ದಿನದ ಸುದ್ದಿ

ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Published

on

ಸುದ್ದಿದಿನ,ಉಡುಪಿ : ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದ್ದು, ಮುಂದಿನ 48 ಗಂಟೆ ಉಡುಪಿ ಜಿಲ್ಲೆಯನ್ನು ಹೈ ಅಲರ್ಟ್ ಮಾಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ. 8 ಮತ್ತು 9 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version