ದಿನದ ಸುದ್ದಿ

ಸಣ್ಣ ರೈತರಿಗೆ ಯಂತ್ರಧಾರೆ ಯೋಜನೆ ಜಾರಿಗೆ : ಸಚಿವೆ ಶೋಭ ಕರಂದ್ಲಾಜೆ

Published

on

ಸುದ್ದಿದಿನ ಡೆಸ್ಕ್ : ರಾಜ್ಯ ಸರ್ಕಾರ ಸಣ್ಣ ರೈತರಿಗೆ ನೆರವಾಗುವ ಉದ್ದೇಶದಿಂದ ಯಂತ್ರಧಾರೆ ಯೋಜನೆ ಜಾರಿಗೆ ತಂದಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭ ಕರಂದ್ಲಾಜೆ ತಿಳಿಸಿದ್ದಾರೆ.

ಸಣ್ಣ ರೈತರಿಗೂ ಯಂತ್ರಗಳು ಕೈಗೆಟುಕುವಂತಾಗಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಈ ಯೋಜನೆ ಜಾರಿಗೊಳಿಸಿದ್ದು, ಹೋಬಳಿಗಳ ರೈತರಿಗೆ ಸರ್ಕಾರ ನೆರವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version