ನಿತ್ಯ ಭವಿಷ್ಯ

ರಾಶಿ ಭವಿಷ್ಯ, ಇಂದಿನ ಶುಭಫಲ | ಗುರುವಾರ 5-12-2019

Published

on

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಕೇಂದ್ರ ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಅತಿ ಶೀಘ್ರದಲ್ಲಿ ಪರಿಹಾರ ನಂಬಿ-ನಂಬದ ಇದು ಸತ್ಯವಾದದ್ದು ಇಲ್ಲಿ ಸಾಧ್ಯ9036933032

ಮೇಷ

ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.

ವಯಸ್ಕರಿಗೆ: ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.

ಹಿರಿಯರಿಗೆ: ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ…. ಪಂಡಿತ್ ಗುರು ದೀಕ್ಷಿತ್ 9036933032

ವೃಷಭ

ಯುವಜನರಿಗೆ: ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುತ್ತೀರಿ. ಹೊಸ ವಿಷಯಗಳತ್ತ ಹುಸಿ ಹುರುಪು ಬೇಡ.

ವಯಸ್ಕರಿಗೆ: ದಾಂಪತ್ಯದಲ್ಲಿನ ವಿರಸ ಮಾನಸಿಕ ಆರೋಗ್ಯ ಕೆಡಿಸುತ್ತದೆ. ನ್ಯಾಯಾಲಯಲ್ಲಿ ಗೆಲವು.

ಹಿರಿಯರಿಗೆ: ಹಣದ ಬಗ್ಗೆ ಎಚ್ಚರದಿಂದ ಇರಿ. ಆರೋಗ್ಯದ ತಪಾಸಣೆಯಿಂದ ಒಳ್ಳೆಯದಾಗುತ್ತದೆ. ಭಯ ನಿವಾರಣೆ ಸಾಧ್ಯ. ಪಂಡಿತ್ ಗುರು ದೀಕ್ಷಿತ್
9036933032

ಮಿಥುನ

ಯುವಜನರಿಗೆ: ವೃತ್ತಿ ಶಿಕ್ಷಣದ ಕೊನೆಯ ಹಂತದಲ್ಲಿದ್ದೀರಿ. ಇದುವರೆವಿಗೂ ಎದುರಾಗುತ್ತಿದ್ದ ನೆನಪಿನ ಸಮಸ್ಯೆಗಳು ಬದಲಾಗುವ ಸೂಚನೆಗಳಿವೆ.

ವಯಸ್ಕರಿಗೆ: ನಿವೃತ್ತಿಯ ಅಂಚಿನಲ್ಲಿದ್ದೀರಿ. ಮುಂದಿನ ದಿನಗಳ ಬಗ್ಗೆ ಕೊಂಚ ಕಾಳಜಿಯಿಂದ ಯೋಚಿಸಿ. ಕುಡಿತದಿಂದ ಅಪಾಯ.

ಹಿರಿಯರಿಗೆ: ಮನೆಮಂದಿಯೊಂದಿಗೆ ಮುನಿಸಿಕೊಂಡರೆ ನಿಮಗೆ ತೊಂದರೆ. ಗತಿಸಿದ ಬಾಳ ಸಂಗಾತಿಯ ಬಗ್ಗೆ ತುಂಬಾ ಯೋಚನೆ ಬೇಡ. ಪಂಡಿತ್. ಗುರು ದೀಕ್ಷಿತ್
9036933032

ಕರ್ಕಾಟಕ

ಯುವಜನರಿಗೆ: ಸೋಲು ಸತತವಾಗಿ ಬರುತ್ತಿರುವುದರಿಂದ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಎದ್ದಿವೆ. ಯಶಸ್ಸಿಗೆ ಬಹಳ ಹತ್ತಿರದಲ್ಲಿದ್ದೀರಿ ಎನ್ನುವುದನ್ನು ನಂಬಿ ಮುನ್ನುಗ್ಗಿ.

ವಯಸ್ಕರಿಗೆ: ನಿಮ್ಮಂತೆಯೇ ನಿಮ್ಮ ಮಕ್ಕಳು ಬೆಳೆಯಬೇಕೆಂಬ ಹಠ ಬೇಡ. ನೀವು ನಿಮ್ಮ ಯಶಸ್ಸಿನ ಕಡೆ ಗಮನ ಹರಿಸಿ. ನಿಮ್ಮ
ಚಟವೊಂದು ಕುಟುಂಬದ ಶಾಂತಿಯನ್ನು ಕೆದಡಲಿದೆ.

ಹಿರಿಯರಿಗೆ: ಭೂತದ ಆರಾಧಕರಿಂದ ದೂರವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ. ಪಂಡಿತ್ . ಗುರು ದೀಕ್ಷಿತ್ : 9036933032

ಸಿಂಹ

ಯುವಜನರಿಗೆ: ಸದಾ ಒಂದಲ್ಲಾ ಒಂದು ತೊಂದರೆಗೆ ಸಿಕ್ಕಿಕೊಳ್ಳುವುದಕ್ಕೆ ನಿಮ್ಮ ಮೊಂಡುತನ ಕಾರಣ. ಇಂದು ಇದರ ಸಲುವಾಗಿಯೇ ಹಿಂಸೆಗೆ ಒಳಗಾಗುತ್ತೀರಿ.

ವಯಸ್ಕರಿಗೆ: ಕುಟುಂಬದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳದಿರುವುದರಿಂದಾಗಿಯೇ ಜಗಳ-ಕದನ. ಸಾಲಗಾರರಿಂದ ಹಿಂಸೆ ಹೆಚ್ಚಾಗಲಿದೆ.

ಹಿರಿಯರಿಗೆ: ನೀವು ನೆನೆಪಿನ ಶಕ್ತಿ ಹೀನತೆಯ ಬಗ್ಗೆ ಗಮನ ಹರಿಸದಿರುವುದರಿಂದಾಗಿ ತಪ್ಪು ಅಭಿಪ್ರಾಯಗಳು ಹೆಚ್ಚಾಗುತ್ತಿವೆ ತಜ್ಙ ವೈದ್ಯರ ಸಲಹೆ ಉಪಯುಕ್ತ. ಪಂಡಿತ್. ಗುರು ದೀಕ್ಷಿತ್
9036933032

ಕನ್ಯಾ

ಯುವಜನರಿಗೆ: ನೀವು ಇರುವ ಸಧ್ಯದ ಪರಿಸ್ಥಿತಿಯಲ್ಲಿ ಹೊಸ ದಾರಿಗಳನ್ನು ಆರಿಸುವ ಮನಸ್ಸು ಪ್ರಬಲ. ನಿಮಗಿರುವ ಚಂಚಲ ಮನಸ್ಸುನನ್ನು ಬದಲಾಯಿಸಿಕೊಳ್ಳಿ.

ವಯಸ್ಕರಿಗೆ: ಹೀಗೆ ಬಾಳ ಸಂಗಾತಿಯ ಆಯ್ಕೆಯನ್ನು ಒಂದಲ್ಲಾ ಒಂದು ಕಾರಣದಿಂದ ಮುಂದು ಹಾಕುವುದ ಸರಿಯಲ್ಲ ಇದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಹಿರಿಯರಿಗೆ: ವಯಸ್ಸಾದ ಮಕ್ಕಳನ್ನು ನಿಮ್ಮ ಆಧೀನದಲ್ಲಿ ಇರಿಸಿಕೊಳ್ಳುವುದರಿಂದ ನಿಮಗೂ ಒಳ್ಳೆಯದಲ್ಲ, ಇದನ್ನು ತಡೆಯುವುದರತ್ತ ಗಮನ ಹರಿಸಿ. ಪಂಡಿತ್ . ಗುರು ದೀಕ್ಷಿತ್
9036933032

ತುಲಾ

ಯುವಜನರಿಗೆ: ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯತ್ತ ಒಗೆಯುವ ಸ್ವಭಾವ ನಿಮ್ಮದು. ಇಂದದು ಅಪಾಯದ ಮಟ್ಟ ಮುಟ್ಟಲಿದೆ.

ವಯಸ್ಕರಿಗೆ: ಒಂಟಿ ತಾಯಿ ಆಗಿ ಮಕ್ಕಳನ್ನು ಬೆಳೆಸುತ್ತಿರುವುದು ಕಷ್ಟದ ಕೆಲಸ. ಆದರೂ ದೃಢ ಮನಸ್ಸಿನಿಂದ ಮುಂದುವರೆಯರಿ.

ಹಿರಿಯರಿಗೆ: ಒಡ ಹುಟ್ಟಿದವರ ಬಗ್ಗೆ ಇನ್ನೆಷ್ಟು ದಿನ ಈರ್ಷ್ಯೆ ವ್ಯಕ್ತಪಡಿಸುವಿರಿ. ಇದು ನಿಮ್ಮ ಮನೋಬಲವನ್ನು ಹಿಂಡುತ್ತದೆ. ಇಂದು ಎಚ್ಚರದಿಂದ ಅತ್ತ ಗಮನಿಸಿ. ಪಂಡಿತ್. ಗುರು ದೀಕ್ಷಿತ್
9036933032

ವೃಶ್ಚಿಕ

ಯುವಜನರಿಗೆ: ನಿಮ್ಮ ಕ್ರೀಡಾಪಟುತ್ವ ಇಂದು ಮುಖ್ಯ ಪರೀಕ್ಷೆಯನ್ನು ಎದುರಿಸಲಿದೆ. ಗುರಿಯತ್ತ ಮಾತ್ರವಷ್ಟೇ ಗಮನವಿರಲಿ.

ವಯಸ್ಕರಿಗೆ: ಇಷ್ಟ ಪಟ್ಟವರನ್ನು ಮದುವೆಯಾಗುವ ನಿಮ್ಮ ಮಗಳ ಬಗ್ಗೆ ನಿಶ್ಚಿಂತೆ ಇಂದ ಇರುವುದೇ ಸರಿ. ಹಲವಾರು ವರ್ಷಗಳ ಹಿಂದೆ ನೀವೂ ಕೂಡ ಅದನ್ನೇ ಮಾಡಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ.

ಹಿರಿಯರಿಗೆ: ಇಳಿ ವಯಸ್ಸಿನಲ್ಲಿ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ಪಂಡಿತ್. ಗುರು ದೀಕ್ಷಿತ್
9036933032

ಧನಸ್ಸು

ಯುವಜನರಿಗೆ: ನಿಮ್ಮ ಪೋಷಕರ ಸಂಬಂಧಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ನಿಮ್ಮ ನಕಾರಾತ್ಮಕ ಭಾವನೆಗಳು ಕಡಿಮೆಯಾಗುವುದಿಲ್ಲ.

ವಯಸ್ಕರಿಗೆ: ನಿಮ್ಮ ಸ್ವಭಾವ ಎಲ್ಲರನ್ನು . ಅದನ್ನು ಬದಲಾಯಿಸುವ ಪ್ರಸಂಗ ಎದುರಾಗಲಿದೆ.

ಹಿರಿಯರಿಗೆ: ವಯೋಮಾನಕ್ಕೆ ಅನುಗುಣವಾದ ನಡೆ ನುಡಿ ನಿಮ್ಮಲ್ಲಿ ಇಲ್ಲವೆನ್ನುವುದನ್ನು ನೆನಪಿಗೆ ತರುವ ದಿನಗಳು ಮುಂದೆ ಬರಲಿವೆ. ಪಂಡಿತ್ ಗುರು ದೀಕ್ಷಿತ್
9036933032

ಮಕರ

ಯುವಜನರಿಗೆ: ಹೆಣ್ಣು ಎನ್ನುವ ಕಾರಣದಿಂದ ಎಲ್ಲದರ ಬಗ್ಗೆ ಮುಜುಗರ ಬೇಡ. ನಿಮಗೆ ಇಷ್ಟವಾದದನ್ನು ಪಡೆಯುವುದರತ್ತ ಹೆಚ್ಚು ಗಮನ ಇರಲಿ.

ವಯಸ್ಕರಿಗೆ: ನೀವು ವೃತ್ತಿಯಲ್ಲಿದ್ದುಕೊಂಡೇ ಉನ್ನತ ಪದವಿಯ ಶಿಕ್ಷಣ ಮುಂದುವರೆಸಿ. ಯಶಸ್ಸು, ಕೀರ್ತಿ ಅದರ ಹಿಂದೆ ತಾನಾಗಿಯೇ ಬರುವುದು.

ಹಿರಿಯರಿಗೆ: ಸಾವಿನ ಬಗ್ಗೆ ಅಷ್ಟೊಂದು ಆಲೋಚಿಸಿ ಪ್ರಯೋಜನವಿಲ್ಲ. ಮುಂದಾಗುವುದರ ಮುನ್ಸೂಚನೆ ಇದ್ದರೂ ಆ ಬಗ್ಗೆ ಆತಂಕ, ಅಂಜಿಕೆ ಬೇಡ. ಪಂಡಿತ್. ಗುರು ದೀಕ್ಷಿತ್
9036933032

ಕುಂಭ

ಯುವಜನರಿಗೆ: ನಿಮ್ಮ ಒಳಮುಖದ ಸ್ವಭಾವದಿಂದ ಅನಗತ್ಯವಾಗಿ ಕಿರಿಕಿರಿ ಎದುರಿಸುತ್ತೀರಿ. ಇದರಿಂದಾಗಿಯೇ ನಿಕಟವಾಗಲಿದ್ದ ಸಂಬಂಧವೊಂದಕ್ಕೆ ಹಿನ್ನಡೆ. ಕೋಪ-ತಾಪದಿಂದ ಹಾನಿಯಾಗುವುದು.

ವಯಸ್ಕರಿಗೆ: ಮಕ್ಕಳಿಂದ ತುಂಬಾ ನಿರೀಕ್ಷಿಸುತ್ತೀರಿ. ಇದು ಸಂಯಮ ಕೆಡಿಸುತ್ತದೆ. ವೃತ್ತಿಯಲ್ಲಿ ಕಿರಿಕಿರಿ; ಮೆಚ್ಚುಗೆಯ ಮಾತುಗಳನ್ನು ಆಡುವುದರಿಂದ ಬಿಟ್ಟು ಹೋಗಿದ್ದ ಸಂಬಂಧವೊಂದು ಗಟ್ಟಿಯಾಗುತ್ತದೆ.

ಹಿರಿಯರಿಗೆ: ಆರೋಗ್ಯದ ಬಗ್ಗೆ ತವಕ ಬೇಡ. ಇಷ್ಟ ದೇವತಾ ಸ್ಮರಣೆ ನಿಷ್ಠೆಯಿಂದ ಮಾಡಿ. ಮಕ್ಕಳ ಸೋಲಿನ ಬಗ್ಗೆ ಆತಂಕ ಪಡುವುದರಿಂದ ನಿದ್ದೆ ಕೆಡಿಸಿಕೊಳ್ಳುತ್ತೀರಿ. ಪಂಡಿತ್ ಗುರು ದೀಕ್ಷಿತ್
9036933032

ಮೀನ

ಯುವಜನರಿಗೆ: ಸಾಮಾಜಿಕ ಜಾಲತಾಣವನ್ನು ನಂಬಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತೀರಿ. ಕೆಡಕು ಮಾಡುವ ಮನಸ್ಸು ಬಿಡಿ.

ವಯಸ್ಕರಿಗೆ: ಕರ್ತವ್ಯ ಮಾಡುವ ಮನಸ್ಸನ್ನು ಬೆಳಸಿಕೊಳ್ಳದಿದ್ದರೇ ಅವಕಾಶಗಳು ಕೈ ತಪ್ಪುತ್ತದೆ. ಸಂಗಾತಿಯ ಬಗ್ಗೆ ಸಂಶಯ ಬೇಡ.

ಹಿರಿಯರಿಗೆ: ಹಳೆಯದನ್ನು ಎಷ್ಟು ನೆನಪಿಸಿಕೊಂಡರೂ ಪ್ರಯೋಜನವಿಲ್ಲ. ತಪ್ಪದೇ ವ್ಯಾಯಮ ಮಾಡಿ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ.

ಪಂಡಿತ್ ಗುರು ದೀಕ್ಷಿತ್9036933032
ಸಮಸ್ಯೆ ಸಮಸ್ಯೆ ಎಂದು ಚಿಂತೆಯೇ ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಅತಿ ಶೀಘ್ರದಲ್ಲಿ ಪರಿಹಾರ ನಿಮ್ಮ ನಂಬಿಕೆಗೆ ಮೋಸವಿಲ್ಲ
9036933032

Trending

Exit mobile version