ಕ್ರೀಡೆ

ಐಪಿಎಲ್ ಸುದ್ದಿ

Published

on

ಸುದ್ದಿದಿನ ಡೆಸ್ಕ್ : ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 20-20ಕ್ರಿಕೆಟ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡ 67 ರನ್ ಗಳ ಅಂತರದಲ್ಲಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲ ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ‍್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು 192ರನ್ ಗಳಿಸಿತು.193 ರನ್‌ಗಳ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ 125ರನ್ ಗಳಿಗೆ ಆಲ್‌ಔಟ್ ಆಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version