Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗಿಂದು ಹಣಕಾಸಿನಲ್ಲಿ ಚೇತರಿಕೆ, ಉದ್ಯೋಗ ದೊರಕುವ ಸಂಭವವಿದೆ : ಈ ನಿತ್ಯ ಭವಿಷ್ಯ ಓದಿ ಕರೆ ಮಾಡಿ | 15-11-2019 ಶುಕ್ರವಾರ

Published

on

ಶ್ರೀ ಶಿರಡಿ ಸಾಯಿಬಾಬಾ ಅನುಗ್ರಹದಿಂದ ಇವತ್ತಿನ ದಿನ ಭವಿಷ್ಯ ಪಂಡಿತ್ ಗುರು ದೀಕ್ಷಿತ್ 9036933032

ಮೇಷ ರಾಶಿ

ಮಗನ ನಡವಳಿಕೆಯ ಬಗ್ಗೆ ತಮಗೆ ತುಂಬಾ ಕಣ್ಣೀರುಡಿಸುವುದು. ಸಾಲ ತೆಗೆದವರ ಕಡೆಯಿಂದ ತುಂಬಾ ಹಿಂಸೆ ಅನುಭವಿಸುವಿರಿ. ಹೊಸ ಉದ್ಯಮ ಪ್ರಾರಂಭಿಸುವ ಬಗ್ಗೆ ಕುಟುಂಬ ಸದಸ್ಯರ, ಪತ್ನಿಯ, ಹಾಗೂ ಸ್ನೇಹಿತರ ಸಲಹೆ ಪಡೆದುಕೊಳ್ಳುವಿರಿ. ಗುರಿ ಸಾಧನೆಯ ಕನಸು ಕಾಣುವಿರಿ. ಸರ್ಕಾರಿ ಕಚೇರಿಯಲ್ಲಿನ ಕೆಲಸಕಾರ್ಯಗಳು ತಮಗೆ ಕಾಡಲಿದೆ. ಅದಕ್ಕೆ ಸಂಬಂಧಪಟ್ಟ ವ್ಯಕ್ತಿ ನಿಮಗೆ ಕಾಣಲಿದ್ದಾರೆ. ಕುಟುಂಬ ಸದಸ್ಯರೊಡನೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಜನರ ಜೊತೆ ತಮ್ಮ ಒಡನಾಟ ಸುಂದರವಾಗಿದೆ. ಲೇವಾದೇವಿ, ವ್ಯಾಪಾರಸ್ಥರಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಉದ್ಯೋಗ ಹುಡುಕಾಟದಲ್ಲಿ ಸ್ನೇಹಿತರ ಕಡೆಯಿಂದ ಸಹಾಯ ಸಿಗಲಿದೆ. ಮಕ್ಕಳ ಮದುವೆ ಕಾರ್ಯ ವಿಳಂಬವಾಗಲಿದೆ. ಆರೋಗ್ಯದಲ್ಲಿ ವೃದ್ಧಿಯಾಗುವುದು. ವ್ಯಾಪಾರಸ್ಥರಿಗೆ ಉತ್ತಮ ಪ್ರಗತಿ ಕಾಣಲಿದೆ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಕೆ ಕಾಣಲಿದೆ. ಅಕ್ಕಪಕ್ಕದ ಮನೆಯ ಕಡೆ ಮತ್ತು ಅಕ್ಕಪಕ್ಕದ ಹೊಲದ ಮಾಲೀಕರ ಕಡೆಯಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಪ್ರೀತಿ ವಿಚಾರದಲ್ಲಿ ಕೊರಗುವಿರಿ.

ಜ್ಯೋತಿಷ್ಯರು ಪಂಡಿತ್ ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ವೃಷಭ ರಾಶಿ

ಅಳಿಯನ ನಡವಳಿಕೆ ಬಗ್ಗೆ ಚಿಂತನೆ ಮಾಡುವಿರಿ. ಸಾಲದ ಚಿಂತನೆ ತನ್ಮಯೇ ಕಾಡಲಿದೆ ಆತ್ಮೀಯರು ವಿರೋಧಿಗಳಆಗುವರು.ಹೊಸ ಉದ್ಯಮ ಪ್ರಾರಂಭಿಸುವ ಬಗ್ಗೆ ಕುಟುಂಬ ಸದಸ್ಯರ, ಪತ್ನಿಯ, ಹಾಗೂ ಸ್ನೇಹಿತರ ಸಲಹೆ ಪಡೆದುಕೊಳ್ಳುವಿರಿ. ಗುರಿ ಸಾಧನೆಯ ಕನಸು ಕಾಣುವಿರಿ. ಸರ್ಕಾರಿ ಕಚೇರಿಯಲ್ಲಿನ ಕೆಲಸಕಾರ್ಯಗಳು ತಮಗೆ ಕಾಡಲಿದೆ. ಅದಕ್ಕೆ ಸಂಬಂಧಪಟ್ಟ ವ್ಯಕ್ತಿ ನಿಮಗೆ ಕಾಣಲಿದ್ದಾರೆ. ಕುಟುಂಬ ಸದಸ್ಯರೊಡನೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಜನರ ಜೊತೆ ತಮ್ಮ ಒಡನಾಟ ಸುಂದರವಾಗಿದೆ. ಲೇವಾದೇವಿ, ವ್ಯಾಪಾರಸ್ಥರಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಉದ್ಯೋಗ ಹುಡುಕಾಟದಲ್ಲಿ ಸ್ನೇಹಿತರ ಕಡೆಯಿಂದ ಸಹಾಯ ಸಿಗಲಿದೆ. ಮಕ್ಕಳ ಮದುವೆ ಕಾರ್ಯ ವಿಳಂಬವಾಗಲಿದೆ. ಆರೋಗ್ಯದಲ್ಲಿ ವೃದ್ಧಿಯಾಗುವುದು. ವ್ಯಾಪಾರಸ್ಥರಿಗೆ ಉತ್ತಮ ಪ್ರಗತಿ ಕಾಣಲಿದೆ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಕೆ ಕಾಣಲಿದೆ. ಅಕ್ಕಪಕ್ಕದ ಮನೆಯ ಕಡೆ ಮತ್ತು ಅಕ್ಕಪಕ್ಕದ ಹೊಲದ ಮಾಲೀಕರ ಕಡೆಯಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಪ್ರೀತಿ ವಿಚಾರದಲ್ಲಿ ಕೊರಗುವಿರಿ.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಮಿಥುನ ರಾಶಿ

ಮಗಳ ಸಂಸಾರದ ಸಮಸ್ಯೆ, ತಮಗೆ ಚಿಂತನೆ ಮಾಡಲಿದ್ದೀರಿ . ಮಕ್ಕಳು ಅಡ್ಡದಾರಿ ಇಂದ ಚಿಂತನೆ ಮಾಡುವಿರಿ. ಮಕ್ಕಳ ಮದುವೆ ಸಂಬಂಧ ತಮಗೆ ದೊಡ್ಡ ಚಿಂತನೆ ಕಾಡಲಿದೆ. ತಮ್ಮ ಪ್ರಯತ್ನ ನಿರಾಶೆವಾಗಲಿದೆ. ಸಾಲದ ಬಾಧೆ ತುಂಬಾ ಕಾಡಲಿದೆ. ಪ್ರೇಮಿಗಳು ಒಬ್ಬರಿಗೊಬ್ಬರು ಅರ್ಥೈಸಿಕೊಳ್ಳುವಲ್ಲಿ ವಿಫಲವಾಗುವುದು. ಶಾರೀರಿಕ ನಷ್ಟವಾಗಲಿದೆ .ಮಾನಸಿಕ ಗೊಂದಲಗಳಿಂದ ಮನಸ್ತಾಪ ಹೆಚ್ಚಾಗಲಿದೆ .ಅನುಮಾನ ಸೃಷ್ಟಿಯಾಗಲಿದೆ .ಒಂದು ಕೆಲಸ ಕಾರ್ಯರೂಪಕ್ಕೆ ತರಲು ಹರಸಾಹಸ ಪಡುವಿರಿ. ಪ್ರಗತಿ ಕಾರ್ಯಗಳಲ್ಲಿ ಆಮೆ ನಡೆ ಎದುರಿಸುವಿರಿ. ಕುಟುಂಬದ ಸದಸ್ಯರು ಅನಾರೋಗ್ಯದಿಂದ, ಬಳಲುವ ಸಾಧ್ಯತೆ ಇದೆ. ಬೆಳಗ್ಗೆಯಿಂದ ಸಂಜೆಯವರೆಗೆ ಜೀವನ ಟೆನ್ಶನ್ ನಡೆಯುತ್ತದೆ. ಅಕ್ಕಪಕ್ಕದವರ ಕಡೆಯಿಂದ ಮನಸ್ಥಾಪ ಅನುಭವಿಸುವಿರಿ. ನಿಮ್ಮ ಘನತೆ ಮೇಲೆ ದುಷ್ಪರಿಣಾಮ ಬೀರಲಿದೆ. ಶಾಂತಿಯಿಂದ ಇದ್ದರೆ ಒಳಿತು. ಪ್ರೇಮ ವಿಚಾರದಲ್ಲಿ ಸಮಸ್ಯೆ ಕಾಡಲಿದೆ ಮತ್ತು ದೂರ ಸರಿಯುವ ಸಾಧ್ಯತೆ ಇದೆ. ಗೃಹ ಕಟ್ಟಡ ಅರ್ಧಕ್ಕೆ ನಿಲ್ಲುವುದು. ಗಂಡ-ಹೆಂಡತಿ ಮಧ್ಯೆ ಜಗಳ ಸೃಷ್ಟಿಯಾಗಲಿದೆ.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಕಕಾ೯ಟಕ ರಾಶಿ

ಅಕ್ಕ ಪಕ್ಕದ ಹೊಲದ ಅಥವಾ ಅಕ್ಕಪಕ್ಕದ ಮನೆಯ ಜನರ ವಕ್ರದೃಷ್ಟಿಯಿಂದ ತಮಗೆ ಸಮಸ್ಯೆ ಕಾಡಲಿದೆ. ಸಾಲಗಾರರಿಂದ ವಿಪರೀತ ಕಷ್ಟವನ್ನು ಅನುಭವಿಸುವಿರಿ. ತಮ್ಮ ಯೋಜನೆಗಳು ಸಫಲವಾಗಲು ಹರಸಾಹಸ ಪಡುವಿರಿ. ಪತ್ನಿಯ ಆರೋಗ್ಯ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ ಕಾಡಲಿದೆ. ತಾವು ಓದಿದ ತಕ್ಕಂತೆ ಕೆಲಸ ಕಾರ್ಯ ಸಿಗುವುದರಲ್ಲಿ ವಿಫಲವಾಗುವ ಕ್ಷಣವಾಗಿದೆ. ತೀರ್ಥಯಾತ್ರೆ ಮಾಡುವ ಸಾಧ್ಯತೆ ಇದೆ. ಉದ್ಯೋಗ ಹುಡುಕುದಲ್ಲಿ ಗೋಳಾಟ ಆಗಲಿವೆ. ಜನರ ವಕ್ರದೃಷ್ಟಿಯಿಂದ ತುಂಬಾ ಕಷ್ಟವನ್ನು ಅನುಭವಿಸುವಿರಿ. ಸ್ತ್ರೀಯರಿಗೆ ಮೇಲಿಂದ ಮೇಲೆ ಗರ್ಭಪಾತವಾಗುವುದು. ಪ್ರೀತಿ-ಪ್ರೇಮ ವಿಚಾರದಲ್ಲಿ ದೂರ ಸರಿಯುವ ವಿಚಾರ ಮಾಡುವಿರಿ. ಇದರಿಂದ ಮುಂದೆ ತುಂಬಾ ಗೋಳಾಟ ಅನುಭವಿಸುವಿರಿ. ವಾಹನ ಮತ್ತು ಯಂತ್ರೋಪಕರಣಗಳು ಮೇಲಿಂದ ಮೇಲೆ ರಿಪೇರಿ ಬರುವ ಸಾಧ್ಯತೆ ಇದೆ ಮಾತಾಪಿತೃ ಆರೋಗ್ಯ ಸಮಸ್ಯೆ ಕಾಡಲಿದೆ. ಜಮೀನಿನಲ್ಲಿ ಹೊಸ ಚಟುವಟಿಕೆ ಮಾಡಲು ಯೋಚನೆ ಮಾಡಲು ಹೋಗಿ ನಷ್ಟ ಅನುಭವಿಸುವಿರಿ. ಮಗಳ ಸಂಸಾರದ ಭವಿಷ್ಯದ ಬಗ್ಗೆ ಚಿಂತನೆ ಮಾಡುವಿರಿ. ಸರಕಾರಿ ಕಚೇರಿ ಕೆಲಸಗಳು ಒಬ್ಬ ವ್ಯಕ್ತಿಯಿಂದ ತಡೆ ಹಿಡಿಯಲಾಗುವುದು.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಸಿಂಹರಾಶಿ

ತಾವು ಎಷ್ಟೇ ಪ್ರಯತ್ನಪಟ್ಟರೂ , ಕೈಗೆ ಬರುವ ತುತ್ತು ಬಾಯಿಗೆ ಬಾರದಂತೆ ಆಗುತ್ತದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ ಕಾಡಲಿದೆ. ಮನೆ ಕಟ್ಟುವ ವಿಚಾರ ಅರ್ಧಕ್ಕೆ ನಿಲ್ಲುವುದು. ಬಂಧು ಬಳಗದಿಂದ ಸಹಾಯ ಸಿಗಲಾರದು. ಅಳಿಯನ ನಡವಳಿಕೆ ಬಗ್ಗೆ ಚಿಂತನೆ ಮಾಡುವಿರಿ. ಮಕ್ಕಳ ಹಠ, ಜಿದ್ದಿ ಮತ್ತು ಅವರ ಪೋಲಿ ಹುಡುಗರ ಸಹವಾಸದಿಂದ ಚಿಂತಿಸುವಿರಿ. ಮಗಳ ನಡವಳಿಕೆ ಬಗ್ಗೆ ಚಿಂತನೆ ಮಾಡುವಿರಿ. ಹೆಂಡತಿಯ ಸಹಾಯದಿಂದ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿವೆ. ಪಿತ್ರಾರ್ಜಿತ ಆಸ್ತಿ ಸಂಬಂಧ ಸಹೋದರ-ಸಹೋದರಿಯರಿಂದ ವಿರೋಧ ಸೃಷ್ಟಿಯಾಗುವುದು, ಹಾಗೂ ತಮ್ಮನ ಕಡೆಗಣಿಸಲಾಗದು. ರಾಜಕೀಯ ಕ್ಷೇತ್ರದಲ್ಲಿ ಬಾಹ್ಯವಾಗಿ ಪಾದರ್ಪಣೆ ಮಾಡಿ. ಸಮಾಜದಲ್ಲಿ ಸಕ್ರಿಯವಾಗಿ ಭಾಗವಹಿಸಿ. ಪ್ರೀತಿ-ಪ್ರೇಮ ವಿಚಾರದಲ್ಲಿ ಮಾನಸಿಕವಾಗಿ ನೊಂದು ಬೆಂದು ಹೋಗುವಿರಿ.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಕನ್ಯಾ ರಾಶಿ

ಕುಟುಂಬದವರ ಸಲಹೆ ನಿರ್ಲಕ್ಷಿಸಬೇಡಿ. ನಿಮ್ಮ ಅಪಾರ ಆತ್ಮವಿಶ್ವಾಸವೇ, ನಿಮ್ಮ ಗೆಲುವು .ನಿಮ್ಮ ಪ್ರಾಮಾಣಿಕ ಪ್ರಯತ್ನ ಹಾಗೂ ಶ್ರಮ ನಿಮ್ಮನ್ನು ಯಶಸ್ವಿನ ಕೊಂಡೊಯುತ್ತದೆ. ಪರಿಸ್ಥಿತಿಗನುಗುಣವಾಗಿ ನಿರ್ಧಾರ ತೆಗೆದುಕೊಳ್ಳಿ. ಉದ್ಯೋಗ ಆದಾಯ ಅನುಕೂಲಕರವಾಗಿದೆ. ಕಷ್ಟಕ್ಕೆ ತಕ್ಕ ಫಲವಿದೆ . ಹಣದ ಆಸೆಗೆ ಒಳಗಾಗಬೇಡಿ ,ಆದ್ರಿಂದ ನಿಮಗೆ ತೊಂದರೆ ಇದೆ .ಆ ವಿಷಯದಲ್ಲಿ ಎಚ್ಚರದಿಂದ ನಡೆಯಬೇಕು. ಮನೆ ಯಂತ್ರೋಪಕರಣಗಳ ಖರೀದಿ ಯಾಗಲಿದೆ. ವ್ಯವಸಾಯದ ಉಪಕರಣಗಳು ಖರೀದಿ ಯಾಗಲಿದೆ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವ ಪ್ರಯತ್ನ ಮಾಡುವಿರಿ. ಜಮೀನಿಂದ ಲಾಭಂಶ ಸಿಗಲಿದೆ.ಮನೆ ಅಕ್ಕ ಪಕ್ಕದವರು ಕಡೆಯಿಂದ, ಜಗಳ ಮನಸ್ತಾಪ ಆಗಲಿದೆ .ಪ್ರೀತಿಯ ವಿಚಾರದಲ್ಲಿ ,ಹೊಸ ಜಗತ್ತಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ .ಹಣಕಾಸಿನಲ್ಲಿ ಬಾರಿ ನಷ್ಟ ಸಾಧ್ಯತೆ ಇದೆ. ವ್ಯಾಪಾರದಲ್ಲಿ ನಷ್ಟ .ಮೇಲಾಧಿಕಾರಿ ಗಳಿಂದ ಕಿರುಕೊಳ ಒಳಗಾಗುವಿರಿ. ಪಿತ್ರಾರ್ಜಿತ ಆಸ್ತಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಲಿದೆ. ಮಕ್ಕಳಿಂದ ಮನಸ್ತಾಪ. ಎಲ್ಲಾ ಕುಟುಂಬ ವರ್ಗದವರಿಗೆ ತೊಂದರೆ ಮನಸ್ತಾಪ ಆಗಲಿದೆ. ಪ್ರಿಯತಮೆಯನ್ನೋ ಪ್ರಿಯಕರ ಅಗಲಿಕೆಯಿಂದ ನೋವು ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕವಾಗಿನ್ನೊಂದುವಿರಿ.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ತುಲಾ ರಾಶಿ

ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ಮಕ್ಕಳ ವಿವಾಹ ಸಂಬಂಧಗಳು, ಕೂಡಿ ಬರುವ ಸಾಧ್ಯತೆ. ವ್ಯವಹಾರದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಈ ದಿನ ನೀವು ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳು, ಸರಿಯಾಗಿದ್ದು ಸಮಾಧಾನದ ನಡೆ ಅವಶ್ಯಕ. ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ, ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿಕೆ. ನಿಮ್ಮ ಪ್ರತಿಭೆಯ ತೀಕ್ಷಣತೆಯೂ, ಸಂಬಂಧಪಟ್ಟವರ ಗಮನ ಸೆಳೆಯಲಿದೆ. ಮನೆಯಲ್ಲಿ ನಡೆ ಬೇಕಾದ ಮಂಗಳ ಕಾರ್ಯಗಳಿಗೆ ಸಿದ್ಧತೆ,ಹಬ್ಬದ ವಾತಾವರಣ ಮೂಡಿಬರಲಿದೆ.
ಸ್ನೇಹ ಸಂಬಂಧಗಳು ,ಗಟ್ಟಿಯಾಗಿ ಹೊಸ ಚೈತನ್ಯ ಮೂಡುವುದರಿಂದ ,ಸಹಾಯ ಸಹಕಾರಗಳು ನಿರೀಕ್ಷೆಗೂ ಮೀರಿ ದೊರಕಲಿದೆ .ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗಲಿದೆ .ವಿಶೇಷ ದಿನ ಅತಿಯಾದ ಕಾರ್ಯದಿಂದಾಗಿ ಆಲಸ್ಯ .ಆತ್ಮವಿಶ್ವಾಸ ಮೂಡಿ ಬರಲಿದೆ .ಗುತ್ತಿಗೆ ವ್ಯವಹಾರ ನಡೆಸುತ್ತಾ ಅವರಿಗೆ ಮತ್ತೊಂದು ಹೊಸ ಕೆಲಸ ಲಭಿಸಲಿದೆ .ಈ ದಿನದ ಕಷ್ಟದ ಕ್ಷಣವು ,ನಿಮ್ಮ ನಾಳಿನ ಬದುಕಿನ ಸುಖಕ್ಕೆ ನಾಂದಿಯಾಗಲಿದೆ. ನಿಮ್ಮ ಕಾರ್ಯತಂತ್ರವನ್ನು ಕಾರ್ಯರೂಪಕ್ಕೆ ಬರಲಿದೆ. ಮಗನ ನಡವಳಿಕೆ ಬಗ್ಗೆ ತಮಗೆ ಸಮಸ್ಯೆ ಕಾಡಲಿದೆ ಅಳಿಯನ ನಡವಳಿಕೆಯಿಂದ ,ಮಗಳ ಭವಿಷ್ಯದ ಬಗ್ಗೆ ತಾವು ಚಿಂತನೆ ಮಾಡುವಿರಿ.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ವೃಶ್ಚಿಕ ರಾಶಿ

ಮಕ್ಕಳ ಮದುವೆ ಕಾರ್ಯ ವಿಳಂಬವಾಗಲಿದೆ. ಮಗಳ ನಡವಳಿಕೆಯ ಬಗ್ಗೆ ತಮಗೆ ಚಿಂತನೆ ಕಾಡಲಿದೆ.ಡೆವಲಪರ್ಸ್ ಕೆಲಸ ಮಾಡುವಂತ , ರಿಯಲ್ ಎಸ್ಟೇಟ್ ಬಿಸಿನೆಸ್ಸ್ ಮಾಡುವಂತಹನವರಿಗೆ ಸಾಡೇಸಾತಿ ಶನಿಯ ಪ್ರಭಾವದಿಂದ ಸಮಸ್ಯೆ ಕಾಡಲಿದೆ. ಸರಕಾರಿ ನೌಕರರು ಸ್ಥಾನಪಲ್ಲಟ ಮತ್ತು ಬಡ್ತಿಯ ಬಗ್ಗೆ ಚಿಂತನೆ ಮಾಡುವಿರಿ. ಮಗಳ ಭವಿಷ್ಯದ ಬಗ್ಗೆ ಚಿಂತನೆ ಮಾಡುವಿರಿ. ಅಳಿಯನ ನಡವಳಿಕೆಯ ಬಗ್ಗೆ ಬೇಸರವಾಗಲಿದೆ. ಹೋಟೆಲ್ ಬಿಸಿನೆಸ್, ದಿನಸಿ ಅಂಗಡಿ, ಬಟ್ಟೆ ವ್ಯಾಪಾರ, ಬಿಜಿನೆಸ್ ಆಗುವುದರ ಬಗ್ಗೆ ಚಿಂತನೆ ಮಾಡುವಿರಿ. ತಮಗೆ ಸಾಲಕೊಟ್ಟವರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಸರ್ಕಾರಿ ಕೆಲಸಗಳು ವಿಳಂಬ ಕಾಡಲಿದೆ. ಉದ್ಯೋಗ ಹುಡುಕುವುದರಲ್ಲಿ ಪಚ್ಚಾತಾಪ ಪಡುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಲ್ಲಿ ಮನೋವೇದನೆ ಕಾಡಲಿದೆ. ಶತ್ರು ಬಾದೆ ಕಾಡಲಿದೆ.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಧನಸ್ಸು ರಾಶಿ

ದೀರ್ಘಕಾಲದ ಪ್ರಯಾಣ ಸಾಧ್ಯತೆ .ಅರಕ್ಷಕರು ರಕ್ಷಣಾ ಕಾರ್ಯದಲ್ಲಿ ನಿರಂತರ ಆದವರಿಗೆ ಬಿಡುವಿಲ್ಲದೆ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು ,ಹೂವು ,ತರಕಾರಿ, ವ್ಯಾಪಾರದಲ್ಲಿ ಲಾಭ. ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗಿ, ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿ ಕಂಡುಬರುತ್ತಿದೆ. ಉತ್ತಮ ಅವಕಾಶಗಳು ಕುಟುಂಬದ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ಪ್ರಶಂಸೆಗೆ ಪಾತ್ರ .ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ .ಹೂಡಿಕೆಗಳಲ್ಲಿ ಹಣ ವಿನಿಯೋಗ ಮಾಡುವ ಸಾಧ್ಯತೆ. ಮಗಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಬಗ್ಗೆ ಸಮಸ್ಯೆ ಕಾಡಲಿದೆ. ಹಳೆಮನೆ ನವೀಕರಣ ಚಿಂತನೆ ಮಾಡುವಿರಿ. ಅಕ್ಕ ಪಕ್ಕದ ಹೊಲದ ಮಾಲೀಕರ ಕಡೆಯಿಂದ ಆಗಲಿ ಅಥವಾ ಅಕ್ಕಪಕ್ಕದ ಮನೆಯ ಮಾಲೀಕರು ಕಡೆಯಿಂದ ಆಗಲಿ ಸಮಸ್ಯೆ ಸೃಷ್ಟಿಯಾಗಲಿವೆ. ರೈತರು ಜಮೀನಿನಲ್ಲಿ ಹೊಸ ಚಟುವಟಿಕೆ ಮಾಡಲು ಮನಸ್ಸು ಮಾಡುವಿರಿ. ಆಸ್ತಿ ಪ್ರಾಪರ್ಟಿ ಮಾರಾಟ ತುಂಬ ವಿಳಂಬವಾಗಲಿದೆ. ಡೆವಲಪರ್ಸ್ ತಮ್ಮ ದುಡ್ಡು ತಮಗೆ ಬರಲು ಹರಸಾಹಸ ಪಡುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಮಾನಸಿಕವಾಗಿ, ನೊಂದು ಬೆಂದು ದೂರವಾಗುವ ಸೂಚನೆ ಕಾಡಲಿದೆ.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಮಕರ ರಾಶಿ

ಮಕ್ಕಳ ಮದುವೆ ಕಾರ್ಯ ಬಗ್ಗೆ ಚಿಂತನೆ ಮಾಡುವಿರಿ. ಹೊಸ ಉದ್ಯಮದಾರರಿಗೆ ಆದಾಯದ ಬಗ್ಗೆ ಬಗ್ಗೆ ಚಿಂತನೆ ಮಾಡುವಿರಿ. ಟ್ರಾನ್ಸ್ಪೋರ್ಟ್ ಸರ್ವಿಸ್ ಮಾಡುವವರು, ಮೇಲಿಂದ ಮೇಲೆ ವಾಹನ ರಿಪೇರಿ ಬಗ್ಗೆ ಚಿಂತಿಸುವಿರಿ. ಲೇವಾದೇವಿಗಾರರ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ತಾವು ಎಷ್ಟೇ ಪ್ರಯತ್ನ ಮಾಡಿದರೂ ಗ್ರಹ ಕಟ್ಟಡ ಅಸಾಧ್ಯವಾಗುವುದು. ಕುಟುಂಬ ಕಲಹದಿಂದ ಬೇಸರವಾಗುವುದು. ಸಂಗಾತಿ ತಮ್ಮೊಡನೆ ದೂರಸರಿದು, ಬಾಧೆ ಸೃಷ್ಟಿಯಾಗಲಿದೆ. ಸರಕಾರಿ ಕಚೇರಿ ಕೆಲಸಗಳು, ಮಧ್ಯಸ್ತಿಕೆ ಜನರಿಂದ ವಿಳಂಬ ಕಾಡುವುದು. ಮಕ್ಕಳ ಮದುವೆ ಕಾರ್ಯ ಬಗ್ಗೆ ಚಿಂತನೆ ಮಾಡುವಿರಿ. ಹೊಸ ಉದ್ಯಮದಾರರಿಗೆ ಆದಾಯದ ಬಗ್ಗೆ ಬಗ್ಗೆ ಚಿಂತನೆ ಮಾಡುವಿರಿ. ಟ್ರಾನ್ಸ್ಪೋರ್ಟ್ ಸರ್ವಿಸ್ ಮಾಡುವವರು, ಮೇಲಿಂದ ಮೇಲೆ ವಾಹನ ರಿಪೇರಿ ಬಗ್ಗೆ ಚಿಂತಿಸುವಿರಿ. ಲೇವಾದೇವಿಗಾರರ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ತಾವು ಎಷ್ಟೇ ಪ್ರಯತ್ನ ಮಾಡಿದರೂ ಗ್ರಹ ಕಟ್ಟಡ ಅಸಾಧ್ಯವಾಗುವುದು. ಕುಟುಂಬ ಕಲಹದಿಂದ ಬೇಸರವಾಗುವುದು. ಸಂಗಾತಿ ತಮ್ಮೊಡನೆ ದೂರಸರಿದು, ಬಾಧೆ ಸೃಷ್ಟಿಯಾಗಲಿದೆ. ಸರಕಾರಿ ಕಚೇರಿ ಕೆಲಸಗಳು, ಮಧ್ಯಸ್ತಿಕೆ ಜನರಿಂದ ವಿಳಂಬ ಕಾಡುವುದು.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಕುಂಭ ರಾಶಿ

ಇಂದು ತಮಗೆ ಸಂತಸದ ದಿನವಾಗಲಿದೆ. ಉದ್ಯೋಗದಲ್ಲಿ ಬಡ್ತಿ ಮತ್ತು ಸ್ಥಾನಪಲ್ಲಟ ಆಗುವ ಸಾಧ್ಯತೆ ಇದೆ. ಮೇಲಾಧಿಕಾರಿಯ ಮನಸ್ಸನ್ನು ಗೆಲ್ಲುವ ದಿನವಾಗಿದೆ. ಸಣ್ಣ ಸಣ್ಣ ಸಮಸ್ಯೆಗಳು ದೊಡ್ಡ ಸಮಸ್ಯೆಯಾಗಿ ಸೃಷ್ಟಿಯಾಗಲಿದೆ. ಆತರ ದುಡುಕು ಮಾಡಬೇಡಿ. ಆದಷ್ಟು ಮಟ್ಟಿಗೆ ಸಮಾಧಾನವಾಗಿದ್ದರೆ ಒಳಿತು. ಆಸ್ತಿ ಮಾರಾಟ ಮಾಡುವುದರ ಬಗ್ಗೆ ಚಿಂತಿಸುವಿರಿ. ತಾವು ಕಷ್ಟಪಟ್ಟು ದುಡಿದು ಗಳಿಸಿದ್ದು , ಪರರ
ಕೈ ಸೇರುವ ಸಾಧ್ಯತೆ ಇದೆ. ತಮ್ಮ ದುಡ್ಡು ತಮಗೆ ಬರಲು, ಹರಸಾಹಸ ಪಡೆದುಕೊಳ್ಳುವಿರಿ. ಹಣಕಾಸಿನ ಅಡಚಣೆಯಿಂದ, ತುಂಬಾ ನೋವನ್ನು ಕಾಣುವಿರಿ. ಮಗಳ ಸಂತಾನ ಸಮಸ್ಯೆ ಪದೇಪದೇ ಕಾಡಲಿದೆ. ಮಗನ ನಡುವಳಿಕೆಯ ,ತಮಗೆ ತುಂಬಾ ಚಿಂತಾಜನಕ ಕಾಡಲಿದೆ. ಕ್ಲಾಸ್ ಒನ್ ಕಾಂಟ್ರಾಕ್ಟರ್ ಮಧ್ಯಸ್ಥಿಕೆ ಜನರಿಂದ ಸರಕಾರಿ ಟೆಂಡರ್ ತಪ್ಪಿ ಹೋಗುವುದು.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಮೀನ ರಾಶಿ

ಮನೆಯಲ್ಲಿ ಶುಭ ಮಂಗಳ ಕಾರ್ಯಕ್ರಮಗಳು ಕಾರಣಾಂತರಗಳಿಂದ ವಿಳಂಬವಾಗುವುದು. ಕೆಲಸ ಮಾಡುವ ಜಾಗದಲ್ಲಿ ಕಿರಿಕಿರಿ ಸೃಷ್ಟಿಯಾಗುವುದು. ಎದೆ ನೋವಿನ ಸಮಸ್ಯೆ ಕಾಡಲಿದೆ. ಆತ್ಮೀಯರು ದೂರ ಸರಿಯಲಿದ್ದಾರೆ ಇದರಿಂದ ಮನಸ್ಸಿಗೆ ತುಂಬಾ ಬೇಸರವಾಗುವುದು. ಹಣಕಾಸಿನ ಸಮಸ್ಯೆ ಕಾಡಲಿದೆ. ಪತ್ನಿಯ ಮಾರ್ಗದರ್ಶನದಿಂದ ಸಮಸ್ಯೆ ಬಗೆಹರಿಯಲಿದೆ. ಹೊಸ ಮನೆ ಕಟ್ಟುವ ವಿಚಾರ ವಿಳಂಬವಾಗುವುದು. ಜಮೀನಲ್ಲಿ ಹೊಸ ಚಟುವಟಿಕೆ ಮಾಡುವ ಪ್ರಯತ್ನ ಮಾಡುವಿರಿ. ವ್ಯವಸಾಯಕ್ಕೆ ಬೇಕಾಗುವ ಉಪಕರಣಗಳ ಖರೀದಿಸುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಿರಸ ಸೃಷ್ಟಿಯಾಗಲಿವೆ. ತಮ್ಮ ವಿರೋಧಿಗಳು ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿವಹಿಸಿ. ಪ್ರೀತಿಯ ಸಂಗಾತಿ ದೂರ ಲಕ್ಷಣ ಕಾಣುವುದು, ಇದರಿಂದ ತುಂಬಾ ಜಿಗುಪ್ಸೆ ರಾಗವಿರಿ.

ಜ್ಯೋತಿಷ್ಯರು ಗುರು ದೀಕ್ಷಿತ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9036933032

ಪಂಡಿತ್ ಗುರು ದೀಕ್ಷಿತ್ ಜ್ಯೋತಿಷ್ಯ ಪಂಡಿತರು, ವಾಸ್ತು ಶಾಸ್ತ್ರ ಸಲಹೆಗಾರರು, ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರು ಸಂಪರ್ಕಿಸುವ
ಮೊಬೈಲ್ ಸಂಖ್ಯೆ- 9036933032

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending