ದಿನದ ಸುದ್ದಿ

ನೀಟ್-ಪಿಜಿ ಪರೀಕ್ಷೆ ಮುಂದೂಡುವಂತೆ ಐಎಂಎ ಮನವಿ

Published

on

ಸುದ್ದಿದಿನ ಡೆಸ್ಕ್ : ಮೇ 21 ರಂದು ನಿಗದಿಯಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಭಾರತೀಯ ವೈದ್ಯಕೀಯ ಸಂಘ -ಐಎಂಎ ಪತ್ರ ಬರೆದು ಮನವಿ ಮಾಡಿದೆ.

ನಂತರ ಅಕ್ಟೋಬರ್ 25,2021 ರಿಂದ ಪ್ರಾರಂಭವಾಗಬೇಕಿದ್ದ ಕೌನ್ಸೆಲಿಂಗ್ ಅನ್ನು ಸೀಟ್‌ಗಳ ಮೀಸಲಾತಿ ಘೋಷಣೆ ಬಾಕಿ ಇದ್ದ ಕಾರಣ ವಿಳಂಬವಾಗಿ 2022ರ ಜನವರಿಯಲ್ಲಿ ಪ್ರಾರಂಭಿಸಲಾಯಿತು. ನೀಟ್ ಪಿಜಿ 2021ರ ಅಖಿಲ ಭಾರತ ಕೋಟಾ ಕೌನ್ಸೆಲಿಂಗ್ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ವೈದ್ಯಕೀಯ ಸಂಘ ಕೇಂದ್ರ ಸಚಿವರಿಗೆ ಮನವಿ ಮಾಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version