ನಿತ್ಯ ಭವಿಷ್ಯ

ಶ್ರೀ ಮಾರಿಕಾಂಬ ದೇವಿಯನ್ನು ನೆನೆದು ಈ ದಿನದ ರಾಶಿ ಫಲವನ್ನು ನೋಡೋಣ : 27-12-2019 ಶುಕ್ರವಾರ

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್ : 9964584883

ಮೇಷ ರಾಶಿ

ವಿದ್ಯಾಭ್ಯಾಸದಲ್ಲಿ ಆತುರ ಸ್ವಭಾವ, ಉದ್ಯೋಗ ನಿಮಿತ್ತ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.
ಪತ್ರ ವ್ಯವಹಾರಗಳಲ್ಲಿ ಎಚ್ಚರ, ವಾಹನ ಖರೀದಿಯಲ್ಲಿ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಉತ್ತಮ, ವಿಪರೀತ ರಾಜಯೋಗ, ದಾಂಪತ್ಯದಲ್ಲಿ ಸಮಸ್ಯೆ, ನಿದ್ರಾಭಂಗ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ನಿಮ್ಮ ಯೋಜನೆಗೆ ಸಂಬಂಧಪಟ್ಟಹಾಗೆ ಕಚೇರಿ ಕೆಲಸಗಳಲ್ಲಿ ನಿರೀಕ್ಷಿತ ಗೆಲುವು ಆಗುವುದು. ದಾಂಪತ್ಯದಲ್ಲಿ ಮೂರನೇ ವ್ಯಕ್ತಿಯಿಂದ ಸಮಸ್ಯೆ ಬರಬಹುದಾಗಿದೆ ಎಚ್ಚರವಿರಲಿ. ಕೆಲವೊಂದು ವಾದವಿವಾದಗಳು ನಿಮ್ಮನ್ನು ತೀರಾ ಸಣ್ಣಮಟ್ಟದ ವ್ಯಕ್ತಿಯನ್ನಾಗಿ ಬಿಂಬಿಸಬಹುದು. ಆತ್ಮೀಯ ವರ್ಗದಲ್ಲಿ ವಿವೇಚನಾರಹಿತವಾಗಿ ವರ್ತಿಸುವುದು ಬೇಡ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಹಣಕಾಸಿನ ಸಮಸ್ಯೆಯಿಂದ ನಿಮ್ಮ ಯೋಜನೆ ತಲೆಕೆಳಗಾಗಬಹುದು. ನಿಮ್ಮಲ್ಲಿ ಆವರಿಸಿಕೊಂಡಿರುವ ಸೋಮಾರಿತನವನ್ನು ತೆಗೆದುಹಾಕಿ. ಜೀವನದಲ್ಲಿ ಭರವಸೆಯಿಟ್ಟು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿರಿ. ಇಂದು ಹಲವು ಮೂಲಗಳಿಂದ ಹಣಕಾಸಿನ ನೆರವು ನಿಮಗೆ ಸಿಗಲಿದೆ. ದಾಂಪತ್ಯದಲ್ಲಿ ಪ್ರೇಮದ ಭಾವನೆ, ಪ್ರೀತಿಯ ಅನುರಾಗ ಮನೆ ಮಾಡುವುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಆರ್ಥಿಕ ಉತ್ತೇಜನಕ್ಕೆ ಇಂದು ಶುಭ ಗಳಿಗೆ ಪ್ರಾರಂಭವಾಗಲಿದೆ. ಹಳೆಯ ವಸೂಲಿಗೆ ನಿಮ್ಮಂತೆ ಕಾರ್ಯ ಕೈಗೂಡಲಿದೆ. ನಿಮ್ಮಲ್ಲಿ ಆವರಿಸಿಕೊಂಡಿರುವ ಮಾನಸಿಕ ಖಿನ್ನತೆಯನ್ನು ದೂರ ಮಾಡಿ. ಕೌಟುಂಬಿಕ ಜೀವನದಲ್ಲಿ ಉತ್ತಮ ಸಂವಹನೆ ಕಾಣಬಹುದು. ಪ್ರಣಯದಲ್ಲಿ ಇಂದು ಬಹಳಷ್ಟು ನಿರೀಕ್ಷೆ ಇಡುವಿರಿ. ಪತ್ನಿಯ ಸಾಂಗತ್ಯದಲ್ಲಿ ಆನಂದಮಯ ಜೀವನ ಕಾಣಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಲೇವಾದೇವಿ ವ್ಯವಹಾರದಲ್ಲಿ ವ್ಯಕ್ತಿಯ ಪೂರ್ವಾಪರವನ್ನು ಅಧ್ಯಯನ ಮಾಡಿ ನಂತರ ಕಾರ್ಯಕ್ಕೆ ಕೈ ಹಾಕಿ. ಹೂಡಿಕೆಗಳಲ್ಲಿ ಮೋಸ ಆಗಬಹುದಾದ ಸಂದರ್ಭ ಬರಬಹುದು ಪರಿಣಿತರ ಸಲಹೆಯನ್ನು ಪಡೆಯುವುದು ಉತ್ತಮ. ನಿಮ್ಮ ಸಂಗಾತಿಯು ನಿಮ್ಮ ಜೀವನದ ಅಭಿವೃದ್ಧಿಗಾಗಿ ಕೆಲವೊಂದು ಮಾರ್ಗೋಪಾಯಗಳನ್ನು ಸೂಚಿಸುವಂತೆ ನಡೆಯುವುದರಿಂದ ಉತ್ತಮವಾದ ವ್ಯವಹಾರ ಸಾಧ್ಯ. ಆಸ್ತಿ ಹಣಕಾಸಿನ ವಿಚಾರಕ್ಕಾಗಿ ಬಂದು ವರ್ಗದೊಡನೆ ಕಲಹ ಸಾಧ್ಯತೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಭಯಗ್ರಸ್ತ ವಾತಾವರಣದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಜೀವನದ ನಡಿಗೆಯಲ್ಲಿ ಕಷ್ಟಕಾರ್ಪಣ್ಯಗಳು ಸಹಜ, ಆದರೆ ನಿಮ್ಮ ಗುರಿ ತಲುಪಲು ಶ್ರಮ ಅಗತ್ಯ. ಕೆಲವು ಹೂಡಿಕೆಗಳು ನಷ್ಟವನ್ನು ತರಿಸಬಹುದು ಆದರೆ ನಿಮ್ಮ ವಿವೇಚನೆಯಿಂದ ದೊಡ್ಡ ಮೊತ್ತದ ವ್ಯವಹಾರವನ್ನು ಕುದುರಿಸಿಕೊಳ್ಳುವ ಎಲ್ಲ ಲಕ್ಷಣಗಳು ಕಾಣಿಸುತ್ತದೆ. ಸಣ್ಣ ಪುಟ್ಟ ವಿಷಯಗಳಿಗೆ ಮನೆಯಲ್ಲಿ ವಾದವಿವಾದಗಳನ್ನು ಮಾಡುವುದರಿಂದ ನಿಮ್ಮ ವ್ಯಕ್ತಿತ್ವವನ್ನು ನೀವೇ ಹಾಳು ಮಾಡಿಕೊಂಡಂತೆ, ಶಾಂತಿ ಸಮಾಧಾನ ವಿವೇಚನೆಯಿಂದ ವರ್ತಿಸುವುದು ಬಹುಮುಖ್ಯ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಇಂದು ದಿನ ಪೂರ್ತಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚಿನ ಶ್ರಮ ಸಾಧ್ಯತೆ. ನಂಬಿಕಸ್ಥ ವ್ಯಕ್ತಿಗಳೇ ನಿಮ್ಮ ವಿರುದ್ಧ ಅಪಪ್ರಚಾರ ನಡೆಸಬಹುದು. ನಿಮ್ಮ ಪ್ರಾಮಾಣಿಕತೆ ನಿಮ್ಮ ವರ್ಚಸ್ಸನ್ನು ಕಾಪಾಡುವುದು. ನಿಮ್ಮ ಧರ್ಮಪತ್ನಿ ಯಿಂದ ಇಂದು ಶುಭ ಸುದ್ದಿಯನ್ನು ಕೇಳುವಿರಿ. ನಿಮ್ಮ ವ್ಯವಸ್ಥಿತ ಯೋಜನೆಗಳಿಗೆ ಅಗತ್ಯ ಹಣಕಾಸಿನ ನೆರವು ಬರುವುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಸ್ವಾರ್ಥಿಗಳು ಇರುವ ಪ್ರಪಂಚದಲ್ಲಿ ನಿಸ್ವಾರ್ಥದ ಭಾವನೆ ನಿನ್ನಲ್ಲಿರುವುದು, ಯಾರೇ ನಿಮ್ಮ ವಿರುದ್ಧ ಮಾತನಾಡಿದರೂ ಚಿಂತೆ ಮಾಡುವ ಅಗತ್ಯವಿಲ್ಲ. ನಿಮ್ಮ ಹೂಡಿಕೆಗಳಿಂದ ಇಂದು ಲಾಭವನ್ನು ನಿರೀಕ್ಷಿಸಬಹುದು. ಗೃಹ ಖರೀದಿ ಕನಸು ನನಸಾಗುವ ಸಾಧ್ಯತೆ ಇದೆ. ಸಣ್ಣ ವಿಷಯಗಳಿಗೆ ಕೋಪಿಸಿಕೊಳ್ಳುವುದು ಮುಂದೆ ಹಾನಿಯಾಗಬಹುದು, ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ. ಕುಟುಂಬದವರ ಹಿತಾಸಕ್ತಿಗಳನ್ನು ಪೂರೈಸಲು ಶ್ರಮಪಡಬೇಕಾಗಬಹುದು. ವಿವಾಹಕ್ಕೆ ಸಿದ್ಧತೆ ನಡೆಸಿದ್ದಲ್ಲಿ ಖಂಡಿತ ಶುಭಸುದ್ದಿ ಕೇಳುವಿರಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಕೆಲಸವನ್ನು ಅರ್ಥಪೂರ್ಣವಾಗಿ ಮತ್ತು ಸಲೀಸಾಗಿ ಮೂಡಿಸುವಂತ ಕೌಶಲ್ಯ ನಿಮ್ಮಲ್ಲಿದೆ. ಹೊಸ ಆರ್ಥಿಕ ಒಪ್ಪಂದಗಳಿಂದ ಅವಕಾಶಗಳು ಹಾಗೂ ಆದಾಯ ವೃದ್ಧಿ ಆಗಲಿದೆ. ಮಾತಿನಲ್ಲಿ ಕಟು ಪದಗಳನ್ನು ಬಳಸಬೇಡಿ ಇದರಿಂದ ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಆಗಲಿದೆ. ಕೌಟುಂಬಿಕ ಕಾರ್ಯಗಳಲ್ಲಿ ಇಂದು ನಿಮ್ಮ ಪಾಲ್ಗೊಳ್ಳುವಿಕೆ ಎಲ್ಲರಲ್ಲೂ ಚೈತನ್ಯ ತುಂಬುವುದು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಹಜ ಕೆಲವು ವಿಷಯಗಳನ್ನು ದೊಡ್ಡದಾಗಿ ಮಾಡದಿರಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಅವಕಾಶಗಳ ಸುರಿಮಳೆ ಸುರಿಯಲಿದೆ. ಹಣಕಾಸಿನಲ್ಲಿ ಉತ್ತಮ ಆದಾಯ ಗಳಿಸುವಿರಿ. ನಿಮ್ಮ ಯೋಜಿತ ಕಾರ್ಯಗಳು ಯಶಸ್ವಿಯಾಗಿ ನಡೆಯುತ್ತದೆ ಹಾಗೂ ಜನಾಕರ್ಷಣೆ ಮಾಡಿಕೊಳ್ಳುವ ಚತುರತೆ ನಿಮ್ಮಲ್ಲಿದೆ. ಬಾಕಿ ಹಣಕಾಸು ಬರುವ ನಿರೀಕ್ಷೆ ಹುಸಿಯಾಗಬಹುದು. ಪ್ರೇಮ ಜೀವನದಲ್ಲಿ ಕೆಲವು ವಿವಾದಗಳಿಂದ ಅಶಾಂತಿ ಬರಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಚುಟುಕು ಪ್ರವಾಸವು ನಿಮಗೆ ಮುದ ನೀಡುವುದು. ಅನಿರೀಕ್ಷಿತವಾಗಿ ಉತ್ತಮ ಆರ್ಥಿಕ ಲಾಭ ಗಳಿಕೆಯ ಸಾಧ್ಯವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಅತಿ ಹೆಚ್ಚು ಮನ್ನಣೆ ಗಳಿಸುವಿರಿ. ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ. ಯೋಜಿತ ಕಾರ್ಯಸಾಧನೆಗೆ ಕೆಲವು ಗಣ್ಯ ವ್ಯಕ್ತಿಗಳ ಸಂಪರ್ಕ ಸಾಧನೆ ಆಗುವುದು. ಕುಟುಂಬಸ್ಥರ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ನಿಮ್ಮ ಉದ್ಯೋಗರಂಗದಲ್ಲಿ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಉತ್ತಮ ದಿನ. ನಿರೀಕ್ಷಿತ ನಿಮ್ಮ ಕಾರ್ಯ ಸಾಧನೆ ಸಫಲವಾಗುವುದು. ನಿಮ್ಮ ಆದಾಯವು ನಿರೀಕ್ಷೆಯ ಮಟ್ಟ ತಲುಪುವುದಿಲ್ಲ ಆದರೆ ದುಂದುವೆಚ್ಚ ಹೆಚ್ಚಾಗಬಹುದು. ನಿಮ್ಮ ಎಲ್ಲಾ ಸಂಕಷ್ಟಗಳಿಗೆ ನಿಮ್ಮ ಪತ್ನಿಯ ಮಾತು ಕೇಳುವುದರಿಂದ ಪಾರಾಗುವಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ.
9964584883

Trending

Exit mobile version