ನಿತ್ಯ ಭವಿಷ್ಯ
ಈ ದಿನದ ಜ್ಯೋತಿಷ್ಯವಾಣಿ ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನೆ ಯಿಂದ ಉತ್ತಮ ಭವಿಷ್ಯ ನಿಮ್ಮದಾಗಬಹುದು | 18/08/2019 ಭಾನುವಾರ
ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನೆ ಯಿಂದ ವಿವಿಧ ವಿಶೇಷ ಪೂಜಾಶಕ್ತೀಯಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದು ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು PH:- 9900494333.
ನಿತ್ಯ ಭವಿಷ್ಯ
ಮೇಷ ರಾಶಿ
ನಿಮ್ಮ ಪ್ರೀತಿಪಾತ್ರರ ನಿಮ್ಮ ಮಾತು ಕೇಳದೆ ತೊಂದರೆಯನ್ನುಂಟು ಮಾಡುತ್ತಿರುತ್ತಾರೆ. ಸುಂದರವಾದ ಸ್ಥಳಗಳಿಗೆ ಭೇಟಿ ಮಾಡಿ ಮನಸ್ಸಿನ ಚಿಂತನೆಯನ್ನು ದೂರ ಮಾಡಿಕೊಳ್ಳುತ್ತೀರಾ. ದಂಪತಿಗಳ ಸಮೇತ ಈದಿನ ಧರ್ಮಕಾರ್ಯಗಳನ್ನು ಪೂಜೆ ಮಾಡಿಸುವುದು ಒಳ್ಳೆಯದು. ಹಣಕಾಸಿನಲ್ಲಿ ಮುಗ್ಗಟ್ಟು ಕಾಣಿಸುತ್ತದೆ. ಪೋಷಕರು ಮಕ್ಕಳನ್ನು ವಿದ್ಯಾಭ್ಯಾಸದಲ್ಲಿ ತೊಡಗಿಸಬೇಕು ಉನ್ನತ ವ್ಯಾಸಂಗ ಮಾಡಲು ಪ್ರೋತ್ಸಾಹಿಸಬೇಕು. ಉದ್ಯೋಗಕ್ಕೆ ತೆರಳಬೇಕಾದರೆ ಹಣೆಗೆ ಕುಂಕುಮವನ್ನು ಹಚ್ಚಿಕೊಂಡು ಹೋಗುವುದರಿಂದ ಯಶಸ್ಸು ನಿಮ್ಮದಾಗುತ್ತದೆ. ಗುಪ್ತ ರೀತಿಯ ಸಮಸ್ಯೆಗಳು ಇದ್ದರೆ ಜ್ಯೋತಿಷ್ಯ ರೊಡನೆ ಸಂಪರ್ಕಿಸಿ ಮಾತನಾಡುವುದು ಉತ್ತಮ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಷಭ ರಾಶಿ
ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮೊಡನೆ ಸ್ವಂತ ದವರು ಕೀಳಾಗಿ ಮಾತನಾಡುವುದು ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಕೆಟ್ಟ ಹವ್ಯಾಸಗಳನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡುವುದರಿಂದ ದೈಹಿಕವಾಗಿ ಇರಲು ಸಹಾಯವಾಗುತ್ತದೆ. ನೀವು ಹೋಗುವಂತ ಉದ್ಯೋಗದಲ್ಲಿ ಆಕರ್ಷ ವಾದ ಸುದ್ದಿಗಳು ಕೇಳಿಬರುತ್ತವೆ. ರಹಸ್ಯಮಯ ಜೀವನ ನಿಮ್ಮದಾಗಿರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮಿಥುನ ರಾಶಿ
ಕುಟುಂಬದ ಜನರು ನಿಮ್ಮಲ್ಲಿ ಹೆಚ್ಚಿಗೆ ಬೇಡಿಕೆ ಇಟ್ಟರು ಬೆಂಬಲ ನೀಡುವುದು ಕಡಿಮೆ ಇರುತ್ತದೆ. ಸಾಧ್ಯವಾದಷ್ಟು ನಿಮ್ಮ ಪ್ರೇಮಿಯನ್ನು ಹತ್ತಿರದಿಂದ ಮಾತನಾಡಿಸುವುದು ಉತ್ತಮವಾಗಿರುತ್ತದೆ. ಹೊಸ ಯೋಜನೆಗಳು ತುಂಬಾ ಮುಕ್ತತೆಯಿಂದ ನಿರ್ವಹಿಸುವಾಗ ನೀವು ಅವುಗಳನ್ನು ಹಾಳುಮಾಡಬಹುದು. ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚನೆ ಮಾಡಿ ಪರಿಹಾರ ಕಂಡುಕೊಳ್ಳುವುದು ಉತ್ತಮವಾಗಿರುತ್ತದೆ. ಈಸಂಜೆ ಮಧುರವಾಗಿ ಕಂಡುಬಂದು ನಿಮ್ಮ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ಮಹಾಗಣಪತಿಯನ್ನು ಪೂಜಿಸುವುದರಿಂದ ನಿಮಗೆ ಆಗುವ ಕೆಲವು ವಿಘ್ನಗಳನ್ನು ದೂರಮಾಡಬಹುದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕರ್ಕಾಟಕ ರಾಶಿ
ಈ ದಿನ ನಿಮ್ಮ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಬ್ಯಾಂಕಿಂಗ್ ವ್ಯವಹಾರಗಳು ಇದ್ದರೆ ಅವುಗಳನ್ನು ಪೂರ್ಣವಾಗಿ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಪ್ರೀತಿ ಯಾವಾಗಲೂ ಕಲ್ಪನೆಯಲ್ಲೇ ಉಳಿದುಕೊಂಡು ಇರುತ್ತದೆ. ಹಣಕಾಸಿನಲ್ಲಿ ದುಪ್ಪಟ್ಟು ಮಾಡಿಕೊಳ್ಳಲು ದುಸ್ಸಾಹಸಕ್ಕೆ ಇಳಿಯಬಾರದು. ಆಸ್ತಿಪಾಸ್ತಿಯಲ್ಲಿ ಕುಟುಂಬದವರಿಂದ ತೊಂದರೆಗಳು ಇದ್ದರೆ ದೈವ ಶಕ್ತಿಯಿಂದ ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಪ್ರಯೋಜನವಾಗುತ್ತದೆ. ನಿಮ್ಮ ಮಕ್ಕಳು ನಿಮ್ಮ ಜೊತೆ ಕೆಲಸಗಳನ್ನು ನಿರ್ವಹಿಸಿ ಜವಾಬ್ದಾರಿಯನ್ನು ಕಡಿಮೆ ಮಾಡುತ್ತಾರೆ. ವಿವಾಹ ಕಾರ್ಯಕ್ರಮಗಳು ಈ ದಿನ ಮುಂದೆ ನಡೆಸಿಕೊಂಡು ಹೋಗುವುದು ಉತ್ತಮ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಸಿಂಹ ರಾಶಿ
ಈ ದಿನ ನೀವು ನಿಮ್ಮ ಬುದ್ಧಿವಂತಿಕೆಯಿಂದ ಹಣಕಾಸನ್ನು ವ್ಯಾಪಾರಗಳಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬಹುದು. ನಿಮ್ಮ ಪ್ರೇಮಿಯ ಜೊತೆ ಪ್ರವಾಸಿ ತಾಣಕ್ಕೆ ಹೋದಾಗ ನಿಮ್ಮ ಜವಾಬ್ದಾರಿಯನ್ನು ಮರೆತು ಕುಳಿತುಕೊಳ್ಳಬಾರದು. ದೈನಂದಿನ ಒತ್ತಡದಿಂದ ಕುಟುಂಬದಲ್ಲಿ ನಿಮಗೆ ಉಪಚಾರ ಮತ್ತು ಗೌರವ ದೊರೆಯುತ್ತದೆ. ಧ್ಯಾನ ಮತ್ತು ಯೋಗ ಆರೋಗ್ಯದ ಲಾಭ ತರುತ್ತದೆ. ವಿವಾಹದಲ್ಲಿ ಗುರುಬಲ ನಿಮಗೆ ಇರುವುದಿಲ್ಲ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕನ್ಯಾ ರಾಶಿ
ಈ ದಿನ ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ. ನಿಮ್ಮ ಪೂಜಾ ಕಾರ್ಯಕ್ರಮದ ಕೆಲಸಗಳು ನಿಮ್ಮ ಸಂಗಾತಿಯ ಅನಾರೋಗ್ಯದಿಂದ ಇಂದು ಅಡ್ಡಿಯಾಗಬಹುದು. ನೀವು ಪ್ರೀತಿಸುವ ವ್ಯಕ್ತಿಯ ಕಡೆಗೆ ಇಂದು ಪ್ರಯಾಣವನ್ನು ಬೆಳೆಸುವಿರಿ. ಉದ್ಯೋಗದಲ್ಲಿ ನಿಮಗೆ ಸಾಮರಸ್ಯ ಉಂಟಾಗುತ್ತದೆ. ಹಣಕಾಸಿನಲ್ಲಿ ಅಡ್ಡಿ-ಆತಂಕಗಳು ನಿಮಗೆ ಕಾಣುತ್ತವೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ತುಲಾ ರಾಶಿ
ಈ ದಿನ ಉದ್ಯೋಗದಲ್ಲಿ ಚೈತನ್ಯದಾಯಕ ವಾಗಿ ಮತ್ತು ಆರಾಮಾಗಿ ಕೆಲಸ ಕಾರ್ಯಗಳನ್ನು ಮುಂದುವರಿಸಬಹುದು. ನೀವು ಮಾಡುವಂತಹ ಪ್ರೀತಿ-ಪ್ರೇಮದಲ್ಲಿ ನಕರಾತ್ಮಕ ಫಲಿತಾಂಶಗಳು ಕಾಣುವವು. ಕುಟುಂಬದಲ್ಲಿರುವ ಎಲ್ಲ ಜನರ ಗಮನ ನಿಮ್ಮ ಮೇಲೆ ಬರುವುದು. ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನವಾಗಿರುತ್ತದೆ. ಹೆಚ್ಚಿನ ಆಹಾರ ಸೇವಿಸುವುದರಿಂದ ಅಜೀರ್ಣ ಉಂಟಾಗಬಹುದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ವೃಶ್ಚಿಕ ರಾಶಿ
ಇಂದಿನ ಪ್ರಯಾಣ ತುಂಬಾ ಅನುಕೂಲಕರವಾಗಿದ್ದರೆ ಅದು ದುಬಾರಿಯಾಗಿರುತ್ತದೆ. ದಾಂಪತ್ಯದಲ್ಲಿನ ಮುಗ್ಧ ನಡುವಳಿಕೆ ನಿಮ್ಮ ದಿನವನ್ನು ನಗುಮುಖದಿಂದ ಇರಲು ಸಾಧ್ಯವಾಗಿಸುತ್ತದೆ. ಹೆಚ್ಚು ಹಠಮಾರಿತನವನ್ನು ಹೊಂದಿದ್ದರೆ ಈಗಿನ ಪರಿಸ್ಥಿತಿ ಕುಟುಂಬದವರಿಗೆ ತೊಂದರೆ ಉಂಟು ಮಾಡುತ್ತದೆ. ಹಣಕಾಸನ್ನು ಹೆಚ್ಚಿನ ರೀತಿಯಲ್ಲಿ ಖರ್ಚು ಮಾಡುವುದರಿಂದ ನಿಮಗೆ ನಂತರ ದಿನದಲ್ಲಿ ಅದರ ಬೆಲೆ ಗೊತ್ತಾಗುತ್ತದೆ. ಮದುವೆಗಾಗಿ ಇನ್ನೂ ಕಾಯಬೇಕಿಲ್ಲ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಧನಸ್ಸು ರಾಶಿ
ನಿಮಗೆ ಇಂದು ಆರ್ಥಿಕ ಲಾಭ ಉಂಟಾಗುತ್ತದೆ. ನಿಮ್ಮ ಆರೋಗ್ಯವನ್ನು ಹೆಚ್ಚಿನ ರೀತಿಯಲ್ಲಿ ಸುಧಾರಿಸಿಕೊಳ್ಳಲು ಪ್ರಯತ್ನಿಸಬೇಕು. ಇಲ್ಲವಾದರೆ ಆಪರೇಷನ್ ಸರ್ಜರಿ ಇಂತಹ ಸಮಸ್ಯೆಗಳು ನಿಮಗೆ ಕಾಣಿಸಿಕೊಳ್ಳುತ್ತವೆ. ಉದ್ಯೋಗದಲ್ಲಿ ಒಂದು ರೋಮಾಂಚನಕಾರಿ ವಿಷಯ ಕಂಡು ನಿಮ್ಮ ಮನಸ್ಸು ಬೆರಗಾಗಬಹುದು. ಮಕ್ಕಳ ಸಾಧನೆಗಳಿಂದ ನೀವು ಹೆಮ್ಮೆಪಡುವಂತೆ ಆಗಬಹುದು. ಮದುವೆ ವಿಷಯಗಳು ಮುಂದಕ್ಕೆ ಹಾಕುವಂತೆ ಹೇಳಬಾರದು. ಯಾಕೆಂದರೆ ಸಮಯ ಬಹಳ ಚೆನ್ನಾಗಿ ಒದಗಿ ಬಂದಿರುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮಕರ ರಾಶಿ
ನಿಮ್ಮಲ್ಲಿರುವ ಹಣಕಾಸು ಸ್ಥಿತಿ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸಿಕೊಳ್ಳಬಹುದು. ಉದ್ಯೋಗದಲ್ಲಿ ನಿಮಗೆ ಹೆಚ್ಚು ಹೊಗಳಿಕೆಯಿಂದ ಲಾಭ ಹೊಂದಬಹುದು.ನಿಮ್ಮ ಸಂಗಾತಿಯು ಎಂದಿಗಿಂತ ಇಂದು ಬಹಳ ಅದ್ಭುತವಾಗಿ ಕಾಣಬಹುದು. ನಿಮ್ಮನ್ನು ನೀವೇ ದೂಷಿಸಿ ಕೊಳ್ಳುವುದರಿಂದ ಅನಗತ್ಯವಾಗಿ ಸಮಸ್ಯೆಗಳನ್ನು ತಂದುಕೊಳ್ಳಬಹುದು. ಯಾಕೆಂದರೆ ಗ್ರಹಗತಿಗಳ ಪ್ರಭಾವ ಉಂಟಾಗುತ್ತವೆ. ಸಾಂಪ್ರದಾಯಕವಾಗಿ ಮದುವೆ ವಿಚಾರಗಳು ನಡೆಯಬಹುದು. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಕುಂಭ ರಾಶಿ
ಮದುವೆಯಾಗುವವರು ಈಗ ಕೆಲವು ಹೊಸಹೊಸ ಸುದ್ದಿಗಳನ್ನು ಸಂಬಂಧದ ವರಿಂದ ಕೇಳಬಹುದು. ಉದ್ಯೋಗದಲ್ಲಿ ತೆರಳುವ ಮುನ್ನ ನಿಮ್ಮ ವೇಳಾಪಟ್ಟಿಯು ಬದಲಾವಣೆ ಮಾಡಿಕೊಳ್ಳುವುದು ಉತ್ತಮವಾಗಿರುತ್ತದೆ. ಕುಟುಂಬದಲ್ಲಿರುವ ಒತ್ತಡ ನಿಮ್ಮ ಮನಸ್ಸನ್ನು ಪೂರ್ಣವಾಗಿ ಆವರಿಸಿ ಕೊಳ್ಳಬಹುದು. ಇಂದು ನಿಮ್ಮ ಕಾರ್ಯವನ್ನು ನಿರ್ಲಕ್ಷ ಮಾಡಬೇಡಿ ಧನ ವ್ಯಯವಾಗುತ್ತದೆ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333.
ಮೀನಾ ರಾಶಿ
ಹೊರ ಸ್ಥಳಕ್ಕೆ ಪ್ರಯಾಣ ಮಾಡುವುದರಿಂದ ನಿಮಗೆ ಬೇಸರತನ ಉಂಟಾಗಬಹುದು. ಮದುವೆ ಕಾರ್ಯಕ್ರಮಗಳು ಆರಂಭಗೊಳ್ಳುವುದು ಬಹಳ ಜವಾಬ್ದಾರಿಯಿಂದ ವರ್ತಿಸಬೇಕು. ನೀವು ಮನೋರಂಜನೆ ಕಾರ್ಯಕ್ರಮಗಳನ್ನು ವೀಕ್ಷಿಸಿ ಅದರಲ್ಲಿರುವ ಹೊಸ ಚಿಂತನೆ ನಿಮ್ಮ ಮನಸ್ಸಿಗೆ ಮೂಡುತ್ತದೆ. ಆರೋಗ್ಯವಾಗಿರಲು ಆರಾಮದಾಯಕವಾದ ಸ್ಥಳಗಳನ್ನು ಆಯ್ಕೆ ಮಾಡುವುದು. ಉತ್ತಮ ಹಣಕಾಸಿನಲ್ಲಿ ಅಂದುಕೊಂಡಷ್ಟು ಲಾಭ ಬೇಗನೆ ದೊರಕುತ್ತಿಲ್ಲ. ಶತ್ರುನಾಶ, ವಶೀಕರಣ, ಮಾಟಮಂತ್ರ ತಡೆ, ಜನವಶ, ದಿಗ್ಭಂಧನ, ಸಮಸ್ಯೆಗಳು ಕೇವಲ 5 ದಿನದಲ್ಲಿ ( ಪರಿಹಾರ ಮಾಡಲು ಕರೆಮಾಡಿ) 9900494333
ಸುದ್ದಿದಿನ.ಕಾಂ|ವಾಟ್ಸಾಪ್|9980346243