Connect with us

ನಿತ್ಯ ಭವಿಷ್ಯ

ಶ್ರಾವಣ ಶನಿವಾರ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯನ್ನು ನೆನೆಸಿಕೊಂಡು ಈ ದಿನದ ಭವಿಷ್ಯವನ್ನು ತಿಳಿದುಕೊಳ್ಳಬೇಕು‌ : 17/08/2019 ಶನಿವಾರ

Published

on

ಶ್ರೀ ಗುರು ರಾಘವೇಂದ್ರ ಸ್ವಾಮಿ ಅನುಗ್ರಹ ಶಕ್ತಿ ಯಿಂದ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಬಹುದು.  ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು PH:-  9900494333.

ಮೇಷ ರಾಶಿ

ನೀವು ಮಾಡುವ ಉದ್ಯೋಗದಿಂದ ಜೀವನವನ್ನು ಹೆಚ್ಚು ಭವ್ಯ ಗಳಿಸಿ ಆನಂದದಿಂದ ಇರುತ್ತೀರಿ.  ನೀವು ಈ ದಿನ ಮೊದಲು ಇಡುವ ಹೆಜ್ಜೆ ನಿಮಗೆ ಹೆಚ್ಚು ಆಕಾಂಕ್ಷೆಗಳನ್ನು ತೋರಿಸುತ್ತದೆ. ಯಾರಿಗೆ ಎಷ್ಟೇ ಒಳ್ಳೆಯದು ಮಾಡಿದರು ನಿಮಗೆ ಕೆಟ್ಟದ್ದು ಆಗುತ್ತದೆ. ಗ್ರಹಗತಿಗಳ ಫಲಗಳು ಸರಿಯಾಗಿ ಇರುವುದಿಲ್ಲ. ದಾಂಪತ್ಯದಲ್ಲಿ ಹೆಚ್ಚು ಪ್ರೀತಿಯ ಶಕ್ತಿ ಕಂಡು ಬಾಳ ಸಂಗಾತಿಯು ಭ್ರಮೆಯಿಂದ ನೋಡುವವರು. ಕುಟುಂಬದಲ್ಲಿನ ವಿಚಾರಗೋಷ್ಠಿಗಳು ನಿಮಗೆ ತೃಪ್ತಿ ನೀಡುವುದಿಲ್ಲ. ದೂರದ ಊರಿಗೆ ಪ್ರಯಾಣ ಮಾಡುವ ಅನುಪಸ್ಥಿತಿ ಉಂಟಾಗುತ್ತದೆ. ಕಲ್ಯಾಣ ಕಾರ್ಯಕ್ರಮಗಳು ನಡೆಸಿಕೊಂಡು ಹೋಗುವುದು ಉತ್ತಮ ಎನಿಸುತ್ತದೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ವೃಷಭ ರಾಶಿ

ಆರೋಗ್ಯದಲ್ಲಿ ನಿಮ್ಮ ವಿಶ್ವಾಸದಿಂದ   ನೆಮ್ಮದಿ  ಇಂದು ಅಧಿಕವಾಗಿ ಕಂಡುಬರುತ್ತದೆ.  ನೀವು ಇಷ್ಟ ಪಟ್ಟು ಕನಸು ಕಾಣುವಂತಹ ಸಂಗಾತಿಯು ಆಕಸ್ಮಿಕವಾಗಿ  ಎದುರುಗಡೆ ಕಾಣಿಸಿಕೊಳ್ಳುತ್ತಾರೆ.  ಕುಟುಂಬದಲ್ಲಿ ಶುಭ ಕಾರ್ಯಗಳು ಮದುವೆ  ಸಮಾರಂಭಗಳು ಮನೆಯಲ್ಲಿ ಕೈಗೊಳ್ಳಲಾಗುವುದು.  ಉದ್ಯೋಗದಲ್ಲಿ  ನಿಮಗೆ ಆರ್ಥಿಕ ಲಾಭವನ್ನು ತಂದು ಕೊಡುತ್ತದೆ.  ಸ್ನೇಹಿತರ ಜೊತೆ ಮತ್ತು ಸಂಬಂಧಿಗಳ ಜೊತೆ ಹೆಚ್ಚು ಹೊತ್ತು ಮಾತನಾಡುತ್ತಾ ಅವರ ಮನಸ್ಸು ಅರ್ಥ ಮಾಡಿಕೊಳ್ಳಬೇಕು.  ದಾಂಪತ್ಯದಲ್ಲಿ ರೋಮಾಂಚನಕಾರಿಯಾಗಿ ಇಂದು ಅನುಭವ ಉಂಟಾಗುತ್ತದೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಮಿಥುನ ರಾಶಿ

ನಿಮ್ಮ ಬಂಧುಗಳ  ಮನೆಯಲ್ಲಿ ಹಣವಿದ್ದರೆ ತಾತ್ಕಾಲಿಕವಾಗಿ ಸಾಲ ಪಡೆದುಕೊಳ್ಳಬಹುದು.  ನಿಮ್ಮ ಬಗ್ಗೆ ನಿಂದನೇ ಮಾಡುವ ಜನರನ್ನು ನಿರ್ಲಕ್ಷಿಸಬೇಕು. ನಿಮ್ಮ ಬಗ್ಗೆ ದೂರು ನೀಡಲು  ಒಳ್ಳೆಯ  ಹೆಸರು ಕೆಡಿಸಲು ಶತತವಾಗಿ  ಪ್ರಯತ್ನ ಮಾಡುತ್ತಾ ಇರುತ್ತಾರೆ. ಕುಟುಂಬದಲ್ಲಿ ಈ ದಿನ ನಿಮಗೆ ಸಂತೋಷ ಸಂತೃಪ್ತಿ  ಕಾಣುವುದಿಲ್ಲ.  ಎಲ್ಲರನ್ನೂ ಮರೆತ ಹಾಗೆ ಸಂಗಾತಿಯ ಜೊತೆಯು ಕೂಡ ಜಗಳ ಕಂಡುಬರುತ್ತದೆ.  ಆರೋಗ್ಯದಲ್ಲಿ ಗುಣಮಟ್ಟದ ಆಹಾರವನ್ನು  ಈದಿನ ಸೇವಿಸಬೇಕು.  ನಿರಂತರ  ಚಟುವಟಿಕೆಗಳಿಂದ ಯಶಸ್ಸಿನ  ಕಾರ್ಯವನ್ನು ನಿರ್ವಹಿಸಬಹುದು.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಕರ್ಕಾಟಕ ರಾಶಿ

ಉದ್ಯೋಗದಲ್ಲಿ ಬೇರೆಯವರಿಗೆ ಪ್ರಯಾಣ ಮಾಡುವುದರಿಂದ ಅತಿ ಆಯಾಸ ಕಂಡುಬರುವುದು.  ಹಣಕಾಸು ವ್ಯವಹಾರಗಳಲ್ಲಿ ತೊಂದರೆಗೆ ಸಿಲುಕಿ ಕೊಳ್ಳದಂತೆ ಎಚ್ಚರಿಕೆ ವಹಿಸಬೇಕು. ನಿಮ್ಮಲ್ಲಿ ಇರುವ ಸಾಮಾನ್ಯ ಜ್ಞಾನದ ಜೊತೆಗೆ ನಿರಂತರ ಪ್ರಯತ್ನವು ಖಂಡಿತವಾಗಿಯೂ ಇದ್ದರೆ ಕೆಲಸದಲ್ಲಿ ಯಶಸ್ಸನ್ನು ತರಬಹುದು. ಕಲ್ಯಾಣ ಕಾರ್ಯಕ್ರಮಗಳು ಮನೆಯಲ್ಲಿ ನಡೆಸುವಾಗ ಕೆಲವು ವಿಘ್ನಗಳು ಬರುತ್ತವೆ. ಇಂದು ನೀವು ವಾಹನ ಆಘಾತದಿಂದ ಪಾರಾಗುವಿರಿ. ದಾಂಪತ್ಯದಲ್ಲಿ ಸಂಶಯಾಸ್ಪದ ವಿಷಯಗಳು ಕಂಡುಬರಬಹುದು.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಸಿಂಹ ರಾಶಿ

ನೀವು ಉದ್ಯೋಗದಲ್ಲಿ ಎಷ್ಟೇ ಎಚ್ಚರಿಕೆಯಿಂದ ಕೆಲಸ ಮಾಡಿದರು ನಿಮಗೆ ಏನಾದರೂ ಒಂದು ಅನಾಹುತ ಕಾಣಿಸುತ್ತದೆ.  ವಿವಾಹದ ಸಂಬಂಧಿಗಳು ನಿಮಗೆ ಅನುಕೂಲಕರವಾದ ವಸ್ತುಗಳನ್ನು ನೀಡುವರು. ನಿಮ್ಮ ಸಂತಸದ ಪ್ರಯಾಣ ತೃಪ್ತಿದಾಯಕ ಆಗಿರುತ್ತದೆ. ನಮ್ಮಲ್ಲಿ ಬೇಕಾದಷ್ಟು ಹಣವಿದ್ದರೂ ಸಂಬಂಧಿಗಳಿಗೆ ಸಾಲ ನೀಡುವುದು ಶುಭ ಎನಿಸುವುದಿಲ್ಲ. ಶತ್ರುಗಳನ್ನು ಗುಪ್ತವಾಗಿ ತೊಂದರೆಗಳಿಗೆ ಸಿಲುಕಿ ಸಬೇಕು. ನೀವೆಷ್ಟೇ ಆರೋಗ್ಯವಾಗಿ ಇರಲು ಪ್ರಯತ್ನಿಸಿದರು ಅದು ಸಾಕಷ್ಟು ವಿಫಲವಾಗುತ್ತದೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಕನ್ಯಾ ರಾಶಿ

ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕ ವ್ಯಕ್ತಿಯೊಬ್ಬ ನಿಮಗೆ ಈ ದಿನ ಆಶೀರ್ವಾದ ಮಾಡುತ್ತಾರೆ.  ಕುಟುಂಬದ ಜನರೊಂದಿಗೆ ವ್ಯಾಪಾರ ಮಾಡಲು ಆಚೆಕಡೆ ಹೋಗಬಹುದು. ನೀವು ಲೆಕ್ಕ ಹಾಕಿದಷ್ಟು ಹಣಕಾಸು ನಿಮ್ಮ ಹತ್ತಿರ ಕಾಣಿಸುವುದಿಲ್ಲ. ಇಷ್ಟವಿಲ್ಲದ ಮದುವೆ ಕಾರ್ಯಗಳು ಮಾಡಲು ಸಂಬಂಧಿಗಳು ಮುಂದಾಗುತ್ತಾರೆ. ಹೂವಿನ ವಾಸನೆ ನಿಮಗೆ ಈ ದಿನ ತುಂಬಾ ಹಿತವಾಗಿ ರೋಮಾಂಚನವಾಗಿ ಅನುಭವ ತರುತ್ತದೆ. ವಿದ್ಯಾಭ್ಯಾಸ ಮಾಡಲು ಇದು ಒಳ್ಳೆಯ ಸಮಯವಾಗಿರುತ್ತದೆ. ಪೋಷಕರು ನಿಮಗೆ ಸಹಾಯ ಕೂಡ ಮಾಡುತ್ತಾರೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ತುಲಾ ರಾಶಿ

ನಿಮ್ಮ ಭಾವನೆಗಳನ್ನು ಮತ್ತು ಆಸೆಗಳನ್ನು ಮನಸ್ಸಿನಲ್ಲಿಯೇ ಇಟ್ಟುಕೊಂಡು ಕೂರುವುದರಿಂದ ಯಶಸ್ಸು ಕಡಿಮೆಯಾಗುತ್ತದೆ.  ನೀವು ಇಷ್ಟಪಟ್ಟಿದ್ದ ಸ್ತ್ರೀಯನ್ನು ನೇರವಾಗಿ ಭೇಟಿ ಮಾಡಿ ವಿಷಯಗಳನ್ನು ತಿಳಿಸುವುದು ಈ ದಿನ ಮಹತ್ತರ ವಾಗುತ್ತದೆ. ಕುಟುಂಬದಲ್ಲಿ ನಿಮ್ಮನ್ನು ಅರ್ಥಮಾಡಿಕೊಳ್ಳುವ ಶಕ್ತಿ ಬಹಳ ಕಡಿಮೆ ಇರುತ್ತದೆ. ಸ್ನೇಹಿತರೊಂದಿಗೆ ಕೆಲವು ಹವ್ಯಾಸಗಳನ್ನು ದೂರ ಇರುವುದರಿಂದ ಆರೋಗ್ಯಕರ ಹಿತವೆನಿಸುತ್ತದೆ. ನೀವು ಕೂಡ ಲಾಭ ಕಾಣಿಸುವ ಉದ್ಯೋಗದಲ್ಲಿ ತೊಡಗಿದರೆ ಯಶಸ್ಸು ಖಂಡಿತವಾಗಿಯೂ ಬೇಗನೆ ದೊರೆಯುತ್ತದೆ. ಪಾಲುದಾರರ ಜೊತೆ ಕೈಜೋಡಿಸುವ ಮೊದಲು ಬಹಳಷ್ಟು ಯೋಚನೆಯನ್ನು ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ನಿಮಗೆ ಕೀಲುನೋವು ಹೆಚ್ಚಾಗಿ ಕಾಣಿಸುತ್ತಿರುತ್ತದೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

 ವೃಶ್ಚಿಕ ರಾಶಿ

ನೀವು ಮಾಡುವ ಉದ್ಯೋಗದಲ್ಲಿ ವಿಶ್ರಾಂತಿ ಪಡೆಯಲು ಈ ದಿನ ಸಾಧ್ಯವಾಗುತ್ತದೆ. ಮನೋರಂಜನೆಗಾಗಿ ಹೆಚ್ಚು ಸಮಯ ಮತ್ತು ಹಣವನ್ನು ಖರ್ಚು ಮಾಡುವ ಪ್ರಯತ್ನ ನಿಯಂತ್ರಿಸ ಬೇಕು.ಇಲ್ಲವಾದರೆ ಶತ್ರುಗಳು ನಿಮ್ಮನ್ನು ಮಟ್ಟ ಹಾಕಬಹುದು. ಮದುವೆ ವಿಷಯಗಳು ಮುಂದೂಡಿ ನಿಮ್ಮ ಮನಸ್ಸಿಗೆ ನೋವುಂಟು ಮಾಡುತ್ತಾರೆ. ನಿಮ್ಮ ಪ್ರೇಮಿಯು ಈ ದಿನ ನಿಮ್ಮನ್ನು ಕಂಡು ಅಸಮಾಧಾನದಿಂದ ಇರುತ್ತಾರೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಈ ದಿನ ಬಹಳಷ್ಟು ಯಶಸ್ಸು ಗಳಿಸುವ ಪ್ರಗತಿಯನ್ನು ಹೊಂದುವ ದಿನವಾಗಿರುತ್ತದೆ.  ಮನೆಯಲ್ಲಿ ಕೆಲವು ಕಿರಿಕಿರಿ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ತಂದೆ-ತಾಯಿಗಳು ನಿರೀಕ್ಷಿಸಿದ ಹಾಗೆ ಫಲಿತಾಂಶಗಳು ಮಕ್ಕಳಿಂದ ಬರುವುದಿಲ್ಲ. ಅನಿರೀಕ್ಷಿತವಾಗಿ ಬಂಧುಗಳು ನಿಮ್ಮ ಮನೆಗೆ ಬಂದು ಸೇರುವರು. ಅತ್ತೆ ಸೊಸೆ ಜಗಳ ಇಂದು ಕೂಡ ಹೆಚ್ಚಾಗಿ ಮನೆಯಲ್ಲಿ ಕಾಣಿಸತೊಡಗುತ್ತದೆ. ಕೆಲವು ಜನರು ವಿವಾಹದಲ್ಲಿ ನಿಮಗೆ ಅನ್ಯಾಯವನ್ನು ಉಂಟುಮಾಡುತ್ತಾರೆ. ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಕೊಳ್ಳುವುದು. ನಿಮ್ಮ ಆರೋಗ್ಯಕ್ಕೆ ಒಳ್ಳೆಯದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಮಕರ ರಾಶಿ

ಸ್ನೇಹಿತರ ಮನೆಗೆ ಈ ದಿನ ಊಟ ಮಾಡಲು ಆಕಸ್ಮಿಕವಾಗಿ ಕೂರಬೇಕಾಗುತ್ತದೆ.  ನೀವು ಮಾಡುವಂತಹ ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು. ನೀವು ಸಾಕಷ್ಟು ಸಂಗಾತಿಯ ಕಡೆಗೆ ಗಮನ ಕೊಡದೆ ಮನೆಯಲ್ಲಿ ಅನವಶ್ಯಕ ಮನಸ್ತಾಪಗಳನ್ನು ಉಂಟು ಮಾಡುತ್ತೀರಿ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಬದಲು ಕುಟುಂಬದಲ್ಲಿ ಒಂದು ಮಾತು ಹೇಳುವುದು ಉತ್ತಮವಾಗಿರುತ್ತದೆ. ಅನುಕೂಲಕರ ಗ್ರಹಗಳು ಇಂದು ಆರೋಗ್ಯಕರವಾಗಿರಲು ಸಹಾಯವಾಗುತ್ತದೆ. ನಿಮ್ಮ ಇಷ್ಟವಾದ ದೇವರ ಮೂಲ ಮಂತ್ರವನ್ನು ಹೇಳಿಕೊಳ್ಳುವುದರಿಂದ ಸಾಕಷ್ಟು ಅನುಕೂಲಕರವಾಗಿರುತ್ತದೆ.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಕುಂಭ ರಾಶಿ

ನಿಮಗೆ ಈ ದಿನ ಕೆಲಸದಲ್ಲಿ ಸಾಕಷ್ಟು ಒತ್ತಡ ಹೇರಿ ಕೋಪ ತರುವಂತೆ ಮಾಡುತ್ತಾರೆ. ನೀವು ಆರಾಮಾಗಿ ಇಷ್ಟ ವಿಶ್ರಾಂತಿ ತೆಗೆದುಕೊಂಡು ಮನೆಯಲ್ಲಿ ಸಮಯ ಕಳೆಯುವುದು ಒಳ್ಳೆಯದು. ಹೆಚ್ಚು ದೈವ ಭಕ್ತಿ ಈ ದಿನ ನಿಮಗೆ ಕಾಣಿಸಿಕೊಳ್ಳುತ್ತದೆ. ಹಣಕಾಸಿನಲ್ಲಿ ಸಾಕಷ್ಟು ಪ್ರಗತಿಯನ್ನು ಹೊಂದಬಹುದು. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚು ನಿಮ್ಮ ಮೇಲೆ ಅವಲಂಬಿತವಾಗಿರುತ್ತವೆ. ಪ್ರೀತಿ ಮಾಡುವ ವಿಷಯವನ್ನು ಹೇಳದೆ ತುಂಬಾನೇ ಮನಸ್ಸಿನಲ್ಲಿ ಪಶ್ಚಾತಾಪ ಮಾಡಿಕೊಳ್ಳುವಿರಿ. ಹೊಸ ವೈದ್ಯರನ್ನು ಸಂಪರ್ಕಿಸುವ ಮೂಲಕ ಆರೋಗ್ಯದಲ್ಲಿ ಚೇತರಿಕೆ ಕಾಣಬಹುದು. ಮನಸ್ಸಿನಲ್ಲಿ ಏನಾದರೂ ಭಯವಿದ್ದರೆ ಆಂಜನೇಯ ಸ್ವಾಮಿಯನ್ನು ನೆನೆಸಿಕೊಂಡು ಪೂಜಿಸಬೇಕು.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ಮೀನಾ ರಾಶಿ

ನೀವು ಈ ದಿನ ಪ್ರೀತಿಪಾತ್ರರೊಂದಿಗೆ ಕಿರಿಕಿರಿಯನ್ನು ಮಾಡಿಕೊಳ್ಳುತ್ತೀರಿ.  ಭವಿಷ್ಯದ ಗುರಿಯನ್ನು ತಲುಪಲು ಉದ್ಯೋಗದಲ್ಲಿ ಸಾಕಷ್ಟು ಶ್ರಮವನ್ನು ಹೊಂದಬೇಕು. ಬೇರೆಯವರನ್ನು ನೋಡಿ ಕಲಿಯುವುದಕ್ಕಿಂತ ನಿಮ್ಮ ಮನಸ್ಸಿನ ಮಾತನ್ನು ಆಲಿಸುವುದು ಬಹಳ ಮುಖ್ಯವಾಗಿರುತ್ತದೆ. ಪದೇಪದೇ ಆರೋಗ್ಯ ನಾಶ ಒಂದು ಇದ್ದರೆ ಕೂಡಲೇ ಯಾವುದಾದರೂ ಉತ್ತಮ ನಿರ್ಧಾರಗಳನ್ನು ಕೈಗೊಳ್ಳುವುದು ಒಳ್ಳೆಯದು. ವೈವಾಹಿಕ ಜೀವನದಲ್ಲಿ ಸಂತಾನದ ವಿಷಯವನ್ನು ಕೇಳಬಹುದು.  ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ  ( ಪರಿಹಾರ ಮಾಡಲು ಕರೆಮಾಡಿ) 9900494333.

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending