ದಿನದ ಸುದ್ದಿ
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಂ.ಎಂ.ಟಿ.ಎಂ 1, ಡಿಎಂಎಂ 20, ಸಿಒಪಿಎ 20, ವೆಲ್ಡರ್ 34 ಹಾಗೂ ರೋಬೊಟಿಕ್ಸ 12 ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸಬಹುದೆಂದು ತಿಳಿಸಿಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243