ಕ್ರೀಡೆ

ಅಂತಾರಾಷ್ಟ್ರೀಯ ಶೂಟಿಂಗ್ ಪಂದ್ಯಾವಳಿ : ಭಾರತ ಮಹಿಳಾ ಶೂಟರ್‌ಗಳಿಂದ ಇತಿಹಾಸ ನಿರ್ಮಾಣ

Published

on

ಸುದ್ದಿದಿನ ಡೆಸ್ಕ್ : ಅಜರ್‌ಬೈಜಾನ್‌ನ ಬಾಕುವಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಶೂಟಿಂಗ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ಶೂಟರ್‌ಗಳು ಇತಿಹಾಸ ಬರೆದಿದ್ದು, ಇದೇ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದಿದ್ದಾರೆ.

ಮಹಿಳಾ ಶೂಟರ್ ಗಳಾದ ಎಲವೆನಿಲ್ ವಲರಿವನ್, ಶ್ರೇಯಾ ಅಗರ್ವಾಲ್ ಮತ್ತು ರಮಿತಾ ಅವರು ಚಿನ್ನದ ಪದಕ ಗೆದ್ದಿದ್ದಾರೆ. 10 ಮೀಟರ್ ಏರ್ ರೈಫಲ್ ಮಹಿಳಾ ವಿಭಾಗದಲ್ಲಿ ಭಾರತ ಮಹಿಳಾ ತಂಡ ಈ ಸಾಧನೆ ಮಾಡಿದೆ. ಈ ವಿಭಾಗದಲ್ಲಿ ಭಾರತದ ಮೊದಲ ಚಿನ್ನದ ಪದಕ ಸಾಧನೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version