Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ನಿಮ್ಮ ಕನಸು ನನಸಾಗುವ ದಿನ! ಹಣಕಾಸಿನ ಸಂಕಷ್ಟಕ್ಕೆ ಮಿತ್ರರಿಂದ ಧನಸಹಾಯ! ಹೊಸ ಮನೆ ಖರೀದಿಯ ಯೋಗ! ಗುರುವಾರ ರಾಶಿ ಭವಿಷ್ಯ-ಜೂನ್-3,2021

Published

on

ಸೂರ್ಯೋದಯ: 05:50 AM, ಸೂರ್ಯಾಸ್: 06:41 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ಉತ್ತರಾಯಣ, ವಸಂತ ಋತು, ಕೃಷ್ಣ ಪಕ್ಷ,

ತಿಥಿ: ನವಮೀ ( 26:22 )
ನಕ್ಷತ್ರ: ಪೂರ್ವ ಭಾದ್ರಪದ ( 18:34 )
ಯೋಗ: ಪ್ರೀತಿ ( 26:22 )
ಕರಣ: ತೈತಲೆ ( 13:42 )
ಗರಜ ( 26:22 )

ರಾಹು ಕಾಲ: 01:30 – 03:00
ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೇಷ ರಾಶಿ: ಕುಟುಂಬದ ಭಿನ್ನಾಭಿಪ್ರಾಯ ಇತ್ಯಾರ್ಥ ವಾಗಲಿದೆ, ಸ್ವಂತ ಉದ್ಯಮದಾರಿಗೆ ಧನಲಾಭ, ಕೈಗೊಂಡ ಕೆಲಸಕಾರ್ಯಗಳು ಯಶಸ್ವಿ, ಪಾಲುಗಾರಿಕೆ ವ್ಯವಹಾರದಲ್ಲಿ ನಷ್ಟ, ಸಹೋದರರಿಂದ ವ್ಯವಹಾರದಲ್ಲಿ ಸಹಾಯ, ಪರಿಶ್ರಮಕ್ಕೆ ತಕ್ಕ ಲಾಭ, ನಿಮ್ಮ ಕನಸು ನನಸಾಗುವ ದಿನ, ಆರೋಗ್ಯದಲ್ಲಿ ತೊಂದರೆ, ಬಟ್ಟೆ ವ್ಯಾಪಾರಸ್ಥರಿಗೆ ಮಾರಾಟದಿಂದ ವರಮಾನ, ಉದ್ಯೋಗದಲ್ಲಿ ವರ್ಗಾವಣೆ ಸಂಭವ, ಕ್ರೋಧ ಆತಂಕ ಹೆಚ್ಚುವುದು, ಕಾರ್ಯಕ್ಷೇತ್ರಗಳಲ್ಲಿ ಒತ್ತಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ: ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲಿದೆ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಸಕಾಲ ಕಾರ್ಯಗಳಿಗೆ ಅಡ್ಡಿ ಆತಂಕ, ಆರೋಗ್ಯ ಸುಧಾರಣೆ, ಉದ್ಯೋಗದಲ್ಲಿ ಬದುಕಿಗೆ ಉತ್ತಮ ತಿರುವು, ಕುಟುಂಬದ ವಿಚಾರಗಳಲ್ಲಿ ಗಮನಕೊಡಿ, ಸಂಗಾತಿಯ ಜೀವನದ ಹಾದಿಯಲ್ಲಿ ಬದಲಾವಣೆ, ಇಲ್ಲ ಸಲ್ಲದ ಅಪವಾದ, ಮಗನಿಗೆ ಒಳ್ಳೆಯ ಉದ್ಯೋಗ.

ಹೆಣ್ಣುಮಕ್ಕಳಿಗೆ ಮಾನಸಿಕ ಒತ್ತಡ, ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯಮದಾರರು ವಾಣಿಜ್ಯ ಸಂಬಂಧ ವ್ಯವಹಾರಗಳಿಗೆ ಒಪ್ಪಂದ, ಸಿಮೆಂಟು ಕಬ್ಬಿಣ ವ್ಯಾಪಾರಿಗಳಿಗೆ ಲಾಭ ,ವ್ಯವಹಾರಗಳಲ್ಲಿ ವಿಳಂಬ ಸಾಧ್ಯತೆ, ಕೋರ್ಟು ವ್ಯವಹಾರಗಳಲ್ಲಿ ವಿಳಂಬ, ಸಂಗಾತಿಯೊಡನೆ ಬಾಂಧವ್ಯ ವೃದ್ಧಿ, ಆಕಸ್ಮಿಕ ಧನಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ: ಪತಿ-ಪತ್ನಿ ವಾಗ್ವಾದ ಮುಂದುವರೆಯಲಿದೆ, ಉದ್ಯೋಗದಲ್ಲಿ ಕಿರಿ-ಕಿರಿ ಮುಂದುವರೆಯಲಿದೆ, ಸಹೋದರಿಯರ ಮನವೊಲಿಕೆ ಯಿಂದ ಕುಟುಂಬದಲ್ಲಿ ಶಾಂತಿ, ಹೃದಯದ ಸಮಸ್ಯೆ ಕಾಣಬಹುದು, ಅನಿರೀಕ್ಷಿತ ಹಣ ಖರ್ಚು ಸಂಭವ, ಉದ್ಯೋಗದಲ್ಲಿ ಉತ್ತಮ ಪ್ರಗತಿ, ವ್ಯವಹಾರ ತೊಡಗುವ ಮುನ್ನ ಯೋಚಿಸಿ, ತಡೆಹಿಡಿದಿದ್ದ ವ್ಯವಹಾರ ಕಾರ್ಯಗಳು ಪೂರ್ಣಗೊಳ್ಳಲಿದೆ, ಕೆಲವೊಮ್ಮೆ ಕೆಲಸದಲ್ಲಿ ಹೊರಗಿನವರ ಹಸ್ತಕ್ಷೇಪದಿಂದ ಸಮಸ್ಯೆ ಉಂಟಾಗಲಿದೆ ಜಾಗೃತಿ ವಹಿಸಿ, ಭೂಮಿ ಮತ್ತು ಮನೆ ಖರೀದಿಸುವ ವಿಚಾರವಾಗಿ ಶುಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ: ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು.

ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ.

ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ : ತಾವು ಪ್ರಯತ್ನಿಸಿದ ಮೂಲಗಳಿಂದ ಹಣ ಸಿಗುವ ಸಾಧ್ಯತೆ, ನಿಮ್ಮ ವೈಯಕ್ತಿಕ ಸಂಗಾತಿಯ ಒಡನಾಟ ಕುಟುಂಬದಲ್ಲಿ ಗೊತ್ತಾಗಬಹುದು, ಆತ್ಮೀಯ ಸ್ನೇಹಿತರಿಂದ ಕೆಲಸ ಸಿಗುವ ಭಾಗ್ಯ, ಕಾರ್ಯಕ್ಷೇತ್ರದಲ್ಲಿ ನೆಮ್ಮದಿಯ ವಾತಾವರಣ, ಉದ್ಯೋಗ ಅಥವಾ ವ್ಯಾಪಾರದಲ್ಲಿ ಆರ್ಥಿಕ ಲಾಭ, ನವ ದಂಪತಿಗಳ ಜೀವನ ನೆಮ್ಮದಿಯ ವಾತಾವರಣ, ವ್ಯಾಪಾರಿಗಳಿಗೆ ಲಾಭ, ಆರೋಗ್ಯದ ಕಡೆ ಗಮನವಿರಲಿ, ಮನೆ ಕಟ್ಟಿಸುವ ಚಿಂತನೆ.

ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಹೊಸ ವಾಹನ ಬುಕಿಂಗ್ ಮಾಡುವಿರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ಸಾಲದ ವಿಚಾರ ಜಾಮೀನುನಿಂದ ಸಮಸ್ಯೆಗೆ ಸಿಲುಕಿ ಕೊಳ್ಳುವಿರಿ, ಮದುವೆ ವಿಳಂಬ ಸಾಧ್ಯತೆ, ವಾಸ್ತು ಪ್ರಕಾರ ಮನೆ ಪರಿವರ್ತನೆ ಮಾಡುವಿರಿ, ದಂಪತಿ ವರ್ಗದವರಿಗೆ ಸಂತಾನದ ಸಮಸ್ಯೆ ಕಾಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ: ಮಕ್ಕಳ ಮದುವೆ ಚಿಂತನೆ ,ಹಣಕಾಸಿನ ಸಂಕಷ್ಟಕ್ಕೆ ಮಿತ್ರರಿಂದ ಸಹಾಯ, ಗಾಳಿ ಸುದ್ದಿಗಳಿಂದ ದಾಂಪತ್ಯದಲ್ಲಿ ಮನಸ್ತಾಪ, ಇಂದು ಮಾತಿನ ಚಕಮಕಿಯಿಂದ ತೊಂದರೆ ಸಂಭವ ಮೌನವಹಿಸುವುದು ಒಳಿತು, ಪಿತ್ರಾರ್ಜಿತ ಆಸ್ತಿ ಸಹೋದರಿ ಬೇಡಿಕೆ ಸಲ್ಲಿಸಲಿದ್ದಾರೆ, ಪ್ರೇಮಿಗಳ ಸುಳ್ಳಿ ನಿಂದಾಗಿ ಅಸಮಾಧಾನ, ವೃತ್ತಿಜೀವನದ ಪ್ರಗತಿ, ಭೂಮಿ ವ್ಯವಹಾರದಿಂದ ಲಾಭ.

ಹೊಸ ಮನೆ ಖರೀದಿ ಯೋಗ, ರಸ್ತೆ ದಾಟುವಾಗ ಎಚ್ಚರವಹಿಸಿ, ಕುಲಕಸುಬುದಾರರಿಗೆ ಸಾಧಾರಣ ಲಾಭ, ಮಕ್ಕಳ ನಡವಳಿಕೆಯಿಂದ ಮನಸ್ತಾಪ, ಸಿದ್ದ ಉಡುಪು, ಹಾರ್ಡ್ವೇರ್, ಸ್ಟೇಷನರಿ ವ್ಯಾಪಾರಸ್ಥರಿಗೆ ಲಾಭ, ಸಂಬಂಧವಲ್ಲದ ವಿಷಯಗಳಲ್ಲಿ ಪ್ರವೇಶ ಬೇಡ, ಕೋರ್ಟು ಕಚೇರಿ ಕಾರ್ಯಗಳಲ್ಲಿ ಅಡಚಣೆ ಸಂಭವ, ಚಲನಚಿತ್ರ ನಟರಿಗೆ, ಗಾಯಕರಿಗೆ, ಸಂಗೀತ ನಿರ್ದೇಶಕರಿಗೆ ಅವಕಾಶ, ಗಂಡು ಸಂತಾನದ ನೀರಿಕ್ಷಣೆ ಸಂತಸ ಮೂಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ: ಮದುವೆ ವಿಚಾರ ಹತ್ತಿರಕ್ಕೆ ಬಂದು ನಿರಾಶೆ ಉಂಟು ಮಾಡಲಿದೆ, ಖರೀದಿಸಿರುವ ಪ್ರಾಪರ್ಟಿಯಲ್ಲಿ ಅಡಚಣೆ ಸಂಭವ, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಸದ್ಯಕ್ಕೆ ಬೇಡ, ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಗಳಿಂದ ಕಿರುಕುಳ ಸಂಭವ, ವ್ಯಾಪಾರದಲ್ಲಿ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ, ಉದ್ಯೋಗ ಬದಲಾಯಿಸುವುದು ಸದ್ಯಕ್ಕೆ ಬೇಡ, ವಾಸವಾಗಿರುವ ಮನೆ ಬದಲಾಯಿಸುವುದು ಒಳ್ಳೆಯದು.

ಅಲಂಕಾರಿಕ ವ್ಯಾಪಾರಸ್ಥರಿಗೆ ಧನಲಾಭ, ದಂಪತಿ ವರ್ಗದವರಿಗೆ ಸಂತಾನದ ಸಿಹಿ ಸುದ್ದಿ, ಆರೋಗ್ಯ ಸಿಬ್ಬಂದಿವರ್ಗದವರಿಗೆ ಧನಲಾಭ, ಆರೋಗ್ಯದ ಕಡೆ ಜಾಗೃತಿ ವಹಿಸಿ, ವಿದೇಶ ಪ್ರವಾಸ ಅಡಚಣೆ ಸಂಭವ, ಶತ್ರುಗಳ ಜೊತೆ ವಾಗ್ವಾದ ಜಗಳ ಬೇಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ: ದಾಂಪತ್ಯದಲ್ಲಿ ಬಿರುಗಾಳಿ, ವ್ಯವಹಾರ ಯೋಜನೆಗಳಲ್ಲಿ ಬದಲಾವಣೆ ಸಾಧ್ಯತೆ, ವ್ಯಾಪಾರದಲ್ಲಿ ಲಾಭ ವಿಫಲವಾಗುವುದು, ಪ್ರೇಮಿಗಳಿಬ್ಬರ ಸಂಬಂಧ ಹಾಳಾಗುವ ಸಾಧ್ಯತೆ, ಕೆಲಸ ಬದಲಾಯಿಸುವುದು ಬೇಡ, ಉದ್ಯಮದಲ್ಲಿ ಹಣ ಹೂಡಿಕೆ ಬೇಡ, ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಲಾಭ, ನಿಮಗೂ ಅಳಿಯಂದಿರ ಮಧ್ಯೆ ಮಾತಿನ ಚಕಮಕಿ ಸಂಭವ.

ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಸಂಭವ, ಕಚೇರಿ ಕೆಲಸಗಳಲ್ಲಿ ನಿರಾಶೆ, ಇಂದು ನೀವು ಯಾವುದೇ ಸಹಾಯ ಕೇಳಿದರೂ ಪ್ರತ್ಯುತ್ತರ ಸಿಗುವುದಿಲ್ಲ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ಪಾಲುದಾರಿಕೆ ವ್ಯವಹಾರದಲ್ಲಿ ಬಿರುಕು ಬರುವ ಸಾಧ್ಯತೆ, ಜನರು ನಿಮ್ಮಿಂದ ಸಹಾಯ ಪಡೆಯುತ್ತಾರೆ, ಆದರೆ ಮರಳಿ ಕೃತಜ್ಞತೆ ತೋರಿಸುವುದಿಲ್ಲ , ಮದುವೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸು ರಾಶಿ: ದಾಂಪತ್ಯದಲ್ಲಿ ಹಠಮಾರಿತನ ಧೋರಣೆಯಿಂದ ವೈಮನಸ್ಸು, ಬೆಲೆಬಾಳುವ ವಸ್ತು ಕಳೆದುಕೊಳ್ಳುವ ಸಾಧ್ಯತೆ, ಸ್ವಯಂ ಉದ್ಯೋಗ ಪ್ರಯತ್ನಿಸಿ ಉತ್ತಮ ದಿನ, ಮಕ್ಕಳ ಅಗಲುವಿಕೆಯಿಂದ ಬೇಸರ, ಮನೆ ಕಟ್ಟುವ ವಿಚಾರ, ಸಾಲಗಾರರಿಂದ ಕಿರಿಕಿರಿ ಸಾಧ್ಯತೆ, ಮಾತಾಪಿತೃ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪ್ರತಿನಿಧಿಗಳಿಗೆ ಸಮಾಜಸೇವೆಯಿಂದ ಉತ್ತಮ ಹೆಸರು, ಆರ್ಥಿಕ ವ್ಯವಹಾರದಲ್ಲಿ ಸಾಕಷ್ಟು ಲಾಭ, ಲೇವಾದೇವಿಗಾರರ ರಿಗೆ ಹಣದ ಒಳಹರಿವು ಉತ್ತಮ, ದೂರದ ಪ್ರವಾಸ ಬೇಡ.

ಹೊಸ ಮನೆ ಖರೀದಿ ಯೋಗ ಸಾಧ್ಯತೆ ಕೃಷಿ ಭೂಮಿಯಲ್ಲಿ ಸಾಕಷ್ಟು ಲಾಭ, ವೈದ್ಯಕೀಯ ರಂಗದವರಿಗೆ ಲಾಭ, ಆರೋಗ್ಯದ ಮೇಲೆ ನಿಗಾ ಇರಲಿ, ರಸ್ತೆ ಸಂಚಾರ ಎಚ್ಚರಿಕೆ, ಸಾಲಕ್ಕಾಗಿ ಹಣಕಾಸಿನ ಮಾತುಕತೆ ಯಶಸ್ವಿಯಾಗಲಿದೆ, ಮದುವೆ ಪ್ರಸ್ತಾಪ ಬರಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ.

ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ.

ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ: ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ.

ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ, ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ: ಕೆಲಸ ಪಡೆಯುವುದಕ್ಕಾಗಿ ಪ್ರಯತ್ನಬಲದ ಅಗತ್ಯವಿದೆ, ಉದ್ಯೋಗದಲ್ಲಿ ಶತ್ರುಗಳ ಕಾಟ ಕಿರಿಕಿರಿ ಎನಿಸಲಿದೆ, ಶುಭಮಂಗಲ ಕಾರ್ಯಗಳಿಗೆ ಅನುಕೂಲವಾಗಲಿದೆ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಆದಾಯ ದ್ವಿಗುಣವಾಗಲಿದೆ, ಜನಪ್ರತಿನಿಧಿಗಳು ಪಕ್ಷಗಳ ಆಂತರಿಕ, ಕಲಹ ಕಚ್ಚಾಟಗಳು ಎದುರಿಸಲಿದ್ದೀರಿ, ಭೂ ಖರೀದಿ, ವಾಹನ ಖರೀದಿ, ಗೃಹ ನಿರ್ಮಾಣ ಆರ್ಥಿಕ ಸಮಸ್ಯೆ ಎದುರಾಗಲಿದೆ.

ನ್ಯಾಯಾಲಯ ತೀರ್ಪು ಯಶಸ್ಸು ನಿಮ್ಮದಾಗಲಿದೆ, ನವಯುವಕರ ಶುಭ್ರತೆ ,ಶಿಸ್ತುಬದ್ಧ ಜೀವನ, ಪರೋಪಕಾರ, ಚಾಣಾಕ್ಷರ ಆದ, ನಿಮಗೆ ರಾಜಕೀಯ ರಂಗದಲ್ಲಿ ಸ್ಥಾನ ಪ್ರಾಪ್ತಿಯನ್ನು ಮುನ್ನಡೆ ಸಾಧಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಮತ್ತು ಗುತ್ತಿಗೆದಾರರ ಸ್ಥಗಿತಗೊಂಡ ಕೆಲಸ ಕಾರ್ಯಗಳು ಮರು ಚಾಲನೆಗೆ ಬರಲಿವೆ, ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ ಕೂಡಿ ಬರಲಿದೆ, ಚಲನಚಿತ್ರ ಕಲಾವಿದರಿಗೆ ಬೇಡಿಕೆ ಸಿಗಲಿದೆ, ಶಿಕ್ಷಕ ವರ್ಗದವರಿಗೆ ವೇತನದಲ್ಲಿ ಸಮಸ್ಯೆ ಕಾಡಲಿವೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending