ನಿತ್ಯ ಭವಿಷ್ಯ
ಶ್ರೀ ಮಂಜುನಾಥ ಸ್ವಾಮಿ ಹೆಸರಿನಲ್ಲಿ ಈ 5 ರಾಶಿಯವರು ಹೀಗೆ ದೀಪ ಹಚ್ಚಿ, ದೋಷ ಮುಕ್ತರಾಗಿ | ಸೋಮವಾರ 14/10/2019
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ ಸೂಕ್ತವಾದ ಶಾಶ್ವತವಾಗಿ ಪರಿಹಾರ ಮಾಡಿಕೊಡಲಾಗುತ್ತದೆ. ನೀವು ಎಷ್ಟೋ ಜ್ಯೋತಿಷ್ಯರಲ್ಲಿ ದೈವ ದೇವಸ್ಥಾನಗಳಲ್ಲಿ ಕೇಳಿ ಮನನೊಂದಿದ್ದರೆ ತಕ್ಷಣವೇ ಕರೆಮಾಡಿ. ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್. PH:- 9945590266
ಮೇಷ ರಾಶಿ
ಎಲೆಕ್ಟ್ರಾನಿಕ್ಸ್ ಮಾಡುವವರು ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ಪ್ರೀತಿ ಪ್ರೇಮ ವಿಷಯದಲ್ಲಿ ಅನಿಸಿದ್ದನ್ನು ಹೇಳಬೇಕು. ಕೆಲಸದಲ್ಲಿ ಅಧಿಕ ಲಾಭ ದೊರೆಯುತ್ತದೆ. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ನೀವು ನಿಮ್ಮ ಸಂಗಾತಿಯ ಅಭಿಪ್ರಾಯವನ್ನು ಒಪ್ಪದ ಕಾರಣ ವಿಷಯಗಳನ್ನು ಭಿನ್ನವಾಗಿ ಕಾಣಬೇಕಾಗುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ವೃಷಭ ರಾಶಿ
ಸಣ್ಣ ವಿಷಯಗಳು ಕುಟುಂಬದಲ್ಲಿ ವಿವಾದಕ್ಕೆ ಕಾರಣವಾಗುವುದು. ಇವೆಲ್ಲವನ್ನು ತಪ್ಪಿಸಲು ನೀವು ನಕಾರಾತ್ಮಕ ಭಾವನೆಯಲ್ಲಿ ಮುಳುಗಬೇಡಿ. ವೃತ್ತಿ ಕ್ಷೇತ್ರದಲ್ಲಿ ತೀವ್ರವಾದ ಸವಾಲನ್ನು ಎದುರಿಸಬೇಕಾಗುವುದು. ನಿಮ್ಮ ತಪ್ಪುಗಳಿಗೆ ಪಶ್ಚಾತಾಪ ಪಡುವ ಬದಲು ಜಾಗರೂಕರಾಗಿರಿ. ನಿಮ್ಮ ಬೇಜವಾಬ್ದಾರಿ ವರ್ತನೆಯು ಕಳವಳವನ್ನು ಹುಟ್ಟಿಸುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮಿಥುನ ರಾಶಿ
ಕುಟುಂಬದಲ್ಲಿ ತಪ್ಪು ಗ್ರಹಿಕೆ ಉಂಟಾಗುವ ಸಾಧ್ಯತೆಗಳಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನೀವು ನಿಮ್ಮ ದಿನವನ್ನು ಧ್ಯಾನದೊಂದಿಗೆ ಪ್ರಾರಂಭಿಸಿ. ಕುಟುಂಬದ ವಿಚಾರದಲ್ಲಿ ಇಂದು ನಿಮಗೆ ಸುಗಮವಾದ ದಿನ. ನವ ವಿವಾಹಿತರು ಇಂದು ಅತ್ಯುತ್ತಮ ದಿನವನ್ನಾಗಿ ಕಳೆಯುವರು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕರ್ಕಾಟಕ ರಾಶಿ
ಪ್ರೀತಿ ಪಾತ್ರರೊಂದಿಗೆ ಸಣ್ಣ ಪ್ರವಾಸವನ್ನು ಕೈಗೊಳ್ಳುವಿರಿ. ಹಿಂದೆ ನಡೆದ ಕಹಿ ಘಟನೆಯ ಬಗ್ಗೆ ನೀವು ದೂರ ಸರಿದುಕೊಳ್ಳುವಿರಿ. ಹಣಕಾಸಿನ ವಿಷಯದಲ್ಲಿ ಇಂದು ಪ್ರಯೋಜನಕಾರಿ ಫಲಿತಾಂಶವನ್ನು ಪಡೆಯುವಿರಿ. ಕೆಲವು ಸಂಗತಿಗಳಿಗೆ ಸಂಬಂಧಿಸಿದಂತೆ ನಷ್ಟವನ್ನು ಅನುಭವಿಸಬೇಕಾಗುವುದು. ನಿಮ್ಮ ಶ್ರಮದಾಯಕ ಪರಿಶ್ರಮವು ಪ್ರಕಾಶಮಾನ ಫಲ ದೊರೆಯುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.
ಸಿಂಹ ರಾಶಿ
ಕೆಲಸದ ಚಟುವಟಿಕೆಗಳಲ್ಲಿ ಮುಂದಾಗಿ ಉತ್ತಮ ಹೆಸರು ಸಿಗುವುದು. ಅತೀ ಸ್ನೇಹಿತರೆನಿಸಿದವರು ನಿಮ್ಮನ್ನು ಸುತ್ತುವರಿದು ಆರ್ಥಿಕ ಸಹಾಯವನ್ನು ಕೇಳುವ ಸಂದರ್ಭವಿರುತ್ತದೆ. ಆರೋಗ್ಯವೇ ಭಾಗ್ಯ ಎನ್ನುವಂತೆ ಆರೋಗ್ಯದ ಕಡೆ ವಿಶೇಷ ಗಮನ ಹರಿಸಬೇಕು. ವೃತ್ತಿಯಲ್ಲಿ ನಿಮ್ಮ ಯಶಸ್ಸನ್ನು ಬೇರೆಯವರು ಪಡೆದುಕೊಂಡು ನಿಮಗೆ ಅನ್ಯಾಯವಾದರೂ ಸತ್ಯಾಂಶ ಹೊರಬಂದು ನೆಮ್ಮದಿ ಎನಿಸುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕನ್ಯಾ ರಾಶಿ
ಭೂ ವ್ಯವಹಾರದಲ್ಲಿ ಲಾಭ ತರುವುದು. ಕೃಷಿಕರಿಗೆ ಬೆಳೆಗಳು ಉತ್ತಮವಾಗಿ ಧಾರಣೆಗೊಂಡು ಮಾನಸಿಕ ನೆಮ್ಮದಿ. ಮನೆಯಲ್ಲಿ ಶುಭ ವಾತಾವರಣವಿರುವುದು. ಹಣಕಾಸಿನಲ್ಲಿ ಏರುಪೇರು ಉಂಟಾಗುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ತುಲಾ ರಾಶಿ
ಇಂದು ಒಟ್ಟಾರೆಯಾಗಿ ಶುಭ ಫಲಗಳೇ ಅಧಿಕವಾಗಿರುತ್ತದೆ. ಬಂದುಗಳಲ್ಲಿ ಮತ್ತು ನೆರೆಹೊರೆಯವರಲ್ಲಿ ಉತ್ತಮ ಹೆಸರು ಪಡೆಯುತ್ತೀರಿ. ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವಿರಿ. ಅತೀ ಉತ್ಸುಕದಿಂದ ಕೆಲಸ ಮಾಡಿದರೂ ಜಾಗ್ರತೆಯಾಗಿರುವುದು ಮುಖ್ಯ. ಜೀವನದ ಬಹು ಮುಖ್ಯ ಗುರಿಯೊಂದನ್ನು ಸಾಧಿಸುವಿರಿ. ಸಂಪತ್ತು ಕೀರ್ತಿ ಹೆಚ್ಚಿ ಗೆಳೆಯರ ಸಂಖ್ಯೆ ಜಾಸ್ತಿಯಾಗುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ವೃಶ್ಚಿಕ ರಾಶಿ
ಸಕಲ ಕಾರ್ಯಗಳಲ್ಲಿ ಮುನ್ನಡೆ ಆಗುತ್ತದೆ. ಸಂಚಾರದಲ್ಲಿ ಸ್ವಲ್ಪ ಎಚ್ಚರಿಕೆ ಅಗತ್ಯ. ಬಂಧು ಬಾಂಧವರು ಇಂದು ನಿಮಗೆ ನೆರವಾಗುವರು.ಕಾಡುತ್ತಿದ್ದ ಆತಂಕಗಳೆಲ್ಲವೂ ಮರೆಯಾಗುವುದು. ಸಾಮಾಜಿಕವಾಗಿ ಹೆಚ್ಚಿನ ಪ್ರತಿಷ್ಠೆ ದೊರೆಯುವುದು. ಆಸ್ತಿ ಖರೀದಿಗೆ ಸಂಬಂಧಿಸಿದ ಮಾತುಕತೆಗಳು ಫಲಪ್ರದವಾಗುವುದು. ವ್ಯವಹಾರವು ಸುಲಲಿತವಾಗುವುದು.ನಿಮಗೆ ಬರಬೇಕಾಗಿದ್ದ ಹಣವು ಇಂದು ನಿಮ್ಮ ಕೈ ಸೇರುವ ನಿರೀಕ್ಷೆ ಇದೆ.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಧನಸ್ಸು ರಾಶಿ
ಗುರು-ಹಿರಿಯರ ಆಶೀರ್ವಾದ ಪಡೆಯಿರಿ. ಪರಾಕ್ರಮ ಕೆಲಸ-ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.ಈ ದಿನ ನೀವು ಅಂದುಕೊಂಡಿದ್ದನ್ನೆಲ್ಲ ಸಾಧಿಸುವಿರಿ. ಕೌಟುಂಬಿಕ ವ್ಯಾಜ್ಯವೊಂದು ದಿಢೀರ್ ಇತ್ಯರ್ಥವಾಗುವುದು. ಹಣಕಾಸಿನ ತೊಂದರೆ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನ. ವ್ಯವಹಾರ ಮಾಡುವಾಗ ಯೋಚಿಸಿ ಮಾತನಾಡಿ. ಬಾಯಿ ತಪ್ಪಿ ಆಡಿದ ಮಾತಿಗೆ ಹೆಚ್ಚಿನ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮಕರ ರಾಶಿ
ಹಮ್ಮಿಕೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುವುದು. ಆತ್ಮಸ್ಥೈರ್ಯವೇ ಪ್ರಮುಖ ಅಸ್ತ್ರ ಮತ್ತು ಶಕ್ತಿ. ಎದುರಾಳಿಗಳು ನಿಮ್ಮತ್ತ ಆರೋಪಗಳ ಪಟ್ಟಿಯನ್ನೇ ತಂದರೂ ನೀವು ಶಾಂತವಾಗಿ ಎಲ್ಲದಕ್ಕೂ ಸಮಂಜಸ ಉತ್ತರ ಕೊಡುವ ಮೂಲಕ ಅವರ ಮನಸ್ಸನ್ನು ಗೆಲ್ಲುವಿರಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266 .
ಕುಂಭ ರಾಶಿ
ಸ್ತ್ರೀಯರಿಗೆ ಧಾರಾಳವಾಗಿ ಖರ್ಚು ಮಾಡುತ್ತೀರೆಂದು ಮನೆಯಲ್ಲಿ ಆಕ್ಷೇಪ. ಕೌಟುಂಬಿಕವಾಗಿ ಸೌಹಾರ್ದ ಮಾತುಕತೆಗಳು ನಡೆಯುವವು. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿರುವುದಿಲ್ಲ. ಮಹತ್ವದ ಕೆಲಸಕ್ಕೆ ನಿಯೋಜಿಸಲ್ಪಡುವಿರಿ.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮೀನಾ ರಾಶಿ
ಕೆಲಸದ ಅಧಿಕಾರಗಳ ಕರುಣೆ ನಿಮ್ಮ ಮೇಲಿರುವುದರಿಂದ ನೀವು ಮಾಡುವ ತಪ್ಪನ್ನು ಕ್ಷ ಮಿಸುವರು. ಸಹೋದರರೊಡನೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳುವಿರಿ. ಈ ದಿನ ಮಹತ್ವದ ಕೆಲಸಗಳನ್ನು ಕೈಗೆತ್ತಿಕೊಳ್ಳದಿರುವುದೇ ಒಳ್ಳೆಯದು. ಏಕೆಂದರೆ ಈ ದಿನ ಹಮ್ಮಿಕೊಂಡ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕುಲದೇವರ ಪ್ರಾರ್ಥನೆಯನ್ನು ತಪ್ಪದೆ ಮಾಡಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.