Connect with us

ನಿತ್ಯ ಭವಿಷ್ಯ

ಶ್ರೀ ಗುರುಭ್ಯೋ ನಮಃ ಎಂದು ಹೇಳುತ್ತಾ ನಿಮ್ಮ ರಾಶಿ ಭವಿಷ್ಯ ನೋಡಿದರೆ ಸಾಕು ಕಷ್ಟಗಳೆಲ್ಲ ಮಾಯಾ ಆಗುತ್ತದೆ : ಕ್ಲಿಕ್ ಮಾಡಿ ಓದಿ 24/10/2019 ಗುರುವಾರ

Published

on

ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ  ವಶೀಕರಣ, ಲೈಂಗಿಕ ಬಾಧೆ, ಶತ್ರುಕಾಟ, ದುಷ್ಟಶಕ್ತಿ ಭಯಭೀತಿ, ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ ಪರಿಹಾರ ಮಾಡಿಕೊಡಲಾಗುತ್ತದೆ. PH:-  9945590266 ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್

ಮೇಷ ರಾಶಿ 

ನಿಮ್ಮ ಕುಟುಂಬ  ಸಮೇತ ಈದಿನ ಧರ್ಮಕಾರ್ಯಗಳನ್ನು ಪೂಜೆ ಮಾಡಿಸುವುದು ಒಳ್ಳೆಯದು. ಹಣಕಾಸಿನಲ್ಲಿ  ಮೋಸ ಮಾಡುವ ವ್ಯಕ್ತಿ  ಕಾಣಿಸುತ್ತಾರೆ. ಪೋಷಕರು   ಉನ್ನತ ವ್ಯಾಸಂಗ ಮಾಡಲು ಪ್ರೋತ್ಸಾಹಿಸಬೇಕು. ಉದ್ಯೋಗಕ್ಕೆ ತೆರಳಬೇಕಾದರೆ ಹಣೆಗೆ ಕುಂಕುಮವನ್ನು ಹಚ್ಚಿಕೊಂಡು ಹೋಗುವುದರಿಂದ ಯಶಸ್ಸು ನಿಮ್ಮದಾಗುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ವೃಷಭ ರಾಶಿ 

ನಿಮ್ಮೊಡನೆ ಅತಿ  ಸ್ವಂತ ದವರು ಕೀಳಾಗಿ ಮಾತನಾಡುವುದು ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಕೆಟ್ಟ ಹವ್ಯಾಸಗಳನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡುವುದರಿಂದ ದೈಹಿಕವಾಗಿ ಇರಲು ಸಹಾಯವಾಗುತ್ತದೆ. ನೀವು ಹೋಗುವಂತ ಉದ್ಯೋಗದಲ್ಲಿ ಆಕರ್ಷ ವಾದ ಸುದ್ದಿಗಳು ಕೇಳಿಬರುತ್ತವೆ.  ರಹಸ್ಯಮಯ ಜೀವನ ನಿಮ್ಮದಾಗಿರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಮಿಥುನ ರಾಶಿ 

ಸಾಧ್ಯವಾದಷ್ಟು ನಿಮ್ಮ ಪ್ರೇಮಿಯನ್ನು ಹತ್ತಿರದಿಂದ ಮಾತನಾಡಿಸುವುದು ಉತ್ತಮವಾಗಿರುತ್ತದೆ. ಹೊಸ ಯೋಜನೆಗಳು ತುಂಬಾ ಮುಕ್ತತೆಯಿಂದ ನಿರ್ವಹಿಸುವಾಗ ನೀವು ಅವುಗಳನ್ನು ಹಾಳುಮಾಡಬಹುದು. ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚನೆ ಮಾಡಿ ಪರಿಹಾರ ಕಂಡುಕೊಳ್ಳುವುದು ಉತ್ತಮವಾಗಿರುತ್ತದೆ. ಮಹಾಗಣಪತಿಯನ್ನು ಪೂಜಿಸುವುದರಿಂದ  ವಿಘ್ನಗಳು ದೂರ ಆಗುತ್ತದೆ.  ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕರ್ಕಾಟಕ ರಾಶಿ 

ಈ ದಿನ ನಿಮ್ಮ ಪ್ರೀತಿ ಯಾವಾಗಲೂ ಕಲ್ಪನೆಯಲ್ಲೇ ಉಳಿದುಕೊಂಡು ಇರುತ್ತದೆ. ಹಣಕಾಸಿನಲ್ಲಿ ದುಪ್ಪಟ್ಟು ಮಾಡಿಕೊಳ್ಳಲು ದುಸ್ಸಾಹಸಕ್ಕೆ ಇಳಿಯಬಾರದು. ಆಸ್ತಿಪಾಸ್ತಿಯಲ್ಲಿ ಕುಟುಂಬದವರಿಂದ ತೊಂದರೆಗಳು ಇದ್ದರೆ ದೈವ ಶಕ್ತಿಯಿಂದ ಇವುಗಳನ್ನು ಪರಿಹಾರ ಮಾಡಿಕೊಳ್ಳುವುದು ಪ್ರಯೋಜನವಾಗುತ್ತದೆ. ನಿಮ್ಮ ಮಕ್ಕಳು ನಿಮ್ಮ  ಜವಾಬ್ದಾರಿಯನ್ನು ಕಡಿಮೆ ಮಾಡುತ್ತಾರೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಸಿಂಹ ರಾಶಿ 

ಈ ದಿನ ನೀವು ನಿಮ್ಮ ಬುದ್ಧಿವಂತಿಕೆಯಿಂದ ಹಣಕಾಸನ್ನು ವ್ಯಾಪಾರಗಳಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬಹುದು.  ನಿಮ್ಮ  ದೈನಂದಿನ ಒತ್ತಡದಿಂದ ಕುಟುಂಬದಲ್ಲಿ ನಿಮಗೆ ಉಪಚಾರ ಮತ್ತು ಗೌರವ ದೊರೆಯುತ್ತದೆ. ಧ್ಯಾನ ಮತ್ತು ಯೋಗ ಆರೋಗ್ಯದ ಲಾಭ ತರುತ್ತದೆ. ವಿವಾಹದಲ್ಲಿ ಗುರುಬಲ ನಿಮಗೆ ಇರುವುದಿಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕನ್ಯಾ ರಾಶಿ 

ಈ ದಿನ ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ.  ನಿಮ್ಮ ಪೂಜಾ ಕಾರ್ಯಕ್ರಮದ ಕೆಲಸಗಳು ನಿಮ್ಮ ಸಂಗಾತಿಯ ಅನಾರೋಗ್ಯದಿಂದ ಇಂದು ಅಡ್ಡಿಯಾಗಬಹುದು. ನೀವು ಪ್ರೀತಿಸುವ ವ್ಯಕ್ತಿಯ ಕಡೆಗೆ ಇಂದು ಪ್ರಯಾಣವನ್ನು ಬೆಳೆಸುವಿರಿ. ಉದ್ಯೋಗದಲ್ಲಿ ನಿಮಗೆ ಸಾಮರಸ್ಯ ಉಂಟಾಗುತ್ತದೆ. ಹಣಕಾಸಿನಲ್ಲಿ ಅಡ್ಡಿ-ಆತಂಕಗಳು ನಿಮಗೆ ಕಾಣುತ್ತವೆ.  ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ತುಲಾ ರಾಶಿ 

ಈ ದಿನ  ಚೈತನ್ಯದಾಯಕ ವಾಗಿ ಮತ್ತು ಆರಾಮಾಗಿ ಕೆಲಸ ಕಾರ್ಯಗಳನ್ನು ಮುಂದುವರಿಸಬಹುದು. ನೀವು ಮಾಡುವಂತಹ ಪ್ರೀತಿ-ಪ್ರೇಮದಲ್ಲಿ ನಕರಾತ್ಮಕ ಫಲಿತಾಂಶಗಳು ಕಾಣುವವು. ಕುಟುಂಬದಲ್ಲಿರುವ ಎಲ್ಲ ಜನರ ಗಮನ ನಿಮ್ಮ ಮೇಲೆ ಬರುವುದು. ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನವಾಗಿರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ವೃಶ್ಚಿಕ ರಾಶಿ 

ಇಂದಿನ  ದಾಂಪತ್ಯದಲ್ಲಿನ ಮುಗ್ಧ ನಡುವಳಿಕೆ ನಿಮ್ಮ ದಿನವನ್ನು ನಗುಮುಖದಿಂದ ಇರಲು ಸಾಧ್ಯವಾಗಿಸುತ್ತದೆ. ಹೆಚ್ಚು ಹಠಮಾರಿತನವನ್ನು ಹೊಂದಿದ್ದರೆ ಈಗಿನ ಪರಿಸ್ಥಿತಿ ಕುಟುಂಬದವರಿಗೆ ತೊಂದರೆ ಉಂಟು ಮಾಡುತ್ತದೆ. ಹಣಕಾಸನ್ನು ಹೆಚ್ಚಿನ ರೀತಿಯಲ್ಲಿ ಖರ್ಚು ಮಾಡುವುದರಿಂದ ನಿಮಗೆ ನಂತರ ದಿನದಲ್ಲಿ ಅದರ ಬೆಲೆ ಗೊತ್ತಾಗುತ್ತದೆ. ಮದುವೆಗಾಗಿ ಹುಡುಕಾಟ.  ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಧನಸ್ಸು ರಾಶಿ 

ನಿಮಗೆ ಇಂದು ಆರ್ಥಿಕ ಲಾಭ ಉಂಟಾಗುತ್ತದೆ.  ಆಪರೇಷನ್ ಸರ್ಜರಿ ಇಂತಹ ಸಮಸ್ಯೆಗಳು ನಿಮಗೆ ಕಾಣಿಸಿಕೊಳ್ಳುತ್ತವೆ. ಉದ್ಯೋಗದಲ್ಲಿ ಒಂದು ರೋಮಾಂಚನಕಾರಿ ವಿಷಯ ಕಂಡು ನಿಮ್ಮ ಮನಸ್ಸು ಬೆರಗಾಗಬಹುದು. ಮಕ್ಕಳ ಸಾಧನೆಗಳಿಂದ ನೀವು ಹೆಮ್ಮೆಪಡುವಂತೆ ಆಗಬಹುದು. ಮದುವೆ ವಿಷಯಗಳು ಪ್ರಸ್ತಾಪ ಆಗುತ್ತದೆ.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದಪರಿಹಾರ ಕಾಣಲು ಕರೆಮಾಡಿ. PH:- 9945590266

ಮಕರ ರಾಶಿ 

ಹಣಕಾಸು ಸ್ಥಿತಿ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸಿಕೊಳ್ಳಬಹುದು.  ನಿಮಗೆ ಹೆಚ್ಚು ಹೊಗಳಿಕೆಯಿಂದ ಲಾಭ ಹೊಂದಬಹುದು.ನಿಮ್ಮ ಸಂಗಾತಿಯು ಎಂದಿಗಿಂತ ಇಂದು ಬಹಳ ಅದ್ಭುತವಾಗಿ ಕಾಣಬಹುದು. ನಿಮ್ಮನ್ನು ನೀವೇ ದೂಷಿಸಿ ಕೊಳ್ಳುವುದರಿಂದ ಅನಗತ್ಯವಾಗಿ ಸಮಸ್ಯೆಗಳನ್ನು ತಂದುಕೊಳ್ಳಬಹುದು. ಯಾಕೆಂದರೆ ಗ್ರಹಗತಿಗಳ ಪ್ರಭಾವ ಉಂಟಾಗುತ್ತವೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕುಂಭ ರಾಶಿ 

ಮದುವೆ ಸುದ್ದಿಗಳನ್ನು ಸಂಬಂಧದ ವರಿಂದ ಕೇಳಬಹುದು.  ಉದ್ಯೋಗ ವೇಳಾಪಟ್ಟಿಯು ಬದಲಾವಣೆ ಆಗಿ ಉತ್ತಮವಾಗಿರುತ್ತದೆ. ಕುಟುಂಬದಲ್ಲಿರುವ ಒತ್ತಡ ನಿಮ್ಮ ಮನಸ್ಸನ್ನು ಪೂರ್ಣವಾಗಿ ಆವರಿಸಿ ಕೊಳ್ಳಬಹುದು. ಇಂದು ನಿಮ್ಮ ಕಾರ್ಯವನ್ನು ನಿರ್ಲಕ್ಷ ಮಾಡಬೇಡಿ ಧನ ವ್ಯಯವಾಗುತ್ತದೆ.   ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಮೀನಾ ರಾಶಿ 

ಪ್ರಯಾಣ ಮಾಡುವುದರಿಂದ ನಿಮಗೆ ಬೇಸರತನ ಉಂಟಾಗಬಹುದು.  ಹೊಸ ಉದ್ಯೋಗ ಆರಂಭಗೊಳ್ಳುವುದು ಬಹಳ ಜವಾಬ್ದಾರಿಯಿಂದ ವರ್ತಿಸಬೇಕು.  ನೀವು ಮನೋರಂಜನೆ  ಕಾರ್ಯಕ್ರಮಗಳನ್ನು ವೀಕ್ಷಿಸಿ ಅದರಲ್ಲಿರುವ ಹೊಸ ಚಿಂತನೆ ನಿಮ್ಮ ಮನಸ್ಸಿಗೆ ಮೂಡುತ್ತದೆ.  ಆರಾಮದಾಯಕವಾದ ಸ್ಥಳಗಳನ್ನು ಆಯ್ಕೆ ಮಾಡುವುದು ಹಿತಕಾರ ಎನಿಸುತ್ತದೆ.   ಹಣಕಾಸಿನಲ್ಲಿ ಏರುಪೇರು ಉಂಟಾಗುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending