/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ಕ್ರೀಡೆ

ಹರಪನಹಳ್ಳಿ : ಅಂತರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾಪಟು ಅಶೋಕ್ ಅಪಘಾತದಲ್ಲಿ ದುರ್ಮರಣ

Published

on

ಸುದ್ದಿದಿನ ಡೆಸ್ಕ್ : ಇತ್ತೀಚೆಗೆ ನೇಪಾಳದ ಕಠ್ಮಾಂಡುವಿನಲ್ಲಿ ನಡೆದ ಅಂತರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕ ಗೆದ್ದಿದ್ದ ಅಶೋಕ ನಾಯಕ್ ಬೈಕ್ ಅಪಘಾತದಲ್ಲಿ‌‌ ಸಾವನ್ನಪ್ಪಿದ್ದಾರೆ.

ಹರಪನಹಳ್ಳಿತಾಲ್ಲೂಕಿನ ಬಾಪೂಜಿನಗರದ ನಿವಾಸಿಯಾಗಿದ್ದು.ಹರಪನಹಳ್ಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎಸ್.ಸಿ ವಿದ್ಯಾರ್ಥಿಯಾಗಿದ್ದರು ಅಶೋಕ್ ನಾಯಕ್.

ಈ ಹಿನ್ನೆಲೆಯಲ್ಲಿ ಸಿ.ಎಂ ಕುಮಾರ ಸ್ವಾಮಿ  ಅಶೋಕ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version