ರೀತಿಯಲ್ಲಿ ಬೀಳಬಹುದು. ವಿಭಿನ್ನ ರೀತಿಯ ಪ್ರಯಾಣಗಳನ್ನು ಮಾಡಲು ಮುಂದಾಗುತ್ತಿರಿ. ಸಂಬಂಧಿಗಳು ಈ ದಿನ ನಿಮಗೆ ಕೆಟ್ಟದ್ದನ್ನು ಮಾಡುತ್ತಾರೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಕುಂಭ ರಾಶಿ

ಉದ್ಯೋಗದಲ್ಲಿ ಇದ್ದವರಿಗೆ ಬೇರೆಯವರ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ನಿಮ್ಮ ಸಂಗಾತಿಯು ದಿನ ನಿಮ್ಮ ಹೃದಯ ಒಡೆಯುವ ವಿಷಯಗಳನ್ನು ತಿಳಿಸುತ್ತಾರೆ. ಅತ್ತೆ ಮಾವ  ಕಿರುಕುಳದಿಂದ ದಾಂಪತ್ಯದಲ್ಲಿ ಬಿರುಕು ಉಂಟಾಗಬಹುದು. ಇಡೀ ದಿನ ಆಯಾಸದಿಂದ ಎಲ್ಲಾ ಕೆಲಸಗಳನ್ನು ಮಾಡಿ ಮುಗಿಸುವುದು ಇದರಿಂದ ಶೀತದ ತೊಂದರೆ ಆರೋಗ್ಯದಲ್ಲಿ ಉಂಟಾಗುತ್ತದೆ. ಇಂದು ಮದುವೆಯ ವಿಚಾರಗಳನ್ನು ಮಾತನಾಡಲು ಜನರೊಡನೆ ಕುತೂಹಲದಿಂದ ಕಾಣುತ್ತೀರಿ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಮೀನಾ ರಾಶಿ

ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡು ಉದ್ಯೋಗಕ್ಕೆ ತೆರಳಬೇಕು. ಇದರಿಂದ ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ಚೆನ್ನಾಗಿ ನಡೆಯುತ್ತವೆ. ಕಾನೂನು ತೊಂದರೆಗಳು ಇದ್ದರೆ ಈ ದಿನ ಅದು ಬೇಗನೆ ಪರಿಹರಿಸಬಹುದು. ಇತ್ತೀಚೆಗೆ ಆರೋಗ್ಯದಲ್ಲಿ ಕೀಲುನೋವು ಕಾಣಿಸುತ್ತಿದ್ದರೆ ಕೂಡಲೇ ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕು. ಯಾಕೆಂದರೆ ಸಂಬಂಧಗಳಲ್ಲಿ ಹೆಚ್ಚು ಜನರು ನಿಮ್ಮ ಮೇಲೆ ಶತ್ರುತ್ವವನ್ನು ಪ್ರಯೋಗಿಸುತ್ತಿದ್ದಾರೆ. ದಾಂಪತ್ಯದಲ್ಲಿ ಅನುಮಾನದಿಂದ ಈದಿನ ಬೇಸರ ತರುತ್ತದೆ.  ಹಣಕಾಸಿನ ಸುಧಾರಣೆ ಕಾಣಬಹುದು.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending