ನಿತ್ಯ ಭವಿಷ್ಯ
ಈ ರಾಶಿಯವರಿಗಿಂದು ಮುಟ್ಟಿದ್ದೆಲ್ಲಾ ಚಿನ್ನವಂತೆ ; ಕ್ಲಿಕ್ ಮಾಡಿ ಓದಿ ಇಂದಿನ ಭವಿಷ್ಯ : ಶನಿವಾರ 19/10/2019
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ ಸೂಕ್ತವಾದ ಶಾಶ್ವತವಾಗಿ ಪರಿಹಾರ ಮಾಡಿಕೊಡಲಾಗುತ್ತದೆ. ನೀವು ಎಷ್ಟೋ ಜ್ಯೋತಿಷ್ಯರಲ್ಲಿ ದೈವ ದೇವಸ್ಥಾನಗಳಲ್ಲಿ ಕೇಳಿ ಮನನೊಂದಿದ್ದರೆ ತಕ್ಷಣವೇ ಕರೆಮಾಡಿ. ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್. PH:- 9945590266
ಪದ್ಮಪ್ರಿಯಾಂ ಪದ್ಮಹಸ್ತಾಂ ಪದ್ಮಾಕ್ಷೀಂ ಪದ್ಮಸಂಭವಾಂ।
ಪದ್ಮನಾಭಪ್ರಿಯಾಂ ದೇವೀಂ ಪದ್ಮಿನೀಂ ಪದ್ಮಗಂಧೀನೀಂ।।
ಪೂಜಾವಿಧಾನ
ವ್ರತವನ್ನು ಮಾಡುವವರು ಮೊದಲಿಗೆ ಸಂಕಲ್ಪವನ್ನು ಮಾಡಬೇಕು. ಸ್ನಾನಾದಿಗಳನ್ನು ಮಾಡಿ ಶುಚಿರ್ಭೂತರಾಗಿ ಪೂಜೆಗೆ ತೊಡಗಬೇಕು. ಪೂಜೆಗೆಂದು ಪ್ರತ್ಯೇಕವಾದ ಮಂಟಪವನ್ನೋ ಅಥವಾ ಪೀಠವನ್ನೋ ಸಿದ್ಧ ಪಡಿಸಿ, ಬಳಿಕ ಲಕ್ಷ್ಮಿಯನ್ನು ಕಲಶ ಅಥವಾ ವಿಗ್ರಹದಲ್ಲಿ ಆವಾಹಿಸಿ, ಷೋಡಶೋಪಚಾರ ಪೂಜೆಯನ್ನು ಮಾಡಬೇಕು.
ಮೇಷ ರಾಶಿ
ಇಂದು ಕೆಲವು ಘಟನೆಗಳು ನಿಮ್ಮ ಆಸಕ್ತಿ ಹೆಚ್ಚಿಸಬಹುದು. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಗೆಳೆಯರು ಒತ್ತಾಯಿಸುವರು. ನೀವು ಬಯಸಿದ್ದು ಅದೇ ಅಲ್ಲವೆ? ಧೈರ್ಯವಾಗಿ ಚುನಾವಣೆಯಲ್ಲಿ ಸ್ಫರ್ಧಿಸಿ. ಮುಂದಿನ ಹಾದಿ ಯಾವುದೇ ಕೆಲಸವನ್ನು ಮಾಡಲು ಹೊರಟರೆ ಗೆಲುವು ನಿಮ್ಮದಾಗುತ್ತದೆ. ಮನಸ್ಸಿನ ಧೈರ್ಯ ತುಂಬಾ ಮುಖ್ಯ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ವೃಷಭ ರಾಶಿ
ಇಂದು ಬೇರೆಯವರ ಚಿಂತೆ ಮಾಡಿ ಮನೆಯಲ್ಲಿ ಪರದಾಟ ಪಡಬೇಡಿ. ನಿಮ್ಮ ಗ್ರಹಗತಿಗಳು ಉತ್ತಮ ಸ್ಥಿತಿಯಲ್ಲಿ ಚಲಿಸುವುದು ಆದರೆ ಪರರ ಉಸಾಬರಿ ನಿಮಗೇಕೆ? ನಿಮ್ಮ ಪಾಲಿನ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿದರೆ ಯಶಸ್ಸು ಇವತ್ತು ನಿಮ್ಮದಾಗಲಿದೆ. ಹಣಕಾಸು ಮಧ್ಯಸ್ಥಿಕೆಯಿಂದ ನಿಮಗೆ ತೊಂದರೆ ಉಂಟು ಮಾಡುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮಿಥುನ ರಾಶಿ
ಈ ದಿನ ರಾಜಕೀಯ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಬೆಂಬಲ ದೊರೆಯುವುದಿಲ್ಲ. ಆದರೆ ಅಭಿವೃದ್ಧಿ ಕೆಲಸಗಳು ಮುಂದುವರಿಯತ್ತವೆ. ಒಳ್ಳೆಯ ಮನುಷ್ಯ ಯಾವಾಗಲೂ ಪ್ರಯತ್ನಶೀಲನಾಗಬೇಕು. ಪ್ರಯತ್ನಶೀಲನಿಗೆ ಭಗವಂತ ಒಲಿಯುವನು. ಆರ್ಥಿಕ ಸ್ಥಿತಿ ಸುಭದ್ರವಾಗಿರುವುದು. ಆರೋಗ್ಯದಲ್ಲಿ ಸಫಲತೆ ಆಗುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕರ್ಕಾಟಕ ರಾಶಿ
ಇಷ್ಟ ಪಟ್ಟ ಹಣಕಾಸು ವ್ಯವಹಾರಗಳು ಹತ್ತಿರವಾಗುತ್ತವೆ. ಇಂದು ಪ್ರತಿದಿನದ ಚುನಾವಣೆ ಘೋಷಣೆಗಳು ನಿಮ್ಮನ್ನು ಹುರಿದುಂಬಿಸುವವು. ಚುನಾವಣೆಯಲ್ಲಿ ಸ್ಪರ್ಧಿಸಿದಲ್ಲಿ ದೈವಕೃಪೆಯಿಂದ ಜಯಶೀಲರಾಗುವಿರಿ. ಕೆಲವರಿಗೆ ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಲಭಿಸುವುದು. ಶತ್ರುಗಳು ಯಾವಾಗಲೂ ನಿಮ್ಮನ್ನು ಗೆಲ್ಲುತ್ತಾರೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಸಿಂಹ ರಾಶಿ
ಈ ದಿನ ಸ್ತ್ರೀ ಸಂಕುಲ ಅಥವಾ ದೈವಿ ಶಕ್ತಿ ನಿಮ್ಮನ್ನು ರಕ್ಷಿಸಲಿದೆ. ಹಾಗಾಗಿ ಮನೆದೇವರ ನೆನೆಯುವುದನ್ನು ಮರೆಯದಿರಿ. ಪ್ರಯಾಣದಲ್ಲಿ ಎಚ್ಚರ ಅಗತ್ಯ. ಮನೆಯಿಂದ ಹೊರಡುವಾಗ ಹಿರಿಯರಿಗೆ ನಮಸ್ಕರಿಸಿ ಹೊರಡಬೇಕು. ಉದ್ಯೋಗ ಸ್ಥಿತಿಯಲ್ಲಿ ಬದಲಾವಣೆ ಕಂಡುಬರುವುದಿಲ್ಲ. ನಿಮ್ಮ ಕುಟುಂಬದವರಿಗೆ ನೀವು ತುಂಬಾ ಸಹಾಯ ಮಾಡುವಿರಿ. ಕೆಂಪು ವಸ್ತ್ರ ಧರಿಸಬಾರದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕನ್ಯಾ ರಾಶಿ
ಉದ್ಯೋಗದಲ್ಲಿ ಹೆಚ್ಚು ಕಿರಿಕಿರಿ ಆಗುವುದರಿಂದ ಬೇಸರವಿರುತ್ತದೆ.ಈ ದಿನ ನಿಮ್ಮ ಹಿತಚಿಂತಕರನ್ನು ಅಥವಾ ಸ್ನೇಹಿತರನ್ನು ಬೆಂಬಲಿಸುವಿರಿ. ಅದರಿಂದ ನಿಮಗೆ ಮುಂದಿನ ದಿನಗಳಲ್ಲಿ ಒಳಿತಾಗುವುದು. ಮಕ್ಕಳ ಸಲುವಾಗಿ ನಡೆಸಿದ ಪೂಜೆಗಳು ಫಲ ಕೊಡುವ ಸಾಧ್ಯತೆಯಿದೆ. ಆರ್ಥಿಕ ಸ್ಥಿತಿ ತೃಪ್ತಿಕರವಾಗಿರುವುದು. ಏಳಿಗೆಗಾಗಿ ಶ್ರಮವಹಿಸೇಕು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ತುಲಾ ರಾಶಿ
ಅವಿವಾಹಿತರಿಗೆ ಸಿಹಿ ಸುದ್ದಿ ಇರುತ್ತದೆ. ಇಂದು ಮಾಡಲು ಬಹಳಷ್ಟು ಕೆಲಸಗಳಿವೆ. ಆದರೆ ಯಾವುದನ್ನು ಮೊದಲು ಮಾಡಬೇಕು ಎಂಬ ಗೊಂದಲ ನಿಮ್ಮದಾಗಲಿದೆ. ವಿಶ್ರಾಂತಿಗಾಗಿ ಮನೆಗೆ ತೆರಳುವುದರಿಂದ ಸಂಗಾತಿಯ ಮನಸ್ಸಿಗೆ ಮುದ ನೀಡುವುದು. ಸಾಯಂಕಾಲ ಮನೆಯಲ್ಲಿ ಸಿಹಿ ಸುದ್ದಿ ಕೇಳುವಿರಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ವೃಶ್ಚಿಕರಾಶಿ
ಕೆಲಸದಲ್ಲಿ ಉನ್ನತ ಅಧಿಕಾರಿಗಳ ಭೇಟಿಯಿಂದ ಸಮಸ್ಯೆ ಇತ್ಯರ್ಥವಾಗುವುದು. ಎಲೆಕ್ಟ್ರಾನಿಕ್ಸ್ ವ್ಯಾಪಾರದಲ್ಲಿ ಲಾಭಾಂಶ ಅಧಿಕವಾಗುವುದು. ಕಟ್ಟಡ ಮೇಲುಸ್ತುವಾರರಿಗೆ ಆಳುಗಳ ಕೊರತೆ ಕಂಡುಬರುವುದು. ಕುಟುಂಬದಲ್ಲಿ ಸದೃಢವಾದ ವ್ಯವಸ್ಥೆ ಇರಬೇಕು. ಹೆಚ್ಚಿನ ಪ್ರಗತಿ ಇದೆ ಕಾಪಾಡಿಕೊಳ್ಳಲು ಪ್ರಯತ್ನ ಮಾಡಬೇಕು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಧನಸ್ಸು ರಾಶಿ
ಈ ದಿನ ತಪ್ಪದೆ ನಿಮ್ಮ ಉದ್ಯೋಗದ ಕಾರ್ಯಗಳಲ್ಲಿ ತಾಳ್ಮೆ ವಹಿಸಬೇಕು. ಅವಸರದಿಂದ ಕಾರ್ಯ ಸಿದ್ಧಿಸುವುದಿಲ್ಲ.ಸಂಜೆ ಒಳಗೆ ಶುಭವಾರ್ತೆ ಕೇಳುವಿರಿ. ಕೌಟುಂಬಿಕವಾಗಿ ಉತ್ತಮ ದಿನ. ಆರ್ಥಿಕ ಸ್ಥಿತಿ ತೃಪ್ತಿಕರವಾಗಿರುವುದು ಹಣಕಾಸಿನಲ್ಲಿ ತುಂಬಾ ಖರ್ಚು ಕಂಡುಬರುತ್ತದೆ. ಸಂಗಾತಿಯೊಂದಿಗೆ ವಿರುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮಕರ ರಾಶಿ
ಈ ದಿನ ವ್ಯಾಪಾರ ವ್ಯವಹಾರದಲ್ಲಿ ಗೊಂದಲವಾಗುವ ಸಾಧ್ಯತೆ ಹೆಚ್ಚಾಗಿ ಇದೆ. ದೈವಕಾರ್ಯಗಳು ನೆಮ್ಮದಿ ನೀಡುತ್ತದೆ. ಹಣಕಾಸಿನ ಪರಿಸ್ಥಿತಿ ಸಂಜೆ ವೇಳೆಗೆ ಅನುಕೂಲವಾಗುವುದು. ಕುಟುಂಬದ ಸದಸ್ಯರೊಡನೆ ಹೊರಗಡೆ ಸಂಚಾರ ಮಾಡುವಿರಿ. ಯಾವುದೇ ರೀತಿಯ ಅನೈತಿಕ ಸಂಬಂಧಗಳು ತೊಂದರೆ ಉಂಟು ಮಾಡುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕುಂಭ ರಾಶಿ
ನಿಮ್ಮ ಕುಟುಂಬದ ಕೆಲವರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಏರಿಳಿತವಾಗುವ ಸಾಧ್ಯತೆ ಇದೆ. ಇದಕ್ಕೆ ನೀವು ಸಹಾಯಕಾರಿ ಆಗಬಹುದು. ಸಾಮಾಜಿಕ ಮತ್ತು ರಾಜಕೀಯ ಸ್ಥಾನಮಾನಗಳಿಗೆ ಸಣ್ಣಪುಟ್ಟ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನವಿರಲಿ.ಹಣಕಾಸು ಸ್ಥಿತಿ ಬಹಳ ಚೆನ್ನಾಗಿದೆ. ದೇವರ ಕೃಪೆಯಿಂದ ಧನಲಾಭವಿದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9955590266
ಮೀನಾ ರಾಶಿ
ಇಂದು ಮಹತ್ವದ ಹೊಸ ಯೋಜನೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಹೊಸ ಯೋಜನೆಗಳ ತಯಾರಿ ಮತ್ತು ಕೈಗೂಡಲು ಒಳ್ಳೆಯ ಸಮಯ. ಕುಟುಂಬದ ಜನರೊಡನೆ ವಿವಾಹದ ಮಾತುಕತೆ ಫಲಪ್ರದವಾಗುವುದು. ಆರೋಗ್ಯ ಉತ್ತಮವಾಗಿದೆ. ದಿನೇ ದಿನೇ ನಿಮ್ಮ ಉತ್ತಮ ಬೆಳವಣಿಗೆ ನಡೆಯುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


