ನಿತ್ಯ ಭವಿಷ್ಯ

ಈ ರಾಶಿಯವರಿಂದು ಶುಭಸುದ್ದಿ ಕೇಳುವ ದಿನ : ಸಮಸ್ಯೆಗಳ ಪರಿಹಾರಕ್ಕೆ ಕರೆಮಾಡಿ | 25-12-2019 ಬುಧವಾರ

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ ಪಂಡಿತ್ ಲಕ್ಷ್ಮಿಕಾಂತ್ ಭಟ್ : 9964584883

ಮೇಷ ರಾಶಿ

ಜಮೀನಿನಲ್ಲಿ ಹೊಸ ಆಧುನೀಕರಣದ ಚಿಂತನೆ ಮಾಡುವಿರಿ. ತಾವು ವಾಸವಾಗಿರುವ ಮನೆಯನ್ನು ವಾಸ್ತು ಪ್ರಕಾರ ನವೀಕರಣದ ಬಗ್ಗೆ ಯೋಚನೆ ಮಾಡುವಿರಿ.ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇಪದೇ ಗೈರುಹಾಜರಿ ಆಗುವವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನಸ್ತಾಪ ಮತ್ತು ವಿರಹ ಕಾಡಲಿದೆ. ಕುಟುಂಬ ಸದಸ್ಯರೊಡನೆ ಪ್ರವಾಸದ ಚಿಂತೆ ಮಾಡುವಿರಿ. ಆರ್ಥಿಕ ಉತ್ತೇಜನಕ್ಕೆ ದಾರಿ ಹುಡುಕಿಕೊಳ್ಳುವ ಸಾಧ್ಯತೆ ಇದೆ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆಮಾಡಿ Mob.No_9964584883

ವೃಷಭ ರಾಶಿ

ತಮ್ಮ ಯೋಜನೆಗಳು ವಿಳಂಬವಾಗುವುದು. ಕಟ್ಟಡ ನಿವೇಶನ ಖರೀದಿ ವಕ್ರದೃಷ್ಟಿಯಿಂದ ಮುಂದೂಡುವುದು. ಯಾರೂ ಮಾಡಿರುವಂತಹ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ. ತಮ್ಮ ಕುಟುಂಬದ ಸದಸ್ಯರು ನಿಮ್ಮೊಂದಿಗೆ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವುದು ನಿರಾಶೆ ಆಗಲಿದೆ. ಸಂಗಾತಿಯೊಡನೆ ವಿರಸ ಮತ್ತು ಮಾನಸಿಕವಾಗಿ ವೇದನೆ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ Mob_9964584883

ಮಿಥುನ ರಾಶಿ

ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಬಗೆಹರಿಯುವ ಹಂತಕ್ಕೆ ಬಂದಿರುತ್ತದೆ. ಶಾಂತವಾಗಿದ್ದರೆ ಒಳಿತು. ನಿವೇಶನದಲ್ಲಿ ಕಟ್ಟಡ ಕಟ್ಟುವ ಬಗ್ಗೆ ಚಿಂತನೆ ಮಾಡಲಿದ್ದೀರಿ. ಕುಟುಂಬದ ಸದಸ್ಯರೊಡನೆ ಪ್ರವಾಸ ಕೈಗೊಳ್ಳುವ ಸಾಧ್ಯತೆ .ಹೊಸ ವ್ಯಾಪಾರ ಉದ್ಯಮ ಪ್ರಾರಂಭಿಸುವುದ ಬಗ್ಗೆ ಚಿಂತನೆ ಮಾಡುವಿರಿ. ಉದ್ಯೋಗ ಹುಡುಕಾಟದಲ್ಲಿ ಯಶಸ್ಸು ಕಾಣುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕವಾಗಿ ಜಿಗುಪ್ಸೆ ಆಗಲಿದೆ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆಮಾಡಿ Mob.no_9964584883

ಕರ್ಕಾಟಕ ರಾಶಿ

ತಮ್ಮ ದುಡ್ಡು ತಮ್ಮ ಕೈಸೇರಲು ಕಷ್ಟಪಡಬೇಕಾಗುತ್ತದೆ. ಪಿತ್ರಾರ್ಜಿತ ಆಸ್ತಿ ತಮ್ಮ ಕೈ ಸೇರಲು ಹರಸಾಹಸ ಪಡಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಯಿದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ. ಜಾಗೃತೆಯಿರಲಿ. ಹಿತೈಷಿಗಳು ತಮ್ಮ ವಿರೋಧಿಸುವವರು. ಪತ್ನಿ ಮತ್ತು ಅವರ ಸಂಬಂಧಿಕರ ಕಡೆಯಿಂದ ತಮಗೆ ಸಹಕಾರ ಸಿಗಲಿದೆ. ಪ್ರತಿಯೊಂದು ಕೆಲಸ ಯಶಸ್ಸು ಕಾಣುವಿರಿ. ಹೊಸ ಉದ್ಯಮ ಪ್ರಾರಂಭಿಸುವುದು ಪತ್ನಿಯ ಸಹಾಯದಿಂದ ಹಣಕಾಸು ಸಹಾಯ ಸಿಗಲಿದೆ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
Mob.No_9964584883

ಸಿಂಹರಾಶಿ

ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ವಿರಹ ಮತ್ತು ಮನೋವೇದನೆ ಸೃಷ್ಟಿಯಾಗಲಿದೆ. ಹೊಸ ಉದ್ಯಮ ಪ್ರಾರಂಭದ ಚಿಂತನೆ ಮಾಡುವಿರಿ. ಮಕ್ಕಳ ಮದುವೆ ಬಗ್ಗೆ ಚಿಂತನೆ ಮಾಡುವಿರಿ. ತಮ್ಮ ದುಡ್ಡು ತಮಗೆ ಬರಲು ಹರಸಾಹಸ ಪಡೆಯುವ ಸಾಧ್ಯತೆ ಇದೆ. ಹಳೆ ನಿವೇಶನ ನವೀಕರಣ ಮಾಡುವ ಸಾಧ್ಯತೆ ಇದೆ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ Mob.No_9964584883

ಕನ್ಯಾ ರಾಶಿ

ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆ ಆಗಲಿದೆ .ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನ ಸಂಗ್ರಹವಾಗಲಿದೆ. ನಿವೇಶನ ಖರೀದಿ ಮತ್ತು ಹೊಸ ನಿವೇಶನದಲ್ಲಿ ಕಟ್ಟಡ ಪತ್ನಿ ಸಹಾಯದಿಂದ ಯಶಸ್ವಿಯಾಗಲಿದೆ. ಯಾವುದೇ ಕೆಲಸ ಕಾರ್ಯಗಳಲ್ಲಿ ಅನುಕೂಲಕರವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉದ್ಯೋಗದ ಹುಡುಕಾಟದಲ್ಲಿ ತಲೆನೋವು.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿಕರೆಮಾಡಿ
Mob.No_9964584883

ತುಲಾ ರಾಶಿ

ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗಲಿದೆ. ಮಕ್ಕಳ ಮದುವೆ ವಿನಾಕಾರಣ ಮುಂದಕ್ಕೆ ಹೋಗುವುದು. ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನರ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕಾಟದಲ್ಲಿ ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇಪದೇ ಗೈರುಹಾಜರಾಗುವುದು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ.
ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ Mob.No_9964584883

ವೃಶ್ಚಿಕ ರಾಶಿ

ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನ ಸಂಗ್ರಹವಾಗಲಿದೆ. ಹೊಸ ನಿವೇಶನ ಖರೀದಿ ಮತ್ತು ಹೊಸ ನಿವೇಶನದಲ್ಲಿ ಕಟ್ಟಡ ಪತ್ನಿಯ ಸಹಾಯದಿಂದ ಯಶಸ್ವಿಯಾಗಲಿದೆ. ಯಾವುದೇ ಕೆಲಸ ಕಾರ್ಯಗಳಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಯಿಂದ ನಿಮಗೆ ಪ್ರಶಂಸೆ ಸಿಗಲಿದೆ .ಪ್ರೀತಿ ಸಂಗಾತಿಯೊಡನೆ ಮನಸ್ತಾಪವಾಗಲಿದೆ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ Mob.no_9964584883

ಧನಸ್ಸು ರಾಶಿ

ತಮ್ಮ ನೇರನುಡಿಯ ಮಾತುಗಳಿಗೆ ಮುಜುಗರ ಆಗುವಿರಿ. ಮೃದು ಸ್ವಭಾವ ಸ್ವಲ್ಪ ಮಟ್ಟಿಗೆ ರೂಢಿಸಿಕೊಳ್ಳುವುದು ಉತ್ತಮ. ಇಂದು ತಮಗೆ ಸಂತೋಷವಾಗಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ ಮತ್ತು ಸ್ಥಾನಪಲ್ಲಟ ಆಗುವ ಸಾಧ್ಯತೆ ಇದೆ. ಸಂಗಾತಿಯಿಂದ ಬೇಸರ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆಮಾಡಿ Mob.No_9964584883

ಮಕರ ರಾಶಿ

ಕೃಷಿಕರಿಗೆ ಧನ ಲಾಭವಾಗಲಿದೆ. ಜಮೀನಲ್ಲಿ ಹೊಸ ಹೊಸ ಅವಿಷ್ಕಾರ ಮಾಡುವಿರಿ. ಮಕ್ಕಳ ಮದುವೆ ಕಾರ್ಯ ಬಗ್ಗೆ ಚಿಂತನೆ ಮಾಡುವಿರಿ. ಹೊಸ ಯಂತ್ರೋಪಕರಣಗಳು ಖರೀದಿ ಮಾಡುವಿರಿ. ಮನೆ ಕಟ್ಟುವ ಯೋಚನೆ ವಿಳಂಬವಾಗುವ ಸಾಧ್ಯತೆ. ಅಕ್ಕ ಪಕ್ಕದ ಮನೆ ಅಥವಾ ಅಕ್ಕ ಪಕ್ಕದ ಜಮೀನಿನ ಮಾಲಕರ ಕಡೆಯಿಂದ ಮನಸ್ತಾಪವಾಗಲಿದೆ. ಸರಕಾರಿ ಕಚೇರಿ ಕೆಲಸಗಳು ತಮಗೆ ಕಾಡಲಿದೆ. ಸಾಲದ ಸಮಸ್ಯೆಗಳಿಗೆ ತಮ್ಮ ಸ್ನೇಹಿತರ ಮುಖಾಂತರ ಸಹಾಯ ಸಿಗಲಿದೆ. ಸಂಗಾತಿಯೊಡನೆ ವಿರಸ. ಮಾತಾಪಿತೃ ಆರೋಗ್ಯದ ಬಗ್ಗೆ ಸಮಸ್ಯೆ ಕಾಡಲಿದೆ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆಮಾಡಿ Mob.No.9964584883

ಕುಂಭ ರಾಶಿ

ಕೆಲಸ ಕಾರ್ಯಗಳು ಮಂದಗತಿಯಲ್ಲಿ ಯಶಸ್ಸು ಕಾಣುವಿರಿ. ಪ್ರೀತಿಸುವವರು ಒಬ್ಬರಿಗೊಬ್ಬರು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಕಾಣುವಿರಿ. ಯೋಜನೆಗಳಿಂದ ದೂರಸರಿವ ಸಾಧ್ಯತೆ .ಸಮಾಜದಲ್ಲಿ ಗೌರವ ಸಿಗಲಿದೆ .ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ದಿನಸಿ ವ್ಯಾಪಾರಸ್ಥರಿಗೆ ಪ್ರಗತಿ ಕಾಣಲಿದೆ. ಹೊಸ ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಬಗ್ಗೆ ಚಿಂತನೆ. ಅಕ್ಕಪಕ್ಕದ ಮನೆ ಅಥವಾ ಅಕ್ಕಪಕ್ಕದ ಒಲದ ಮಾಲೀಕರ ಕಡೆಯಿಂದ ಮನಸ್ತಾಪ ಆಗಲಿದೆ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳಸಮಾಲೋಚನೆಗಾಗಿ ಕರೆ ಮಾಡಿ.
Mob no .9964584883

ಮೀನ ರಾಶಿ

ಕೃಷಿಕರಿಗೆ ಧನಲಾಭವಿದೆ. ಜಮೀನಲ್ಲಿ ಹೊಸ ಪ್ರಯೋಗ ಮಾಡುವ ಚಿಂತನೆ ಮಾಡುವಿರಿ. ಹನಿ ನೀರಿನ ವ್ಯವಸಾಯ ಮಾಡುವ ಚಿಂತನೆ ಮಾಡುವಿರಿ. ಹಣ್ಣು ಹಂಪಲ ಗಿಡಗಳ ವ್ಯವಸಾಯ ಮಾಡುವ ಚಿಂತನೆ ಮಾಡುವಿರಿ. ಹೈನುಗಾರಿಕೆ ಬಗ್ಗೆ ಚಿಂತನೆ ಮಾಡುವಿರಿ. ಕುರಿ ಸಾಕಾಣಿಕೆ, ಕೋಳಿ ಫಾರಂ ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ ಮಾಡುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ನಿವೇಶನದಲ್ಲಿ ಮನೆ ಕಟ್ಟುವ ಚಿಂತನೆ ಮಾಡುವಿರಿ. ಅರ್ಧದಲ್ಲಿ ಕಟ್ಟಿರುವ ಮನೆಯ ಚಿಂತನೆ ಮಾಡುವಿರಿ.

ಪಂಡಿತ್ ಲಕ್ಷ್ಮಿಕಾಂತ್ ಭಟ್
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
Mob.No_9964584883

ಲಕ್ಷ್ಮಿಕಾಂತ್ ಭಟ್ ಜ್ಯೋತಿಷ್ಯ ಪಂಡಿತರು, ವಾಸ್ತು ಶಾಸ್ತ್ರ ಸಲಹೆಗಾರರು, ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರು ಸಂಪರ್ಕಿಸುವ
ಮೊಬೈಲ್ ಸಂಖ್ಯೆ- 9964584883

Trending

Exit mobile version