ದಿನದ ಸುದ್ದಿ
ಅಂಗಾಂಗ ದಾನ ; ರಾಜ್ಯಕ್ಕೆ 2ನೇ ಸ್ಥಾನ..!
ಸುದ್ದಿದಿನಡೆಸ್ಕ್:ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ, ಕರ್ನಾಟಕಕ್ಕೆ 2ನೇ ಸ್ಥಾನ ಲಭಿಸಿದ್ದು, ಕೇಂದ್ರ ಆರೋಗ್ಯ ಇಲಾಖೆ ನೀಡುವ ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ. 2023ರಲಿ 178 ಜನರು ಅಂಗಾಂಗ ದಾನ ಮಾಡಿದ್ದಾರೆ. ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿರುವ ಜಿಲ್ಲಾವಾರು ಪಟ್ಟಿಯಲ್ಲಿ, ಬಳ್ಳಾರಿಗೆ ಅಗ್ರಸ್ಥಾನ ದೊರೆತಿದೆ ಎಂದು ವಾರ್ತಾ ಇಲಾಖೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243