ದಿನದ ಸುದ್ದಿ

ದಾವಣಗೆರೆ | ಹಾಸ್ಟೆಲ್‌ಗೆ ಬಾಡಿಗೆ ಕಟ್ಟಡ ಬೇಕಾಗಿದೆ ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ವಿದ್ಯಾರ್ಥಿನಿಲಯಗಳಿಗೆ ದಾವಣಗೆರೆ ನಗರ ವ್ಯಾಪ್ತಿಯಲ್ಲಿ 100 ಸಂಖ್ಯಾಬಲವುಳ್ಳ 2 ಮೆಟ್ರಿಕ್ ನಂತರದ ಬಾಲಕರ, ಬಾಲಕಿಯ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲು ಮೂಲಭೂತ ಸೌಲಭ್ಯವುಳ್ಳ ಸುಸಜ್ಜಿತ ಬಾಡಿಗೆ ಕಟ್ಟಡಗಳು (ಕನಿಷ್ಠ 12 ಶೌಚಾಲಯ ಮತ್ತು 12 ಸ್ನಾನದ ಗೃಹ) ಅವಶ್ಯಕತೆ ಇರುತ್ತದೆ.

ಆಸಕ್ತರು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ. ದೂ.ಸಂ:08192-231413 ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version