Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ನಿಮ್ಮ ಸಂಗಾತಿಯ ಸೌಹಾರ್ದತೆ, ವಿನಯಶೀಲತೆ, ಪ್ರಾಮಾಣಿಕತೆಗೆ ಮೆಚ್ಚುವರು.. ನವದಂಪತಿಗಳಿಗೆ ಕೌಟುಂಬಿಕ ಬಗ್ಗೆ ಜಿಗುಪ್ಸೆ.. ಶುಕ್ರವಾರ ರಾಶಿ ಭವಿಷ್ಯ-ಡಿಸೆಂಬರ್-3,2021

Published

on

ಸೂರ್ಯೋದಯ: 06:25 AM, ಸೂರ್ಯಸ್ತ: 05:50 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಕಾರ್ತಿಕ ಮಾಸ, ದಕ್ಷಿಣಾಯಣ, ಶರತ್ ಋತು, ಕೃಷ್ಣ ಪಕ್ಷ,

ತಿಥಿ: ಚತುರ್ದಶೀ ( 16:55 )
ನಕ್ಷತ್ರ: ವಿಶಾಖ ( 13:44 )
ಯೋಗ: ಅತಿಗಂಡ ( 12:55 )
ಕರಣ: ವಿಷ್ಟಿ ( 06:43 ) ಶಕುನಿ ( 16:55 )

ರಾಹು ಕಾಲ: 10:30 – 12:00
ಯಮಗಂಡ: 03:00 – 04:30

ಮೇಷ ರಾಶಿ
ನಿಮ್ಮ ಅಪಾರ ವಿಶ್ವಾಸ ದಿಂದ ಬಾಳಸಂಗಾತಿ ನಿಮ್ಮ ಜೊತೆ ಇರುವಳು. ಇಂದು ಹಣಕಾಸಿನ ಲಾಭಾಂಶಉತ್ತಮವಾಗಿರುತ್ತದೆ. ನೀವು ನಿಮ್ಮ ಹಣವನ್ನು ವ್ಯರ್ಥವಾಗಿ ಖರ್ಚು ಮಾಡದಂತೆ ನೋಡಿಕೊಳ್ಳಬೇಕು.
ಜನರಿಗಾಗಿ ಉದ್ದೇಶಗಳ ಬಗ್ಗೆ ಅವಸರದ ತೀರ್ಮಾನ ಕೈಗೊಳ್ಳಬೇಡಿ. ನಿಮ್ಮ ಪತ್ನಿಯು ಒತ್ತಡದಲ್ಲಿರಬಹುದು ಮತ್ತು ಅವರಿಗೆ ನಿಮ್ಮ ಸಹಾನುಭೂತಿ ಮತ್ತು ತಿಳುವಳಿಕೆಯ ಅಗತ್ಯವಿರುತ್ತದೆ. ಆಸ್ತಿ ಮಾರಾಟ ವಿಳಂಬ ಸಾಧ್ಯತೆ. ಹೊಸ ಉದ್ಯೋಗ ಪ್ರಾರಂಭ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ನೀವು ತುಂಬಾ ಅದೃಷ್ಟವಂತರು. ಬೇರೆಯವರ ಮೇಲೆ ಅವಲಂಬಿಸಬೇಡಿ. ನಿಮ್ಮ ಆರೋಗ್ಯ ಏರು-ಪೇರು ಸಾಧ್ಯತೆ, ಸುಧಾರಿಸಲು ಪ್ರಯತ್ನಿಸಿ. ನೀವು ವಿದೇಶ ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಃಸ್ಥಿತಿಯಲ್ಲಿರುತ್ತೀರಿ. ಹಿರಿಯರಿಗೆ ಪಾಲುದಾರಿಕೆ ವಿಷಯದಲ್ಲಿ ವಿಷಾದಿಸುತ್ತೀರಿ. ಸಂಗಾತಿ ಜೊತೆ ನಿಮ್ಮ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳಿರಿ. ಸೂಕ್ತ ಮಾರ್ಗದರ್ಶನ ನೀಡುವರು.
ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಬಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಇದ್ದಕ್ಕಿದ್ದಂತೆ ನಿಮ್ಮ ಕೆಲಸದ ತನಿಖೆ ಮಾಡಬಹುದು.
ಮದುವೆ ಮುಂತಾದ ಶುಭಕಾರ್ಯಗಳಿಗೆ ಅಡ್ಡಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಪಡುವಿರಿ. ತಂದೆಯ ಆರೋಗ್ಯಕ್ಕಾಗಿ ಹೆಚ್ಚಿನ ಹಣ ಖರ್ಚಾಗಲಿದೆ. ಸರಕಾರಿ ವ್ಯವಹಾರಗಳಲ್ಲಿ ಹಿನ್ನಡೆ. ಯಾವುದೇ ವ್ಯವಹಾರವನ್ನು ಸಂಗಾತಿಯ ಹೆಸರಿನಲ್ಲಿ ವ್ಯವಹರಿಸಿದರೆ ಲಾಭ ಹೊಂದುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ಭೂವ್ಯವಹಾರ ,ವ್ಯಾಪಾರ ವ್ಯವಹಾರದಲ್ಲಿ ತೊಂದರೆ ಹಾಗೂ ಹಿನ್ನಡೆಯಾಗಲಿದೆ. ನಿಮ್ಮ ಕುಟುಂಬದಲ್ಲಿ ಅವಮಾನಕರ ಪ್ರಸಂಗ ಬರಬಹುದು. ಯಾರೂ ನಿಮ್ಮ ಮಾತಿಗೆ ಮಾನ್ಯತೆ ನೀಡುವುದಿಲ್ಲ. ಕುಟುಂಬದಲ್ಲಿ ಬಹುದಿನಗಳ ನಂತರ ವಿವಾಹ ಶುಭಕಾರ್ಯಗಳು ನಡೆಯಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಅನುಭವಿಸಲಿದ್ದೀರಿ. ಮನೆ ಕಟ್ಟಡ ಪ್ರಾರಂಭಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ:
ಇರುವ ಗ್ರಹ ಕಟ್ಟಡ ಹೊಸ ವಾಸ್ತು ಪ್ರಕಾರ ಪರಿವರ್ತನೆ ಮಾಡುವಿರಿ.ವಾಹನ, ವಸ್ತ್ರಾರಭರಣ ಖರೀದಿಗೆ ಚಿಂತೆ ಮಾಡುವಿರಿ. ಕುಟುಂಬದಲ್ಲಿ ವಿರೋಧೀಗಳು ಹುಟ್ಟಿಕೊಳ್ಳುತ್ತಾರೆ. ಉದ್ಯೋಗದಲ್ಲಿ ಹಿಂಬಡ್ತಿ. ಬಹುದಿನಗಳ ನಂತರ ಬಹುಪ್ರಯಾಸದಿಂದ ಶುಭಕಾರ್ಯ ಮನೆಯಲ್ಲಿ ನಡೆಯಲಿದೆ. ಸಂತಾನ ಯೋಗವಿದೆ. ಸರಕಾರಿ ನೌಕರಿ ಪರಿಶ್ರಮದಿಂದ ಮಾತ್ರ ಪ್ರಗತಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ :
ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಂಡುಬರುತ್ತದೆ. ಕುಟುಂಬದ ಶುಭ ಕಾರ್ಯಗಳಿಗೋಸ್ಕರ ವಿಪರೀತ ಖರ್ಚಾಗಲಿದೆ. ಭೂಮಿ ಖರೀದಿಯಲ್ಲಿ ಸಮಸ್ಯೆಗಳು ಕಂಡುಬರಲಿದೆ. ಪ್ರಯಾಣದಲ್ಲಿ ಎಚ್ಚರವಿರಲಿ. ವಾಹನ ಸವಾರಿ ಜಾಗೃತಿ ವಹಿಸಿ. ಗರ್ಭಿಣಿಯರು ಜಾಗ್ರತೆವಹಿಸಬೇಕು. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಹಳೆಯ ಸಂಗಾತಿ ಆಕಸ್ಮಿಕ ಭೇಟಿ ಸಂಭವ. ಶ್ರಮದ ತಕ್ಕಂತೆ ಫಲಸಿಗಲಿದೆ. ಅಕ್ಕಪಕ್ಕದವರ ದೃಷ್ಟಿ ಹೆಚ್ಚಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
ವ್ಯಾಪಾರ, ವ್ಯವಹಾರ ಕುಟುಂಬದ ಸಮಸ್ಯೆಗಳನ್ನು ನಿಭಾಯಿಸುವಲ್ಲಿಯೂ ವಿಫಲ. ವಿವಾಹ ಕಾರ್ಯಕ್ಕೆ ವಿಘ್ನ. ವಸ್ತಾರಭರಣ ಖರೀದಿಗೆ ಚಿಂತನೆ. ಕುಟುಂಬದಲ್ಲಿ ಸಹೋದರಿಯರ ಕಡೆಯಿಂದ ದಿಢೀರನೇ ಕಲಹ, ಕದನ, ವಾಗ್ವಾದಗಳು ಸಂಭವ .ನಿಮ್ಮ ಉದ್ರೇಕವೇ ಕಾರಣ .ಎಲ್ಲರೂ ನಿಮ್ಮನ್ನು ತಿರಸ್ಕರಿಸುವರು. ಆರೋಗ್ಯದಲ್ಲಿ ಅನಾರೋಗ್ಯ ಸಮಸ್ಯೆ ಕಾಣಲಿದೆ. ಚರ್ಮ, ಹೃದಯ, ಮಂಡಿನೋವಿನಿಂದ ಬಳಲುವಿರಿ. ಮಗಳ ಸಂತಾನದ ಚಿಂತನೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
ವೈಯಕ್ತಿಯ ಜೀವನ ಜಿಗುಪ್ಸೆ ಕಾಡಲಿದೆ. ಆರೋಗ್ಯದಲ್ಲಿ ಪದೇಪದೇ ಸಮಸ್ಯೆ ಕಾಡಲಿದೆ. ವ್ಯಾಪಾರ ವ್ಯಾಪಾರ ಕಡೆ ಹೆಚ್ಚಿನ ಜಾಗ್ರತೆ ವಹಿಸಿ. ತಾವು ಸುಮ್ಮನೆ ಇದ್ದರೂ ವೈರಾಗ್ಯ ತಾನಾಗಿಯೇ ನಿಮ್ಮನ್ನು ಹುಡುಕಿಕೊಂಡು ಬರುತ್ತವೆ. ನೀವು ಉದ್ದೇಶ ಪಟ್ಟಿರುವ ಸರಕಾರಿ ನೌಕರಿ ಪಡೆಯಲು ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ರಕ್ತದೊತ್ತಡ, ಉಸಿರಾಟದ ತೊಂದರೆ ಬಳಲುವಿರಿ. ಶತ್ರುಗಳು ನಿಮ್ಮ ತಂಟೆಗೆ ಬಾರದಂತೆ ಶಾಂತಿ ಮಾಡಿಕೊಳ್ಳಿ. ಇದಕ್ಕಾಗಿ ಫೋನ್ ಮಾಡಬಹುದು. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಮಕ್ಕಳ ಮದುವೆ ಕಾರ್ಯ ವಿಳಂಬವಾಗುತ್ತದೆ. ಅಳಿಯನ ನಡವಳಿಕೆ ಬೇಸರ ತರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ಆರೋಗ್ಯದಲ್ಲಿ ಬಹುದಿನದ ಆರೋಗ್ಯದ ಸಮಸ್ಯೆ ಹಂತ ಹಂತವಾಗಿ ಸುಧಾರಣೆಯಾಗಲಿದೆ. ಮಕ್ಕಳ ಮದುವೆ ಶುಭ ಫಲ ನಿರೀಕ್ಷಿಸಬಹುದು. ಪತ್ನಿ ಮುನಿಸು ಕಾಡಲಿದೆ ಇದರಿಂದ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಶತ್ರುಗಳ ಮತ್ತು ಸಾಲಗಾರರ ಆತಂಕ ಹಾಗೂ ಒತ್ತಡಕ್ಕೆ ಸಿಲುಕಿಕೊಂಡಂತೆ ಅನುಭವವಾಗಲಿದೆ. ಅನವಶ್ಯಕ ತಿರುಗಾಟನಿಂದ ತೊಂದರೆ ಕಾಡಲಿದೆ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ. ವಿಮೆಗಳಲ್ಲಿ ಹಣ ಉಳಿಸಿಕೊಳ್ಳಲು ಪ್ರಯತ್ನಿಸಿ. ಕಲಾವಿದರಿಗೆ ಆರ್ಥಿಕ ತೊಂದರೆ ನಡುವೆಯು ಶುಭಫಲವಿದೆ. ರಾಜಕಾರಣಿಗಳಿಗೆ ಉನ್ನತ ಪದವಿ ಪ್ರಾಪ್ತಿ. ಆದರೆ ಹಿತೈಷಿಗಳ ಬಗ್ಗೆ ಎಚ್ಚರವಿರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನುಸ್ಸು ರಾಶಿ:
ವೈಯಕ್ತಿಕ ಜೀವನದ ಬಗ್ಗೆ ಚಿಂತನೆ ಮಾಡುವಿರಿ. ತಮ್ಮ ತಪ್ಪಿನಿಂದ ಮನೆಯಲ್ಲಿ ರಂಪಾಟ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನ ನೀಡಿ. ಹಳೆಯ ಸಮಸ್ಯೆಗಳು ಹಿರಿಯರ ಮಾರ್ಗದರ್ಶನದಿಂದ ಬಗೆಹರಿಯುವುದು. ವಕೀಲರಿಗೆ ಕಾರ್ಯ ಜಯವಿದೆ. ವ್ಯಾಪಾರಿಗಳಿಗೆ ಸಣ್ಣಪುಟ್ಟ ಸಮಸ್ಯೆಗಳು ಕಂಡು ಬಂದರೂ ಉತ್ತಮ ವ್ಯವಹಾರ ನಡೆಯುತ್ತದೆ. ಶಿಕ್ಷಣ ಕ್ಷೇತ್ರದವರಿಗೆ ಅನುಕೂಲವಿದೆ. ಮಹಿಳೆಯರ ಮನೋ ಬಯಕೆಗಳು ಈಡೇರುತ್ತವೆ. ಮನೆಲ್ಲಿ ಶುಭ ಕಾರ್ಯಕ್ರಮ ಜರುಗುವುದು ,ಮಕ್ಕಳ ಮದುವೆ ಸಿದ್ಧತೆ ಮಾಡಿಕೊಳ್ಳಿ. ಬಂಗಾರದ ಆಭರಣಗಳು ಖರೀದಿಸುವಿರಿ. ನಿವೇಶನ ಖರೀದಿಸುವ ಚಿಂತನೆ. ಕೆಲವರಿಗೆ ಆಸ್ತಿ ಗೊಂದಲವಿರಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ಬಹುದಿನಗಳ ನಂತರ ಸಂತಾನದ ಸುದ್ದಿ ಕೇಳಿ ಕುಟುಂಬದಲ್ಲಿ ಸಂತೋಷ, ಸಂಭ್ರಮ ಕಂಡುಬರುತ್ತದೆ. ಶಿಕ್ಷಕರಿಗೆ ವರ್ಗಾವಣೆ ಸಂಭವವಿದೆ. ಹೊಸ ಮನೆ ಕಟ್ಟುವ ಯೋಚನೆ ಮೂಡಲಿದೆ. ಕುಟುಂಬದಲ್ಲಿ ವಿವಾಹ ಕಾರ್ಯ ನಡೆಯಲಿದೆ. ಕುಟುಂಬದ ಎಲ್ಲರ ಸಹಕಾರದಿಂದ ನಿಮ್ಮ ಜಮೀನ್ ,ಆಸ್ತಿಯ ತೊಂದರೆಗಳು ದೂರವಾಗಲಿವೆ. ಪಿತ್ರಾರ್ಜಿತ ಆಸ್ತಿಯಲ್ಲಿನ ನಿಮ್ಮ ಪಾಲು ಕೈ ಸೇರಲಿವೆ. ಮನೆಕಟ್ಟುವ ಬಹುದಿನಗಳ ಕನಸನನ್ನು ನನಸಾಗುವ ಸಾಧ್ಯತೆ ಇದೆ. ಪತ್ನಿ ಮಾರ್ಗದರ್ಶನ ಪಡೆದು ಮುಂದೆ ಹೆಜ್ಜೆ ಇಡಬೇಕು. ಕುಟುಂಬದ ಸದಸ್ಯರೊಡನೆ ಸಂತೋಷ ದಾಯಕವಾಗಿರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆಗಳು ಕಂಡುಬರಲಿವೆ. ವ್ಯಾಪಾರಸ್ಥರಿಗೆ ಹಿನ್ನಡೆ. ಅತಿಯಾದ ಮನಸ್ತಾಪ ಮತ್ತು ಉದ್ರೇಕಗಳಿಂದ ಕುಟುಂಬದಲ್ಲಿ ಸಾಮರಸ್ಯ ಇರುವುದಿಲ್ಲ. ಪತ್ನಿಯ ಆರೋಗ್ಯದಲ್ಲಿ ಏರುಪೇರಾಗಲಿದೆ. ಅತಿಯಾದ ಸಾಲದ ಸಮಸ್ಯೆ ಎದುರಾಗಲಿದೆ. ಕೆಲಸಕಾರ್ಯದಲ್ಲಿ ಬೇರೆಯವರು ಮಾಡಿರುವಂತ ಕೆಟ್ಟ ಕೆಲಸಕ್ಕೆ ಅಪವಾದ ಬರಬಹುದು. ಮೇಲಧಿಕಾರಿಯಿಂದ ಕಿರುಕುಳ. ಸಾಲಗಾರರಿಂದ ಅತಿಯಾದ ಕಿರಿಕಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:
ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ .ಭೂಮಿ, ಮನೆ, ವಾಹನ ಖರೀದಿಯ ವ್ಯಾಪಾರದಲ್ಲಿ ನಷ್ಟ ಅನುಭವಿಸುತ್ತೀರಿ. ಮನೆ ಬದಲಾವಣೆ ಸಂಭವವಿದೆ. ಉದ್ಯೋಗ ಬದಲಾಯಿಸುವುದು ಸದ್ಯಕ್ಕೆ ಬೇಡ ,ಅಲ್ಲಿಯೇ ಮುಂದೆ ವರೆಯಿರಿ .ಸ್ಥಳ ವ್ಯಾಪಾರದ ಮೇಲಿನ ಜನರ ಕೆಟ್ಟ ಕಣ್ಣು ಹೆಚ್ಚು ಆಗಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಮೇಲೆ ನಿರಾಸಕ್ತಿ. ವಿವಾಹ ಕಾರ್ಯದಲ್ಲಿ ವಿಘ್ನವಿದೆ. ಅನಗತ್ಯ ಖರ್ಚು. ರೋಗ ಬಾಧೆಗಳು ಕಾಣಿಸಲಿದೆ. ಆತ್ಮೀಯರೇ ನಿಮಗೆ ತೊಂದರೆ ಮಾಡುವ ಸಂಭವವಿದೆ. ಮಧ್ಯಸ್ಥಿಕೆ ವಹಿಸಿದ ಸಾಲಕ್ಕೆ ಸಮಸ್ಯೆ ಬರಲಿದೆ. ಮನೆ ಕಟ್ಟಡ ಅರ್ಧಕ್ಕೆ ನಿಲ್ಲುವುದು. ಎಲ್ಲಾ ಸಾಮರ್ಥ್ಯ ಇದ್ದರೂ ಏನು ಮಾಡಕ್ಕೆ ಆಗಲಾರದ ಪರಿಸ್ಥಿತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending