ನಿತ್ಯ ಭವಿಷ್ಯ

ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ | 01-01-2020

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಮೇಷ ರಾಶಿ

ಆರೋಗ್ಯದ ಸಮಸ್ಯೆ ನಿಮಗೆ ಹೆಚ್ಚು ತೊಂದರೆ ನೀಡಬಹುದಾಗಿದೆ. ಎಲ್ಲರಲ್ಲೂ ಬೆರೆಯುವ ನಿಮ್ಮ ಸ್ವಭಾವ ಆಕರ್ಷಣೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತದೆ. ಮೋಜಿನ ಮತ್ತು ಮನರಂಜನೆಗಾಗಿ ಅವಕಾಶ ಸಿಗಲಿದೆ. ಹೆಚ್ಚುವರಿ ಜ್ಞಾನ ಪಡೆಯಲು ಸಶಕ್ತರಾಗಿ, ಕೌಶಲ್ಯಗಳಲ್ಲಿ ಸಮಯವನ್ನು ವಿನಿಯೋಗಿಸುವುದು ಸೂಕ್ತ. ನಿಮ್ಮ ಮಡದಿಯು ಇಂದು ನಿಮ್ಮ ಕಣ್ಣಿಗೆ ಅತಿಸುಂದರವಾಗಿ ಕಾಣುತ್ತಾರೆ. ನಿಮ್ಮಲ್ಲಿನ ಉತ್ಸಾಹದಿಂದ ಅನುಕೂಲಕರ ಪಲಿತಾಂಶ ಬರಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಹಣಕಾಸಿನ ಸಮಸ್ಯೆಗೆ ಉತ್ತಮ ಮಾರ್ಗಗಳನ್ನು ಯೋಚಿಸುತ್ತೀರಿ ಹಾಗೂ ಕಾರ್ಯಗಳನ್ನು ರಚನಾತ್ಮಕವಾಗಿ ಮಾಡಲಿದ್ದೀರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಜನರೊಂದಿಗೆ ಬೆರೆಯುವುದರಿಂದ ನೀವು ಮತ್ತಷ್ಟು ಕಳೆಯಲಿದ್ದೀರಿ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ವಾಗಬಹುದು. ಸಮಯದ ಅಭಾವ ನಿಮ್ಮ ಕಾರ್ಯಗಳಲ್ಲಿ ಕಾಣಬಹುದು. ಮಡದಿಯ ಸೌಂದರ್ಯವನ್ನು ನೀವು ಹೊಗಳಲಿದ್ದೀರಿ. ಆರ್ಥಿಕ ವ್ಯವಹಾರಗಳನ್ನು ಉತ್ತಮವಾಗಿ ಪ್ರಸ್ತುತಪಡಿಸಲು ರೂಪರೇಷೆ ಅಗತ್ಯವಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಕೌಟುಂಬಿಕ ಸಮಸ್ಯೆಗಳು ನಿಮಗೆ ಬಾದೆ ನೀಡಬಹುದು. ನಿಂತಿರುವ ಕಾರ್ಯಗಳಿಗೆ ಚಾಲನೆ ಸಿಗಲಿದೆ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರಲಿದೆ. ಕ್ಷಮಿಸುವ ಗುಣಗಳಿಂದ ನಿಮ್ಮ ವ್ಯಕ್ತಿತ್ವವನ್ನು ದೊಡ್ಡಮಟ್ಟದಲ್ಲಿ ಬೆಳೆಸಿಕೊಳ್ಳುತ್ತೀರಿ. ಭವಿಷ್ಯದ ಭದ್ರ ಬುನಾದಿಯ ಯೋಜನೆಗಳನ್ನು ಮಾಡುವ ಸಾಧ್ಯತೆ ಇದೆ. ಕೆಲವು ವ್ಯವಹಾರಗಳು ಹಣಕಾಸಿನ ಸಮಸ್ಯೆಯಿಂದ ಕೂಡಿರಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ನೀವು ತ್ವರಿತವಾಗಿ ಹಣ ಮಾಡುವ ಬಯಕೆಯಿಂದ ಇನ್ನೊಬ್ಬರ ಮಾತುಗಳನ್ನು ಕೇಳಿ ಕಷ್ಟದಲ್ಲಿ ಸಿಲುಕಬೇಡಿ. ಬಂಧುವರ್ಗದವರೊಡನೆ ಆದಷ್ಟು ಪ್ರೇಮ ಮಯದ ವರ್ತನೆ ತೋರಿಸುವುದು ಸೂಕ್ತ. ಕೆಲವರು ನಿಮ್ಮನ್ನು ವಿನಾಕಾರಣ ಕೆಣಕಬಹುದು ನಿಮ್ಮ ತಾಳ್ಮೆ ಕಳೆದುಕೊಳ್ಳಬೇಡಿ. ಕದನ ಕಲಹದಂತಹ ವಿಷಯಗಳಿಂದ ಆದಷ್ಟು ದೂರವಿರುವುದು ಸೂಕ್ತ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು. ಹೊಸ ಆರ್ಥಿಕ ಒಪ್ಪಂದಗಳು ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನು ಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ, ಮಾತಿನ ಭರದಲ್ಲಿ ಗುಟ್ಟು ರಟ್ಟಾಗ ಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ. ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ.
9964584883

Trending

Exit mobile version