ದಿನದ ಸುದ್ದಿ
ಇ.ಎಸ್.ಐ ಆಸ್ಪತ್ರೆಯಲ್ಲಿ 80 ಬೆಡ್‍ಗಳ ಡಿಟಿಎಚ್‍ಸಿ ಕೇಂದ್ರ ಉದ್ಘಾಟನೆ
ಸುದ್ದಿದಿನ,ದಾವಣಗೆರೆ : ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್‍ಗಳ ಡಿಟಿಎಚ್‍ಸಿ (ಡೆಡಿಕೇಟೆಡ್ ಕೋವಿಡ್ ಹೆಲ್ತ್‍ಕೇರ್ ಸೆಂಟರ್) ಅನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ್ ಅವರು ಉದ್ಘಾಟಿಸಿದರು.
ಇದನ್ನೂ ಓದಿ | ಬೇತೂರು ಉಪ ಆರೋಗ್ಯ ಕೇಂದ್ರಕ್ಕೆ ಸಚಿವರ ಭೇಟಿ
ಈ ಸಂದರ್ಭದಲ್ಲಿ ಸಂಸದರಾದ ಜಿ.ಎಂ.ಸಿದ್ದೇಶ್ವರ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ, ಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿಹೆಚ್‍ಒ ಡಾ.ನಾಗರಾಜ್, ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಇಎಸ್‍ಐ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243